Log In
BREAKING NEWS >
ಉಡುಪಿಯ ಮತ್ತೊ೦ದು ಕನ್ನಡ ವೆಬ್ ಸೈಟ್ ಸುದ್ದಿಕಿರಣ.ಕಾ೦ ಸೋಮವಾರ(ಇ೦ದು) ಲೋಕಾರ್ಪಣೆ .... ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ನವದೆಹಲಿ: ನೂತನ ಸಂಚಾರಿ ನಿಯಮದ ಪ್ರಕಾರ ದುಬಾರಿ ದಂಡದ ದಾಖಲೆಯನ್ನು ರಾಜಸ್ಥಾನ ಮೂಲದ ಟ್ರಕ್ ಡ್ರೈವರ್ ಮುರಿದಿದ್ದು, ಓವರ್​ಲೋಡ್​ ನಿಯಮದನ್ವಯ ಟ್ರಕ್ ಮಾಲೀಕನಿಗೆ ಬರೊಬ್ಬರಿ 1.41 ಲಕ್ಷ ರೂ ದಂಡ ವಿಧಿಸಲಾಗಿದೆ.     ಹೌದು.. ಕೇಂದ್ರ ಸರ್ಕಾರ ಸಂಚಾರ ನಿಯಮ ಉಲ್ಲಂಘನೆ ದಂಡ ಪರಿಷ್ಕರಣೆ ಮಾಡಿದ ನಂತರ ಸಂಚಾರ ನಿಮಯ ಉಲ್ಲಂಘಿಸಿದ್ದಕ್ಕಾಗಿ ಹಲವು

ಹಾಸನ: ವಿದ್ಯುತ್ ತಂತಿ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಚೆನ್ನರಾಯಪಟ್ಟಣ ತಾಲೂಕು ಅಗಸರಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಭಾಗ್ಯಮ್ಮ(55), ದಾಕ್ಷಾಯಿಣಿ (35), ದಯಾನಂದ (31) ಎಂದು ಗುರುತಿಸಲಾಗಿದೆ. ವಿದ್ಯುತ್ ಕಂಬಕ್ಕೆ  ಕಟ್ಟಿದ್ದ ತಂತಿ ಮೇಲೆ ಬಟ್ಟೆ ಒಣ ಹಾಕಲು ತೆರಳಿದ್ದಾಗ ಭಾಗ್ಯಮ್ಮ ಅವರಿಗೆ ವಿದ್ಯುತ್ ಸ್ಪರ್ಶಿಸಿದೆ.  ಇದನ್ನು ಕಂಡು ರಕ್ಷಿಸಲು

ಬೆಂಗಳೂರು:  ದೇಶದ ಆರ್ಥಿಕ ಪರಿಸ್ಥಿತಿ ತೀವ್ರ ಕುಸಿದು, ನಿರುದ್ಯೋಗದ ಪ್ರಮಾಣ ಹೆಚ್ಚಳ ವಾಗುತ್ತಿದ್ದರೂ ಬಿಜೆಪಿ ಮಾತ್ರ ದ್ವೇಷದ ರಾಜಕಾರಣ ಮಾಡಿಕೊಂಡು ಬರುತ್ತಿದೆ. ಡಿಕೆ ಶಿವಕುಮಾರ್ ತನಿಖೆಗೆ ಸಹಕರಿಸಿದರೂ, ಅವರನ್ನು ಬಂಧಿಸಿ ಹೇಡಿತನದ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಮಾಜಿ ಸಚಿವ ಡಿಕೆಶಿ ಬಂಧನ ಖಂಡಿಸಿ

ನವದೆಹಲಿ: ಮ್ಯಾನ್ಯಾರ್ ಸೇನೆಯ ವಿರುದ್ಧ ದಾಳಿ ನಡೆಸಲು ಬಂಡುಕೋರರ ಗುಂಪು ಇದೀಗ ಬ್ಲೂಟೂಥ್ ಮತ್ತು ವೈಫೈ ಬಳಸಿ ನೆಲಬಾಂಬ್ ಸ್ಫೋಟಿಸುತ್ತಿರುವುದು ಭಾರತೀಯ ಗುಪ್ತಚರ ಏಜೆನ್ಸಿಗೆ ಚಿಂತೆಗೀಡು ಮಾಡಿದೆ ಎಂದು ವರದಿ ತಿಳಿಸಿದೆ. ಕಾಲಾದನ್ ಯೋಜನೆಗೆ ಬೆದರಿಕೆ ಎಂಬಂತೆ ಬಂಡುಕೋರ ಸಂಘಟನೆ ಈ ಹೊಸ ತಂತ್ರಕ್ಕೆ ಶರಣಾಗಿದ್ದು, ಆ ನಿಟ್ಟಿನಲ್ಲಿ ಅರಾಕಾನ್ ಆರ್ಮಿ

ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ಸಿಗಂಧೂರೇಶ್ವರಿ ದೇವಾಲಯಕ್ಕೆ ಹೋಗುವ ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಂಬಾರಗೋಡ್ಲು ದಡದಲ್ಲಿ ಬಾರ್ಜ್ ಗಳನ್ನು ತಿರುಗಿಸುವ ವೇಳೆ ಒಂದಕ್ಕೊಂದು ಗುದ್ದಿಕೊಂಡಿರುವ ಪರಿಣಾಮ ಎರಡೂ ಬಾರ್ಜ್ ಗಳು ಜಖಂಗೊಂಡಿವೆ. ನದಿಯ ಮಧ್ಯಭಾಗದಲ್ಲೇ ಈ ಅಪಘಾತ. ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕರ

ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಸರಕಾರ ವಿರುದ್ಧ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪುತ್ರ ನಾರಾ ಲೋಕೇಶ್ ಸೇರಿದಂತೆ ತೆಲುಗು ದೇಶಂ ಪಕ್ಷದ ಹಲವಾರು ಮುಖಂಡರನ್ನು ಬುಧವಾರ ಗೃಹಬಂಧನದಲ್ಲಿ ಇರಿಸಿರುವ ಘಟನೆ ನಡೆದಿದೆ. ರಾಜಕೀಯ ದ್ವೇಷದ ಹಿಂಸಾಚಾರದಿಂದ

ಉಡುಪಿ:ಶ್ರೀಕೃಷ್ಣ ಮಠಕ್ಕೆ, ನೂತನ ಬಿ.ಜೆ.ಪಿ.ರಾಜ್ಯಧ್ಯಕ್ಷರಾಗಿ ನಿಯುಕ್ತರಾದ ಮಂಗಳೂರಿನ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಉಡುಪಿ ಬಿ.ಜೆ.ಪಿ.ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಕರ ಹೆಗ್ಡೆ ಹಾಗೂ ಉಡುಪಿ ಶಾಸಕರಾದ ರಘುಪತಿ ಭಟ್ ,

ನವದೆಹಲಿ: ಭಾರತದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕಿಂಗ್ ಸಂಸ್ಥೆ ಎಸ್ ಬಿಐ ತನ್ನ ಗ್ರಾಹಕರಿಗೆ ಬಂಪರ್ ಘೋಷಣೆ ಮಾಡಿದ್ದು, ಇಂದಿನಿಂದಲೇ ಜಾರಿಯಾಗುವಂತೆ ಸಾಲದ ಮೇಲಿನ ಬಡ್ಡಿದರ ಇಳಿಕೆ ಮಾಡಿದೆ. ಎಸ್ ಬಿಐನ ಗ್ರಾಹಕರು ತೆಗೆದುಕೊಂಡಿರುವ ಗೃಹಸಾಲ ಮತ್ತು ವಾಹನ ಸಾಲಗಳು ಸೇರಿದಂತೆ ವಿವಿಧ ಬಗೆಯ ಸಾಲಗಳ ಮೇಲಿನ ಬಡ್ಡಿದರದಲ್ಲಿ ಶೇ.0.10ರಷ್ಟು

ನವದೆಹಲಿ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಉಡಾವಣೆ ಮಾಡಿರುವ ಚಂದ್ರಯಾನ-2 ಯೋಜನೆಯ ಆರ್ಬಿಟರ್ ವಿಕ್ರಮ್ ಲ್ಯಾಂಡರ್ ಅನ್ನು ಪತ್ತೆ ಮಾಡಿದೆ ಎಂದರೆ ಅದರ ಕಾರ್ಯ ಕ್ಷಮತೆ ಕುರಿತು ಅನುಮಾನವೇ ಬೇಡ. ಅದು ತನ್ನ ಗುರಿಸಾಧಿಸಿಯೇ ತೀರುತ್ತದೆ ಎಂದು ಖ್ಯಾತ ಬಾಹ್ಯಾಕಾಶ ತಜ್ಞ ಅಜಯ್ ಲೆಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಸ್ರೋ ಉಡಾವಣೆ

ಮುಂಬೈ: ಬಾಲಿವುಡ್ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಅವರು ಮನೆ ಖರೀದಿಸುವುದು ಹಾಗೂ ಮಗುವಿಗೆ ಜನ್ಮ ನೀಡುವುದು ನನ್ನ ಟಾಪ್ ಲಿಸ್ಟ್‌ನಲ್ಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಪ್ರಿಯಾಂಕಾ ಚೋಪ್ರಾ ಅವರು ಮ್ಯಾಗಜೀನ್ ಒಂದಕ್ಕೆ ಸಂದರ್ಶನ ನೀಡಿದ್ದರು. ಈ ವೇಳೆ ಅವರು, ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ನಾನು ಸುಮಾರು