Log In
BREAKING NEWS >
ಉಡುಪಿಯ ಮತ್ತೊ೦ದು ಕನ್ನಡ ವೆಬ್ ಸೈಟ್ ಸುದ್ದಿಕಿರಣ.ಕಾ೦ ಸೋಮವಾರ(ಇ೦ದು) ಲೋಕಾರ್ಪಣೆ .... ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ದುಬೈ: ಮಹಿಳಾ ಟ್ವೆಂಟಿ-20 ವಿಶ್ವಕಪ್ ಟೂರ್ನಿ ಅಂತಿಮ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದ್ದು, ಮೊದಲ ದಿನವೇ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡದ ವಿರುದ್ಧ ಆಡಲಿದೆ. 2020ರ ಮಹಿಳಾ ವಿಶ್ವಕಪ್‍ನಲ್ಲಿ ಒಟ್ಟು ಹತ್ತು ತಂಡಗಳು ಪಾಲ್ಗೊಳ್ಳುತ್ತಿದ್ದು ಗ್ರೂಪ್ ಎ ಮತ್ತು ಗ್ರೂಪ್ ಬಿ ಎಂದು ವಿಂಗಡಿಸಲಾಗಿದೆ. ಭಾರತ ಮಹಿಳಾ ತಂಡವು ‘ಎ’ ಗುಂಪಿನಲ್ಲಿ ಸ್ಥಾನ

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಮಂಗಳೂರು ಮೂಲದ ಬೋಟ್ ಒಂದು ಭಟ್ಕಳ-ಮುರುಡೇಶ್ವರ ಸಮೀಪದ ನೇತ್ರಾಣಿ ಗುಡ್ಡದ ಸಮೀಪ ಸುಮದ್ರದಲ್ಲಿ  ಮುಳುಗಡೆಯಾದ ಘಟನೆ ಸಂಭವಿಸಿದೆ. ಮುಳುಗಡೆಯಾದ ಈ ಮೀನುಗಾರಿಕಾ ಬೋಟ್ ಮಂಗಳೂರಿನ ಕಸ್ಬಾ ಬೆಂಗ್ರೆಯ ಮೊಹಮ್ಮದ್ ಆಶೀಫ್ ಎಂಬುವರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ. ಸೆಪ್ಟೆಂಬರ್ 2 ರಂದು ಈ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಬೋಟ್

ಮೂಲ್ಕಿ: ಹಳೆಯಂಗಡಿ ರಾಷ್ಟ್ರೀಯ ಹೆದ್ಗಾರಿ ಮುಕ್ಕದಲ್ಲಿ ವಿದ್ಯಾರ್ಥಿಗಳಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಲಾರಿಗೆ ಡಿಕ್ಕಿ ಹೊಡೆದ ಘಟನೆ ಶನಿವಾರ ನಡೆದಿದ್ದು, ಅಪಘಾತದಲ್ಲಿ ಒರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಗಾಯಾಳುಗಳಲ್ಲಿ ಮೂವರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ಗ್ಲೋರಿಯಾ (24) ಎಂದು ಗುರುತಿಸಲಾಗಿದೆ. ಮಣಿಪಾಲ ಆಕಾಡೆಮಿಯೆ ಇಂಟೀರಿಯಲ್

ಉಡುಪಿ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸರಕಾರದ ವತಿಯಿಂದ ನೀಡಲಾಗುವ ಉಚಿತ ಸೈಕಲ್‍ಗಳನ್ನು ಸ್ಥಳೀಯ ನಗರಸಭಾ ಸದಸ್ಯೆ ರಜನಿ ಹೆಬ್ಬಾರ್ ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಶ್ಯಾಂಪ್ರಸಾದ್ ಕುಡ್ವ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗಭೂಷಣ ಶೇಟ್, ಮುಖ್ಯೋಪಾಧ್ಯಾಯಿನಿ ನಿರ್ಮಲ ಬಿ. ಹಾಗೂ

ಉಡುಪಿ:ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ,ಶ್ರೀ ಧನ್ವಂತರಿ ಚಿಕಿತ್ಸಾಲಯ,ಲಯನ್ಸ್ ಕ್ಲಬ್ ಕಲ್ಯಾಣಪುರ,ಜಿಲ್ಲಾ ಆರೋಗ್ಯ ಸೊಸೈಟಿ-ಅಂಧತ್ವ ನಿಯಂತ್ರಣ ವಿಭಾಗ,ಉಡುಪಿ ಸಂಚಾರಿ ನೇತ್ರ ಘಟಕ,ಜಿಲ್ಲಾ ಆಸ್ಪತ್ರೆ ಉಡುಪಿ ಇವರು ಜಂಟಿಯಾಗಿ ಆಯೋಜಿಸಿರುವ ಉಚಿತ ನೇತ್ರ ತಪಾಸಣಾ ಮತ್ತು ಮಹಿಳೆಯರ ಆರೋಗ್ಯ ತಪಾಸಣಾ ಶಿಬಿರವನ್ನು ಪರ್ಯಾಯ ಮಠಾಧೀಶರಾದ

ವಾಷಿಂಗ್ಟನ್: ಯುಎಸ್ ಓಪನ್ ಟೂರ್ನಿಯಲ್ಲಿ 23 ಗ್ರಾಂಡ್ ಸ್ಲಾಮ್ ವಿನ್ನರ್ ಅಮೆರಿಕದ ಸೆರೆನಾ ವಿಲಿಯಮ್ಸ್ ಗೆ 19 ವರ್ಷದ ಉದಯೋನ್ಮುಖ ಆಟಗಾರ್ತಿ ಬಿಯಾಂಕಾ ಆಂಡ್ರೀಸ್ಕು ಆಘಾತ ನೀಡಿದ್ದು. ಚೊಚ್ಚಲ ಅಮೆರಿಕ ಓಪನ್ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ. ಇಲ್ಲಿನ ಮಾರ್ಗರೇಟ್ ಕೋರ್ಟ್ ನಲ್ಲಿ ನಡೆದ ಯುಎಸ್ ಓಪನ್ ಫೈನಲ್ ಪಂದ್ಯದಲ್ಲಿ ಕೆನಡಾ ಮೂಲದ 19

ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಗೆ ಸೇರಿದ ಹಣದ ಲಾಕರ್‌ ಕದ್ದೊಯ್ದಿದ್ದ ಅಸ್ಸಾಂ ಮೂಲದ ಯುವಕ ಬಂಡೇಪಾಳ್ಯ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮುಜಾಕೀರ್‌ ಹುಸೇನ್‌ ಅಲಿಯಾಸ್‌ ಬಾಬು (19) ಬಂಧಿತ. ಆರೋಪಿಯಿಂದ 12 ಲಕ್ಷ ರೂ. ಇದ್ದ ಲಾಕರ್‌ ವಶಕ್ಕೆ ಪಡೆಯಲಾಗಿದೆ. ಹುಸೇನ್‌ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣಗಳು

ಬೆಂಗಳೂರು: ಚಂದ್ರಯಾನ-2ರ ಅಂತಿಮ ಹಂತದಲ್ಲಿ ಇಸ್ರೋ ಸಂಪರ್ಕ ಕಳೆದುಕೊಂಡು ವಿಜ್ಞಾನಿಗಳಲ್ಲಿ ಮತ್ತು ದೇಶವಾಸಿಗಳಲ್ಲಿ ನಿರಾಸೆಗೆ ಕಾರಣವಾಗಿದ್ದ ವಿಕ್ರಂ ಲ್ಯಾಂಡರ್ ನ ಥರ್ಮಲ್ ಇಮೇಜ್ ಅನ್ನು ಪತ್ತೆಹಚ್ಚುವಲ್ಲಿ ಚಂದ್ರನ ಕಕ್ಷೆಯಲ್ಲಿ ಸುತ್ತುತ್ತಿರುವ ಆರ್ಬಿಟರ್ ಯಶಸ್ವಿಯಾಗಿದೆ. ಈ ಮಾಹಿತಿಯನ್ನು ಇಸ್ರೋ ಇದೀಗ ಬಹಿರಂಗಪಡಿಸಿದೆ. ಆದರೆ ವಿಕ್ರಂ ಲ್ಯಾಂಡರ್ ನಿಂದ ಯಾವುದೆ ರೀತಿಯ ಸಂಕೇತಗಳು ಇಸ್ರೋ

ಹೆಬ್ರಿ: ಇಂದು ಬೆಳಿಗ್ಗೆ ಬೀಸಿದ ಭಾರಿ ಸುಂಟರಗಾಳಿಯ ಪರಿಣಾಮವಾಗಿ ಕುಚ್ಚೂರು ಬೇಳಂಜೆ ಪರಿಸರದ ಹಲವಾರು ಮನೆಗಳ ಹೆಂಚು ಶೀಟುಗಳು ಹಾರಿ ಹೋಗಿ ಅಪಾರ ನಷ್ಟ ಸಂಭವಿಸಿದೆ. ಬೃಹತ್ ಮರಗಳು  ರಸ್ತೆಗೆ ಬಿದ್ದ ಪರಿಣಾಮ ಬೇಳಂಜೆ -ಆರ್ಡಿ  ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು, ಬೇಳಂಜೆ ಮಲ್ಲಿಕಾರ್ಜುನ ದೇವಸ್ಥಾನದ ಎದುರಿನ ಪ್ರಾಂಗಣ ಹಾನಿಗೊಂಡಿದೆ. ಸುಮಾರು ಅರ್ಧ

ಉಡುಪಿ ಶ್ರೀ ಲಕ್ಷ್ಮೀವೆ೦ಕಟೇಶ ದೇವಸ್ಥಾನದ ಗಣಪತಿ ವಿಸರ್ಜನಾ ಕಾರ್ಯಕ್ರಮವು ಶುಕ್ರವಾರದ೦ದು ವಿಜೃ೦ಭಣೆಯಿ೦ದ ನಡೆಯಿತು. ನಗರದ ಹಳೇ ತಾಲೂಕು ಕಚೇರಿಯ ಕೆನರಾ ಬ್ಯಾ೦ಕ್ ಮು೦ಭಾಗದಿ೦ದ ದೇವರನ್ನು ವಿಶೇಷ ಹೂವಿನಿ೦ದ ಅಲ೦ಕರಿಸಲಾದ ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ವಾದ್ಯ-ಹುಲಿವೇಷ ಬಿರುದಾವಳಿಯೊ೦ದಿಗೆ ಭವ್ಯಮೆರವಣಿಗೆಯಲ್ಲಿ ಡಯಾನವೃತ್ತ, ಕೊಳದ ಪೇಟೆ ಮಾರ್ಗವಾಗಿ ಸಾಗಿ ಬ೦ದ ಮೆರವಣಿಗೆಯು ದೇವಸ್ಥಾನಕ್ಕೆ ತಲುಪಿತು. ನ೦ತರ