Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅಕ್ಟೋಬರ್ 26ರ೦ದು ಚ೦ಡಿಕಾ ಹೋಮ ನಡೆಯಲಿದೆ. ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2ದ ಫಲಿತಾಂಶ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ. ಆದರೇನಂತೆ ಇಸ್ರೋ ಶ್ರಮ ಎಂದಿಗೂ ಹೆಮ್ಮೆ ಪಡುವಂಥದ್ದು. ಚಂದ್ರನ ದಕ್ಷಿಣ ದಿಕ್ಕಿನತ್ತ ಹೊರಟಾಗಲೇ ಇಸ್ರೋ ಒಂದು ಹಂತದ ಯಶಸ್ಸನ್ನು ಗಳಿಸಿಕೊಂಡಿತ್ತು, ಆದರೆ ಕೊನೆಯ ಹಂತದಲ್ಲಿ ಎಲ್ಲವೂ ಅಂದುಕೊಂಡಂತೆ ನಡೆಯಲಿಲ್ಲವಷ್ಟೇ. ಜಗತ್ತಿನಲ್ಲಿ ಚಂದ್ರಯಾನದ ಪ್ರಯೋಗಗಳ ಇತಿಹಾಸ ಪುಟಗಳನ್ನು ತಿರುವಿ ಹಾಕಿದರೆ ಸೋಲಿನ

ಬೆಂಗಳೂರು: ಮಹತ್ವದ ವರ್ಗಾವರ್ಗಿ ಪ್ರಕ್ರಿಯೆಯಲ್ಲಿ ಶುಕ್ರವಾರ ರಾಜ್ಯ ಸರ್ಕಾರ ಮತ್ತಷ್ಟು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ವೇಳೆ  ಬೆಂಗಳೂರು ನಗರದಲ್ಲಿ ಎರಡು ಪ್ರಮುಖ ಹುದ್ದೆಗಳಿಗೆ ಮಹಿಳಾ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಲಾಗಿದೆ ಸಿ ಶಿಖಾ ಅವರನ್ನು ಎನ್ ವಿ ಪ್ರಸಾದ್ ಅವರ ಸ್ಥಾನಕ್ಕೆ  ಬೆಂಗಳೂರು ಮಹಾನಗರ

ಬೆಂಗಳೂರು: ನಾಲ್ವರ ಗ್ಯಾಂಗ್ ಒಬ್ಬ ಯುವಕನನ್ನು ನಟ್ಟ ನಡುರಾತ್ರಿಯಲ್ಲೇ ಅಟ್ಟಾಡಿಸಿ ಕೊಚ್ಚಿ ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಮಹೇಶ್ ಕುಮಾರ್ ಎಂದು ಗುರುತಿಸಲಾಗಿದ್ದು ಬೆಂಗಳೂರಿನ ಸುಂಕದಕಟ್ಟೆ ಬಳಿಯ ಹೆಗ್ಗನಹಳ್ಳಿ ಕ್ರಾಸ್ ನಲ್ಲಿ ರಾತ್ರಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ನಾಲ್ವರು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೃತ್ಯದ ನಂತರ

ಬೆಂಗಳೂರು: ಜಗತ್ತಿನ ಯಾರೂ ಪ್ರವೇಶಿಸದ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈ ತಲುಪುವ ಕ್ಷಣಕ್ಕಾಗಿ ಕಾಯುತ್ತಿದ್ದ ಪೀಣ್ಯದ ಇಸ್ರೋ ಕೇಂದ್ರದಲ್ಲಿ ಮನೆ ಮಾಡಿದ್ದ ಸಂಭ್ರಮ ಕ್ಷಣಾರ್ಧದಲ್ಲಿ ಮರೆಯಾಯಿತು. ಚಂದ್ರಯಾನ 2 ಯೋಜನೆಯ ಲ್ಯಾಂಡರ್ ಚಂದ್ರನ ಮೇಲ್ಮೈಗೆ ಇಳಿಯಲು ಆರಂಭಿಸುತ್ತಿದ್ದ ಕೇಂದ್ರದಲ್ಲಿ ನೆರೆದಿದ್ದ ವಿಜ್ಞಾನಿಗಳು, ವಿದ್ಯಾರ್ಥಿಗಳು ಮತ್ತಿತರರ ಗಣ್ಯರಲ್ಲಿ ಸಂತಸ ಮನೆ ಮಾಡಿತ್ತು.

ಉಡುಪಿ:ಕಾರೊಂದು ಡಿವೈಡರ್ ಗೆ ನುಗ್ಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಕಾರು ಚಾಲಕ ಗಾಯಗೊಂಡ ಘಟನೆ ಸೆ.6 ರ ಶುಕ್ರವಾರ ಮುಂಜಾನೆ ಕುಂದಾಪುರ - ಉಡುಪಿ ರಾಷ್ಟ್ರೀಯ ಹೆದ್ದಾರಿಯ ಶಾರದಾ ಇಂಟರ್‌ ನ್ಯಾಷನಲ್‌ ಹೋಟೇಲ್‌ ಬಳಿ ಸಂಭವಿಸಿದೆ. ಕಾರು ಚಾಲಕನನ್ನು ಕಲ್ಯಾಣಪುರದ ಆನಂದ್ ಪದ್ಮನಾಭನ್ ಎಂದು ಗುರುತಿಸಲಾಗಿದೆ. ಸಂತೇಕಟ್ಟೆಯಿಂದ ಉಡುಪಿಯ

ಧಾರವಾಡ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದ ನವಲಗುಂದ`ದಲ್ಲಿ ನಡೆದಿದೆ. ನವಲಗುಂದ  ತಾಲೂಕು ಅಳಗವಾಡಿ ಸಮೀಪ ನಡೆದ ದುರ್ಘಟನೆಯಲ್ಲಿ ಹನಸಿ ಗ್ರಾಮದ ಮಹಾಂತೇಶ ನಿಂಗಪ್ಪ ಗುಜ್ಜಳ (26), ಚಂದ್ರಗೌಡ ಶಿವನಗೌಡ ರಾಯನಗೌಡ (28) ಹಾಗೂ ಹೆಬ್ಬಾಳ

ಮಡಿಕೇರಿ: ಕಾಫಿನಾಡು ಕೊಡಗಿನಲ್ಲಿ ಸಾಮಾನ್ಯಕ್ಕಿಂತ ಅಧಿಕ ವರ್ಷಧಾರೆಯಾಗುವುದಾಗಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು ಕೊಯ್ನಾ ಜಲಾಶಯದಿಂದ ಅಧಿಕ ನೀರು ಹೊರಬಿಡುತ್ತಿರುವ ಕಾರಣ ಉತ್ತರ ಕರ್ನಾಟಕದ ಯಾದಗಿರಿ ಮತ್ತು ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ದಕ್ಷಿಣ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ರಥಬೀದಿಯಲ್ಲಿ ಮೆರವಣಿಗೆಯೊಂದಿಗೆ ಮಧ್ವಸರೋವರದಲ್ಲಿ ಗಣಪತಿ ವಿಸರ್ಜನೆ ನಡೆಯಿತು.

ಉಡುಪಿ:ಶ್ರೀಕೃಷ್ಣ ಮಧ್ವ ಸಂಸ್ಥಾನದ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಹಿರಿಯ ಶಿಕ್ಷಕರು ,ಸಮಾಜ ಶಾಸ್ತ್ರಜ್ಞರು ,ವಿದ್ವಾಂಸ , ವಿಮರ್ಶಕರು ಆದ ಪಾದೂರು ಶ್ರೀಪತಿ ತಂತ್ರಿಗಳು ಮತ್ತು ಅವರ ಧರ್ಮಪತ್ನಿ ಶ್ರೀಮತಿ ರತ್ನ ತಂತ್ರಿಯವರನ್ನು ಅವರ ಸ್ವಗ್ರಹದಲ್ಲೇ ಆದಾರಪೂರ್ವಕ ಸನ್ಮಾನಿಸಿ ಗೌರವಿಸಲಾಯಿತು. ಗುರುವಂದನೆ ಸ್ವೀಕರಿಸಿದ ತಂತ್ರಿಗಳು "ಪ್ರತಿಯೋರ್ವ ವ್ಯಕ್ತಿಯು ನಿಷ್ಕಲ್ಮಶರಾಗಿ ಶಾಂತಿಯುತವಾದ

ನವದೆಹಲಿ: ಕಾನೂನು ಬಾಹಿರ ಚಟುವಟಿಕೆ ತಿದ್ದುಪಡಿ ಕಾಯ್ದೆ 2019 (ಯುಎಪಿಎ) ಅಸಾಂವಿಧಾನಿಕವೆಂದು ವಿರೋಧ ವ್ಯಕ್ತಪಡಿಸಿ ವ್ಯಕ್ತಿಯೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಸೂಚಿಸಿದೆ. ಯುಎಪಿಎ ಕಾಯ್ದೆಯು ಸಮಾನತೆಯ ಹಕ್ಕು, ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಮತ್ತು ಬದುಕುವ ಹಕ್ಕನ್ನು ಉಲ್ಲಂಘಿಸುತ್ತದೆ