Log In
BREAKING NEWS >
ಉಡುಪಿಯ ಮತ್ತೊ೦ದು ಕನ್ನಡ ವೆಬ್ ಸೈಟ್ ಸುದ್ದಿಕಿರಣ.ಕಾ೦ ಸೋಮವಾರ(ಇ೦ದು) ಲೋಕಾರ್ಪಣೆ .... ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ವಾಷಿಂಗ್ಟನ್ : ಅಮೆರಿಕದಲ್ಲಿ ನಡೆದ ದೋಣಿ ಅಪಘಾತದಲ್ಲಿ ಭಾರತೀಯ ಮೂಲದ ದಂಪತಿ ಮೃತಪಟ್ಟಿದ್ದಾರೆ. ಕ್ಯಾಲಿಪೋರ್ನಿಯಾದ ಸಾಂತಾ ಕ್ರೂಜ್ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ ಗೆ ದಂಪತಿ ತೆರಳುತ್ತಿದ್ದ ವೇಳೆ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ. ಮಹಾರಾಷ್ಟ್ರದ ನಾಗ್ಪುರದ ಪ್ರಖ್ಯಾತ ಶಿಶು ವೈದ್ಯ ಸತೀಶ್ ಡಿಯೊ ಪೂಜಾರಿ ಅವರ ಪುತ್ರಿ ಅಮೆರಿಕಾದಲ್ಲಿ

ಚಂದ್ರನ ಧ್ರುವದ ಮೇಲೆ ಲ್ಯಾಂಡರ್ ಇಳಿಕೆ: ಅಮೆರಿಕಾ, ರಷ್ಯಾ, ಚೀನಾ ರಾಷ್ಟ್ರಗಳ ಸಾಧನೆಯನ್ನು ಸರಿಗಟ್ಟಲಿದೆ ಭಾರತ  ಬೆಂಗಳೂರು: ಚಂದ್ರನ ಮೇಲೆ ಲ್ಯಾಂಡರ್ ಇಳಿಸಿವ ಇಸ್ರೋ ಸಾಹಸವನ್ನು ನೋಡಲು ಇಡೀ ದೇಶ ಕಾತರದಿಂದ ಕಾಯುತ್ತಿದ್ದ ಘಳಿಗೆ ಇನ್ನೇನು ಹತ್ತಿರವಾಗುತ್ತಿದೆ. ಶುಕ್ರವಾರ ತಡರಾತ್ರಿ ಚಂದ್ರನಲ್ಲಿರುವ ಕಾಣಿಸದ ನೆಲದಲ್ಲಿ ಇಳಿಯುವ ಸಾಹಸವನ್ನು ವಿಕ್ರಮ್ ನಡೆಸಲಿದೆ. ಭೂಮಿಯ ನೈಸರ್ಗಿಕ ಉಪಗ್ರಹವಾಗಿರುವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಗಳು ಮೂಲಭೂತ ಒತ್ತಡಗಳಿಂದ ರಾಜಿಯಾಗಿ ಕೆಲಸ ಮಾಡಬೇಕಾದ ಈ ಪರಿಸ್ಥಿತಿಇದೆ. ಸಿದ್ದಾಂತಕ್ಕೆ ಎದುರಾಗಿ ಹೋಗುವುದು ಕಷ್ಟ. ಮುಂದಿನ ದಿನಗಳು ದೇಶಕ್ಕೆ ಬಹಳಷ್ಟು ಸವಾಲುಗಳು ಎದುರಾಗಲಿದೆ.  ಈ ಪರಿಸ್ಥಿತಿಯಲ್ಲಿ ಸಾರ್ವಜನಿಕ ಸೇವೆಯಲ್ಲಿ ಮುಂದುವರಿಯುವುದು

ಬಂಟ್ವಾಳ : ದರೋಡೆಗೆ ಹೊಂಚು ಹಾಕುತ್ತಿದ್ದ ಐವರು ಆರೋಪಿಗಳನ್ನು ಮಂಚಿ ಗ್ರಾಮದ ಮಂಚಿ ಕಟ್ಟೆ ಎಂಬಲ್ಲಿ ಸೆ.೦4ರ ಬುಧವಾರದಂದು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗೋಳ್ತಮಜಲು ನಿವಾಸಿ ಉಮ್ಮರ್ ಫಾರೂಕ್ (26), ಮಂಗಿಳಪದವಿನ ಮಹಮ್ಮದ್ ಅಬೂಬಕ್ಕರ್ (21), ಬಂಟ್ವಾಳದ ಅಬ್ದುಲ್ ಖಾದರ್ (40), ಗೋಳ್ತಮಜಲು ನಿವಾಸಿ ಮೊಹಮ್ಮದ್ ರಮೀಜ್

ಸಗ್ರಿ ನಾಯಕ್ ಫ್ಯಾಮಿಲಿಯ ತೆ೦ಕಪೇಟೆ ಉಡುಪಿಯ ಮನೆಯಲ್ಲಿ ಪೂಜಿಸಲ್ಪಟ್ಟ ಗಣಪತಿ

ಉಡುಪಿ: ಹುಲಿವೇಷಧಾರಿಗಳಿದ್ದ ವಾಹನ ಪಲ್ಟಿಯಾಗಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನೇಜಾರಿನಲ್ಲಿ ನಡೆದಿದೆ. ಪಡುಬಿದ್ರಿಯ ಸುಮಂತ್ (22) ಮೃತ ವೇಷಧಾರಿ. ಗಣೇಶ ವಿಸರ್ಜನೆಯ ಮೆರವಣಿಗೆಯ ಪ್ರಯುಕ್ತ ಇವರು ಸಂತೆಕಟ್ಟೆಗೆ ಟೆಂಪೋದಲ್ಲಿ ತೆರಳುತ್ತಿದ್ದರು. ವಾಹನದಲ್ಲಿ 12ಕ್ಕೂ ಹೆಚ್ಚು ಮಂದಿ ವೇಷಧಾರಿಗಳಿದ್ದರು. ನೇಜಾರು ಆಟದ ಮೈದಾನದ ಬಳಿ ಘಟನೆ ಸಂಭವಿಸಿದೆ. ಇಬ್ಬರು

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಅಕ್ರಮ ಹಣ ವರ್ಗಾವಣೆ ಮತ್ತು ಸಂಗ್ರಹ ಪ್ರಕರಣದಲ್ಲಿ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸುತ್ತಿದ್ದಂತೆ ಇತ್ತ ಕರ್ನಾಟಕದಲ್ಲಿ ಅದನ್ನು ವಿರೋಧಿಸಿ ಪ್ರತಿಭಟನೆ ತೀವ್ರವಾಗಿದೆ. ಕನಕಪುರ, ರಾಮನಗರ, ಚನ್ನಪಟ್ಟಣ, ಮೈಸೂರು ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದಲ್ಲಂತೂ ಇಂದು ಬೆಳಗ್ಗೆಯಿಂದಲೇ

ನವದೆಹಲಿ/ಬೆಂಗಳೂರು: ಅಕ್ರಮ ಹಣ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಕಳೆದ ನಾಲ್ಕು ದಿನಗಳಿಂದ ತೀವ್ರ ವಿಚಾರಣೆ ಒಳಪಡಿಸಿದ್ದ ಜಾರಿ ನಿರ್ದೇಶನಾಲಯ ಮಂಗಳವಾರ ರಾತ್ರಿ ಬಂಧಿಸಿತ್ತು. ಡಿಕೆ ಶಿವಕುಮಾರ್ ಬಂಧನ ಇದೀಗ ರಾಜ್ಯ ರಾಜಕೀಯ ವಲಯದಲ್ಲಿ ತಿರುವು ಪಡೆದುಕೊಂಡಿದ್ದು, ರಾಜ್ಯದ ಹಲವೆಡೆ ಪ್ರತಿಭಟನೆಗೆ

ಪುತ್ತೂರು:  ಸಂಪ್ಯ ಪೊಲೀಸ್ ಠಾಣೆಯ ಎದುರಿನಲ್ಲೆ ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಂಪ್ಯ  ಠಾಣೆಯ ಎದುರಿನಲ್ಲಿ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯಲ್ಲಿ ಈ ಹತ್ಯೆ ಮಾಡಲಾಗಿದೆ. ಕೊಲೆಯಾದವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ನಿವೃತ್ತ ಅಧಿಕಾರಿ ಸಂಪ್ಯ ಸಮೀಪದ ಮೇರ್ಲ ರಮೇಶ್ ಸುವರ್ಣ ರ ಪುತ್ರ ಕಾರ್ತಿಕ್ ಸುವರ್ಣ

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣದ ಆರೋಪಿ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರನ್ನು ಸೆ. 5ರವರೆಗೆ ಸಿಬಿಐ ಕಸ್ಟಡಿ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಮಧ್ಯಂತರ ಜಾಮೀನು ಅರ್ಜಿಯ ವಿಚಾರಣಾ ನ್ಯಾಯಾಲಯದ ಮುಂದೆ ಒತ್ತಾಯಿಸದಿರಲು ಚಿದಂಬರಂ ಪರ ವಕೀಲರು ಒಪ್ಪಿದ್ದಾರೆ. ಚಿದಂಬರಂ ಅವರ 15 ದಿನಗಳ ಕಸ್ಟಡಿ ಸೆಪ್ಟೆಂಬರ್