Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮು೦ಬರುವ ಮಾಗ ಮಾಸದಲ್ಲಿ ಭಜನಾ ಸಪ್ತಾಹ ಕಾರ್ಯಕ್ರಮವು ಜರಗಲಿದೆ.....ವರ್ಷ೦ಪ್ರತಿ ನವರಾತ್ರೆಯ೦ದು ನಡೆಯಲಿರುವ ಶ್ರೀಶಾರದಾ ಪೂಜಾ ಕಾರ್ಯಕ್ರಮವು ವಿಜೃ೦ಭಣೆಯಲ್ಲಿ ಜರಗಲಿದೆ....

ಮುಂಬೈ: ಟೀಂ ಇಂಡಿಯಾ ಮಹಿಳಾ ತಂಡದ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. 2021ರಲ್ಲಿ ಏಕದಿನ ಮಹಿಳಾ ವಿಶ್ವಕಪ್ ಟೂರ್ನಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಏಕದಿನ ಕ್ರಿಕೆಟ್ ಕುರಿತು ಗಮನ ಹರಿಸುವ ಸಲುವಾಗಿ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿರುವುದಾಗಿ ಮಿಥಾಲಿ ರಾಜ್ ಹೇಳಿದ್ದಾರೆ.     ಮಿಥಾಲಿ

ನವದೆಹಲಿ: ಪಠಾಣ್ ಕೋಟ್ ವಾಯು ನೆಲೆಗೆ ಯುದ್ಧ ಕೌಶಲ್ಯದ ಹೊಂದಿರುವ 8 ಬೋಯಿಂಗ್ ಎ ಎಚ್-64ಇ ಅಪಾಚೆ ಗಾರ್ಡಿಯನ್ ಹೆಲಿಕಾಪ್ಟರ್ ಸೇರ್ಪಡೆಯಾಗಿದೆ. ಇದರೊಂದಿಗೆ ಭಾರತೀಯ ವಾಯುಸೇನೆಗೆ (ಐಎಎಫ್) ಆನೆ ಬಲ ಬಂದಂತಾಗಿದೆ. ಅಪಾಜೆ ಗಾರ್ಡಿಯನ್ ಯುದ್ಧ ಹೆಲಿಕಾಪ್ಟರ್ ಸೇರ್ಪಡೆ ಸಮಾರಂಭದಲ್ಲಿ ವಾಯುಸೇನಾ ಮುಖ್ಯಸ್ಥ ಬಿಎಸ್ ಧನೋವಾ ಹಾಜರಿದ್ದರು. ಭಾರತೀಯ ವಾಯುಸೇನೆಗೆ ಒಟ್ಟು

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೋಲಾರ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಚಿಂತಾಮಣಿ ನಗರದ ಮಾಳಪಲ್ಲಿಯ ನಿವಾಸಿ ಜೀವನ್ ಕುಮಾರ್ (32) ಎಂದು ಗುರುತಿಸಲಾಗಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಸೋಮವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಇದರಿಂದಾಗಿ ನಗರದ ಹಲವು ಪ್ರದೇಶಗಳು ಜಲಾವೃತವಾಗಿದೆ. ವಾಹನ ಸವಾರರು ಪರದಾಡುವಂತಾಗಿದೆ. ಮಂಗಳವಾರವೂ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಬೈನ ಕಿಂಗ್ ಸರ್ಕಲ್, ಮಾಟುಂಗಾ, ಅಂಧೇರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರು ತೀವ್ರ ಪರದಾಡುವಂತಾಗಿದೆ

ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಸಂಕಲ್ಪದಂತೆ ದಿನಾಂಕ 22.09.2019 ನೇ ಆದಿತ್ಯವಾರದಂದು ಶ್ರೀ ಕೃಷ್ಣ ದೇವರಿಗೆ ಕೋಟಿ ತುಳಸಿ ಅರ್ಚನೆ ನಡೆಯಲಿದೆ.ಈ ಕಾರ್ಯಕ್ರಮದ ಕರಪತ್ರವನ್ನು ರಾಜಾಂಗಣದಲ್ಲಿ ಪರ್ಯಾಯ ಶ್ರೀಪಾದರು ಬಿಡುಗಡೆಗೊಳಿಸಿದರು. ತು.ಷಿ.ಮಾ.ಮಾ ದ ಶ್ರೀನಿವಾಸ ಉಪಾಧ್ಯಾಯ,ಜಯರಾಮ ರಾವ್,ಹವ್ಯಕ ಮಹಾಸಭಾ ಉಡುಪಿ ವಲಯದ