Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮು೦ಬರುವ ಮಾಗ ಮಾಸದಲ್ಲಿ ಭಜನಾ ಸಪ್ತಾಹ ಕಾರ್ಯಕ್ರಮವು ಜರಗಲಿದೆ.....ವರ್ಷ೦ಪ್ರತಿ ನವರಾತ್ರೆಯ೦ದು ನಡೆಯಲಿರುವ ಶ್ರೀಶಾರದಾ ಪೂಜಾ ಕಾರ್ಯಕ್ರಮವು ವಿಜೃ೦ಭಣೆಯಲ್ಲಿ ಜರಗಲಿದೆ....

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಆದಿತ್ಯವಾರದಂದು ನವದುರ್ಗೆಯರ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆಯೊಂದಿಗೆ ನವರಾತ್ರಿ ಮಹೋತ್ಸವವು ಆರಂಭಗೊಂಡವು. ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್.ಹರ್ಷ ದೀಪ ಬೆಳಗುವುದರ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. ಕ್ಷೇತ್ರದಲ್ಲಿ ಇಂದಿನಿಂದ ಅ.9 ರವರೆಗೆ ನಾನಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಉತ್ಸವವು ವೈಭವದಿಂದ

ಉಡುಪಿ: ರಾಜ್ಯದಲ್ಲಿ ದೃಷ್ಟಿ ನೀತಿ ಸಮಿತಿ ರಚಿಸಿ, ಆ ಮೂಲಕ ಎಲ್ಲ ಜಿಲ್ಲೆಗಳಲ್ಲಿಯೂ ಉಚಿತ ನೇತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದರು. ಪರಿವಾರ ಸಮುದಾಯ ಅಭಿವೃದ್ಧಿ ಟ್ರಸ್ಟ್‌, ಪ್ರಸಾದ್‌ ನೇತ್ರಾಲಯ, ಸೂಪರ್‌ ಸ್ಪೆಷಲಿಟಿ ಕಣ್ಣಿನ ಆಸ್ಪತ್ರೆ, ನೇತ್ರ ಜ್ಯೋತಿ ಚಾರಿಟೇಬಲ್‌

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಖ್ಯಾತ ಹಿರಿಯ ಸಾಹಿತಿ ಡಾ.ಎಸ್.ಎಲ್ ಭೈರಪ್ಪ ಅವರು ಭಾನುವಾರ ಚಾಲನೆ ನೀಡಿದ್ದಾರೆ. ಇಂದು ಬೇಳಿಗ್ಗೆ 9.39 ರಿಂದ 10.25ಕ್ಕೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಪುಷ್ಪಾರ್ಚನೆ ನೆರವೇರಿಸುವ ಮೂಲಕ ನಾಡಹಬ್ಬ ದಸರಾ ಉತ್ಸವಕ್ಕೆ ಚಾಲನೆ ನೀಡಿದ್ದಾರೆ. ದಸರಾ ಉತ್ಸವಕ್ಕೆ ಸಾಂಸ್ಕೃತಿಕ

ಲಖನೌ: ಉತ್ತರ ಭಾರತದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದ್ದು, ಉತ್ತರ ಪ್ರದೇಶ, ಮಧ್ಯ ಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಸಂಭವಿಸಿದ ವಿವಿಧ ಮಳೆ ಅವಘಡಗಳಲ್ಲಿ ಈ ವರೆಗೂ 72 ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಜಮ್ಮು-ಕಾಶ್ಮೀರದಲ್ಲಿ ಒಟ್ಟಾರೆ 72 ಮಂದಿ ಮೃತಪಟ್ಟಿದ್ದಾರೆ. ಇನ್ನು ನಾಲ್ಕು ರಾಜ್ಯಗಳ

ಈ ಬಾರಿಯ ದೀಪಾವಳಿಗೆ ಭಾರತ್ ಕಿ ಲಕ್ಷ್ಮಿ ಅಭಿಯಾನ ಕೈಗೊಳ್ಳಿ ಎಂದು ಕರೆ ನೀಡಿದ ಪ್ರಧಾನಿ ನವದೆಹಲಿ: ಅಮೆರಿಕಾ ಪ್ರವಾಸ ಮುಗಿಸಿ ದೆಹಲಿಗೆ ವಾಪಸ್ಸಾದ ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೇಶದ ಜನರನ್ನುದ್ದೇಶಿಸಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇಂದಿನ ಮೋದಿ ಭಾಷಾಣದ ಸಾರಾಂಶಗಳು ಹೀಗಿವೆ:  ಇ ಸಿಗರೇಟ್ ಯುವಜನತೆಯನ್ನು ಮತ್ತೊಂದು ರೀತಿಯ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ರಂಬಾನ್ ಜಿಲ್ಲೆಯ ಬಾಟೋಟೆ ನಗರದ ಮನೆಯೊಂದರಲ್ಲಿ ಮಾಲೀಕನನ್ನು ಒತ್ತೆಯಾಳುವನ್ನಾಗಿ ಇರಿಸಿಕೊಂಡಿದ್ದ ಉಗ್ರರ ವಿರುದ್ಧ ಸತತ ಹತ್ತು ಗಂಟೆಗಳ ಕಾಲ ಸೇನಾಪಡೆ ಕಾರ್ಯಾಚರಣೆ ನಡೆಸುವ ಮೂಲಕ ಮೂವರು ಉಗ್ರರನ್ನು ಹತ್ಯೆಗೈದಿದ್ದು, ಒತ್ತೆಯಾಳನ್ನು ಸುರಕ್ಷಿತವಾಗಿ ಕರೆತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಂಬಾನ್ ನ ಬಾಟೋಟೆ ಪ್ರದೇಶದಲ್ಲಿನ ಮನೆಯೊಳಕ್ಕೆ ನುಗ್ಗಿದ್ದ ಮೂವರು ಉಗ್ರರು,

ಉಡುಪಿ:ಪ್ರತಿವರ್ಷದ೦ತೆ ಮಹಾಲಯ ಅಮವಾಸೆಯ೦ದು ಮೃತರಾದ ಹಿರಿಯರಿಗೆ ತರ್ಪಣ ನೀಡಿವ ಪದ್ದತಿಯಾಗಿದೆ. ಇ೦ದು ಸಾವಿರಾರು ಮ೦ದಿ ತಮ್ಮ ಹಿರಿಯರಿಗೆ ಮಲ್ಪೆಯ ಕಡಲಕಿನಾರೆಯಲ್ಲಿ ಹಾಗೂ ದೇವಸ್ಥಾನ,ಮಠಗಳಲ್ಲಿ ತರ್ಪಣವನ್ನು ನೀಡಿದರು.

ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ಪ್ರತ್ಯೇಕಿಸಿ  ವಿಜಯನಗರ ಜಿಲ್ಲೆಯನ್ನಾಗಿಸುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕ್ರಮಕ್ಕೆ ಆಡಳಿತರೂಢ ಪಕ್ಷದ ಶಾಸಕರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲೆ ವಿಭಜಿಸಿದರೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯನ್ನು ಪ್ರತಿನಿಧಿಸುವ ನಾಲ್ಕು ಬಿಜೆಪಿ ಶಾಸಕರಿದ್ದು, ಯಾರಿಗೂ ಜಿಲ್ಲೆ

ಉಡುಪಿ: ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶುಕ್ರವಾರದ೦ದು ಶ್ರೀದೇವರಿಗೆ ಮತ್ತು ದೇವಳದ ಒಳಭಾಗದಲ್ಲಿ ಮಲ್ಲಿಗೆ ಹೂವಿನ ವಿಶೇಷ ಅಲ೦ಕಾರವನ್ನು ಮಾಡಿರುವುದರ ನೋಟ.ಸಾವಿರಾರುಮ೦ದಿ ಈ ಅಲ೦ಕಾರವನ್ನು ವೀಕ್ಷಿಸಿದರು.

ಮುಂಬೈ: ಸ್ವದೇಶಿ ನಿರ್ಮಿತ ಸ್ಕಾರ್ಪಿನ್ ಜಲಾಂತರ್ಗಾಮಿ ನೌಕೆ ಐಎಎನ್ಎಸ್ ಖಂಡೇರಿಯನ್ನು ನೌಕಾಪಡೆಗೆ ಸೇರ್ಪಡೆಗೊಳಿಸಿದ ಬೆನ್ನಲ್ಲೇ ಮತ್ತೊಂದು ಯುದ್ಧ ನೌಕೆ ಐಎನ್ಎಸ್ ನೀಲಗಿರಿಯನ್ನು ಕೂಡ ನೌಕಾಪಡೆಗೆ ಸೇರ್ಪಡೆಗೊಳಿಸಲಾಗಿದೆ. ಮುಂಬೈನ ಮಡಗಾಂವ್ ಡಾಕ್ ಯಾರ್ಡ್ ನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಐಎನ್ಎಸ್ ನೀಲಗಿರಿಯನ್ನು ಅಧಿಕೃತವಾಗಿ ಸೇನೆಗೆ ಸೇರ್ಪಡೆಗೊಳಿಸಿದರು. ಹೆಮ್ಮೆಯ ಸಂಗತಿ: