Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮು೦ಬರುವ ಮಾಗ ಮಾಸದಲ್ಲಿ ಭಜನಾ ಸಪ್ತಾಹ ಕಾರ್ಯಕ್ರಮವು ಜರಗಲಿದೆ.....ವರ್ಷ೦ಪ್ರತಿ ನವರಾತ್ರೆಯ೦ದು ನಡೆಯಲಿರುವ ಶ್ರೀಶಾರದಾ ಪೂಜಾ ಕಾರ್ಯಕ್ರಮವು ವಿಜೃ೦ಭಣೆಯಲ್ಲಿ ಜರಗಲಿದೆ....

ತೆಕ್ಕಟ್ಟೆ: ಕುಂಭಾಶಿಯಲ್ಲಿ ಅಪಘಾತಕ್ಕೀಡಾದ ಮಹಿಳೆಯನ್ನು ಸ್ವತ ಆರೋಗ್ಯ ಸಚಿವ ಶ್ರೀರಾಮುಲು ಅವರು ತನ್ನ ವಾಹನದಲ್ಲಿ ಕರೆದುಕೊಂಡು ಆಸ್ಪತ್ರೆ ಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕುಂಭಾಶಿ ರಸ್ತೆಯಲ್ಲಿ ಬೈಕ್ ಸವಾರರೋರ್ವರು ಲಾರಿ ಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದರು. ಇದೇ ಸಮಯದಲ್ಲಿ ಹಿಂದಿನಿಂದ ಬರುತ್ತಿದ್ದ ಆಟೋ ರಿಕ್ಷಾ ನಿಯಂತ್ರಣ ತಪ್ಪಿ ಡಿವೈಡರ್

ವಾಷಿಂಗ್ಟನ್:ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್ ಜಿಎ) ನಿರೀಕ್ಷೆಯಂತೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಾಶ್ಮೀರ ವಿಷಯವನ್ನು ಪ್ರಸ್ತಾಪಿ ಆರೋಪಿಸಿದ್ದ ಗಂಟೆಯ ಬಳಿಕ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡುವ ಮೂಲಕ ಬಾಯ್ಮುಚ್ಚಿಸಿದೆ. ಭಯೋತ್ಪಾದನೆ ಮಟ್ಟ ಹಾಕುವ ಬಗ್ಗೆ ಪಾಠ ಮಾಡಬೇಡಿ: ಮಾನವ ಹಕ್ಕುಗಳ ಬಗ್ಗೆ ಮತ್ತು ಭಯೋತ್ಪಾದನೆಯನ್ನು ನಿಗ್ರಹಿಸುವ ಬಗ್ಗೆ ಪಾಠ ಮಾಡುವ

ಜಮ್ಮು-ಕಾಶ್ಮೀರ: ಭಾರತೀಯ ಸೇನೆಯ ಬೆಂಗಾವಲು ಪಡೆಯ ವಾಹನದ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿರುವ ಘಟನೆ ಶನಿವಾರ ಬೆಳಗ್ಗೆ ಜಮ್ಮು-ಕಾಶ್ಮೀರದ ಬಾಟೋಟೆ ಪ್ರದೇಶದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ರಂಬಾನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಶರ್ಮಾ ಮತ್ತು ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ವರದಿ ತಿಳಿಸಿದೆ. ಬಾಟೋಟೆಯ ರಾಷ್ಟ್ರೀಯ ಹೆದ್ದಾರಿ

ಭೂಪಾಲ್: ಮಧ್ಯಪ್ರದೇಶದ ರಾಜಕಾರಣಿಗಳು, ಉನ್ನತ ಅಧಿಕಾರಿಗಳಿಗೆ ಖೆಡ್ಡಾ ತೋಡಿ ದೇಶದಲ್ಲೇ ಭಾರೀ ಸಂಚಲನ ಮೂಡಿಸುತ್ತಿರುವ ಹನಿಟ್ರ್ಯಾಪ್ ಪ್ರಕರಣದ ಕಿಂಗ್ ಪಿನ್ ಶ್ವೇತಾ ಜೈನ್ ಗೆ ರಾಜ್ಯದಲ್ಲೇ ಅತಿ ಪ್ರಭಾವಶಾಲಿಯಾಗಬೇಕು ಎಂಬ ಕನಸು ಇತ್ತು ಎಂದು ಎಸ್ ಐ ಟಿ ವಿಚಾರಣೆ ವೇಳೆ ಬಹಿರಂಗಪಡಿಸಿದ್ದಾಳೆ ಎಂದು ಮೂಲಗಳು ತಿಳಿಸಿವೆ. ರಾಜಕೀಯ ಕ್ಷೇತ್ರದಲ್ಲಿ ಪ್ರಾಮುಖ್ಯತೆ

ವಾಷಿಂಗ್ಟನ್: ಜಮ್ಮು- ಕಾಶ್ಮೀರದಲ್ಲಿ ವಿಧಿಸಲಾಗಿರುವ ನಿರ್ಬಂಧವನ್ನು ಕ್ಷಿಪ್ರಗತಿಯಲ್ಲಿ ತೆರವುಗೊಳಿಸುವಂತೆ ಭಾರತವನ್ನು ಅಮೆರಿಕಾ ಒತ್ತಾಯಿಸಿದೆ. ಭಾರತ ಹಾಗೂ ಪಾಕಿಸ್ತಾನ ನಡುವಣ ಬಿಕ್ಕಟ್ಟು ಪರಿಸ್ಥಿತಿಯನ್ನು ಪರಿಹರಿಸುವ ನಿಟ್ಟಿನಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸಕ್ತಿ ವಹಿಸಿದ್ದಾರೆ. ಈ ಸಂಬಂಧ ಭಾರತ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಜೊತೆಗೆ

ಉಡುಪಿ: ಹರಿಕಥಾ ಪರಿಷತ್ತು ಗಳು ಸಮೃದ್ಧವಾಗಿ ಬೆಳೆದು ಗ್ರಾಮೀಣ ಭಾಗದಲ್ಲಿ ಹರಿಕಥೆ ಬಗೆ ಜಾಗೃತಿ ಮೂಡಲಿ. ಆ ಮೂಲಕ ಜನರ ಮನಸ್ಸಿನಲ್ಲಿರುವ ನಾಸ್ತಿಕತೆ ಮಾಯವಾಗಲಿ ಎಂದು ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ತಿಳಿಸಿದರು. ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಪಲಿಮಾರು ಮಠ, ಮಂಗಳೂರು ಹರಿಕಥಾ ಪರಿಷತ್ತು,

ವಿಶ್ವಸಂಸ್ಥೆ : ಭಾರತ – ಪಾಕ್ ನಡುವೆ ಉದ್ವಿಗ್ನತೆಗೆ ಕಾರಣವಾಗಿರುವ ಜಮ್ಮು ಮತ್ತು ಕಾಶ್ಮೀರದ ವಿವಾದ ಮತ್ತೊಮ್ಮೆ ವಿಶ್ವಸಂಸ್ಥೆಯ ಪ್ರಧಾನ ವೇದಿಕೆಯಲ್ಲಿ ಇಂದು ಪ್ರಸ್ತಾಪವಾಗಿ ಭಾರತ – ಪಾಕ್ ನಡುವೆ ಜುಗಲ್ ಬಂದಿಗೆ ಕಾರಣವಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 6.30 ರ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು

ಬೆಂಗಳೂರು: ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್, ಚಂದನವನದ ಚೆಲುವೆ ಹರಿಪ್ರಿಯಾ ಲಿಪ್ ಲಾಕ್, ಕಿಸ್ಸಿಂಗ್ ದೃಶ್ಯಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಪಡ್ಡೆಹುಡುಗರ ಎದೆಬಡಿತ ಹೆಚ್ಚಿಸಿರುವ 'ಎಲ್ಲಿದ್ದೆ ಇಲ್ಲಿತನಕ' ಚಿತ್ರ ಮುಂದಿನ ತಿಂಗಳು ಅಕ್ಟೋಬರ್ 11ರಂದು ತೆರೆಗೆ ಬರಲಿದೆ . ಲೋಕೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸೃಜನ್ ಲೋಕೇಶ್ ನಿರ್ಮಿಸಿರುವ ಚಿತ್ರಕ್ಕೆ ಯು/ಎ ಪ್ರಮಾಣಪತ್ರ

ಮುಂಬೈ:ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ನಿವಾಸಕ್ಕೆ ಶುಕ್ರವಾರ ಬೆಳಗ್ಗೆ ಜಂಟಿ ಕಮೀಷನರ್ ವಿನಯ್ ಚೌಬೆ ಹಾಗೂ ಪೊಲೀಸ್ ತಂಡ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ ಎಂದು ವರದಿ ತಿಳಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಎಲ್ಲಾ

ಮಂಗಳೂರು: ಬಯಲು ಶೌಚ ಮುಕ್ತ ಜಿಲ್ಲೆಯೆಂದು ಘೋಷಣೆ ಹೊರತಾಗಿಯೂ ಬಿಜೆಪಿ ರಾಜ್ಯಾಧ್ಯಕ್ಷ ನವೀನ್ ಕುಮಾರ್ ಕಟೀಲ್ ಅವರ ದಕ್ಷಿಣ ಕನ್ನಡದಲ್ಲಿ ಬಯಲು ಶೌಚ ಇನ್ನೂ ಜೀವಂತವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಫ್ಲಾಗ್ ಶಿಪ್ ಯೋಜನೆಯ ಸಂಸದರ ಆದರ್ಶ ಗ್ರಾಮದಡಿ ದಕ್ಷಿಣ ಕನ್ನಡ ಜಿಲ್ಲೆಯ ಬಲ್ಪ್ ಗ್ರಾಮವನ್ನು ನಳಿನ್ ಕುಮಾರ್ ಕಟೀಲ್