Log In
BREAKING NEWS >
ಸಮಸ್ತ ಜನತೆಗೆ,ನಮೆಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ``````` ಶ್ರೀಕೃಷ್ಣ ಜನ್ಮಾಷ್ಟಮಿಯ(ಚ೦ದ್ರಾ) ಶುಭಾಶಯಗಳು``````ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯದ ಎಲ್ಲಾ‌ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಧರ್ಮದರ್ಶಿ ವ್ಯವಸ್ಥಾಪನಾ ಸಮಿತಿಗಳನ್ನು ರದ್ದುಪಡಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಅಧಿಕೃತ ಆದೇಶ ಹೊರಡಿಸಿರುವ ಮುಖ್ಯಮಂತ್ರಿಗಳ ಕಾರ್ಯಾಲಯ, 'ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕ ಮಾಡಲಾದ ಎಲ್ಲ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಗಗನಯಾನಕ್ಕೆ ಈಗಾಗಲೇ ಸಜ್ಜಾಗುತ್ತಿದ್ದು, ಯೋಜನೆ ನಿಮಿತ್ತ ಭಾರತದ 12 ಗಗನಯಾನಿಗಳನ್ನು ತರಬೇತಿಗಾಗಿ ರಷ್ಯಾಗೆ ಕಳುಹಿಸಲು ನಿರ್ಧರಿಸಿದೆ. ಇಸ್ರೋ ಮೂಲಗಳ ಪ್ರಕಾರ 2020ರ ಡಿಸೆಂಬರ್ ವೇಳೆಗೆ ಭಾರತದ ಗಗನ ಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ರವಾನೆ ಮಾಡಲು ಯೋಜನೆ ರೂಪಿಸಿದ್ದು, ಅದರಂತೆ ಗಗನಯಾತ್ರಿಗಳನ್ನು

ವಾಷಿಂಗ್ಟನ್: ಭಾರತದ ಮಹಾತ್ವಾಕಾಂಕ್ಷೆಯ ಚಂದ್ರಯಾನ-2 ಗಗನನೌಕೆಯನ್ನು ಹೊತ್ತೊಯ್ದಿದ್ದ ವಿಕ್ರಮ್ ಉಡ್ಡಯನ ವಾಹಕ ಚಂದ್ರನಲ್ಲಿ ಕಠಿಣ ಲ್ಯಾಂಡಿಂಗ್(hard landing)ನ್ನು ಕಂಡಿದೆ ಎಂದು ಅಮೆರಿಕಾದ ಬಾಹ್ಯಾಕಾಶ ಸಂಸ್ಥೆ ನಾಸಾ ಶುಕ್ರವಾರ ಹೇಳಿದೆ. ಇಸ್ರೊ ಸಂಸ್ಥೆಯ ಯೋಜನೆ ಪ್ರಕಾರ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಕಳೆದ ಸೆಪ್ಟೆಂಬರ್ 7ರಂದು ಸಾಫ್ಟ್ ಲ್ಯಾಂಡಿಂಗ್ ಆಗಬೇಕಾಗಿತ್ತು. ಚಂದ್ರನ ದಕ್ಷಿಣ

ಬೆಂಗಳೂರು: ಮದುವೆ ಮಾಡಿಕೊಳ್ಳುವುದಾಗಿ ಯುವತಿಯರನ್ನು ನಂಬಿಸಿ ಅತ್ಯಾಚಾರ ಎಸಗಿ ಬಳಿಕ ಗರ್ಭ ನಿರೋಧಕ ಔಷಧಿ ಎಂದು ಸಯನೈಡ್‌ ಕೊಟ್ಟು ಹತ್ಯೆ ಮಾಡುತ್ತಿದ್ದ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಸಯನೈಡ್‌ ಮೋಹನ್‌ಗೆ ಸಿಸಿಎಚ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2010ರಲ್ಲಿ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರ ಕೊಲೆ ಪ್ರಕರಣ

ಸೂರತ್: ತೃತೀಯ ಲಿಂಗಿಗಳಿಗೆ ಮಾರುಕಟ್ಟೆಗೆ ಬಾರದಂತೆ ಬಹಿಷ್ಕಾರ ಹಾಕಿದ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ. ವ್ಯಕ್ತಿಯೋರ್ವನ ಕೊಲೆಗೆ ತೃತೀಯಲಿಂಗಿಗಳು ಕಾರಣರಾಗಿದ್ದಾರೆ ಎಂಬ ಆಪಾದನೆಯ ಹಿನ್ನಲೆಯಲ್ಲಿ ತೃತೀಯಲಿಂಗಿ ಸಮುದಾಯಕ್ಕೆ ಬಹಿಷ್ಕಾರ ಹಾಕಲಾಗಿದೆ. ಸುದ್ದಿಸಂಸ್ಥೆಯೊಂದಕ್ಕೆ ಮಾತನಾಡಿದ ಸೂರತ್ ನ ಜಪಾನ್ ಮಾರುಕಟ್ಟೆ ಸಮಿತಿ ಅಧ್ಯಕ್ಷ ಲಲಿತ್ ಶರ್ಮಾ, ತೃತೀಯ ಲಿಂಗಿಗಳು

ಹೈದರಾಬಾದ್: ಭಾರೀ ಮಳೆಗೆ ಇಲ್ಲಿನ ಹುಸೇನ್ ಸಾಗರ ಕೆರೆಗೆ ಸಂಪರ್ಕ ಹೊಂದಿರುವ ಕಾಲುವೆಯ ರಕ್ಷಣಾ ಗೋಡೆ ಕುಸಿದು ಅಕ್ಕಪಕ್ಕದಲ್ಲಿದ್ದ ಸುಮಾರು 200 ಮನೆಗಳಿಗೆ ನೀರು ನುಗ್ಗಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಹೈದರಾಬಾದ್ ನ ಎಂ ಎಸ್ ಮಕ್ತಾ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ನಿನ್ನೆಯಿಂದ ಹೈದರಾಬಾದಿನ ಗುಡಿಮಲ್ಕರ್, ರೆಡ್ ಹಿಲ್ಸ್, ನಂಪಲ್ಲಿ,

ಮಂಗಳೂರು: ಮಂಗಳೂರಿನ ಭವಂತಿ ಸ್ಟ್ರೀಟ್‍ನಲ್ಲಿನ ಅರುಣ್ ಜ್ಯುವೆಲ್ಲರ್ಸ್‍ನಲ್ಲಿ ಇತ್ತೀಚೆಗೆ ನಡೆದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಅಘ್ಘಾನಿಸ್ತಾನದ ಪ್ರಜೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಕಾಸರಗೋಡಿನ ಇಲ್ಲಾಪು ವಲಪ್ಪು, ಕಲ್ನಾಡ್ ಗ್ರಾಮ, ಚೆಂಬರಿಕಾ, ಚೆಮ್ನಾಡ್‍ನ ಮುತಾಸಿಮ್ ಸಿ ಎಮ್ ಅಲಿಯಾಸ್ ತಸ್ಲೀಮ್ (39) , ಅಪ್ಘಾನಿಸ್ತಾನದ ಕಾಬೂಲ್ ಜಿಲ್ಲೆಯ

ನವದೆಹಲಿ: ಹಿಮಾಲಯದ ಗ್ಲೇಸಿಯರ್ ನಲ್ಲಿರುವ ನಿರ್ಗಲ್ಲುಗಳು ಕರಗುವ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಇದರ ಪರಿಣಾಮವಾಗಿ ಭಾರತದ ನಾಲ್ಕು ಪ್ರಮುಖ ಕರಾವಳಿ ರಾಜ್ಯಗಳ ಸಮುದ್ರದ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಮುಳುಗಡೆಯ ಭೀತಿ ಎದುರಾಗಲಿದೆ ಎಂದು ಹವಾಮಾನ ಬದಲಾವಣೆ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ ಮಂಡಳಿ ಎಚ್ಚರಿಕೆ ನೀಡಿದೆ. ಯಾವುದು ಆ ಪ್ರಮುಖ

ನವದೆಹಲಿ:ಪುಣೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರವೂ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದ್ದು, ಈವರೆಗೆ ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ. ಪುಣೆಯ ನಗರ, ಪುರಂದರ್, ಬಾರಾಮತಿ, ಭೋರ್ ಮತ್ತು ಹವೇಲಿ ತೆಹಸಿಲ್ಸಾದಲ್ಲಿರುವ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಪುಣೆ ಜಿಲ್ಲಾಧಿಕಾರಿ ನಾವಲ್ ಕಿಶೋರ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರನ್ನು ಕಸ್ಟಡಿಯಲ್ಲಿಟ್ಟು ತನಿಖೆ ನಡೆಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಾದ್ರಾ ಜಾಮೀನು ಅರ್ಜಿಗೆ ಜಾರಿ ನಿರ್ದೇಶನಾಲಯ ಗುರುವಾರ ಆಕ್ಷೇಪ ಸಲ್ಲಿಸಿದೆ. ಲಂಡನ್ ನಲ್ಲಿ 1.9 ಮಿಲಿಯನ್ ಪೌಂಡ್ ಮೌಲ್ಯದ ನಿವೇಶನ ಖರೀದಿ ಸಂದರ್ಭದಲ್ಲಿ ಅಕ್ರಮ ಹಣ