Log In
BREAKING NEWS >
"ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರೆಯ ಶುಭಾಶಯಗಳು"-ನಾಡಿನೆಲ್ಲೆಡೆಯಲ್ಲಿ ಮಹಾಶಿವರಾತ್ರೆಯ ಸ೦ಭ್ರಮ:ಶಿವನ ದೇವಾಲಯಗಳಲ್ಲಿ ಜನಜ೦ಗುಲಿ

ಬೆಂಗಳೂರು: ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗಣ್ಯ ವ್ಯಕ್ತಿಗಳ ಫೊನ್ ಕದ್ದಾಲಿಕೆ ಪ್ರಕರಣ ಮತ್ತು ಐಎಂಎ ಬಹುಕೋಟಿ ವಂಚನೆ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಐಪಿಸಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಅಲೋಕ್ ಕುಮಾರ್ ಅವರ ಜಾನ್ಸನ್ ಮಾರ್ಕೆಟ್ ಬಳಿಯ ನಿವಾಸಕ್ಕೆ

ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ಪಟ್ಟಣದ ಯಲ್ಲಾಲಿಂಗ ನಗರದಲ್ಲಿ ಮಳೆಯಿಂದ ಮತ್ತೊಂದು ಅವಾಂತರ ಸೃಷ್ಟಿಯಾಗಿದೆ. ಮನೆ ಕಟ್ಟಲು ಅಗೆಯಲಾಗಿದ್ದ ಗುಂಡಿಯಲ್ಲಿ ಸಂಗ್ರಹವಾಗಿದ್ದ ಮಳೆ ನೀರಲ್ಲಿ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಸ್ಥಳೀಯ ನಿವಾಸಿ ಗಂಗಾಧರ್ ಎನ್ನುವವರ ಮಗಳು ರಂಜಿತಾ (3) ಮೃತ ಬಾಲಕಿ. ಯಲ್ಲಾಲಿಂಗ

ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವುದಾಗಿ ಬುಧವಾರ ಸಂಜೆ ಕೋರ್ಟ್ ತೀರ್ಪು ಪ್ರಕಟಿಸಿದೆ. ಇದರಿಂದ ಡಿಕೆಶಿಗೆ ತಿಹಾರ್ ಜೈಲುವಾಸ ಮುಂದುವರಿದಂತಾಗಿದೆ. ಇಂದು ಮಧ್ಯಾಹ್ನ 3.30ಕ್ಕೆ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತ ಆದೇಶ ಪ್ರಕಟವಾಗಬೇಕಿತ್ತು. ಆದರೆ ಸುಮಾರು

ಹೊಸದಿಲ್ಲಿ: ಭರವಸೆಯ ಶಟ್ಲರ್‌ ಪಿವಿ ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್‌ ಪಂದ್ಯಾಟದ ಪ್ರಶಸ್ತಿ ಗೆಲ್ಲಲು ಪ್ರಮುಖ ಪಾತ್ರ ವಹಿಸಿದ್ದ ದಕ್ಷಿಣ ಕೊರಿಯ ಮೂಲದ ಕಿಮ್‌ ಜಿ ಹ್ಯುನ್‌ ಅವರು ವೈಯಕ್ತಿಕ ಕಾರಣಗಳಿಗಾಗಿ ಭಾರತೀಯ ವನಿತಾ ಸಿಂಗಲ್ಸ್‌ ಕೋಚ್‌ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಹ್ಯುನ್‌ ಅವರ ಹಠಾತ್‌ ನಿರ್ಗಮನದಿಂದಾಗಿ ಸಿಂಧು ಅವರ

ಭೋಪಾಲ್: ಬಾಲಿವುಡ್ ನ ಬಿ-ಗ್ರೇಡ್ ನಯಿರು ಸೇರಿದಂತೆ 40ಕ್ಕೂ ಹೆಚ್ಚು ಕಾಲ್ ಗರ್ಲ್ಸ್ ಸೇರಿ ದೊಡ್ಡ ದೊಡ್ಡ ಕುಳಗಳನ್ನೇ ಹನಿಟ್ರ್ಯಾಪ್ ಗೆ ಕೆಡವಿದ್ದು ಅದರಲ್ಲಿ ಮಧ್ಯಪ್ರದೇಶದ ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿ, ರಾಜಕಾರಣಿಗಳು ಹಾಗೂ ಉನ್ನತ ಅಧಿಕಾರಿಗಳು ಸಿಲುಕಿದ್ದಾರೆ ಎಂಬ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಗಣ್ಯ ವ್ಯಕ್ತಿಗಳು, ಅಧಿಕಾರಿಗಳು ಹಾಗೂ

ಕಾರ್ಕಳ:ಎನ್‌ಕೌಂಟರ್ ಸ್ಪೆಷಲಿಸ್ಟ್ ಎಂದು ದೇಶಾದ್ಯಂತ ಪರಿಚಿತರಾಗಿರುವ ಮತ್ತು ಮುಂಬೈನಲ್ಲಿ ಭೂಗತ ಜಗತ್ತಿನ ಗ್ಯಾಂಗ್‌ಗಳನ್ನು ಯಶಸ್ವಿಯಾಗಿ ಹುಟ್ಟಡಗಿಸಿದ ಕಾರ್ಕಳ ತಾಲೂಕಿನ ಎಣ್ಣೆಹೊಳೆ ಮೂಲದ ದಯಾ ನಾಯಕ್ ಅವರಿಗೆ ಬಡ್ತಿ ನೀಡಿ, ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್)ದ ಮುಂಬೈ ಘಟಕಕ್ಕೆ ಕಳುಹಿಸಲಾಗಿದೆ. ದಯಾ ನಾಯಕ್ ಇದುವರೆಗೂ ಮುಂಬೈನ ಖಾರ್ ನಲ್ಲಿ

ನವದೆಹಲಿ:ಕಾಂಗ್ರೆಸ್ ಮತ್ತು ಜೆಡಿಎಸ್ ನ 17 ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಗುರುವಾರಕ್ಕೆ ಮುಂದೂಡಿದೆ. ಬುಧವಾರ ಅನರ್ಹ ಶಾಸಕರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರು ಒಂದೂವರೆ ಗಂಟೆಗಳ ಕಾಲ ವಾದ ಮಂಡಿಸಿದ್ದರು. ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಸ್ಪೀಕರ್ ಪರ ಸಾಲಿಸಿಟರ್ ಜನರಲ್

ಮೈಸೂರು: ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ರಾಜವಂಶಸ್ಥರ ಖಾಸಗಿ ದರ್ಬಾರ್​ಗೆ ಸಿದ್ಧತೆಗಳು ಆರಂಭಗೊಂಡಿದ್ದು, ಅರಮನೆಯಲ್ಲಿ ಸಿಂಹಾಸನ ಜೋಡಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ದಸರಾ ಉದ್ಘಾಟನೆ ಇನ್ನು 5 ದಿನ ಬಾಕಿ ಉಳಿದಿರುವಂತೆಯೇ ಭದ್ರತಾ ಕೋಣೆಯಲ್ಲಿದ್ದ ಚಿನ್ನದ ಸಿಂಹಾಸನವನ್ನು ಹೊರ ತೆಗೆದು ಅರಮನೆಯ ದರ್ಬಾರ್ ಹಾಲ್​ನಲ್ಲಿ ಇಡಲಾಗಿದೆ.. ಬೆಳಗ್ಗೆ 10.45ರಿಂದ 11.30ಕ್ಕೆ ಸಲ್ಲುವ

ವಿಟ್ಲ: ಇಂದು(ಬುಧವಾರ) ಬೆಳಿಗ್ಗೆ ವಿಟ್ಲ ಸಾಲೆತ್ತೂರು ರಸ್ತೆಯ ನಾಡಕಚೇರಿ ಬಳಿ ಓಮ್ನಿ ವಾಹನ ಮತ್ತು ಬೈಕ್ ಪರಸ್ಪರ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.ಗಾಯಾಳುವನ್ನು ಮೇಗಿನ ಪೇಟೆ ನಿವಾಸಿ ಝೈನೇದ್ (18) ಎಂದು ಗುರುತಿಸಲಾಗಿದೆ. ಝೈನೇದ್ ಕೆಲಸ ಮಾಡಲೆಂದು ಬೆಳಿಗ್ಗೆ ತನ್ನ ಬೈಕ್‌ನಲ್ಲಿ ವಿಟ್ಲ

ನವದೆಹಲಿ: ಪಾಕಿಸ್ತಾನ ಕಾಶ್ಮೀರಕ್ಕಾಗಿ ಪಂಜಾಬ್ ನಲ್ಲಿ ಜಿಪಿಎಸ್ ಹೊಂದಿದ್ದ ಡ್ರೋಣ್ ಗಳ ಮೂಲಕ ಶಸ್ತ್ರಾಸ್ತ್ರಗಳು ಮತ್ತು ಮದ್ದು ಗುಂಡುಗಳನ್ನು ಬೀಳಿಸಿದ್ದು, ಅವುಗಳನ್ನು ಭಾರತೀಯ ಸೇನೆ ಜಪ್ತಿ ಮಾಡಿದೆ. ಸುಮಾರು 10 ಕೆಜಿ ತೂಕ ಹೊತ್ತೊಯ್ಯಬಲ್ಲ ಡ್ರೋಣ್ ಗಳು ಪಂಜಾಬ್ ನ ಟಾರನ್ ಟಾರನ್ ಜಿಲ್ಲೆಯ ಖಾಲ್ರಾ ಸಮೀಪದ ರಾಜೋಕೆ ಗ್ರಾಮದ ಬಳಿ