Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮು೦ಬರುವ ಮಾಗ ಮಾಸದಲ್ಲಿ ಭಜನಾ ಸಪ್ತಾಹ ಕಾರ್ಯಕ್ರಮವು ಜರಗಲಿದೆ.....ವರ್ಷ೦ಪ್ರತಿ ನವರಾತ್ರೆಯ೦ದು ನಡೆಯಲಿರುವ ಶ್ರೀಶಾರದಾ ಪೂಜಾ ಕಾರ್ಯಕ್ರಮವು ವಿಜೃ೦ಭಣೆಯಲ್ಲಿ ಜರಗಲಿದೆ....

ಉಡುಪಿ: ಉತ್ತಮ ಕೃತಿಗಳ ಮೂಲಕ ಸಮಾಜಕ್ಕೆ ಬೆಳಕು ನೀಡುವ ಕೆಲಸ ಆಗಬೇಕು. ಕಲೆ ಮತ್ತು ಶಿಕ್ಷಣದ ಮೂಲಕ ಮಕ್ಕಳು ಉತ್ತಮ ಸಾಧನೆ ಮಾಡಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ನುಡಿದರು. ರವಿವಾರ ಯಕ್ಷಗಾನ ಕಲಾರಂಗದ ವತಿಯಿಂದ ಇಂದ್ರಾಳಿಯ ಯಕ್ಷಗಾನ ಕೇಂದ್ರದಲ್ಲಿ ಮಹಾದೇವ ಯಂಕ ಹಳ್ಳೇರ್‌ ಹೇಳಿದ ಕಥೆಯ

ಹೊಸದಿಲ್ಲಿ: ಭಾರತೀಯ ಸೇನೆಯು 40 ಕೆಜಿ ಸ್ಫೋಟಕಗಳನ್ನು ವಶಕ್ಕೆ ಪಡೆಯುದರೊಂದಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆಗಬಹುದಾಗಿದ್ದ ಬಹು ದೊಡ್ಡ ಭಯೋತ್ಪಾದಕ ದಾಳಿಯೊಂದು ಈಗ ತಪ್ಪಿ ಹೋಗಿದೆ. ಕಥುವಾ ಪ್ರಾಂತ್ಯದಲ್ಲಿ ಈ ಸ್ಪೋಟಕಗಳನ್ನು ಸೋಮವಾರ ವಶಕ್ಕೆ ಪಡೆಯಲಾಗಿದೆ. ಕಥುವಾ ಪ್ರಾಂತ್ಯದ ದೇವಲ್ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿ ಭಾರತೀಯ ಸೇನೆ ಈ ಸ್ಪೋಟಕಗಳನ್ನು

ಚೆನ್ನೈ: ಕಳೆದ ಫೆಬ್ರವರಿಯಲ್ಲಿ ಭಾರತೀಯ ವಾಯುಪಡೆಯ ದಾಳಿಗೆ ನಾಮಾವಶೇಷವಾಗಿದ್ದ ಜೈಶ್-ಎ-ಮಹಮ್ಮದ್ ಉಗ್ರ ಸಂಘಟನೆಯ ಬಾಲಾಕೋಟ್ ಉಗ್ರ ತರಬೇತಿ ಶಿಬಿರ ಮತ್ತೆ ಕಾರ್ಯನಿರ್ವಹಿಸಲು ಪ್ರಾರಂಭಿಸಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ನೀಡಿದ್ದಾರೆ. ಫೆಬ್ರವರಿ 26ರ ವಾಯು ದಾಳಿಯಲ್ಲಿ ಬಾಲಾಕೋಟ್ ಉಗ್ರ ತರಬೇತಿ ಶಿಬಿರ ಸಂಪೂರ್ಣವಾಗಿ ಹಾನಿಗೊಂಡಿತ್ತು

ಉಳ್ಳಾಲ: ಉಳ್ಳಾಲದ ಮುಕ್ಕಚ್ಚೇರಿ ಸಮೀಪದ ಕಡಪರ ಎಂಬಲ್ಲಿ ರವಿವಾರ ತಡರಾತ್ರಿ ಎರಡು ತಂಡಗಳ ನಡುವಿನ ಹೊಡೆದಾಟ ಹಾಗೂ ಗುಂಡು ಹಾರಾಟ ಪ್ರಕರಣಕ್ಕೆ ಸಂಬಂಧಿಸಿ ಹಲವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ವಾಟ್ಸ್ ಆ್ಯಪ್‌ನಲ್ಲಿ ಹರಡಿದ ಸಂದೇಶದ ವಿಚಾರವಾಗಿ ಸುಹೈಲ್ ಕಂದಕ್ ಮತ್ತು ಕಡಪರ ನಿವಾಸಿ ಸಲ್ಮಾನ್ ಎಂಬವರ ತಂಡಗಳ ನಡುವೆ ಈ ಹೊಡೆದಾಟ

ಮಂಗಳೂರು:ಬಿಜೆಪಿ ರಾಜ್ಯಾಧ್ಯಕ್ಷರು ಆಗಿರುವ  ಸಂಸದ ನಳಿನ್ ಕುಮಾರ್ ಕಟೀಲ್ , ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ದತ್ತು ಪಡೆದಿರುವ ಗ್ರಾಮದಲ್ಲಿ ಅನಾರೋಗ್ಯಪೀಡಿತ ಹಿರಿಯ ವ್ಯಕ್ತಿಯೊಬ್ಬರನ್ನು ಆಸ್ಪತ್ರೆಗೆ ಸೇರಿಸಲು ಕಿಲೋಮೀಟರ್ ದೂರ ಕುಟುಂಬ ಸದಸ್ಯರು ಮರದ ಚೇರ್ ನಲ್ಲಿ ಹೊತೊಯ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬಾಲ್ಪಾ ಗ್ರಾಮ ಪಂಚಾಯಿತಿಯಲ್ಲಿ ಭಾನುವಾರ

ನವದೆಹಲಿ: ಬಿಜೆಪಿ ಸರ್ಕಾರ ರಚನೆಗೆ ಮುನ್ನುಡಿ ಬರೆದಿದ್ದ ಅನರ್ಹ ಶಾಸಕರ ಭವಿಷ್ಯ ಇನ್ನೂ ಅತಂತ್ರ ಸ್ಥಿತಿಯಲ್ಲಿದೆ, ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್  ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. 15 ವಿಧಾನಸಭೆ ಕ್ಷೇತ್ರದ ಬೈ ಎಲೆಕ್ಷನ್‌ಗೆ ದಿನಾಂಕ ನಿಗದಿ ಮಾಡಿರುವ ಹಿನ್ನೆಲೆಯಲ್ಲಿ  ಇಂದು ಸುಪ್ರೀಂಕೋರ್ಟ್ ವಿಚಾರಣೆ ಮಹತ್ವ ಪಡೆದಿತ್ತು,ಮಾಜಿ ಸ್ಪೀಕರ್ ರಮೇಶ್ ಕುಮಾರ್ 17

ಚಿತ್ರದುರ್ಗ: ಕಾರು ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದು, 7 ಜನ ಗಂಭೀರ ಗಾಯಗೊಂಡಿರುವ ದುರ್ಘಟನೆ ಹೊಸದುರ್ಗ ತಾಲೂಕಿನ ಕಲ್ಕೆರೆ ಎಂಬ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗೌತಮ್ ಸಿಂಗ್ , ಮದನ್ ಸಿಂಗ್ , ಮುಖೇಶ್ ಸಿಂಗ್ , ಲೋಕೇಶ್ ಎಂದು ಗುರುತಿಸಲಾಗಿದೆ. ಗಣೇಶೋತ್ಸವ ಸಮಾರಂಭಕ್ಕೆ ತೆರಳಿದ್ದ ಲೋಕೇಶ್ ಕ್ರೂಸರ್

ಹ್ಯೂಸ್ಟನ್‌: ಕಾಶ್ಮೀರಿ ಪಂಡಿತರ ನಿಯೋಗವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ, ಸಾಕಷ್ಟು ನೋವು ಅನುಭವಿಸಿದ್ದೀರಿ, ನವ ಕಾಶ್ಮೀರ ನಿರ್ಮಾಣ ಮಾಡೋಣ ಎಂದು ಹೇಳಿದ್ದಾರೆ. ಒಂದು ವಾರಗಳ ಕಾಲ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಶನಿವಾರ ಅಮೆರಿಕದ ಹೂಸ್ಟನ್‌ನಲ್ಲಿ ಕಾಶ್ಮೀರಿ ಪಂಡಿತರ ನಿಯೋಗವನ್ನು ಭೇಟಿಯಾಗಿ ಸಂವಾದ ನಡೆಸಿದರು. ಈ ವೇಳೆ

ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಶ್ರೀ ಕೃಷ್ಣ ದೇವರಿಗೆ ಭಾನುವಾರದ೦ದು ಅದ್ದೊರಿ ಕೋಟಿ ತುಳಸಿ ಅರ್ಚನೆ ನಡೆಯಿತು. ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು,ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು,ಅದಮಾರು ಹಿರಿಯ ಮಠಾಧೀಶರಾದ ಶ್ರೀ