Log In
BREAKING NEWS >
ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ಯುವಕನ ಕೊಚ್ಚಿಕೊಲೆ....ಗುಜರಾತ್​ನ ONGC ಘಟಕದಲ್ಲಿ ಬೆಂಕಿ ಅವಘಡ; ಬೆಳ್ಳಂಬೆಳಗ್ಗೆ ಭಾರೀ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ....

ಜಕಾರ್ತಾ: ದ್ವೀಪರಾಷ್ಟ್ರ ಇಂಡೋನೇಷ್ಯಾದಲ್ಲಿ ಮತ್ತೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದೆ. ಇಂಡೋನೇಷ್ಯಾ ಕರಾವಳಿಯಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಮೆರಿಕ ಭೂ ವಿಜ್ಞಾನ ಸಮೀಕ್ಷೆ (ಯುಎಸ್‌ಜಿಎಸ್) ಶನಿವಾರ ವರದಿ ಮಾಡಿದೆ. ಇಲ್ಲಿನ ಸೌಮ್ಲಾಕಿಯ ವಸಾಹತಿನ ವಾಯವ್ಯಕ್ಕೆ 186 ಕಿಲೋಮೀಟರ್ (116 ಮೈಲಿ) ದೂರದಲ್ಲಿ ನೆಲದಡಿ

ಚಿಕ್ಕಬಳ್ಳಾಪುರ : ಜಾನುವಾರು ವ್ಯಾಪಾರಿಯೊಬ್ಬನನ್ನು  ಮುಸುಧಾರಿಗಳು ಅಡ್ಡಗಟ್ಟಿ ಲಕ್ಷಾಂತರ ರೂಪಾಯಿಯನ್ನು ದೋಚಿ ಪರಾರಿಯಾಗಿರುವ ಘಟನೆ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ದನಗಳ ಸಂತೆಯಲ್ಲಿ ಭಾನುವಾರ ಜಾನುವಾರಗಳ ಖರೀದಿಗೆಂದು ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ವೇಳೆ  ನಾಲ್ವರು ಮುಸುಕುಧಾರಿಗಳು ಹಲ್ಲೆ‌ ಮಾಡಿ 3.10 ಲಕ್ಷ ರೂಪಾಯಿಯನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನು

ಉಡುಪಿ:ಪವರ್ ಮಹಿಳಾ ಉದ್ದಿಮೆದಾರರ ಸ೦ಘದ ಆಶ್ರಯದಲ್ಲಿ ಶನಿವಾರದ೦ದು ಉಡುಪಿಯ ಎ೦ ಜಿ ಎ೦ ಕಾಲೇಜಿನ ನೂತನ ರವೀ೦ದ್ರ ಮ೦ಟಪದಲ್ಲಿ ಹಮ್ಮಿಕೊಳ್ಳಲಾದ "ಪವರ್ ಸ೦ತೆ" ಗೃಹೋಪಯೋಗಿ ವಸ್ತು ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮವನ್ನು ಉಡುಪಿ ನೂತನ ಜಿಲ್ಲಾಧಿಕಾರಿ ಜಿ.ಜಗದೀಶ್ ರವರು ಉದ್ಘಾಟಿಸಿದರು. ಎ೦ ಜಿ ಎ೦ ಕಾಲೇಜಿನ ಪ್ರಾ೦ಶುಪಾಲರಾದ ಡಾ.ಎ೦

ಹೆಬ್ರಿ: ಪತ್ರಿಕೆಯ ಸಂಪಾದಕನೆಂಬ ಅಹಂನಲ್ಲಿ ಬೆಕಾಬಿಟ್ಟಿ ಸುದ್ದಿಗಳನ್ನ ಪ್ರಕಟಿಸುತ್ತಿದ್ದ ಪತ್ರಿಕೆಯೊಂದರ ಕಾರ್ಯನಿರ್ವಾಹಕ ಸಂಪಾದಕನ ಮೇಲೆ ಪ್ರಕರಣ ದಾಖಲಾಗಿದೆ. ಅಮ್ಮ ರವಿ ಮಾನಹಾನಿ ಸುದ್ದಿಗಳನ್ನ ಪ್ರಕಟಿಸುತ್ತಿದ್ದ ಸಂಪಾದಕರಾಗಿದ್ದು, ರವಿ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ಗ್ಯಾಂಗ್ ಕಟ್ಟಿಕೊಂಡು ಬಂದ ಅಮ್ಮರವಿ, ಹೆಬ್ರಿಯ ಹಳೆ ಚಾಮ್ಸ್ ಫ್ಯಾಕ್ಟರಿ

ಬೆಳಗಾವಿ: ಉತ್ತರ ಕರ್ನಾಟಕ ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಈ ವರ್ಷದ ಮಳೆಗೆ ಪ್ರವಾಹ ಉಂಟಾಗಿ ಬೆಳಗಾವಿ ಜಿಲ್ಲೆಯಲ್ಲಿ ಅಂದಾಜು 10 ಸಾವಿರ ಕೋಟಿ ರೂಪಾಯಿ ನಷ್ಟವಾಗಿದ್ದು, ರಾಜ್ಯ ಸರ್ಕಾರ ಇಲ್ಲಿಯವರೆಗೆ ಬಿಡುಗಡೆ ಮಾಡಿರುವ ಪರಿಹಾರದ ಮೊತ್ತ 167 ಕೋಟಿ ರೂಪಾಯಿ ಮಾತ್ರ. ಕಂದಾಯ ಸಚಿವ ಜಗದೀಶ್ ಶೆಟ್ಟರ್ ಅಧ್ಯಕ್ಷತೆಯಲ್ಲಿ ನಿನ್ನೆ ಜಿಲ್ಲೆಯ

ನವದೆಹಲಿ: ಮದ್ರಾಸ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಜಯಾ ಕೆ. ತಹಿಲ್ರಾಮಣಿ ಅವರು ಸಲ್ಲಿಸಿದ್ದ ರಾಜಿನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಗೀಕರಿಸಿದ್ದಾರೆ. ಮೇಘಾಲಯ ಹೈಕೋರ್ಟ್‌ಗೆ ವರ್ಗಾವಣೆ ಆಗಿದ್ದ ಮದ್ರಾಸ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಜಯಾ ಕೆ. ತಹಿಲ್ರಾಮಣಿ ಈ ಹಿಂದೆ ತಮ್ಮ ಸ್ಥಾನಕ್ಕೆ ಸೆಪ್ಟೆಂಬರ್ 6 ರಂದು ರಾಜಿನಾಮೆ ನೀಡಿದ್ದರು. ಇದಕ್ಕೂ

ನವದೆಹಲಿ: ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶನಿವಾರ ಮುಹೂರ್ತ ನಿಗದಿಪಡಿಸಿದ್ದು, ಅಕ್ಟೋಬರ್ 21ರಂದು ಮಹಾರಾಷ್ಟ್ರ, ಹರ್ಯಾಣ ಚುನಾವಣೆ ನಡೆಯಲಿದೆ. ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಘೋಷಿಸಿದೆ. ಹರ್ಯಾಣ ವಿಧಾನಸಭೆ 90 ಶಾಸಕ ಬಲ ಹೊಂದಿದ್ದು, ಮಹಾರಾಷ್ಟ್ರ ವಿಧಾನಸಭೆ 288 ಸದಸ್ಯ ಬಲ ಹೊಂದಿದ್ದು, ಎರಡು

ನವದೆಹಲಿ: ಅಕ್ರಮ ಹಣಕಾಸು ಪ್ರಕರಣದಲ್ಲಿ ನ್ಯಾಯಾಂಗ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಶನಿವಾರ ರೋಸ್ ಅವೆನ್ಯೂ ಕೋರ್ಟ್ ನಲ್ಲಿ ನಡೆಯುತ್ತಿದ್ದು, ಜಾರಿ ನಿರ್ದೇಶನಾಲಯದ ಎಎಸ್ ಜಿ ಕೆಎಂ ನಟರಾಜ್ ಅವರು ಪ್ರಬಲವಾಗಿ ವಾದ ಮಂಡಿಸುತ್ತಿದ್ದಾರೆ. ವೈಟ್ ಯಾವಾಗಲೂ ವೈಟ್, ಅದು ಕಪ್ಪು ಹಣ ಆಗಲು

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ನಂತರ ದೇಶದಲ್ಲಿ ಮತ್ತೆ ಚುನಾವಣೆಯ ಕಾವು ಏರಲಿದೆ. ಮಹಾರಾಷ್ಟ್ರ ಮತ್ತು ಹರ್ಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ನಿಗಧಿಯಾಗುವ ನಿರೀಕ್ಷೆಯಿದೆ. ಚುನಾವಣಾ ಆಯೋಗ ಇಂದು ಮಧ್ಯಾಹ್ನ ಪತ್ರಿಕಾಗೋಷ್ಠಿ ಕರೆದಿದ್ದು ಅದರಲ್ಲಿ ಉಭಯ ರಾಜ್ಯಗಳ ಮತದಾನದ ದಿನಾಂಕ ಅಂತಿಮಗೊಳಿಸಲಿದೆ. 2014ರಲ್ಲಿ ಕೂಡಾ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ

ಗೋವಾ: ದೇಶದ ಆರ್ಥಿಕತೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ದೇಶೀಯ ಕಂಪೆನಿಗಳ ಮೇಲೆ ಎಲ್ಲಾ ಸೆಸ್ ಮತ್ತು ಹೆಚ್ಚುವರಿ ಶುಲ್ಕ ಒಳಗೊಂಡಂತೆ ಕಾರ್ಪೊರೇಟ್ ತೆರಿಗೆಯನ್ನು ಶೇಕಡಾ 25.17ಕ್ಕೆ ಇಳಿಸಿದೆ. ಪ್ರಸಕ್ತ ಹಣಕಾಸು ವರ್ಷ ಏಪ್ರಿಲ್ 1ರಿಂದ ಹೊಸ ತೆರಿಗೆ ದರ ಅನ್ವಯವಾಗಲಿದೆ ದೇಶೀಯ ಕಂಪೆನಿಗಳಿಗೆ ಅನ್ವಯವಾಗಲಿದೆ ಎಂದು ವಿತ್ತಖಾತೆ ಸಚಿವೆ