Log In
BREAKING NEWS >
ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ಯುವಕನ ಕೊಚ್ಚಿಕೊಲೆ....ಗುಜರಾತ್​ನ ONGC ಘಟಕದಲ್ಲಿ ಬೆಂಕಿ ಅವಘಡ; ಬೆಳ್ಳಂಬೆಳಗ್ಗೆ ಭಾರೀ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ....

ಕೊಚ್ಚಿ: ಕೇರಳದ ಕೊಚ್ಚಿ ಶಿಪ್ ಯಾರ್ಡ್ ನಲ್ಲಿ ತಯಾರಾಗುತ್ತಿರುವ ಸ್ವದೇಶಿ ನಿರ್ಮಿತ ಐಎನ್ಎಸ್ ವಿಕ್ರಾಂತ್ ಯುದ್ಧ ವಿಮಾನವಾಹಕ ನೌಕೆಯಲ್ಲಿ ಹಾರ್ಡ್ ವೇರ್ ಕಳ್ಳತನ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಇದೀಗ ಕೊಚ್ಚಿ ಶಿಪ್ ಯಾರ್ಡ್ ಗೆ ಅನಾಮಿಕ ವಿದೇಶಿಗರು ಎಂಟ್ರಿಕೊಟ್ಟಿದ್ದರು ಎಂದು ಹೇಳಲಾಗಿದೆ. ಈ ಕುರಿತಂತೆ ದಿ ನ್ಯೂ ಇಂಡಿಯನ್ ಎಕ್ಸ್

ಬೆಂಗಳೂರು: ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಪರಿಣಾಮ ಮನೆಯ ಪೀಠೋಪಕರಣಗಳು ಸುಟ್ಟು, ಕಿಟಕಿ ಗಾಜುಗಳು ಪುಡಿಪುಡಿಯಾಗಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಯಲಹಂಕ ಕೊಡಗಲಹಟ್ಟಿ ಗ್ರಾಮದ ಪವನ್ ಕುಮಾರ್ (23) ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಅವರಿಗೆ ಸುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು

ಕುಂದಾಪುರ: ಸಾಧನೆ ಅತ್ಯದ್ಭುತ ಸಂಗತಿ. ಅದರ ಹಿಂದೆ ನೋವಿನ ಮತ್ತು ಸ್ಫೂರ್ತಿಯ ಕತೆಗಳಿರುತ್ತವೆ. ಅಂಥವುಗಳಲ್ಲಿ ಒಂದು ಕುಂದಾಪುರದ ವಿಶ್ವನಾಥ ಭಾಸ್ಕರ ಗಾಣಿಗ ಅವರದು. ಕೆನಡದಲ್ಲಿ ನಡೆದ ಪವರ್‌ ಲಿಫ್ಟಿಂಗ್‌ ಕಾಮನ್‌ವೆಲ್ತ್‌ ಚಾಂಪಿಯನ್‌ ಶಿಪ್‌ನಲ್ಲಿ ಬುಧವಾರವಷ್ಟೇ ಅವರು ಹೊಸ ದಾಖಲೆ ನಿರ್ಮಿಸಿ ಬಂಗಾರ ಗೆದ್ದಿದ್ದಾರೆ. ಇದೇ ವಿಶ್ವನಾಥ ಗಾಣಿಗರು ಕಳೆದ ವರ್ಷದ ಮಾರ್ಚ್‌

ಮಂಗಳೂರು; ಕಾರವಾರ ಬಂದರಿನ ಬಳಿ ಸಮುದ್ರದಲ್ಲಿ ಎಂಜಿನ್ ವೈಫಲ್ಯದಿಂದಾಗಿ ಮುಳುಗುವ ಹಂತ ತಲುಪಿದ್ದ ಮೀನುಗಾರಿಕೆ ಬೋಟ್ ಮತ್ತು ಅದರಲ್ಲಿದ್ದ ೮ ಮಂದಿಯನ್ನು ರಕ್ಷಿಸುವಲ್ಲಿ ಕರಾವಳಿ ಕಾವಲು ಪಡೆ ಯಶಸ್ವಿಯಾಗಿದೆ. ಶ್ರೀದುರ್ಗಾ ಹೆಸರಿನ ಬೋಟ್ ಮುಳುಗಡೆ ಆಗುವ ಹಂತಕ್ಕೆ ತಲುಪಿತ್ತು. ಈ ಬಗ್ಗೆ ಕಾರವಾರ ಮೀನುಗಾರಿಕೆ ಇಲಾಖೆಗೆ ಮಾಹಿತಿ ಬಂದಿದ್ದು. ಅದನ್ನು

ದೆಹಲಿ: ಏರ್ ಮಾರ್ಷಲ್ ರಾಕೇಶ್‌ ಕುಮಾರ್‌ ಸಿಂಗ್‌ ಭದೌರಿಯಾ ಅವರನ್ನು ಭಾರತೀಯ ವಾಯುಪಡೆಯ ಹೊಸ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ಗುರುವಾರ ನೇಮಿಸಿದೆ. ಪ್ರಸ್ತುತ ವಾಯು ಸೇನಾ ಸಿಬ್ಬಂದಿ ವಿಭಾಗದ ಉಪಾಧ್ಯಕ್ಷರಾಗಿರುವ ಭದೌರಿಯಾ ಅವರು, ಸೆಪ್ಟೆಂಬರ್ 30ರಂದು ನಿವೃತ್ತರಾಗಲಿರುವ ವಾಯುಪಡೆ ಮುಖ್ಯಸ್ಥ ಬಿ.ಎಸ್.ಧನೋವಾ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಮೇ 1 ರಂದು ಏರ್ ಮಾರ್ಷಲ್

ಉಡುಪಿ:ಶ್ರೀಕೃಷ್ಣ ಮಠದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕಿನ ಕೊಡುಗೆಯಿಂದ ನಿರ್ಮಿತವಾದ ಭೋಜನಶಾಲೆಯ ಕೈತೊಳೆಯುವ ಸ್ಥಳದ ಗ್ರಾನೈಟ್ ನೆಲಹಾಸು ಮತ್ತು ನೂತನ ನಳ್ಳಿ ನೀರಿನ ವ್ಯವಸ್ಥೆಯನ್ನು,ಉಡುಪಿ ಕೆನರಾ ರೆಫ್ರಿಜೆರೇಟರ್ಸ್ ನವರು ಕೊಡುಗೆಯಾಗಿ ನೀಡಿದ ಕುಡಿಯುವ ಬಿಸಿನೀರು,ತಣ್ಣೇರು ಹಾಗೂ ಶೀತಲೀಕರಣದ ನೀರಿನ ಘಟಕವನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಹಾಗೂ

ಬೆಂಗಳೂರು: ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೊದಲ ರಕ್ಷಣಾ ಸಚಿವ ಎಂಬ ಖ್ಯಾತಿ ಪಡೆದ ರಾಜನಾಥ್ ಸಿಂಗ್ ಅವರು ತೇಜಸ್ ಯುದ್ಧ ವಿಮಾನದಲ್ಲಿನ ಹಾರಾಟ ರೋಮಾಂಚಕವಾಗಿತ್ತು ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಏರ್ ವೈಸ್ ಮಾರ್ಷಲ್ ಎನ್ ತಿವಾರಿ ಅವರೊಂದಿಗೆ ತೇಜಸ್ ಲಘು ಯುದ್ಧವಿಮಾನದಲ್ಲಿ ಸುಮಾರು 30 ನಿಮಿಷ ಹಾರಾಟ ನಡೆಸಿದ

ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ಶನಿವಾರಕ್ಕೆ ಮುಂದೂಡಿದೆ. ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಅಜಯ್‌ ಕುಮಾರ್‌ ಕುಹರ್‌ ಅವರು ವಿಚಾರಣೆಯನ್ನು ಶನಿವಾರ ಬೆಳಗ್ಗೆ 11 ಗಂಟೆಗೆ

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 3ರ ವರೆಗೆ ವಿಸ್ತರಿಸಲಾಗಿದೆ. ಚಿದಂಬರಂ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಬೇಕು ಎಂಬ ಸಿಬಿಐ ಮನವಿಯನ್ನು ಪುರಸ್ಕರಿಸಿದ ವಿಶೇಷ ಕೋರ್ಟ್ ನ್ಯಾಯಾಧೀಶ

ಉಡುಪಿ: ಟೇಕನ್ ಫಾರ್ ಗ್ರ್ಯಾಂಟೆಡ್ ಅನ್ನೋ ಗಾದೆ ಉಡುಪಿ ಜಿಲ್ಲೆಯ ಬಿಲ್ಲವ ಸಮುದಾಯಕ್ಕೆ ಹೇಳಿ ಮಾಡಿಸಿದಂತಿದೆ. ವೋಟಿಗಾಗಿ ಬಿಲ್ಲವರನ್ನು ಉಪಯೋಗಿಸೋ ಬಿಜೆಪಿ- ಕಾಂಗ್ರೆಸ್ ನಂತರ ಅವರ ಭಾವನೆಗೆ ಬೆಲೆ ಕೊಡೋದಿಲ್ಲ. ಮುಜರಾಯಿ, ಮೀನುಗಾರಿಕೆ ಸಚಿವರ ವಿಚಾರದಲ್ಲೂ ಮತ್ತೆ ಹೀಗೆ ಆಗಿದೆ. ಕೋಟ ಶ್ರೀನಿವಾಸ ಪೂಜಾರಿಯವರು ಗ್ರಾಮ ಪಂಚಾಯತ್ ಸದಸ್ಯನಿಂದ ಆರಂಭವಾಗಿ