Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಈ ಬಾರಿ ನಡೆಯ ಬೇಕಾದ ಭಜನಾ ಸಪ್ತಾಹ ಮಹೋತ್ಸವವನ್ನು ಕೋವಿಡ್-19ರ ಕಾರಣದಿ೦ದ ಮು೦ದೂಡಲಾಗಿದ್ದು ಭಜನಾ ಸಪ್ತಾಹ ಮಹೋತ್ಸವವನ್ನು 2021ನೇ ವರುಷದ ಮಾರ್ಚನಲ್ಲಿ ನಡೆಯಲಿದೆ...

ಯೆಯ್ಯಾಡಿ: ಕಾರ್ ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಕಾರು ನೇರವಾಗಿ ಸ್ಕೂಲ್  ಬಸ್ ನಡಿಗೆ ತೂರಿದ ಘಟನೆ ಯೆಯ್ಯಾಡಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಕಾರಿಗೆ ಗುದ್ದಿದೆ, ಪರಿಣಾಮವಾಗಿ ಕಾರು ನೇರವಾಗಿ ಅಲ್ಲೆ ನಿಂತಿದ್ದ

ಬೆಂಗಳೂರು: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ನಾಯಕ ಸೌರವ್ ಗಂಗೂಲಿ, ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ್ದರು. ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ಕೊಟ್ಟಿದ್ದ  ಗಂಗೂಲಿ, ಎನ್‌ಸಿಎ ಮುಖ್ಯಸ್ಥ ಹಾಗೂ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಭೇಟಿ ಮಾಡಿ ದ್ದರು. ಈ ವೇಳೆಯಲ್ಲಿ

ದುಬೈ: ಅಧಿಕಾರಯುತ ಪ್ರದರ್ಶನ ನೀಡಿದ ಸ್ಕಾಟ್ಲೆಂಡ್‌ ತಂಡ, ಇಲ್ಲಿ ನಡೆದ ವಿಶ್ವಕಪ್‌ ಅರ್ಹತಾ ಸುತ್ತಿನ ಸ್ಪರ್ಧೆಯ ಪಂದ್ಯದಲ್ಲಿ ಆತಿಥೇಯ ಯುಎಇ ವಿರುದ್ಧ 90 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ 2020ರ ಟಿ-20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಸ್ಕಾಟ್ಲೆಂಡ್‌ ತಂಡ

ನವದೆಹಲಿ:ಟೆಲಿಕಾಂ ಇಂಡಸ್ಟ್ರಿ ಈಗಾಗಲೇ ಭಾರೀ ಆರ್ಥಿಕ ಹೊಡೆತಕ್ಕೆ ನಲುಗುತ್ತಿರುವ ನಡುವೆಯೇ ಇದೀಗ ಆರ್ಥಿಕ ನಷ್ಟಕ್ಕೆ ಸಿಲುಕಿರುವ ವೋಡಾಫೋನ್ ಕಂಪನಿ ತನ್ನ ವ್ಯವಹಾರ ಸ್ಥಗಿತಗೊಳಿಸಿ ಭಾರತದಿಂದ ಹೊರಹೋಗುವ ಸಿದ್ಧತೆಯಲ್ಲಿದೆ ಎಂದು ವರದಿಯೊಂದು ತಿಳಿಸಿದೆ. ಐಎಎನ್ ಎಸ್ ವರದಿಯ ಪ್ರಕಾರ, ವೋಡಾಫೋನ್ ನ ಕಾರ್ಯಾಚರಣೆಯ ವೆಚ್ಚ ಭಾರೀ ಹೊಡೆತ ನೀಡಿದ್ದು, ಈ ಹಿನ್ನೆಲೆಯಲ್ಲಿ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದವತಿಯಿಂದ, ಬಾಲ್ಯದಿಂದ ಸಂಗೀತದಲ್ಲಿ ಆಸಕ್ತಿಯನ್ನು ಹೊಂದಿ ಅದನ್ನು ಅಭ್ಯಾಸ ಮಾಡಿ, ತಬಲಾ ವಾದನ ಮತ್ತು ರಿಧಂ ಪ್ಯಾಡ್, ಯಕ್ಷಗಾನದಲ್ಲಿ ವಿಶೇಷ ಸಾಧನೆ ಮಾಡಿ, ರಿಗ್ವೇದ ಮತ್ತು ಯಜುರ್ವೇದಗಳ ಅಧ್ಯಯನ ಮಾಡಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿರುವ ಬಹುಮುಖ ಪ್ರತಿಭೆಯ

ಉಡುಪಿ:ವಿದ್ಯೋದಯಟ್ರಸ್ಟ್ (ರಿ.)ಉಡುಪಿಯ ಸದಸ್ಯರಾದಕೋಣಿ ವಾಸುದೇವ ಶೇಟ್‍ಇವರ ನಿಧನಕ್ಕೆಟ್ರಸ್ಟ್‍ನಕಾರ್ಯಾಧ್ಯಕ್ಷಎನ್. ನಾಗರಾಜ್ ಬಲ್ಲಾಳ್, ಕಾರ್ಯದರ್ಶಿ ಕೆ. ಗಣೇಶ್‍ರಾವ್, ಕೋಶಾಧಿಕಾರಿಯು. ಪದ್ಮರಾಜಆಚಾರ್ಯ ಮತ್ತುಜೊತೆ ಕಾರ್ಯದರ್ಶಿ ಶ್ರೀಮತಿ ರೂಪಾ ಬಲ್ಲಾಳ್‍ಹಾಗೂ ಟ್ರಸ್ಟ್‍ನ ಸದಸ್ಯರುಸಂತಾಪ ವ್ಯಕ್ತಪಡಿಸಿದರು. ವಿದ್ಯೋದಯಶಿಕ್ಷಣ ಸಂಸ್ಥೆಗಳ ಬೆಳವಣಿಗೆಯಲ್ಲಿ ಶ್ರೀಯುತರಕೊಡುಗೆ, ಸಹಕಾರ ಮತ್ತುದೂರದೃಷ್ಟಿಯುತ ಮಾರ್ಗದರ್ಶನವನ್ನುಸ್ಮರಿಸಲಾಯ್ತು. ಈ ಸಭೆಯಲ್ಲಿವಿದ್ಯೋದಯಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯಿನಿಯರು, ಉಪನ್ಯಾಸಕರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಸೇರಿ

ಯುನೈಟೆಡ್ ನೇಷನ್ಸ್: ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಭಾರತದ ಮಾಜಿ ನೌಕಾಪಡೆ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪ್ರಕರಣದಲ್ಲಿ ವಿಯೆನ್ನಾ ಒಪ್ಪಂದದಡಿ ಜವಾಬ್ದಾರಿಗಳನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂದು ಅಂತಾರಾಷ್ಟ್ರೀಯ ನ್ಯಾಯಾಲಯದ ಅಧ್ಯಕ್ಷ ನ್ಯಾಯಾಧೀಶ ಅಬ್ದುಲ್ಕಾವಿ ಯೂಸುಫ್ ವಿಶ್ವಸಂಸ್ಥೆಗೆ ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ನ್ಯಾಯಾಲಯದ ವರದಿಯನ್ನು 193 ಸದಸ್ಯಗಳ ವಿಶ್ವಸಂಸ್ಥೆಗೆ ಸಲ್ಲಿಸಿದ ನ್ಯಾಯಾಧೀಶ ಯೂಸಫ್, ವಿಯೆನ್ನಾ

ಬೆಂಗಳೂರು: ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಹಿಂದೂಗಳ ಸಾಮೂಹಿಕ ವಿವಾಹ ಯೋಜನೆಯನ್ನು ಪ್ರಕಟಿಸಿದೆ. ಸರ್ಕಾರದ ಹೊಸ ಯೋಜನೆ ಕುರಿತು ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು, ಮುಂದಿನ ವರ್ಷದಿಂದ ಸಾಮೂಹಿಕ‌

ನವದೆಹಲಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಶೀಘ್ರದಲ್ಲೇ ಗಲ್ಲಿಗೇರಿಸಲಾಗುವುದು ಎಂದು ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. ಅಪರಾಧಿಗಳಿಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆ ವಿರುದ್ಧ ಮೇಲ್ಮನವಿ ಮತ್ತು ಪರಾಮರ್ಶೆ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿತ್ತು. ಆದರೆ ಅವರನ್ನು ಯಾವುದೇ ಅರ್ಜಿ ಸಲ್ಲಿಸಲು ಮುಂದಾಗಿಲ್ಲ. ಹೀಗಾಗಿ ಮರಣದಂಡನೆ

ಇಸ್ಲಾಮಾಬಾದ್‌: ನವೆಂಬರ್‌ ತಿಂಗಳಲ್ಲಿ ಸಿಖ್‌ ಧರ್ಮದ ಸ್ಥಾಪಕ ಗುರು ನಾನಕ್‌ರ 550ನೇ ಜನ್ಮದಿನ ಆಚರಣೆ ಹಿನ್ನೆಲೆಯಲ್ಲಿ ಪಾಕಿಸ್ತಾನ ಸರ್ಕಾರ ಬುಧವಾರ ಗುರುನಾನಕ್‌ ಸ್ಮರಣಾರ್ಥ ನಾಣ್ಯವೊಂದನ್ನು ಬಿಡುಗಡೆ ಮಾಡಿದೆ. ಫೇಸ್‌ಬುಕ್‌ ಪೋಸ್ಟ್‌ ಮೂಲಕ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಅವರು ಈ ನಾಣ್ಯದ ಫೋಟೋವನ್ನು ಹಂಚಿಕೊಂಡಿದ್ದಾರೆ. ನ.9ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನಲ್ಲಿ