Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಈ ಬಾರಿ ನಡೆಯ ಬೇಕಾದ ಭಜನಾ ಸಪ್ತಾಹ ಮಹೋತ್ಸವವನ್ನು ಕೋವಿಡ್-19ರ ಕಾರಣದಿ೦ದ ಮು೦ದೂಡಲಾಗಿದ್ದು ಭಜನಾ ಸಪ್ತಾಹ ಮಹೋತ್ಸವವನ್ನು 2021ನೇ ವರುಷದ ಮಾರ್ಚನಲ್ಲಿ ನಡೆಯಲಿದೆ...

ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಶಿವಕುಮಾರ್ ಗೆ ಇ.ಡಿ ಜಾರಿಗೊಳಿಸಿದ್ದ ಸಮನ್ಸ್ ಗೆ ತಾತ್ಕಾಲಿಕ ತಡೆ ನೀಡಿ ದೆಹಲಿ ಹೈಕೋರ್ಟ್ ಆದೇಶಿಸಿರುವುದು ಇಬ್ಬರಿಗೂ ತಾತ್ಕಾಲಿಕ ರಿಲೀಫ್ ಸಿಕ್ಕಿಂತಾಗಿದೆ. ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಹಾಗೂ

ಬೆಳಗಾವಿ:  ರೈತರ ಎಲ್ಲಾ ಸಾಲವೂ ಮನ್ನಾ ಮಾಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. "ರಾಜ್ಯದಲ್ಲಿ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ, ನೆರೆಯಿಂದಾಗಿ ಅನೇಕ ಜಿಲ್ಲೆಗಳ ಜನ ಸಂಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅದರ ಹಣವನ್ನು ಪರಿಹಾರ ಕಾರ್ಯಕ್ಕೆ ಬಳಸಿಕೊಳ್ಲಲಾಗುತ್ತಿದೆ." ಸುದ್ದಿಗಾರರಿಗೆ ಸಿಎಂ ತಿಳಿಸಿದ್ದಾರೆ. ಉಪ ಚುನಾವಣೆಯಲ್ಲಿ 15

ಬೆಂಗಳೂರು: ಅಲಯನ್ಸ್ ವಿಶ್ವವಿದ್ಯಾಲಯ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆನೇಕಲ್ ಹತ್ತಿರವಿರುವ ಅಲಯನ್ಸ್ ವಿಶ್ವವಿದ್ಯಾಲಯ ಸದಸ್ಯ ಡಾ. ಅಯ್ಯಪ್ಪ ದೊರೆ(52), ನಿನ್ನೆ ರಾತ್ರಿ ಮನೆಯಿಂದ ವಾಕಿಂಗ್ ಹೋಗಿದ್ದರು. ಬಹಳ ಹೊತ್ತಾದರೂ ಮರಳಿ ಮನೆಗೆ ವಾಪಸ್ಸಾಗದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ದುಷ್ಕರ್ಮಿಗಳು ಅವರನ್ನು

ಬೆಂಗಳೂರು: ವೇತನ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಎಚ್ಎಎಲ್ ನೌಕರರ ಒಕ್ಕೂಟ ನಡೆಸುತ್ತಿರುವ ಮುಷ್ಕರ 3ನೇ ದಿನಕ್ಕೆ ಕಾಲಿರಿಸಿದೆ. ಸಂಸ್ಥೆ ನೌಕರರಿಗೆ ಸೂಕ್ತವಾಗಿ ವೇತನ ಪರಿಷ್ಕರಣೆ ಮಾಡಿದೆ ಎಂಬ ವಾದವನ್ನು ಅಲ್ಲಗೆಳೆದಿರುವ ಎಎಚ್ಎಲ್ ನೌಕರರ ಒಕ್ಕೂಟದ ಕಾರ್ಯದರ್ಶಿ ಸೂರ್ಯನಾರಾಯಣ ಚಂದ್ರಶೇಖರ್, ಕಂಪನಿಯ ಕಚ್ಚಾ ವಸ್ತುವನ್ನು ಉತ್ಪಾದನೆಯನ್ನಾಗಿ ಪರಿವರ್ತಿಸುವ ಎಲ್ಲಾ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.

ನವದೆಹಲಿ:ಅಯೋಧ್ಯೆ ರಾಮಜನ್ಮಭೂಮಿ ಮತ್ತು ಬಾಬ್ರಿ ಕಟ್ಟಡ ಭೂ ವಿವಾದ ಪ್ರಕರಣದ ವಿಚಾರಣೆಯನ್ನು ಇಂದೇ ಮುಕ್ತಾಯಗೊಳಿಸುವಂತೆ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೋಗೊಯಿ ಬುಧವಾರ ಸ್ಪಷ್ಟಪಡಿಸಿದ್ದಾರೆ. ಅಯೋಧ್ಯೆ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಮಾತುಕತೆ ಮೂಲಕ ನಡೆಸಿದ ಸಂಧಾನ ನಡೆಸಲು ಸುಪ್ರೀಂಕೋರ್ಟ್ ನ ಪಂಚಸದಸ್ಯ ಸಾಂವಿಧಾನಿಕ ಪೀಠ ಮಧ್ಯಸ್ಥಿಕೆ ಸಮಿತಿಯನ್ನು ನೇಮಕ ಮಾಡಿತ್ತು. ಆದರೆ

ನವದೆಹಲಿ: ರಾಮ ಜನ್ಮಭೂಮಿ ಹಾಗೂ ಬಾಬ್ರಿ ಮಸೀದಿ ವಿವಾದ ಪ್ರಕರಣದ ಅಂತಿಮ ತೀರ್ಪನ್ನು ನಿವೃತ್ತಿಯಾಗುವ ಮೊದಲೇ ಘೋಷಿಸುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯಿ ಅವರು ಅಧಿಕೃತ ವಿದೇಶಿ ಪ್ರವಾಸವನ್ನು ರದ್ದುಪಡಿಸಲು ನಿರ್ಧರಿಸಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಅಕ್ಟೋಬರ್ 16ರಂದೇ ಅಯೋಧ್ಯೆ ಪ್ರಕರಣದ ವಾದ, ಪ್ರತಿವಾದ ಅಂತ್ಯಗೊಳಿಸಲು ಈಗಾಗಲೇ ಸ್ಪಷ್ಟ

ಕಾಸರಗೋಡು: ಮಂಗಳೂರು-ಕಾಸರಗೋಡು ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು ಕಾಸರಗೋಡು ನಗರದಿಂದ ಒಂದು ಕಿಮೀ ದೂರದಲ್ಲಿ ಅಡ್ಕತ್ ಬೈಲ್ ನಲ್ಲಿ ಟ್ಯಾಂಕರ್ ಲಾರಿ ಮಗುಚಿ ಅನಿಲ ಸೋರಿಕೆಯಾಗಿದೆ. ಇಂದು ಮುಂಜಾವು ಮೂರುವರೆ ಗಂಟೆಗೆ ಅಪಘಾತ ನಡೆದಿದ್ದು ಅಸುಪಾಸು ಪ್ರದೇಶದ ಕುಟುಂಬಗಳನ್ನು ತೆರವುಗೊಳಿಸುವುದರ ಜೊತೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸ್ಥಳೀಯ ಜನರಿಗೆ ಎಚ್ಚರಿಕೆಯ ಸಂದೇಶ ನೀಡಲಾಗಿದೆ. ಮಧ್ಯಾಹ್ನದ

ನವದೆಹಲಿ: ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ, ಭಾರತದ ಕ್ಷಿಪಣಿ ಮನುಷ್ಯನಿಗೆ ಗೌರವ ನಮನ ಸಲ್ಲಿಸಿದ್ದಾರೆ. ಕಲಾಂ ಅವರು 21 ನೇ ಶತಮಾನದಲ್ಲಿ ಸದೃಢ ಮತ್ತು ಆಧುನಿಕ ಭಾರತ ನಿರ್ಮಾಣದ ದೃಷ್ಟಿಕೋನವನ್ನು ಹೊಂದಿದ್ದರು ಮತ್ತು ಅದನ್ನು ಸಾಧಿಸಲು ತಮ್ಮ ಇಡೀ

ತಮಿಳಿನ ಇಳೈ ದಳಪತಿ ವಿಜಯ್ ಯಾರು ಅಂತಾ ನನಗೆ ಗೊತ್ತಿಲ್ಲ ಎಂದು ನಟಿ ತಮನ್ನಾ ಭಾಟಿಯಾ ನೀಡಿರುವ ಹೇಳಿಕೆ ಇದೀಗ ಬಿರುಗಾಳಿ ಎಬ್ಬಿಸಿದ್ದು ವಿಜಯ್ ಅಭಿಮಾನಿಗಳು ತಮನ್ನಾ ವಿರುದ್ಧ ತಿರುಗಿ ಬಿದ್ದಿದ್ದಾರೆ. ತಮನ್ನಾ ಅಭಿನಯದ ಪೆಟ್ರೋಮ್ಯಾಕ್ಸ್ ಚಿತ್ರದ ಪ್ರಚಾರದ ವೇಳೆ ವಿಜಯ್ ಕುರಿತು ತಮನ್ನಾ ಭಾಟಿಯಾ ಹೇಳಿಕೆ ನೀಡಿದ್ದು ದಳಪತಿ