Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಈ ಬಾರಿ ನಡೆಯ ಬೇಕಾದ ಭಜನಾ ಸಪ್ತಾಹ ಮಹೋತ್ಸವವನ್ನು ಕೋವಿಡ್-19ರ ಕಾರಣದಿ೦ದ ಮು೦ದೂಡಲಾಗಿದ್ದು ಭಜನಾ ಸಪ್ತಾಹ ಮಹೋತ್ಸವವನ್ನು 2021ನೇ ವರುಷದ ಮಾರ್ಚನಲ್ಲಿ ನಡೆಯಲಿದೆ...

ಉಡುಪಿ:ಶ್ರೀ ಕೃಷ್ಣಮಠದಲ್ಲಿ ನಡೆಯುವ ಪಕ್ಷಿಮಜಾಗರ ಪೂಜೆ ಸಂದರ್ಭದಲ್ಲಿ ಕು. ಶ್ರೀವೈಷ್ಣವೀ, ಕು. ಶ್ರೀವಿದ್ಯಾ, ಶ್ರೀಭಾರ್ಗವ ಉಪಾದ್ಯಾಯ ಕುತ್ಯಾರು.ತಬಲ-ವೇಣು-ವೀಣಾವಾದನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

At least five persons were injured in a grenade attack by suspected militants in a market area in Srinagar on Saturday, police said. The militants hurled a grenade in Hari Singh High Street Market, which is

ಬಜಪೆ: ಇಲ್ಲಿನ ಪೆರಾರ ಕಿನ್ನಿಮಜಲು ನಾಗಬ್ರಹ್ಮ ಶಾಸ್ತ ಬಲವಂಡಿ ದೇವ ದೈವಸ್ಥಾನದಲ್ಲಿ ಚಾಕರಿ ಮಾಡುತ್ತಿದ್ದ ಬಾಲಕೃಷ್ಣ ಶೆಟ್ಟಿ ಎಂಬವರು ದೈವಸ್ಥಾನದ ಬಸವ ಹಾಯ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಪೆರಾರ ಪುಣ್ಕೆದಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (52) ಮೃತಪಟ್ಟವರು. ಬಾಲಕೃಷ್ಣ ಶೆಟ್ಟಿಯವರೆ ಕಳೆದ ಒಂದ ವರ್ಷದಿಂದ ಬಸವನ ಚಾಕರಿ ಮಾಡುತ್ತಿದ್ದರು. ಶುಕ್ರವಾರ ಸಂಜೆ ಅದಕ್ಕೆ ಹುಲ್ಲು

ಉಡುಪಿ:ಇಂದಿನ ಆಧುನಿಕ ಜಗತ್ತಿನಲ್ಲಿ ನಡೆಯುತ್ತಿರುವ ಡಿಜಿಟಲ್ ಅಪರಾಧಗಳು ಮತ್ತು ಅವುಗಳ ತನಿಖಾ ವಿಧಾನ ಮತ್ತು ಸಾಕ್ಷ್ಯ ಸಂಗ್ರಹದ ಬಗ್ಗೆ ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಸೂಕ್ತ ಅರಿವು ಹೊಂದಿರಬೇಕು ಎಂದು ರಾಜ್ಯ ಹೈಕೋರ್ಟ್ ನ ನ್ಯಾಯಾಧೀಶ ಹಾಗೂ ಕರ್ನಾಟಕ ನ್ಯಾಯಾಂಗ ಅಕಾಡೆಮಿಯ

ಚೆನ್ನೈ: ಭಾರತ ಮತ್ತು ಚೀನಾ ದೇಶಗಳ ನಡುವಿನ ಸಂಬಂಧಗಳ ಹೊಸ ಯುಗ ಚೆನ್ನೈ ವಿಷನ್ ಮೂಲಕ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ತಮಿಳುನಾಡಿನ ಕೋವಲಂನಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ ಪಿಂಗ್ ಜೊತೆಗಿನ ಅನೌಪಚಾರಿಕ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚೀನಾ ಮತ್ತು ತಮಿಳುನಾಡಿನ ನಡುವೆ

ಮೊರೋನಿ: ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ಕೊಮೊರೀಸ್ ಸರ್ಕಾರದ ಅತ್ಯುನ್ನತ ಪ್ರಶಸ್ತಿ ‘ದಿ ಆರ್ಡರ್ ಆಫ್ ಗ್ರೀನ್ ಕ್ರೆಸೆಂಟ್’ ನೀಡಿ ಗೌರವಿಸಲಾಗಿದೆ. ಕೊಮೊರೋಸ್ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಶುಕ್ರವಾರ ಕೊಮೊರೋಸ್ ಒಕ್ಕೂಟದ ಅಧ್ಯಕ್ಷ ಅಜಲಿ ಅಸ್ಸೌಮಾನಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ

ಬೆಂಗಳೂರು: ವೈದ್ಯಕೀಯ ಸೀಟು ಹಂಚಿಕೆಯಲ್ಲಿ ಮೂರು ಕಾಲೇಜುಗಳಿಂದ ಅಕ್ರಮ ನಡೆದಿದ್ದು, ಪ್ರಕರಣವನ್ನು ಸಿಬಿಐ ವಶಕ್ಕೆ ನೀಡಲು ಆದಾಯ ತೆರಿಗೆ ಇಲಾಖೆ ಚಿಂತನೆ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ವೈದ್ಯಕೀಯ ಸೀಟು ಹಂಚಿಕೆಯಲ್ಲಿ ರೂ.100 ಕೋಟಿ ಅಕ್ರಮ ನಡೆದಿರುವುದು ಕಂಡು ಬಂದಿದ್ದು, ಈ ಮೂರು ಕಾಲೇಜುಗಳಲ್ಲಿ ಎರಡು ಕಾಲೇಜುಗಳು ಮಾಜಿ ಉಪ

ಬೆಂಗಳೂರು: ಮಾಜಿ ಡಿಸಿಎಂ ಜಿ. ಪರಮೇಶ್ವರ್ ಮನೆ ಹಾಗೂ ಕಾಲೇಜುಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿಗೆ ಹೊಸ ಟ್ವಿಸ್ಟ್ ಸಿಕ್ಕಿದೆ, ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಎರಡು ದಿನಗಳಿಂದ  ಜಿ. ಪರಮೇಶ್ವರ್ ಒಡೆತನದ ಕಾಲೇಜು ಮತ್ತು ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಈ

ಉಡುಪಿ: ಉಡುಪಿ ಜಿಲ್ಲೆ ಕಾಪು ತಾಲೂಕಿನ ಶಿರ್ವದ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ಮಹೇಶ್ ಡಿಸೋಜಾ (36) ಶಾಲಾ ಆವರಣದಲ್ಲೇ ನೇಣಿಗೆ ಶರಣಾಗಿದ್ದಾರೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು ಶಾಲೆಯ ಕ್ಯಾಬಿನ್ ಒಳಗೆ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಅದೇ ಕಾರಣದಿಂದ ಆತ್ಮಹತ್ಯೆ

ಚೆನ್ನೈ: ಎರಡು ದಿನ ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಶುಕ್ರವಾರ ಸಂಜೆ ಮಹಾಬಲಿಪುರಂಗೆ ಆಗಮಿಸಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅದ್ಧೂರಿ ಸ್ವಾಗತ ನೀಡಿದರು. ಇಂದು ಮಧ್ಯಾಹ್ನ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಚೀನಾ ಅಧ್ಯಕ್ಷರಿಗೆ ಸಾಂಪ್ರದಾಯಿಕ ನೃತ್ಯದ ಮೂಲಕ ತಮಿಳುನಾಡು ಸರ್ಕಾರ ಅಭುತಪೂರ್ವ