Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ತಮಿಳಿನ ಇಳೈ ದಳಪತಿ ವಿಜಯ್ ಯಾರು ಅಂತಾ ನನಗೆ ಗೊತ್ತಿಲ್ಲ ಎಂದು ನಟಿ ತಮನ್ನಾ ಭಾಟಿಯಾ ನೀಡಿರುವ ಹೇಳಿಕೆ ಇದೀಗ ಬಿರುಗಾಳಿ ಎಬ್ಬಿಸಿದ್ದು ವಿಜಯ್ ಅಭಿಮಾನಿಗಳು ತಮನ್ನಾ ವಿರುದ್ಧ ತಿರುಗಿ ಬಿದ್ದಿದ್ದಾರೆ. ತಮನ್ನಾ ಅಭಿನಯದ ಪೆಟ್ರೋಮ್ಯಾಕ್ಸ್ ಚಿತ್ರದ ಪ್ರಚಾರದ ವೇಳೆ ವಿಜಯ್ ಕುರಿತು ತಮನ್ನಾ ಭಾಟಿಯಾ ಹೇಳಿಕೆ ನೀಡಿದ್ದು ದಳಪತಿ

ಮುಂಬೈ: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸ್ ವಶದಲ್ಲಿರುವ ಮೂವರು ಹೋರಾಟಗಾರರ ಜಾಮೀನು ಅರ್ಜಿಯಲ್ಲಿ ಬಾಂಬೇ ಹೈಕೋರ್ಟ್ ತಿರಸ್ಕರಿಸಿದೆ. ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರರಿಗೆ ಹಿಂಸಾಚಾರಕ್ಕೆ ಕುಮ್ಮುಕ್ಕು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಮೂವರು ನಾಗರಿಕ ಸ್ವಾತಂತ್ರ್ಯ ಹೋರಾಟಗಾರರ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ. ಹೋರಾಟಗಾರರಾದ ಸುಧಾ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಗೆ ಅಕ್ಟೋಬರ್ 25ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ವಿಶೇಷ ಕೋರ್ಟ್ ಮಂಗಳವಾರ ಆದೇಶ ನೀಡಿದ್ದು, ಇದರಿಂದ ಇನ್ನೂ ಹತ್ತು ದಿನಗಳ ಕಾಲ ಡಿಕೆಶಿಗೆ ತಿಹಾರ್ ಜೈಲುವಾಸ ಮುಂದುವರಿದಂತಾಗಿದೆ. ಡಿಕೆ ಶಿವಕುಮಾರ್ ನ್ಯಾಯಾಂಗ ಬಂಧನ ಮಂಗಳವಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಜಾರಿ

ಅಯೋಧ್ಯೆ: ರಾಮಜನ್ಮಭೂಮಿ ತೀರ್ಪು ಶೀಘ್ರವೇ ಬರುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಯೋಧ್ಯೆಯಲ್ಲಿ ಡಿ.10 ವರೆಗೆ ಸೆಕ್ಷನ್ 144 ಜಾರಿಗೊಳಿಸಿದೆ. ಅಯೋಧ್ಯೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಜು ಕುಮಾರ್ ಝಾ ಈ ಬಗ್ಗೆ ಮಾಹಿತಿ ನೀಡಿದ್ದು, ಆ.31 ರಿಂದ ಅಯೋಧ್ಯೆಯಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. ಆದರೆ ಅದು ಅಕ್ರಮವಾಗಿ ಒಂದೆಡೆ ಜನ ಜಮಾವಣೆಯಾಗುವುದನ್ನಷ್ಟೇ

ಹೊಶಾಂಗಬಾದ್: ಮಧ್ಯಪ್ರದೇಶದ ಹೊಶಾಂಗಬಾದ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ರಾಷ್ಟ್ರೀಯ ಹಾಕಿ ಆಟಗಾರರು ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದುವರೆಗೆ ಮೃತಪಟ್ಟ ಆಟಗಾರರ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಈ ಆಟಗಾರರು ಇತರಾಸಿಯಿಂದ ಹೊಶಂಗಾಬಾದ್ ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಧ್ಯಾನ್ ಚಂದ್

ರಾಂಚಿ: ಸ್ಟಾರ್ ಓಟಗಾರ್ತಿ ದ್ಯುತಿ ಚಾಂದ್ ಅವರು 59ನೇ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು, ಎರಡು ಸ್ವರ್ಣ ಪದಕ ಗೆದ್ದು ಸಾಧನೆ ಮಾಡಿದ್ದಾರೆ. ದ್ಯುತಿ ಅವರು 200 ಮೀಟರ್ 23.17 ಸೆಕೆಂಡ್ ಗಳಲ್ಲಿ ಕ್ರಮಿಸಿ ಚಿನ್ನ ಗೆದ್ದರು. ಇದು ಪ್ರಸಕ್ತ ಋತುವಿನಲ್ಲಿ ದ್ಯುತಿ ಅವರು ವೇಗವಾಗಿ

ಮಂಗಳೂರು: ಮಂಗಳೂರು ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ ಕೋಕೆನ್ ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಇಕಾನಾಮಿಕ್ ಆ್ಯಂಡ್ ನಾರ್ಕೋಟಿಕ್ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮಂಗಳೂರು ಪಳ್ನೀರ್‌ನ ಫಾಸೀಮ್ ನೌಷಿಬ್ (25), ಮಹಮ್ಮದ್ ಝಾಹಿದ್ (26) ಮಂಜೇಶ್ವರ ಕುಂಜೆತ್ತೂರಿನ

ಲಕ್ನೋ: ಸಿಲಿಂಡರ್ ಸ್ಫೋಟಗೊಂಡು ಮನೆ ಕುಸಿದು ಬಿದ್ದ ಪರಿಣಾಮ ಹತ್ತು ಮಂದಿ ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶ ಮೌ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮೌ ಜಿಲ್ಲೆಯ ಮೊಹಮ್ಮದಾಬಾದ್ ಪ್ರದೇಶದಲ್ಲಿನ ಎರಡು ಅಂತಸ್ತಿನ ಮನೆಯೊಳಗೆ ಸಿಲಿಂಡರ್ ಸ್ಫೋಟಗೊಂಡ ರಭಸಕ್ಕೆ ಮನೆ ಕುಸಿದು ಬಿದ್ದಿದ್ದು, ಹಲವರು ಅವಶೇಷಗಳಡಿ ಸಿಲುಕಿಕೊಂಡಿರುವ

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರಕ್ಕೆ ಮುಂದೂಡಿದೆ. ಡಿಕೆ ಶಿವಕುಮಾರ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಕೋರ್ಟ್ ಗೆ ಹಾಜರಾಗದಿದ್ದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನಾಳೆಗೆ ಮುಂದೂಡುವಂತೆ ಕಿರಿಯ ವಕೀಲರು ಮನವಿ ಮಾಡಿಕೊಂಡಿದ್ದು, ಈ