Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಈ ಬಾರಿ ನಡೆಯ ಬೇಕಾದ ಭಜನಾ ಸಪ್ತಾಹ ಮಹೋತ್ಸವವನ್ನು ಕೋವಿಡ್-19ರ ಕಾರಣದಿ೦ದ ಮು೦ದೂಡಲಾಗಿದ್ದು ಭಜನಾ ಸಪ್ತಾಹ ಮಹೋತ್ಸವವನ್ನು 2021ನೇ ವರುಷದ ಮಾರ್ಚನಲ್ಲಿ ನಡೆಯಲಿದೆ...

ಉಡುಪಿ:ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಕುಣಿಬೆ೦ಚಿ ಗ್ರಾಮದಲ್ಲಿ ಇದೇ ತಿ೦ಗಳ ಅಕ್ಟೋಬರ್ 20ರ೦ದು ಉಡುಪಿಯ ಪೇಜಾವರ ಮಠಾಧೀಶರಿ೦ದ ಉದ್ಘಾಟನೆಗೊಳ್ಳಲಿರುವ "ಶ್ರೀಕೃಷ್ಣಮುಖ್ಯಪ್ರಾಣ"ಗ್ರಾಮೀಣಾಭಿವೃದ್ಧಿ ಹಾಗೂ ಕ್ರೀಡಾ,ಸಾ೦ಸ್ಕೃತಿಕ ಸ೦ಘ(ರಿ)ನ ಲಾ೦ಛನವನ್ನು ಪರ್ಯಾಯ ಶ್ರೀಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರ ತೀರ್ಥಶ್ರೀಪಾದರು ಬುಧವಾರದ೦ದು ಅನಾವರಣಗೊಳಿಸಿದರು. ಸ೦ಘದ ಅಧ್ಯಕ್ಷರಾದ ಶೇಖರ ಮ೦ಗಳಗುಡ್ಡ,ಉಪಾಧ್ಯಕ್ಷರಾದ ಹನುಮ೦ತ

ಉಡುಪಿ:ಶ್ರೀ ಕೃಷ್ಣ ಮಠದಲ್ಲಿ, ಸೋದೆ ಮಠದ ಶ್ರೀ ಶ್ರೀ ವಿಶ್ವವಲ್ಲಭತೀರ್ಥರು ನವರಾತ್ರಿಯ ಪ್ರಯುಕ್ತ ಶ್ರೀ ಕೃಷ್ಣ ದೇವರಿಗೆ " ವನದುರ್ಗೆ " ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

ವಾಷಿಂಗ್ಟನ್: ಭಾರತ ಯಾರ ಬಳಿ ಏನನ್ನು ಖರೀದಿಸಬೇಕು ಎನ್ನುವ ಕುರಿತು ಅಮೆರಿಕದ ಪಾಠ ಬೇಕಿಲ್ಲ ಎಂದು ಹೇಳುವ ಮೂಲಕ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಅಮೆರಿಕಕ್ಕೆ ಖಡಕ್ ತಿರುಗೇಟು ನೀಡಿದ್ದಾರೆ. ಈ ಹಿಂದೆ ಭಾರತ ರಷ್ಯಾದಿಂದ ರಕ್ಷಣಾ ಪರಿಕರಗಳ ಖರೀದಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಅಮೆರಿಕ ಭಾರತದ ಮೇಲೆ ನಿರ್ಬಂಧ ಹೇರುವ

ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವಂತೆಯೇ ಇತ್ತ ಸುಪ್ರೀಂ ಕೋರ್ಟ್ ಸಿಎಂ ದೇವೇಂದ್ರ ಫಡ್ನವಿಸ್ ಗೆ ಶಾಕ್ ನೀಡಿದೆ. ಸಿಎಂ ದೇವೇಂದ್ರ ಫಡ್ನವಿಸ್ ಅವರ ವಿರುದ್ಧದ ನಾಮಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್ ಹಾಗೂ ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ

ನವದೆಹಲಿ: ಉತ್ತರ ಗುಜರಾತ್"ನ ಬನಸ್ಕಾಂತ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ 21 ಮಂದಿ ಸಾವನ್ನಪ್ಪಿ, 50ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಗುಡ್ಡಗಾಡು ಪ್ರದೇಶವಾಗಿರುವ ತ್ರಿಶುಲ್ಯಾ ಘಾಟ್ ಬಳಿಯಿರುವ ಅಂಬಾಜಿ-ದಂತಾ ರಸ್ತೆ ನಡುವೆ ಬರುವ ಅಂಬಾಜಿ ಟೌನ್ ಬಳಿ ಅಪಘಾತ ಸಂಭವಿಸಿದೆ.

ಬೆಂಗಳೂರು: ಭಾರಿ ಕುತೂಹಲ ಕೆರಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ಈಗ ಮುಗಿದಿದ್ದು, ಬಿಜೆಪಿಯ ಅಭ್ಯರ್ಥಿ ಎಂ ಗೌತಮ್ ಕುಮಾರ್ ಅವರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. 129 ಮತ ಪಡೆಯುವ ಮೂಲಕ ಗೌತಮ್ ಕುಮಾರ್ ಸರಳ ಬಹುಮತ ಪಡೆದು ಆಯ್ಕೆಯಾದರು. ಅವರ ವಿರುದ್ಧ 110 ಮತಗಳು

ಜಮ್ಮು-ಕಾಶ್ಮೀರ: ಬಸ್ ನಲ್ಲಿದ್ದ  15 ಕೆ.ಜಿ ಭಾರೀ ಸ್ಪೋಟಕಗಳನ್ನು ವಶಪಡಿಸಿಕೊಳ್ಳುವ ಮೂಲಕ ಭದ್ರತಾ ಪಡೆಗಳು ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿದ್ದಾರೆ. ಕಥುವಾ ಜಿಲ್ಲೆಯ ಬಿಲಾವರ್ ನಿಂದ ಜಮ್ಮು ನಗರಕ್ಕೆ ಬಂದಿರುವ ಬಸ್ ನಲ್ಲಿ ಈ ಭಾರೀ ಸ್ಪೋಟಕಗಳು ಪತ್ತೆಯಾಗಿದ್ದವು.  ಬೆಳಗ್ಗೆಯಷ್ಟೆ ಕೆರಾನ್ ಸೆಕ್ಟರ್ ನಲ್ಲಿ ಪಾಕಿಸ್ಥಾನ ಕದನ ವಿರಾಮ ಉಲ್ಲಂಘಿಸಿ ನಿರಂತರ ಗುಂಡಿನ