Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ರಾಂಚಿ: ಬಾಲಿವುಡ್ ನಟಿ ಅಮಿಷಾ ಪಟೇಲ್ ಗೆ ಬಂಧನ ಭೀತಿ ಶುರುವಾಗಿದ್ದು, ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ. ಚೀಟಿಂಗ್​ ಮತ್ತು ಚೆಕ್​ ಬೌನ್ಸ್​ ಪ್ರಕರಣವೊಂದರಲ್ಲಿ ಅಮೀಷಾ ವಿರುದ್ಧ ರಾಂಚಿ ಕೋರ್ಟ್​ ಅರೆಸ್ಟ್​ ವಾರೆಂಟ್​ ಹೊರಡಿಸಿದೆ. ರಾಂಚಿ ಡಿಸ್ಟ್ರಿಕ್ಟ್​ ಕೋರ್ಟ್​​ನಲ್ಲಿ ಕಳೆದ ವರ್ಷ ಅಜಯ್​ ಕುಮಾರ್​

ಪುಣೆ: ಟೀಂ ಇಂಡಿಯಾ ವೇಗಿಗಳ ಮಾರಕ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾ ಬ್ಯಾಟ್ಸ್ ಮನ್ ಗಳ ತತ್ತರಿಸಿದ್ದು ಎರಡನೇ ಟೆಸ್ಟ್ ಪಂದ್ಯದಲ್ಲೂ ಭಾರತ ಗೆಲುವಿನ ನಗೆ ಬೀರಿದೆ. ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 137 ರನ್ ಗಳಿಂದ ಗೆಲುವಿನ ನಗೆ ಬೀರಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ

ಉಡುಪಿ:ಶ್ರೀ ಕೃಷ್ಣಮಠದಲ್ಲಿ ನಡೆಯುವ ಪಕ್ಷಿಮಜಾಗರ ಪೂಜೆ ಸಂದರ್ಭದಲ್ಲಿ ಕು. ಶ್ರೀವೈಷ್ಣವೀ, ಕು. ಶ್ರೀವಿದ್ಯಾ, ಶ್ರೀಭಾರ್ಗವ ಉಪಾದ್ಯಾಯ ಕುತ್ಯಾರು.ತಬಲ-ವೇಣು-ವೀಣಾವಾದನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

At least five persons were injured in a grenade attack by suspected militants in a market area in Srinagar on Saturday, police said. The militants hurled a grenade in Hari Singh High Street Market, which is

ಬಜಪೆ: ಇಲ್ಲಿನ ಪೆರಾರ ಕಿನ್ನಿಮಜಲು ನಾಗಬ್ರಹ್ಮ ಶಾಸ್ತ ಬಲವಂಡಿ ದೇವ ದೈವಸ್ಥಾನದಲ್ಲಿ ಚಾಕರಿ ಮಾಡುತ್ತಿದ್ದ ಬಾಲಕೃಷ್ಣ ಶೆಟ್ಟಿ ಎಂಬವರು ದೈವಸ್ಥಾನದ ಬಸವ ಹಾಯ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಪೆರಾರ ಪುಣ್ಕೆದಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (52) ಮೃತಪಟ್ಟವರು. ಬಾಲಕೃಷ್ಣ ಶೆಟ್ಟಿಯವರೆ ಕಳೆದ ಒಂದ ವರ್ಷದಿಂದ ಬಸವನ ಚಾಕರಿ ಮಾಡುತ್ತಿದ್ದರು. ಶುಕ್ರವಾರ ಸಂಜೆ ಅದಕ್ಕೆ ಹುಲ್ಲು

ಉಡುಪಿ:ಇಂದಿನ ಆಧುನಿಕ ಜಗತ್ತಿನಲ್ಲಿ ನಡೆಯುತ್ತಿರುವ ಡಿಜಿಟಲ್ ಅಪರಾಧಗಳು ಮತ್ತು ಅವುಗಳ ತನಿಖಾ ವಿಧಾನ ಮತ್ತು ಸಾಕ್ಷ್ಯ ಸಂಗ್ರಹದ ಬಗ್ಗೆ ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಸೂಕ್ತ ಅರಿವು ಹೊಂದಿರಬೇಕು ಎಂದು ರಾಜ್ಯ ಹೈಕೋರ್ಟ್ ನ ನ್ಯಾಯಾಧೀಶ ಹಾಗೂ ಕರ್ನಾಟಕ ನ್ಯಾಯಾಂಗ ಅಕಾಡೆಮಿಯ

ಚೆನ್ನೈ: ಭಾರತ ಮತ್ತು ಚೀನಾ ದೇಶಗಳ ನಡುವಿನ ಸಂಬಂಧಗಳ ಹೊಸ ಯುಗ ಚೆನ್ನೈ ವಿಷನ್ ಮೂಲಕ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ತಮಿಳುನಾಡಿನ ಕೋವಲಂನಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ ಪಿಂಗ್ ಜೊತೆಗಿನ ಅನೌಪಚಾರಿಕ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚೀನಾ ಮತ್ತು ತಮಿಳುನಾಡಿನ ನಡುವೆ

ಮೊರೋನಿ: ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ಕೊಮೊರೀಸ್ ಸರ್ಕಾರದ ಅತ್ಯುನ್ನತ ಪ್ರಶಸ್ತಿ ‘ದಿ ಆರ್ಡರ್ ಆಫ್ ಗ್ರೀನ್ ಕ್ರೆಸೆಂಟ್’ ನೀಡಿ ಗೌರವಿಸಲಾಗಿದೆ. ಕೊಮೊರೋಸ್ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಶುಕ್ರವಾರ ಕೊಮೊರೋಸ್ ಒಕ್ಕೂಟದ ಅಧ್ಯಕ್ಷ ಅಜಲಿ ಅಸ್ಸೌಮಾನಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ

ಬೆಂಗಳೂರು: ವೈದ್ಯಕೀಯ ಸೀಟು ಹಂಚಿಕೆಯಲ್ಲಿ ಮೂರು ಕಾಲೇಜುಗಳಿಂದ ಅಕ್ರಮ ನಡೆದಿದ್ದು, ಪ್ರಕರಣವನ್ನು ಸಿಬಿಐ ವಶಕ್ಕೆ ನೀಡಲು ಆದಾಯ ತೆರಿಗೆ ಇಲಾಖೆ ಚಿಂತನೆ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ವೈದ್ಯಕೀಯ ಸೀಟು ಹಂಚಿಕೆಯಲ್ಲಿ ರೂ.100 ಕೋಟಿ ಅಕ್ರಮ ನಡೆದಿರುವುದು ಕಂಡು ಬಂದಿದ್ದು, ಈ ಮೂರು ಕಾಲೇಜುಗಳಲ್ಲಿ ಎರಡು ಕಾಲೇಜುಗಳು ಮಾಜಿ ಉಪ

ಬೆಂಗಳೂರು: ಮಾಜಿ ಡಿಸಿಎಂ ಜಿ. ಪರಮೇಶ್ವರ್ ಮನೆ ಹಾಗೂ ಕಾಲೇಜುಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿಗೆ ಹೊಸ ಟ್ವಿಸ್ಟ್ ಸಿಕ್ಕಿದೆ, ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಎರಡು ದಿನಗಳಿಂದ  ಜಿ. ಪರಮೇಶ್ವರ್ ಒಡೆತನದ ಕಾಲೇಜು ಮತ್ತು ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಈ