Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಚೆನ್ನೈ: ತಮಿಳು ನಾಡಿನ ನಡುಕ್ಕಟುಪಟ್ಟಿ ಗ್ರಾಮದಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗುವೊಂದು ಆಕಸ್ಮಿಕವಾಗಿ ಬೋರ್​​ವೆಲ್​ ಗುಂಡಿಗೆ ಬಿದ್ದಿದ್ದು ರಕ್ಷಣಾ ಕಾರ್ಯ ಸತತ 16 ಗಂಟೆಗಳಿಂದ ಮುಂದುವರಿದಿದೆ. ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಸಿಬ್ಬಂದಿ ನಿನ್ನೆ ಸಾಯಂಕಾಲದಿಂದ ಮಗುವನ್ನು ಸುರಕ್ಷಿತವಾಗಿ ಹೊರತೆಗೆಯಲು ಹರಸಾಹಸಪಡುತ್ತಿದ್ದಾರೆ. ಸುಜಿತ್ ಎಂಬ 2 ವರ್ಷದ ಮಗು ತನ್ನ ಮನೆಯ

ಚಂಡೀಗಢ: ಮನೋಹರ್ ಲಾಲ್ ಖಟ್ಟರ್ ಅವರು ಅವಿರೋಧವಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಶನಿವಾರ ಆಯ್ಕೆಯಾಗಿದ್ದಾರೆ. ಖಟ್ಟರ್ ಅವರು ಹರಿಯಾಣ ರಾಜ್ಯದ ಶಾಸಕಾಂಗ ಪಕ್ಷದ ನಾಯಕರು ಎಂದು ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರು ಘೋಷಣೆ ಮಾಡಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ರವಿಶಂಕರ್ ಪ್ರಸಾದ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್

ಅನರ್ಹಗೊಂಡಿರುವ  15 ಶಾಸಕರಿಗೆ  ಕಾಂಗ್ರೆಸ್ ಪಕ್ಷದ  ಬಾಗಿಲು ಮುಚ್ಚಿದ್ದು,  ಅವರನ್ನು ಪಕ್ಷಕ್ಕೆ  ಮತ್ತೆ ಸೇರಿಸಿಕೊಳ್ಳುವ ಪ್ರಶ್ನೇಯೇ ಇಲ್ಲ  ಎಂದು  ರಾಜ್ಯ ಪ್ರದೇಶ ಕಾಂಗ್ರೆಸ್  ಸಮಿತಿ -ಕಪಿಸಿಸಿ  ಅಧ್ಯಕ್ಷ  ದಿನೇಶ್ ಗುಂಡೂರಾವ್  ಇಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಕೆಲ ಅನರ್ಹ ಶಾಸಕರು  ತಮ್ಮನ್ನು ಸಂಪರ್ಕಿಸಿ, ಕಾಂಗ್ರೆಸ್  ಪಕ್ಷ ಮರು ಸೇರ್ಪಡೆಯ

ಭುವನೇಶ್ವರ್: ಗುವಾಹಟಿಯ ಭಾರತೀಯ ರಿಸರ್ವ್ ಬ್ಯಾಂಕ್ ಆಫ್ (ಆರ್ ಬಿಐ) ಇಂಡಿಯಾ ಶಾಖೆಯ ಜನರಲ್ ಮ್ಯಾನೇಜರ್ ಹೋಟೆಲ್ ರೂಂನಲ್ಲಿ ನೇಣಿಗೆ ಶರಣಾಗಿರುವ ಘಟನೆ ಒಡಿಶಾದ ಜೈಪುರದಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಜೈಪುರ್ ಜಿಲ್ಲೆಯ ನರಹರಿಪುರ್ ಗ್ರಾಮದ ನಿವಾಸಿಯಾಗಿರುವ ಅಶೀಶ್ ರಂಜನ್ ಸಾಮಾಲ್ ಶುಕ್ರವಾರ ಹೋಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿ