Log In
BREAKING NEWS >
ಉಡುಪಿ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ಗ್ರಾಮೀಣ ಉತ್ಪನ್ನಗಳ ಮೇಳಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ....ಪರ್ಯಾಯ ಪ೦ಚಶತಮಾನೋತ್ಸವಕ್ಕೆ ಅದ್ದೂರಿಯ ಚಾಲನೆ-ಗಣ್ಯರಿಗೆ ಸನ್ಮಾನ..ದಿನಕ್ಕೊ೦ದು ಭಾಗವತಾಮೃತ ಬಿ೦ದುಗಳು-ರಾಮಸ೦ದೇಶ ಪ್ರಸ್ತಕ ಅನಾವರಣ... ಜ 18ಕ್ಕೆ ಮುಖ್ಯಮ೦ತ್ರಿಗಳಿ೦ದ "ವಿಶ್ವಪಥ" ನೂತನ ದರ್ಶನ ದಾರಿಯ ಉದ್ಘಾಟನೆ

ಚಿಕ್ಕಮಗಳೂರು: ಕ್ಯಾರ್ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಭಾರಿ ಗಾಳಿಗೆ  ಕೊಪ್ಪ ತಾಲೂಕಿನ ಬಾಳೆ ಖಾನ್ ಎಸ್ಟೆಟ್ ಬಳಿ ಮರಬಿದ್ದು ಹಸುವೊಂದು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.  ಬಿರುಗಾಳಿ ಪರಿಣಾಮವಾಗಿ ಬೃಹತ್ ಗಾತ್ರದ ಮರ ಧರೆಗುರುಳಿ ಬಿದ್ದು ಹಸು ಸಾವನ್ನಪ್ಪಿದೆ. ಜಿಲ್ಲೆಯ ಮೂಡಿಗೆರೆ

ತುಮಕೂರು: ವೇಗವಾಗಿ ಬರುತ್ತಿದ್ದ ಕಾರೊಂದು ಟ್ರ್ಯಾಕ್ಟರ್'ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕು ಅಮೃತೂರು ಹೋಬಳಿ ಹೊಸಕೆರೆ ಗ್ರಾಮದ ಬಳಿ ನಡೆದಿದೆ. ಮೃತರನ್ನು ಕಿರಣ್ (24), ರಾಜಣ್ಣ (55), ಮೋಹನ್ (22), ಮಧು (26), ರಂಗಸ್ವಾಮಿ (58) ಎಂದು ಗುರ್ತಿಸಲಾಗಿದೆ. ಮೃತರೆಲ್ಲರೂ

ಬೆಂಗಳೂರು: ಮಹಾರಾಷ್ಟ್ರ ಹಾಗೂ ಹರಿಯಾಣ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸದೇ ಇರುವುದು ಇದೀಗ ಕರ್ನಾಟಕದಲ್ಲಿನ ಅನರ್ಹ ಶಾಸಕರ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಮುಂಬರುವ ಉಪಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆಯನ್ನೇರಿ ಸುಲಭವಾಗಿ ಬಿಜೆಪಿಯಿಂದ ಗೆದ್ದು ಬರಬಹುದು ಎಂಬ ಲೆಕ್ಕಾಚಾರದಲ್ಲಿದ್ದ ಅನರ್ಹ ಶಾಸಕರಿಗೆ ಈ ಫಲಿತಾಂಶ ತುಸು ಚಿಂತೆಗೀಡು ಮಾಡಿದೆ. ತಮ್ಮ ಕಾಂಗ್ರೆಸ್ ಮತ್ತು