Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಈ ಬಾರಿ ನಡೆಯ ಬೇಕಾದ ಭಜನಾ ಸಪ್ತಾಹ ಮಹೋತ್ಸವವನ್ನು ಕೋವಿಡ್-19ರ ಕಾರಣದಿ೦ದ ಮು೦ದೂಡಲಾಗಿದ್ದು ಭಜನಾ ಸಪ್ತಾಹ ಮಹೋತ್ಸವವನ್ನು 2021ನೇ ವರುಷದ ಮಾರ್ಚನಲ್ಲಿ ನಡೆಯಲಿದೆ...

ನವದೆಹಲಿ: ಮುಂಬೈ ಹಲವು ಬಾರಿ ರಣಜಿ ಟ್ರೋಫಿ ಗೆಲುವಿಗೆ ತಂಡದ ಪ್ರಮುಖ ಅಸ್ತ್ರವಾಗಿದ್ದ ಹಿರಿಯ ಆಲ್ ರೌಂಡರ್ ಅಭಿಷೇಕ್ ನಾಯರ್ ಅವರು ಪ್ರಥಮ ದರ್ಜೆ ಕ್ರಿಕೆಟ್‍ಗೆ ವಿದಾಯ ಘೋಷಿಸಿದ್ದಾರೆ. ವೆಸ್ಟ್ ಇಂಡೀಸ್‍ನಲ್ಲಿ (ಕೆರಿಬಿಯನ್ ಪ್ರೀಮಿಯರ್ ಲೀಗ್‍ನಲ್ಲಿ ಟ್ರಿಬ್ಯಾಂಗೊ ನೈಟ್ ರೈಡರ್ಸ್ ತಂಡದ ಜತೆ ಇದ್ದಾಗ) ಇದ್ದ ವೇಳೆ ಭಾರತೀಯ ಕ್ರಿಕೆಟ್

ನವದೆಹಲಿ: ಮಧ್ಯಪ್ರಾಚ್ಯ ರಾಷ್ಟ್ರ ಟರ್ಕಿಗೆ ಭೇಟಿಕೊಡುವ ತನ್ನ ನಾಗರಿಕರು "ಅತ್ಯಂತ ಎಚ್ಚರಿಕೆಯಿಂದ" ಇರಬೇಕೆಂದು ಭಾರತ ಸೂಚನೆ ನೀಡಿದೆ. "ಆ ರಾಷ್ಟ್ರದಲ್ಲಾಗುತ್ತಿರುವ ಬೆಳವಣಿಗೆಗಳನ್ನು ಗಮನದಲ್ಲಿರಿಸಿಕೊಂಡು  ಭಾರತ ಸರ್ಕಾರವು ಟರ್ಕಿಗೆ ಪ್ರಯಾಣಿಸುವ ಭಾರತೀಯರಿಗೆ ಈ ಸೂಚನೆ ನೀಡಿದೆ. ಅಲ್ಲದೆ ಅವರಿಂದ ಪ್ರಶ್ನೆಗಳನ್ನು ಸ್ವೀಕರಿಸುತ್ತಿದೆ.ಇಲ್ಲಿಯವರೆಗೆ ನಡೆದ ಅಹಿತಕರ ಘಟನೆಗಳಲ್ಲಿ ಯಾವುದೇ ಭಾರತೀಯ ಪ್ರಜೆಗಳು ಒಳಗೊಂಡಿಲ್ಲವಾದರೂ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಬಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ 'ಕಾಳಿದಾಸ ಕನ್ನಡ ಮೇಷ್ಟ್ರು' ಸದ್ಯ ಟ್ರೈಲರ್ ಮೂಲಕ ಸದ್ದು ಮಾಡುತ್ತಿದೆ. ಇಲ್ಲಿ ಕನ್ನಡ ಮೇಷ್ಟ್ರಾಗಿ ನವರಸನಾಯಕ ಜಗ್ಗೇಶ್ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ನಟಿಸಲು ನಾಯಕಿಯರನ್ನು ಕರೆ ತರಲು ನಿರ್ದೇಶಕರು ಪರದಾಡುತ್ತಿದ್ದರೇ , 'ಕಾಳಿದಾಸ ಕನ್ನಡ ಮೇಷ್ಟ್ರು' ನಿರ್ದೇಶಕ ಕವಿರಾಜ್ ಈ ಸಿನಿಮಾದ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅ.23  ರಂದು ಕೋರ್ಟ್ ತೀರ್ಪು ಪ್ರಕಟಿಸಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಡಿ.ಕೆ ಶಿವಕುಮಾರ್ ಅವರಿಂದ ಸಾಕ್ಷ್ಯನಾಶದ ಸಾಧ್ಯತೆಗಳು ಕಡಿಮೆ ಇರುವುದನ್ನು

ಶ್ರೀನಗರ: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತೀಯ ಸೇನಾಪಡೆ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ತ್ರಾಲ್ ನಲ್ಲಿ ನಡೆದ ಎನ್'ಕೌಂಟರ್ ನಲ್ಲಿ ಝಾಕಿರ್ ಮೂಸಾ ಉತ್ತರಾಧಿಕಾರಿ ಹಾಗೂ ಅನ್ಸರ್ ಘಜ್ವತ್ ಉಲ್ ಹಿಂದ (ಎಜಿಹೆಚ್) ಮುಖ್ಯಸ್ಥ ಅಬ್ದುಲ್ ಹಮೀದ್ ಲೆಲ್ಹಾರಿ ಸೇರಿದಂತೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಹತ್ಯೆಯಾಗಿರುವ ಉಗ್ರ ಲೆಲ್ಹಾರಿ ಪುಲ್ವಾಮಾ ನಿವಾಸಿಯಾಗಿದ್ದು, ಮೇ.23ರಂದು

ನವದೆಹಲಿ: ಭೂಸ್ವಾಧೀನ ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ಸಂವಿಧಾನ ಪೀಠದ ವಿಚಾರಣೆಯಿಂದ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಹಿಂದೆ ಸರಿಯುವುದಿಲ್ಲ ಎಂದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ. ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ ಆದೇಶ ನೀಡಿ, ನಾವು ಈ ವಿಚಾರಣೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದೆ. ಹಲವು

ಮುಂಬೈ: ವಿಶ್ವದ ಅತಿ ಶ್ರೀಮಂತ ಕ್ರಿಕೆಟ್ ಮಂಡಳಿಯಾದ ಬಿಸಿಸಿಐನ 39ನೇ ಅಧ್ಯಕ್ಷರಾಗಿ ಬುಧವಾರ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಜವಾಬ್ದಾರಿಯನ್ನು ಮುಂದಿನ  11 ತಿಂಗಳವರೆಗೆ ಸೌರವ್ ಗಂಗೂಲಿಯವರಿಗೆ ವಹಿಸುವುದೆಂದು ಇತ್ತೀಚಿನ ಬಿಸಿಸಿಐ ಸಾಮಾನ್ಯ ಮಂಡಳಿ ಸಭೆಯಲ್ಲಿ ನೀಡಲಾಗಿದೆ. ಈ ಮೂಲಕ

ನವದೆಹಲಿ:ದೆಹಲಿಯ ಜನನಿಭಿಡ ಕನೌಟ್ ಮತ್ತು ಶಂಕರ್ ಮಾರ್ಕೆಟ್ ಪ್ರದೇಶದಲ್ಲಿ ದೆಹಲಿ ಪೊಲೀಸರು ಶೂಟೌಟ್ ನಡೆಸುವ ಮೂಲಕ ಮೂವರು ಸರಗಳ್ಳರನ್ನು ಸೆರೆ ಹಿಡಿದಿರುವ ಘಟನೆ ಬುಧವಾರ ನಡೆದಿದೆ. ಸರಣಿ ಸರಗಳ್ಳತನ ರಾಕೆಟ್ ನಡೆಸುತ್ತಿದ್ದ ಕೃತ್ಯದಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿರುವ ಮೂವರು ಕ್ರಿಮಿನಲ್ಸ್ ಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಶಂಕಿತ ಸರಗಳ್ಳರನ್ನು