Log In
BREAKING NEWS >
ಉಡುಪಿಯ ಮತ್ತೊ೦ದು ಕನ್ನಡ ವೆಬ್ ಸೈಟ್ ಸುದ್ದಿಕಿರಣ.ಕಾ೦ ಸೋಮವಾರ(ಇ೦ದು) ಲೋಕಾರ್ಪಣೆ .... ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಮುಂಬೈ: ಮಹಾರಾಷ್ಟ್ರ ಸೋಮವಾರ ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದೆ. ಇಷ್ಟು ದಿನ ಬಿಜೆಪಿ ಜೊತೆಗೆ ಇರಿಸು-ಮುನಿಸು ಪ್ರದರ್ಶಿಸುತ್ತಿದ್ದ ಶಿವಸೇನೆ ಇದೀಗ ಎನ್'ಡಿಎಗೆ ಕೈಕೊಟ್ಟು, ಕಾಂಗ್ರೆಸ್-ಎನ್'ಸಿಪಿ ಪಕ್ಷಗಳ ಬೆಂಬಲದೊಂದಿಗೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಸಿದ್ಧ ಎಂದು ಹೇಳಿದೆ. ಈ ಕುರಿತು ಮಾತನಾಡಿರುವ ಶಿವಸೇನೆ ಸಂಸದ ಸಂಜಯ್ ರಾವತ್ ಅವರು, ಬಿಜೆಪಿ ನೇತೃತ್ವದ ಎನ್'ಡಿಎ ಜೊತೆಗಿನ

ನವದೆಹಲಿ: ಆಯೋಧ್ಯೆ ತೀರ್ಪು ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದ ಆರೋಪದ ಹಿನ್ನಲೆಯಲ್ಲಿ ಪೊಲೀಸರು ಸುಮಾರು 90 ಮಂದಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಅಯೋಧ್ಯೆ ತೀರ್ಪು ಹೊರಬಿದ್ದ ಬಳಿಕ ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ತೀವ್ರ ನಿಗಾ ಇರಿಸಿದ್ದು, ಕೋಮು ಸೌಹಾರ್ಧ ಕದಡುವಂತಹ ಪೋಸ್ಚ್ ಗಳ ಮೇಲೆ ಹದ್ದಿನಕಣ್ಣಿದ್ದಾರೆ. ಪರಿಣಾಮ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಹೆಚ್ಚಾಗಿದ್ದು, ಸೋಮವಾರ ಸೇನಾಪಡೆಯ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ತಿಳಿದುಬಂದಿದೆ. ರಾಜಧಾನಿ ಶ್ರೀನಗರದಿಂದ ಕೇವಲ 55 ಕಿಮೀ ದೂರದಲ್ಲಿರುವ ಲಾವ್ಡಾರಾ ಗ್ರಾಮದಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಉಗ್ರನನ್ನು ಹತ್ಯೆಗೈಯ್ಯಲಾಗಿದೆ. ಈ ಗ್ರಾಮದಲ್ಲಿ ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ

ಸೈಂಟ್ ಲೂಸಿಯಾ: ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ ಮಹಿಳೆಯರು ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ10 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದಾರೆ. ಇನ್ನೂ 15ರ ಹರೆಯದ ಶಿಫಾಲಿ ವರ್ಮಾ ಭರ್ಜರಿ ಬ್ಯಾಟಿಂಗ್ ಮತ್ತು ದೀಪ್ತಿ ಶರ್ಮಾ ಬೌಲಿಂಗ್ ಸಾಹಸದಿಂದ ಭಾರತ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಟಾಸ್ ಗೆದ್ದು  ಬೌಲಿಂಗ್ ಆಯ್ಕೆ ಮಾಡಿಕೊಂಡ

ಕಲಬುರಗಿ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗಾಣಗಾಪುರದಲ್ಲಿ ಸೋಮವಾರ ಮಾಜಿ‌ ಪ್ರಧಾನಿ ಎಚ್.ಡಿ. ದೇವೇಗೌಡರು ದತ್ತಾತ್ರೇಯನ ದರ್ಶನ ಪಡೆದರು. ನಂತರ ಮಾತನಾಡಿದ ಅವರು, ಇವತ್ತು ಗಾಣಗಾಪುರದ ದತ್ತಾತ್ರೇಯನ ದರ್ಶನ ಪಡೆಯೋಕೆ ಬಂದಿದ್ದೇನೆ. ಗುರು ದತ್ತನ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ. ಇದು ಅತ್ಯಂತ ಪುಣ್ಯ ಕ್ಷೇತ್ರ. ಜಗತ್ತಿನಲ್ಲಿ ನಡೆಯುತ್ತಿರುವ ಸಂಘರ್ಷಗಳು

ಕೋಲ್ಕತಾ/ಢಾಕಾ: ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಬುಲ್ ಬುಲ್ ಸೈಕ್ಲೋನ್ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ ಮತ್ತು ಒಡಿಶಾದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 25ಕ್ಕೆ ಏರಿಕೆಯಾಗಿದ್ದು, ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ ಎಂದು ವರದಿ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಬುಲ್ ಬುಲ್ ಚಂಡಮಾರುತ 100 ಕಿಲೋ ಮೀಟರ್ ವೇಗದಲ್ಲಿ ಅಪ್ಪಳಿಸಿದ ಪರಿಣಾಮ ನೂರಾರು ಮರಗಳು ಧರೆಗುರುಳಿದೆ.

ಹರಿಯಾಣ ಮೂಲದ ಸಯ್ಯಾಂ ಓರ್ವ ಅಂತರಾಷ್ಟ್ರೀಯ ಮಟ್ಟದ ಬುಕ್ಕಿಯಾಗಿದ್ದು ಕೆಪಿಎಲ್ ಹಗರಣ ಬೆಳಕಿಗೆ ಬರುತ್ತಿದ್ದಂತೆ ಆತ ವಿದೇಶಕ್ಕೆ ಪರಾರಿಯಾಗಿದ್ದಾನೆ. ನಿನ್ನೆ ರಾತ್ರಿ ವಿದೇಶದಿಂದ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದಾನೆ ಎಂಬಖಚಿತ ಮಾಹಿತಿ ಪಡೆದ ಸಿಸಿಬಿ ಅಲ್ಲಿಯೇ ಆತನನ್ನು ಬಂಧಿಸಿದ್ದಾರೆ. ಫಿಕ್ಸಿಂಗ್‌ ಪ್ರಕರಣ್ಕಕೆ ಸಂಬಂಧಿಸಿ ಹಲವು ರಹಸ್ಯ ಮಾಹಿತಿಗಳು ಸಯ್ಯಾಂ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಉತ್ಥಾನ ದ್ವಾದಶಿಯಂದು"ತೆಪ್ಪೋತ್ಸವ ಹಾಗೂ ಲಕ್ಷ ದೀಪೋತ್ಸವ" ನಡೆಯಿತು. ಉತ್ಸವದಲ್ಲಿ ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥರು, ಪೇಜಾವರ ಮಠಾಧೀಶರಾದ ಶ್ರೀವಿಶ್ವೇಶತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥರು,ಪೇಜಾವರ ಕಿರಿಯ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬುಲ್ ಬುಲ್ ಚಂಡಮಾರುತ ಭೀತಿ ಎದುರಾಗಿದ್ದು, ಚಂಡಮಾರುತ ಪರಿಣಾಮ ಇಬ್ಬರು ಸಾವನ್ನಪ್ಪಿ, ಹಲವಡೆಗೆ ಭೂಕುಸಿತ ಉಂಟಾಗಿದೆ. ಬುಲ್ ಬುಲ್ ಚಂಡಮಾರುತದ ಪರಿಣಾಮ ಕೋಲ್ಕತಾದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇಬ್ಬರು ಮೃತಪಟ್ಟಿದ್ದಾರೆಂದು ವರದಿಗಳು ತಿಳಿಸಿವೆ. ಕೋಲ್ಕತಾ ಕ್ರಿಕೆಟ್ ಮತ್ತು ಫುಟ್ ಬಾಲ್ ಕ್ಲಬ್ ವೊಂದರಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಮರ ಬಿದ್ದು,

ಇಂದೋರ್: ರಾಮ ಮಂದಿರ ಪರ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದ್ದು, 2024ರೊಳಗೆ ಮಂದಿರ ನಿರ್ಮಾಣ ಮಾಡುವುದಾಗಿ ಹೇಳಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವ ಹಿಂದೂ ಪರಿಷತ್'ನ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷ ಸದಾಶಿವ್ ಕೋಕ್ ಅವರು, ಸಿಗದಿತ ಸ್ಥಳದಲ್ಲಿ ರಾಮ ಜನ್ಮಭೂಮಿ ನ್ಯಾಸ್ ತಯಾರಿಸಿದ ನೀಲ ನಕಾಶೆಯಂತೆ