Log In
BREAKING NEWS >
ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಉಡುಪಿ: ಉಡುಪಿ ವಿದ್ಯೋದಯಟ್ರಸ್ಟ್ (ರಿ.)ನ ಅಂಗ ಸಂಸ್ಥೆಯಾದಶ್ರೀಅನ೦ತೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳುದಿನಾಂಕ 26ಅಕ್ಟೋಬರ್ 2019ರಂದು ಕಾರ್ಕಳದ ಪೆರ್ವಾಜೆಯಲ್ಲಿ ನಡೆದಜಿಲ್ಲ್ಲಾ ಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿವಿಜೇತರಾಗಿದ್ದಾರೆ. ರಸಪ್ರಶ್ನಾ ಸ್ಪರ್ಧೆಕಿರಿಯರ ವಿಭಾಗದಲ್ಲಿ ಪ್ರಥಮ ಬಹುಮಾನವನ್ನು ವಿದ್ಯಾರ್ಥಿಗಳಾದ ಶ್ರದ್ಧಾ, ಶ್ರೀನಿಧಿ, ಸಮರ್ಥ್ಕಾಮತ್, ನವೀನ್, ತೇಜಸ್‌ಯು, ಅಕ್ಷೋಭ್ಯ,ತುಳುಕಂಠಪಾಠ ಹಿರಿಯರ ವಿಭಾಗದ ಸ್ಪರ್ಧೆಯಲ್ಲಿಅನಿಕೇತಆಚಾರ್ಯ ದ್ವಿತೀಯ ಬಹುಮಾನವನ್ನೂ

ಮುಂಬೈ: ಮುಚ್ಚಲ್ಪಟ್ಟಿದ್ದ ಗೋದಾಮಿನಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿರುವ ಘಟನೆ ಮುಂಬೈನ ಮಲಾಡ್ ಪಶ್ಚಿಮ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿತ್ತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸಿರುವುದಾಗಿ ವರದಿ ತಿಳಿಸಿದೆ. ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಟ್ಟವಾದ ಕಪ್ಪು ಹೊಗೆ ಕಟ್ಟಡದ ಸುತ್ತಲೂ ಆವರಿಸಿಕೊಂಡಿರುವುದಾಗಿ ವರದಿ ತಿಳಿಸಿದೆ. ಘಟನೆಯಲ್ಲಿ ಯಾವುದೇ

ನವದೆಹಲಿ:ಭಾರತದಲ್ಲಿ ನೆಲೆಸಿರುವ ಇಸ್ರೇಲ್ ಪ್ರಜೆಗಳನ್ನು ಗುರಿಯಾಗಿರಿಸಿಕೊಂಡು ಜಾಗತಿಕ ಭಯೋತ್ಪಾದಕ ಸಂಘಟನೆಯಾದ ಅಲ್ ಖೈದಾ ಹಾಗೂ ಐಸಿಸ್ ದಾಳಿ ನಡೆಸುವ ಸಂಚು ರೂಪಿಸಿರುವುದಾಗಿ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ. ಭಾರತದಲ್ಲಿರುವ ಜ್ಯೂವಿಶ್ ಹಾಗೂ ಇಸ್ರೇಲ್ ಪ್ರಜೆಗಳನ್ನು ಗುರಿಯಾಗಿರಿಸಿಕೊಂಡು ಅಪಹರಿಸಿರುವ ಸಂಚು ರೂಪಿಸಿರುವ ಬಗ್ಗೆ ಎರಡು ಭಯೋತ್ಪಾದಕ ಸಘಂಟನೆಗಳ ಅಂತರ್ಜಾಲತಾಣದ

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ಕೊಡ್ಲಮೊಗರು ನಿವಾಸಿ ಅಬೂಬಕರ್ ಸಮದ್ (24), ಕಾಸರಗೋಡು ಕಡಂಬಾರು ನಿವಾಸಿಗಳಾದ ಮುಹಮ್ಮದ್ ಅಶ್ರಫ್ (30), ಮುಹಮ್ಮದ್ ಅಫ್ರಿದ್ (22) ಹಾಗೂ ಮುಹಮ್ಮದ್ ಅರ್ಷದ್ (18) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ

ವಿಟ್ಲ: ಯುವಕನೋರ್ವ ದ್ವಿಚಕ್ರ ವಾಹನ ಸಹಿತ ಸೇತುವೆಯಿಂದ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಸಬಾ ಗ್ರಾಮದ ನೆಲ್ಲಿಗುಡ್ಡೆಯಲ್ಲಿ ನಡೆದಿದೆ. ಮಡಿಕೇರಿ ನಿವಾಸಿಯಾಗಿರುವ ಸುನಿಲ್ ಮೃತ ದುರ್ದೈವಿ. ವಿಟ್ಲ ಕಸಬಾ ಗ್ರಾಮದ ನೆಲ್ಲಿಗುಡ್ಡೆಯ ಬಂಧುಗಳ ಮನೆಗೆ ಬಂದಿದ್ದ ಯುವಕ ಸುನಿಲ್, ದ್ವಿಚಕ್ರ ವಾಹನದಲ್ಲಿ ಸೇತುವೆಯ ಮೇಲೆ ಸಂಚರಿಸುವಾಗ ಆಕಸ್ಮಿಕವಾಗಿ ನದಿಗೆ ಬಿದ್ದಿರಬೇಕೆಂದು ಊಹಿಸಲಾಗಿದೆ. ಸೇತುವೆ

ಮುಂಬೈ: ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಪ್ರಶ್ನೆಯೇ ಇಲ್ಲ,ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ನಮ್ಮ ಜವಾಬ್ದಾರಿಯ ಕೆಲಸಗಳನ್ನು ಮಾಡುತ್ತೇವೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್ ಸಿಪಿ)ಯ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಬಿಜೆಪಿ-ಶಿವಸೇನೆ ಪರವಾಗಿ ರಾಜ್ಯದ ಜನತೆ ತೀರ್ಪು ಕೊಟ್ಟಿದ್ದು ಅವರು ಸರ್ಕಾರ ರಚನೆ ಮಾಡಬೇಕು. ತಮ್ಮ ಪಕ್ಷ

ಏಲೂರು(ಆಂಧ್ರಪ್ರದೇಶ): ಸೈನೈಡ್ ಮಿಶ್ರಿತ ಪ್ರಸಾದ ನೀಡಿ ಕಳೆದ 20 ತಿಂಗಳೊಳಗೆ 10 ಜನರನ್ನು ಕೊಲೆ ಮಾಡಿದ ಆರೋಪಿಯನ್ನು ಪೋಲೀಸರು ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಕೊಲೆ ಆರೋಪಿ ವೆಲ್ಲಂಕಿ ಸಿಂಹಾದ್ರಿ ಎಂಬುವವರನ್ನು ಏಲೂರು ಪೋಲೀಸರು ಬಂಧಿಸಿದ್ದು ಆತನಿಗೆ ಸೈನೈಡ್ ಸರಬರಾಜು ಮಾಡುತ್ತಿದ್ದ ವಿಜಯವಾಡದ ಶೇಕ್ ಅಮೀನುಲ್ಲಾ ಎಂಬಾತನನ್ನು ಸಹ ಪೋಲೀಸರು ಬಂಧಿಸಿದ್ದಾರೆ. ಪಶ್ಚಿಮ ಗೋದಾವರಿ

ಇಂಫಾಲ್: ಮಣಿಪುರ ರಾಜಧಾನಿ ಇಂಫಾಲ್ ನಗರದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಐವರು ಪೊಲೀಸ್ ಕಮಾಂಡೊಗಳು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ. ಇಂಫಾಲ್ ನ ತಂಗಾಲ್ ಬಜಾರ್ ನಲ್ಲಿ ಇಂದು ಬೆಳಗ್ಗೆ 9.30ರ ಹೊತ್ತಿಗೆ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ. ಗಾಯಗೊಂಡವರಲ್ಲಿ ಇಂಫಾಲ್ ಪಶ್ಚಿಮ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್,

ನವದೆಹಲಿ: ಸೋರಿಕೆಯಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಆಡಿಯೋವನ್ನು ಸುಪ್ರೀಂಕೋರ್ಟ್ ಸಾಕ್ಷ್ಯವಾಗಿ ಪರಿಗಣಿಸಿದೆ. ಸೋಮವಾರ ಸುಪ್ರೀಂಕೋರ್ಟ್ ಕದ ತಟ್ಟಿದ್ದ ಕಾಂಗ್ರೆಸ್, ಸಿಎಂ ಯಡಿಯೂರಪ್ಪರ ಆಡಿಯೋವನ್ನು ಪರಿಗಣಿಗಣಿಸಿ ಮತ್ತೆ ವಿಚಾರಣೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿತ್ತು. ನಮ್ಮ ಕಾನೂನಾತ್ಮಕ ಹೋರಾಟಕ್ಕೆ ಜಯ ಸಿಕ್ಕಿದೆ. ಶಾಸಕರು ರಾಜೀನಾಮೆ ನೀಡಲು ಯಾರು ಕಾರಣ ಎಂದು ಸಿಎಂ

ಅಯೋಧ್ಯೆ: ರಾಮಜನ್ಮ ಭೂಮಿ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಉತ್ತರ ಪ್ರದೇಶಕ್ಕೆ 4 ಸಾವಿರಕ್ಕೂ ಹೆಚ್ಚು ಅರೆಸೇನಾ ಪಡೆ ತುಕಡಿಗಳನ್ನು ಗಳನ್ನು ಕಳುಹಿಸುತ್ತಿದೆ. ನವೆಂಬರ್ 18ರವರೆಗೂ ಉತ್ತರ ಪ್ರದೇಶದಲ್ಲಿರುವಂತೆ 15 ಅರಸೇನಾ ಪಡೆಗಳ ತುಕಡಿಯನ್ನು ಉತ್ತರ