Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮು೦ಬರುವ ಮಾಗ ಮಾಸದಲ್ಲಿ ಭಜನಾ ಸಪ್ತಾಹ ಕಾರ್ಯಕ್ರಮವು ಜರಗಲಿದೆ.....ವರ್ಷ೦ಪ್ರತಿ ನವರಾತ್ರೆಯ೦ದು ನಡೆಯಲಿರುವ ಶ್ರೀಶಾರದಾ ಪೂಜಾ ಕಾರ್ಯಕ್ರಮವು ವಿಜೃ೦ಭಣೆಯಲ್ಲಿ ಜರಗಲಿದೆ....

ಉಡುಪಿ:ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರ ವಿಶಿಷ್ಟ ಯೋಜನೆಯಾದ ಅಖಂಡ ಹರಿನಾಮ ಸಂಕೀರ್ತನಾ ಸೇವೆಯಲ್ಲಿ ಕುತ್ಯಾರಿನ "ಶ್ರೀ"ಭಜನಾ ಮಂಡಳಿಯ ಸದಸ್ಯರು ಭಜನಾ ಸೇವೆಯನ್ನು ನಡೆಸಿದರು.

ಉಡುಪಿ: ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಸಮಗ್ರ ಮಹಾಭಾರತ ಕನ್ನಡ ಮತ್ತು ಸಂಸ್ಕೃತ ಮುದ್ರಿತ ಹಾಗೂ ಇ- ಬುಕ್‌ ಆವೃತ್ತಿ ಲೋಕಾರ್ಪಣೆಗೆ ಕ್ಷಣಗಣನೆ ಆರಂಭ ಗೊಂಡಿದೆ. ನ. 6ರಂದು ವ್ಯಾಸ-ದಾಸ- ವಿಜಯ ಉತ್ಸವ ಉದ್ಘಾಟನೆ ಗೊಳ್ಳಲಿದ್ದು, ನ. 7ರಂದು ಸಂಪುಟಗಳು ಬಿಡುಗಡೆ ಗೊಳ್ಳಲಿವೆ. ಪ್ರಾಚೀನ ಗ್ರಂಥಗಳ

ಶಿರ್ವ: ಇತ್ತೀಚಿಗೆ ಮೃತಪಟ್ಟ ರೆ ಫಾ ಮಹೇಶ್ ಡಿಸೊಜಾ ಅವರ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮಂಗಳವಾರ ಮೌನ ಮೆರವಣಿಗೆ ಪ್ರತಿಭಟನೆ ನಡೆಯಿತು. ಶಿರ್ವ ಚರ್ಚ್ ನಿಂದ ಪೊಲೀಸ್ ಸ್ಟೇಶನ್ ವರೆಗೆ ನಡೆದ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗವಹಿಸಿದರು. ಪರಿಸರದ ಸ್ಥಳಿಯ ಕ್ರೈಸ್ತ ಮುಖಂಡರು, ಎಲ್ಲ ಧರ್ಮದ ಜನರು, ವ್ಯಾಪಾರಿಗಳು

ಶ್ರೀನಗರ: ಕಾಶ್ಮೀರ ಕಣಿವೆಯ ಶ್ರೀನಗರದ ಲಾಲ್ ಚೌಕ್ ಬಳಿ ಇರುವ ಜನನಿಬಿಡ ಅಮೀರಾ ಕದಲ್ ಮೇಲೆ ಸೋಮವಾರ ಉಗ್ರರು ಗ್ರೆನೇಡ್ ಎಸೆದಿದ್ದರಿಂದ ಓರ್ವ ನಾಗರಿಕ ಸಾವನ್ನಪ್ಪಿದ್ದು ಹದಿಮೂರು ಮಂದಿ ಗಾಯಗೊಂಡಿದ್ದಾರೆ ಉತ್ತರ ಕಾಶ್ಮೀರದ ಸೊಪೋರ್ ನಲ್ಲಿ ಕಳೆದ ವಾರ ಇದೇ ಬಗೆಯ ದಾಳಿಯಾಗಿ ಹದಿನೈದು ಮಂದಿ ಗಾಯಗೊಂಡಿದ್ದ ನಂತರ ಮತ್ತೆ

ಚಿಕ್ಕಮಗಳೂರು: ವಿದೇಶದಲ್ಲಿ ಉದ್ಯೋಗ ಮಾಡಬೇಕೆಂದುಕೊಂಡಿದ್ದ ಯುವತಿಯೊಬ್ಬಳು ರಸ್ತೆಗುಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ತಿಪಟೂರು ನಗರದಲ್ಲಿ ನಡೆದ ಘಟನೆಯಲ್ಲಿ ಸಿಂದೂಜಾ (23) ಎಂಬ ಯುವತಿ ರಸ್ತೆ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾಳೆ. ಸಿಂಧೂಜಾ ವಿದೇಶದಲ್ಲಿ ಉದ್ಯೋಗ  ಪಡೆಯುವ ಉದ್ದೇಶದೊಡನೆ ಪಾಸ್​ಪೋರ್ಟ್​ ಗೆ ಅಪ್ಲೇ ಮಾಡಿದ್ದಳು. ಅದರ ವೆರಿಫಿಕೇಷನ್ ಗಾಗಿ

ಬಾಗಲಕೋಟೆ: ಮತಾಂತರಕ್ಕೆ ಪ್ರಚೋಜಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಥಳಿಸಿದ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ. ಲಂಬಾಣಿ ಜನಾಂಗದ ಮಹಿಳೆಯರು, ಕಾಲೇಜು ವಿದ್ಯಾರ್ಥಿನಿಯರನ್ನು ತುಕಾರಾಮ ರಾಠೋಡ ಎಂಬಾತ ಮತಾಂತರಕ್ಕೆ ಯತ್ನಿಸುತ್ತಿದ್ದ, ಅಲ್ಲದೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡರೆ ಹಣದ ನೀಡುವ ಆಮಿಷ ಸಹ ಒಡ್ಡಿದ್ದ. 35ಕ್ಕೂ ಹೆಚ್ಚು ಮಹಿಳೆಯರು, ಕಾಲೇಜು ವಿದ್ಯಾರ್ಥಿನಿಯರನ್ನು ಒಂದೆಡೆ ಕೋಣೆಯೊಳಗೆ ಸೇರಿಸಿ

ಕರ್ನಾಲ್: ತಮಿಳುನಾಡಿನಲ್ಲಿ ಬಾಲಕ ಸುಜಿತ್ ಕೊಳವೆಬಾವಿಗೆ ಬಿದ್ದು ಸಾವನ್ನಪ್ಪಿದ ದುರಂತ ಹಸಿರಾಗಿರುವಂತೆಯೇ ಇತ್ತ ಹರ್ಯಾಣದಲ್ಲೂ ಮತ್ತೊಂದು ಅಂತಹುದೇ ಘಟನೆ ನಡೆದಿದೆ. ಹರಿಯಾಣದ ಘರೌಂಡಾದ ಹರಿಸಿಂಗ್ ಪುರ ಗ್ರಾಮದಲ್ಲಿ 5 ವರ್ಷದ ಬಾಲಕಿ ಶಿವಾನಿ ಬೋರ್‌ವೆಲ್‌ಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಎನ್‌ಡಿಆರ್‌ಎಫ್ ತಂಡ ಪಾಲ್ಗೊಂಡಿದೆ. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಅಮಾಯಕ

ಭುವನೇಶ್ವರ್: ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ ಡಿಆರ್ ಡಿಒ ತನ್ನ ನಾಲ್ಕು ಪ್ರಬಲ ಅಣ್ವಸ್ತ್ರ ಸಹಿತ ಕ್ಷಿಪಣಿಗಳ ಪರೀಕ್ಷೆಗೆ ಸಿದ್ಧತೆ ನಡೆಸಿದೆ. ಕೆ-4, ಅಗ್ನಿ-2, ಬ್ರಹ್ಮೋಸ್ ಮತ್ತು ಪೃಥ್ವಿ ಕ್ಷಿಪಣಿಗಳ ಪರೀಕ್ಷೆ ನಡೆಯಲಿದ್ದು, ಈ ನಾಲ್ಕೂ ಕ್ಷಿಪಣಿಗಳೂ ಸ್ವದೇಶಿ ನಿರ್ಮಿತ ಕ್ಷಿಪಣಿಗಳಾಗಿದ್ದು, ಅಣ್ವಸ್ತ್ರ ಸಹಿತ ಕ್ಷಿಪಣಿಗಳಾಗಿವೆ.

ನವದೆಹಲಿ: ಮಹಾರಾಷ್ಟ್ರದಲ್ಲಿ ಸರಕಾರ ರಚಿಸುವ ನಿಟ್ಟಿನಲ್ಲಿ ಬಿಜೆಪಿ, ಶಿವಸೇನಾದ ನಡುವೆ ತಿಕ್ಕಾಟ ಮುಂದುವರಿದಿರುವ ನಡುವೆಯೇ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೋಮವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಶಾ ಜತೆಗಿನ ಮಾತುಕತೆ ಬಳಿಕ ಸರಕಾರ ರಚನೆಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ

ತುಮಕೂರು: ಖಾಸಗಿ ಬಸ್​ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ 4ಮ೦ದಿ ಸ್ಥಳದಲ್ಲೇ ಮೃತಪಟ್ಟಿದ್ದು 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶಿರಾ ರಾಷ್ಟ್ರೀಯ ಹೆದ್ದಾರಿಯ(48) ಊರುಕೆರೆ ಗ್ರಾಮದಲ್ಲಿ  ನಡೆದಿದೆ. ಸೋಪು ತುಂಬಿಕೊಂಡು ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಲಾರಿ ತೆರಳುತ್ತಿತ್ತು. ಈ ವೇಳೆ ಖಾಸಗಿ ಬಸ್  ಡಿಕ್ಕಿಯಾದ ರಭಸಕ್ಕೆ ಲಾರಿ