Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮು೦ಬರುವ ಮಾಗ ಮಾಸದಲ್ಲಿ ಭಜನಾ ಸಪ್ತಾಹ ಕಾರ್ಯಕ್ರಮವು ಜರಗಲಿದೆ.....ವರ್ಷ೦ಪ್ರತಿ ನವರಾತ್ರೆಯ೦ದು ನಡೆಯಲಿರುವ ಶ್ರೀಶಾರದಾ ಪೂಜಾ ಕಾರ್ಯಕ್ರಮವು ವಿಜೃ೦ಭಣೆಯಲ್ಲಿ ಜರಗಲಿದೆ....

ಬ್ಯಾಂಕಾಕ್(ಥೈಲ್ಯಾಂಡ್): ತಮ್ಮ ಥೈಲ್ಯಾಂಡ್ ಪ್ರವಾಸದ ಎರಡನೇ ದಿನವಾದ ಭಾನುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ 16ನೇ ಭಾರತ-ಆಸಿಯಾನ್ ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಭಾರತ-ಫೆಸಿಫಿಕ್ ದೃಷ್ಟಿಕೋನದಲ್ಲಿ ಭಾರತ-ಆಸಿಯಾನ್ ಸಹಕಾರವನ್ನು ಸ್ವಾಗತಿಸುತ್ತೇನೆ. ಇಂಡೊ-ಫೆಸಿಫಿಕ್ ದೃಷ್ಟಿಕೋನದಲ್ಲಿ ಭಾರತದ ಆಕ್ಟ್ ಈಸ್ಟ್ ಪಾಲಿಸಿ ಒಂದು ಬಹುಮುಖ್ಯ ಅಂಗವಾಗಿದ್ದು ಆಸಿಯಾನ್ ಅದರ ಮಧ್ಯದಲ್ಲಿದೆ. ಸಮಗ್ರ, ಬಲವಾದ ಮತ್ತು

ಬಮಾಕೊ: ಉಗ್ರರ ಅಟ್ಟಹಾಸಕ್ಕೆ 54 ಜನ ಬಲಿಯಾಗಿರುವ ಘಟನೆ ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಅಲ್ಲಿನ ಸೇನೆ ಮೇಲೆ ನಡೆದಿರುವ ಭೀಕರ ದಾಳಿ ಇದಾಗಿದ್ದು, ಇಸ್ಲಾಮಿಕ್ ಸ್ಟೇಟ್ ಈ ಕೃತ್ಯದ ಹೊಣೆ ಹೊತ್ತುಕೊಂಡಿದೆ. ಅಮಾಕ್ ನ್ಯೂಸ್ ಏಜೆನ್ಸಿ ಮೂಲಕ ಇಸ್ಲಾಮಿಕ್ ಸ್ಟೇಟ್ ಈ ಕೃತ್ಯವನ್ನೆಸಗಿದ್ದು ತಾನೇ ಎಂದು ಹೇಳಿಕೊಂಡಿದೆ. ಅಮೆರಿಕ

ಉಡುಪಿ :  ಶಿರ್ವ ಚರ್ಚ್ ನ ಧರ್ಮಗುರು ಮಹೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ .ಭಕ್ತರ ಪ್ರತಿಭಟನೆ ತಾರಕಕ್ಕೇರಿದೆ. ಅ.11 ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಧರ್ಮಗುರು ಆತ್ಮಹತ್ಯೆಗೆ ಸ್ಪಷ್ಟ ಕಾರಣವೇನೆಂದು ಬಯಲಾಗಬೇಕು, ಪ್ರತಿಭಟನಾ ನಿರತ ಭಕ್ತರ ಆಗ್ರಹಿಸುತ್ತಿದ್ದಾರೆ. ಇಂದು ಬಿಷಪ್ ನೇತೃತ್ವದಲ್ಲಿ ಪಾಲಾನ ಸಮಿತಿ ಸಭೆ ನಡೆಯಲಿದೆ.

ಉಡುಪಿ: ಪ್ರತಿವರ್ಷದ೦ತೆ ಕಾರ್ತಿಕ ಮಾಸದಲ್ಲಿ ನಡೆಸಲಾಗುವ ವಿಶ್ವರೂಪದರ್ಶನ ಕಾರ್ಯಕ್ರಮವು ಭಾನುವಾರದಿನವಾದ ಇ೦ದು ಮು೦ಜಾನೆ ಉಡುಪಿಯ ಶ್ರೀಲಕ್ಷ್ಮೀವೆ೦ಟೇಶ ದೇವಸ್ಥಾನ, ಮ೦ಗಳೂರಿನ ಶ್ರೀವೀರವಿಠಲ ದೇವಸ್ಥಾನ,ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ, ಬ್ರಹ್ಮಾವರದ ಹಾರಾಡಿಯ ವರದರಾಜ ವೆ೦ಕಟರಮಣ ದೇವಸ್ಥಾನ, ಕಾರ್ಕಳದ ಪಡುತಿರುಪತಿ ಖ್ಯಾತಿಯ ಶ್ರೀವೆ೦ಕಟರಮಣ ದೇವಸ್ಥಾನಗಳಲ್ಲಿ ಸುಪ್ರಭಾತದೊ೦ದಿಗೆ ಶ್ರೀದೇವರಿಗೆ ಹಣತೆಯಲ್ಲಿ ದೀಪವನ್ನು ಹಚ್ಚುವುದರೊ೦ದಿಗೆ ವಿಶ್ವರೂಪದರ್ಶನ ಕಾರ್ಯಕ್ರಮವನ್ನು

ನವದೆಹಲಿ : ಪೊಲೀಸರು ಹಾಗೂ ವಕೀಲರ ನಡುವೆ ನಡೆದ ಘರ್ಷಣೆಯಲ್ಲಿ ವಕೀಲರು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ ಘಟನೆ ತೀಸ್ ಹಾಜರಿ ಕೋರ್ಟ್ ಬಳಿ ನಡೆದಿದೆ. ಘರ್ಷಣೆಯಲ್ಲಿ ಪೊಲೀಸರು ಗುಂಡು ಹಾರಿಸಿದ್ದು ಓರ್ವ ವಕೀಲ ಗಂಭೀರ ಗಾಯಗೊಂಡಿದ್ದು ಅವರನ್ನು ಸೇಂಟ್ ಸ್ಟೀಫನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘರ್ಷಣೆಯಲ್ಲಿ ಹಲವು ಪೊಲೀಸ್

ಮಂಗಳೂರು: ವಿದ್ಯಾವಂತ ಮಾನವ ಶಕ್ತಿಯನ್ನು ಉತ್ಕೃಷ್ಠ ಹಾಗೂ ಕೌಶಲ್ಯ ಕಾರ್ಯಪಡೆಯಾಗಿ ಪರಿವರ್ತಿಸುವುದು ಜ್ಞಾನಾಧಾರಿತ 21 ನೇ ಶತಮಾನದ ಅವಶ್ಯಕತೆಯಾಗಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದರು. ಅವರು ಶನಿವಾರದಂದು ಸುರತ್ಕಲ್ ಎನ್‌ಐಟಿಕೆಯ(ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ) 17ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡುತ್ತಾ ನಾವು ನಮ್ಮ ದೇಶ ಮಾತ್ರವಲ್ಲ ಇತರ

ಗದಗ: ಇಲ್ಲಿನ ಜಿಲ್ಲಾಡಳಿತ ಭವನದ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಕಂಪ್ಯೂಟರ್ ಮತ್ತು ನೂರಾರು ಕಡತಗಳು ಸುಟ್ಟು ಕರಕಲಾಗಿವೆ. ಜಿಲ್ಲಾಡಳಿತ ಭವನದ ಕೊಠಡಿ‌ ಸಂಖ್ಯೆ 4 ರಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಯಲ್ಲಿ ಶನಿವಾರ

ನವದೆಹಲಿ: ಭಾರತೀಯ ಜನತಾ ಪಕ್ಷದವರೇ ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಏರಬೇಕು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಆರ್ ಪಿಐ)ದ ಮುಖ್ಯಸ್ಥ, ಕೇಂದ್ರ ಸಚಿವ ರಾಮದಾಸ್ ಅಠಾವಳೆ ತಿಳಿಸಿದ್ದು, ಒಂದು ವೇಳೆ ಏನೂ ಅನುಭವ ಇಲ್ಲದ ಶಿವಸೇನಾ ಮುಖಂಡ ಆದಿತ್ಯ ಠಾಕ್ರೆಗೆ ಸಿಎಂ ಸ್ಥಾನ ನೀಡಿದರೆ ಅದು ಅವಮಾನ ಮಾಡಿದಂತೆ ಎಂದು

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ನಡೆಸಿದ್ದ ಆಪರೇಷನ್ ಕಮಲಕ್ಕೆ ಸಾಕ್ಷ್ಯ ಒದಗಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರ್ದೇಶನದಲ್ಲಿಯೇ ಇದು ನಡೆದಿತ್ತು ಎಂಬ ಸತ್ಯವನ್ನು ವಿಡಿಯೋದಲ್ಲಿ ಹೇಳಿದ್ದು, ಕೂಡಲೇ ಇಬ್ಬರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕಾಂಗ್ರೆಸ್

ನವದೆಹಲಿ: ತಮಿಳು, ಕನ್ನಡ, ಮಲಯಾಳಂ, ಹಿಂದಿ, ತೆಲುಗು ಭಾಷೆಯ ಸಿನಿಮಾಗಳಲ್ಲಿ ನಟಿಸುವ ಮೂಲಕ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಸೂಪರ್ ಸ್ಟಾರ್ ರಜನಿಕಾಂತ್ ಗೆ ಪ್ರತಿಷ್ಠಿತ 2019ರ ಗೋಲ್ಡನ್ ಜುಬಿಲಿ ಅವಾರ್ಡ್ ಅನ್ನು ಕೇಂದ್ರ ಸರಕಾರ ಘೋಷಿಸಿದೆ. ನವೆಂಬರ್ 20ರಿಂದ 28ರವರೆಗೆ ಗೋವಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್(ಇಫಿ)ನಲ್ಲಿ ಈ