Log In
BREAKING NEWS >
ನವೆ೦ಬರ್ 26ರ೦ದು ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ..

ಹರಿಯಾಣ ಮೂಲದ ಸಯ್ಯಾಂ ಓರ್ವ ಅಂತರಾಷ್ಟ್ರೀಯ ಮಟ್ಟದ ಬುಕ್ಕಿಯಾಗಿದ್ದು ಕೆಪಿಎಲ್ ಹಗರಣ ಬೆಳಕಿಗೆ ಬರುತ್ತಿದ್ದಂತೆ ಆತ ವಿದೇಶಕ್ಕೆ ಪರಾರಿಯಾಗಿದ್ದಾನೆ. ನಿನ್ನೆ ರಾತ್ರಿ ವಿದೇಶದಿಂದ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದಾನೆ ಎಂಬಖಚಿತ ಮಾಹಿತಿ ಪಡೆದ ಸಿಸಿಬಿ ಅಲ್ಲಿಯೇ ಆತನನ್ನು ಬಂಧಿಸಿದ್ದಾರೆ. ಫಿಕ್ಸಿಂಗ್‌ ಪ್ರಕರಣ್ಕಕೆ ಸಂಬಂಧಿಸಿ ಹಲವು ರಹಸ್ಯ ಮಾಹಿತಿಗಳು ಸಯ್ಯಾಂ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಉತ್ಥಾನ ದ್ವಾದಶಿಯಂದು"ತೆಪ್ಪೋತ್ಸವ ಹಾಗೂ ಲಕ್ಷ ದೀಪೋತ್ಸವ" ನಡೆಯಿತು. ಉತ್ಸವದಲ್ಲಿ ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥರು, ಪೇಜಾವರ ಮಠಾಧೀಶರಾದ ಶ್ರೀವಿಶ್ವೇಶತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥರು,ಪೇಜಾವರ ಕಿರಿಯ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬುಲ್ ಬುಲ್ ಚಂಡಮಾರುತ ಭೀತಿ ಎದುರಾಗಿದ್ದು, ಚಂಡಮಾರುತ ಪರಿಣಾಮ ಇಬ್ಬರು ಸಾವನ್ನಪ್ಪಿ, ಹಲವಡೆಗೆ ಭೂಕುಸಿತ ಉಂಟಾಗಿದೆ. ಬುಲ್ ಬುಲ್ ಚಂಡಮಾರುತದ ಪರಿಣಾಮ ಕೋಲ್ಕತಾದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇಬ್ಬರು ಮೃತಪಟ್ಟಿದ್ದಾರೆಂದು ವರದಿಗಳು ತಿಳಿಸಿವೆ. ಕೋಲ್ಕತಾ ಕ್ರಿಕೆಟ್ ಮತ್ತು ಫುಟ್ ಬಾಲ್ ಕ್ಲಬ್ ವೊಂದರಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಮರ ಬಿದ್ದು,

ಇಂದೋರ್: ರಾಮ ಮಂದಿರ ಪರ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದ್ದು, 2024ರೊಳಗೆ ಮಂದಿರ ನಿರ್ಮಾಣ ಮಾಡುವುದಾಗಿ ಹೇಳಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವ ಹಿಂದೂ ಪರಿಷತ್'ನ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷ ಸದಾಶಿವ್ ಕೋಕ್ ಅವರು, ಸಿಗದಿತ ಸ್ಥಳದಲ್ಲಿ ರಾಮ ಜನ್ಮಭೂಮಿ ನ್ಯಾಸ್ ತಯಾರಿಸಿದ ನೀಲ ನಕಾಶೆಯಂತೆ

ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ನೀಡಿದ್ದು, ತೀರ್ಪಿನ ಬಳಿಕ ಹಿಂದೂ-ಮುಸ್ಲಿಮರ ಸೌಹಾರ್ದತೆ ಸಾರುವಂತಹ ಅತ್ಯುತ್ತಮ ಉದಾಹರಣೆಗಳು ಕಂಡುಬರಿತ್ತಿವೆ. ಮುಸ್ಲಿಮರು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ. ಈ ನಡುವೆ ಅಸ್ಸಾಂ ನ ಮುಸ್ಲಿಂ ಸಂಘಟನೆಯೊಂದು ರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದೆ. ಅಸ್ಸಾಂ ನ

ಮುಂಬೈ: ಬಿಜೆಪಿ ವಿಫಲಗೊಂಡಿದ್ದೇ ಆದರೆ, ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಶಿವಸೇನೆ ಹಕ್ಕು ಮಂಡಿಸಲಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಹೇಳಿದ್ದಾರೆ. ಈ ಹಿಂದೆ ಒಪ್ಪಿಕೊಂಡಂತೆ 50-50 ಅಧಿಕಾರ ಹಂಚಿಕೆಗೆ ಬಿಜೆಪಿ ಒಪ್ಪುತ್ತಿಲ್ಲ. ಸರ್ಕಾರ ರಚಿಸುವಲ್ಲಿ ಬಿಜೆಪಿ ವಿಫಲವಾಗಿದ್ದೇ ಆದರೆ, ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ನಾವು ಹಕ್ಕು ಮಂಡಿಸುತ್ತೇವೆಂದು

ಬೆಂಗಳೂರು: ಅಯೋಧ್ಯೆ ರಾಮಜನ್ಮಭೂಮಿ ವಿವಾದ ತೀರ್ಪು ಹಿನ್ನಲೆಯಲ್ಲಿ 2ನೇ ಶನಿವಾರ ಸರ್ಕಾರ ರಜೆ, ಶಾಲಾಕಾಲೇಜುಗಳಿಗೆ ರಜೆ ಘೋಷಣೆ, ಪೊಲೀಸರು 144 ವಿಧಿ ಜಾರಿ ಮಾಡಿದ್ದ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರು ನಗರದಲ್ಲಿ ಸಂಪೂರ್ಣವಾಗಿ ಶಾಂತವಾಗಿತ್ತು. ಜನ ಹಾಗೂ ವಾಹನ ಸಂಚಾರ ವಿರಳವಾಗಿತ್ತು. ವಿವಾದದ ಬಗ್ಗೆ ಸುಪ್ರೀಂಕೋರ್ಟ್ ನೀಡಲಿರುವೋ ತೀರ್ಪಿನ ಬಗ್ಗೆ ತಿಳಿದುಕೊಳ್ಳಲು ಜನರು

ಉಡುಪಿ ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು,ಪೇಜಾವರ ಮಠದ ಹಿರಿಯ ಮಠಾಧೀಶರಾದ ಶ್ರೀವಿಶ್ವೇಶ ತೀರ್ಥಶ್ರೀಪಾದರು,ಕಿರಿಯ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥರು

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಅಖಂಡ ಭಜನೆಯಲ್ಲಿ ವಿವಿಧ ಮಠಾಧೀಶರು ಹರಿನಾಮ ಸಂಕೀರ್ತನೆ ಹಾಡಿದರು.ಪೇಜಾವರ ಮಠಾಧೀಶರಾದ ಶ್ರೀವಿಶ್ವೇಶತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥರು, ಪಲಿಮಾರು ಮಠಾಧೀಶರಾದ ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥರು , ಪೇಜಾವರ ಕಿರಿಯ ಯತಿಗಳಾದ

ನವದೆಹಲಿ: ಇಡೀ ಭಾರತ ಎದುರು ನೋಡುತ್ತಿದ್ದ ಅಯೋಧ್ಯೆ ವಿವಾದಕ್ಕೆ ಅಂತ್ಯ ಹಾಡಿರುವ ಸುಪ್ರೀಂಕೋರ್ಟ್, ಐತಿಹಾಸಿಕ ತೀರ್ಪು ನೀಡಿದೆ. ವಿವಾದಿತ ಪ್ರದೇಶದಲ್ಲಿ ಮಂದಿರ ನಿರ್ಮಾಣಕ್ಕೆ ಸರ್ವೋಚ್ಛ ನ್ಯಾಯಾಲಯ ಗ್ರೀನ್ ಸಿಗ್ನಲ್ ನೀಡಿದೆ. ಎಲ್ಲಾ ಧರ್ಮವನ್ನೂ ಗೌರವಿಸುವುದಾಗಿ ಹೇಳಿರುವ ಸುಪ್ರೀಂಕೋರ್ಟ್'ನ ಸಾಂವಿಧಾನಿಕ ಪೀಠ, ಕೇವಲ ನಂಬಿಕೆಗಳಿಂದ ಭೂಮಿಯ ಹಕ್ಕುದಾರಿಕೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.