Log In
BREAKING NEWS >
ನವೆ೦ಬರ್ 26ರ೦ದು ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ..

ಉಡುಪಿ: ಭಾವಿ ಪರ್ಯಾಯ ಶ್ರೀ ಅದಮಾರು ಮಠ -ಶ್ರೀಕೃಷ್ಣ ಪೂಜಾ ಪರ್ಯಾಯ ಮಹೋತ್ಸವ 2020 -22ರ ಶ್ರೀಕೃಷ್ಣ ಸೇವಾ ಬಳಗದ ಕಚೇರಿಯನ್ನು ಅದಮಾರು ಮಠದಲ್ಲಿ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು. ಸಂದರ್ಭದಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ದಿವಾನರಾದ ಲಕ್ಷ್ಮೀನಾರಾಯಣ ಮುಚ್ಚಿನ್ತಯಾ ಶ್ರೀಕೃಷ್ಣ ಸೇವಾ ಬಳಗದ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಉತ್ಥಾನ ದ್ವಾದಶಿ ಬೆಳಿಗ್ಗೆ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ತುಳಸಿ ಪೂಜೆಯನ್ನು ನೆರವೇರಿಸಿದರು.ಕಿರಿಯ ಯತಿಗಳಾದ ಶ್ರೀ ವಿದ್ಯಾರಾಜೇಶ್ವರ ತೀರ್ಥರು ಉಪಸ್ಥಿತರಿದ್ದರು. (ಕೃಷ್ಣ ದೇವರ ಇಂದಿನ ಅಲಂಕಾರ)

ಉಡುಪಿ: ವಿಶ್ವದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಅಯೋಧ್ಯಾ ರಾಮಜನ್ಮ ಭೂಮಿ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ವಿವಾದಿತ ಜಮೀನು ರಾಮಲಲ್ಲಾ ಪಾಲಾಗಿದೆ. ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳು ಸರ್ವೋಚ್ಛ ನ್ಯಾಯಾಲಯದ ಈ ಅಂತಿಮ ತೀರ್ಪನ್ನು ಸ್ವಾಗತಿಸಿದ್ದು, ಇದು ನಿರೀಕ್ಷಿತವಾಗಿದ್ದು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿಯ ದೇವಪ್ರಬೋಧಿನೀ ಏಕಾದಶಿ ಯಂದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು,ಭೀಮನಕಟ್ಟೆ ಮಠಾಧೀಶರಾದ ಶ್ರೀರಘುವರೇಂದ್ರ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಯತಿಗಳಾದ ಶ್ರೀ ವಿದ್ಯಾರಾಜೇಶ್ವರ ತೀರ್ಥರು ತುಳಸಿ ಹರಿಮಾಣವನ್ನು ತಲೆಯ ಮೇಲಿಟ್ಟು "ಡಂಗುರಾವ ಸಾರಿ ಹರಿಯ " ದಾಸರಪದಕ್ಕೆ

ನವದೆಹಲಿ: ವಿವಾದಿತ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತು 2010ರಲ್ಲಿ ಅಲಹಾಬಾದ್ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಕುರಿತು ಸುಪ್ರೀಂ ಕೋರ್ಟ್ ಶನಿವಾರ ಐತಿಹಾಸಿಕ ತೀರ್ಪು ನೀಡಿದೆ.ನ್ಯಾಯಾಲಯದಲ್ಲಿ ಇಷ್ಟು ವರ್ಷಗಳ ಕಾಲ ನಡೆದ ಹೋರಾಟದ ಸುದೀರ್ಘ ವಿವರ ಇಲ್ಲಿದೆ: 1528: ಮೊಘಲ್‌ ಸಾಮ್ರಾಟ್‌ ಬಾಬರನ ಕಮಾಂಡರ್‌ ಮಿರ್‌ ಬಕಿಯಿಂದ

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ , ಅವರ ಪುತ್ರ ರಾಹುಲ್ ಗಾಂಧಿ ಹಾಗೂ ಪುತ್ರಿ ಪ್ರಿಯಾಂಕಾ ಗಾಂಧಿ ಅವರಿಗೆ ನೀಡಲಾಗಿದ್ದ  ವಿಶೇಷ ಭದ್ರತಾ ವ್ಯವಸ್ಥೆ ( ಎಸ್ ಪಿಜಿ) ಯನ್ನು ಕೇಂದ್ರ ಸರ್ಕಾರ  ವಾಪಸ್ ಪಡೆದುಕೊಂಡಿದೆ.  ಇದೀಗ ಗಾಂಧಿ ಕುಟುಂಬಕ್ಕೆ ಅಖಿಲ ಭಾರತ ಆಧಾರದ ಮೇಲೆ ಸಿಆರ್ ಪಿಎಫ್

ಬೆಂಗಳೂರು:ವೈದ್ಯರ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಶುಕ್ರವಾರ ಅಶ್ವಿನಿ ಗೌಡ ಸೇರಿದಂತೆ 13 ಮಂದಿ ಕರವೇ ಕಾರ್ಯಕರ್ತರು ವಿವಿ ಪುರಂ ಪೊಲೀಸರ ಮುಂದೆ ಶರಣಾಗಿದ್ದಾರೆ. ಕರವೇ ಕಾರ್ಯಕರ್ತರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದು, ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ ಶುಕ್ರವಾರ ಬೆಳಗ್ಗೆ

ನವದೆಹಲಿ: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಪ್ರಕ್ರಿಯೆ ನ.11ಕ್ಕೆ ಆರಂಭಗೊಳ್ಳಲಿದ್ದು, ಈ ನಡುವಲ್ಲೇ ಉಪ ಚುನಾವಣೆ ಮುಂದೂಡುವಂತೆ ಅನರ್ಹ ಶಾಸಕರು ಮಾಡಿರುವ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಅನರ್ಹ ಶಾಸಕರ ಪರ ವಕೀಲರಾದ ಮುಕುಲ್ ರೋಹ್ಟಗಿಯವರು ತೀರ್ಪು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಶನಿವಾರದಿಂದ ನ.12ವರೆಗೆ ಕೋರ್ಟಿಗೆ ರಜೆ ಇರುವ ಕಾರಣ

ಬೆಂಗಳೂರು: ಹಿರಿಯ ಕ್ರೀಡಾ ಪತ್ರಕರ್ತರಾದ ದಿಗಂಬರ ಯೋಗೇಶ ಗರುಡ (45) ಶುಕ್ರವಾರ ವಿಧಿವಶರಾಗಿದ್ದಾರೆ. ಕನ್ನಡದ ಖ್ಯಾತ ನಾಟಕಕಾರರರಾಗಿದ್ದ ಗರುಡ ಸದಾಶಿವರಾಯರ ಮೊಮ್ಮಗನಾಗಿದ್ದ ಡಿ. ಗರುಡ ಅವರು ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡದಿಂದ ಪತ್ರಿಕೋದ್ಯಮ ಪದವಿ ಪಡೆದಿದ್ದರು. "ಪ್ರಜಾವಾಣಿ" ಪತ್ರಿಕೆಯಲ್ಲಿ ಸುಮಾರು ಹನ್ನೆರಡು ವರ್ಷ ಕಾಲ ಕ್ರೀಡಾ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಗರುಡ

ಪುಝು: ಚೀನ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ಯುವ ಜೋಡಿ ಸಾತ್ವಿಕ್ ರಾಜ್ ರಾಂಕಿ ರೆಡ್ಡಿ- ಚಿರಾಗ್ ಶೆಟ್ಟಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರೆಡ್ಡಿ- ಶೆಟ್ಟಿ ಜೋಡಿ ಚೀನದ ಲೀ ಜುನ್ ಹುಯಿ- ಲಿಯು ಯು