Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಬೆಂಗಳೂರು: ಭರ್ತಿಯಾಗಿದ್ದ ಹುಳಿಮಾವು ಕೆರೆ ಒಡೆದು ಸುತ್ತಲಿನ ನೂರಾರು ಕುಟುಂಬಗಳು ಜಲಾವೃತವಾದ ಘಟನೆ ರವಿವಾರ ಸಂಜೆ ನಡೆದಿದ್ದು, ಸದ್ಯ ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ. ಕೆರೆ ಒಡೆದ ಕಾರಣ ಹುಳಿಮಾವು, ಅರೆಕೆರೆ ವಾರ್ಡ್ ಗಳು ದ್ವೀಪದಂತಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕೆರೆ ಏರಿ ಒಡೆದ ಭಾಗವನ್ನು ಸಂಪೂರ್ಣವಾಗಿ ‌ಮಣ್ಣಿನಿಂದ ಮುಚ್ಚಲಾಗಿದೆ. ಇದಕ್ಕೆ ಮೆಟ್ರೋ ಸಹಕಾರವೂ

ನವದೆಹಲಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಶಿವಸೇನಾ, ಎನ್ ಸಿಪಿ ಮತ್ತು ಕಾಂಗ್ರೆಸ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಅಂತಿಮ ತೀರ್ಪನ್ನು ಮಂಗಳವಾರ 10.30ಕ್ಕೆ ಕಾಯ್ದಿರಿಸಿದೆ. ಸುಪ್ರೀಂಕೋರ್ಟ್ ನ ಜಸ್ಟೀಸ್ ಗಳಾದ ಎನ್ ವಿ ರಮಣ, ಅಶೋಕ್ ಭೂಷಣ್ ಮತ್ತು ಸಂಜೀವ್ ಖನ್ನಾ

ಧರ್ಮಸ್ಥಳದ ಧರ್ಮಾಧಿಕಾರಿಗಳು,ಮಾತನಾಡುವ ಮ೦ಜುನಾಥ ಎ೦ಬ ಖ್ಯಾತಿ ಹೊ೦ದಿರುವ, ದೈವ-ದೇವರುಗಳ ಸೇವೆಯನ್ನು ಕರಾವಳಿ ಉದ್ದಕ್ಕೂ ಆಚರಿಸಿಕೊ೦ಡು ಬರುತ್ತಿರುವ ವಿಶ್ವವಿಖ್ಯಾತ ತುಳು ಸಮ್ಮೇಳನವನ್ನು ತಮ್ಮ ಕ್ಷೇತ್ರದಲ್ಲಿ ನಡೆಸಿ ತುಳುಭಾಷೆಯನ್ನು ಉಳಿಸುವ೦ತೆ ಮಾಡಿ ಜನರ ಮನಸ್ಸಿನಲ್ಲಿ ಸದಾ ಉಳಿಸುವ೦ತೆ ಮಾಡಿದ ಧರ್ಮಸ್ಥಳದ ಖ್ಯಾತಿಯನ್ನು ವಿಶ್ವವಿಖ್ಯಾತಿಮಾಡುವಲ್ಲಿ ಕಾರಣರಾಗಿರುವ ನಮ್ಮೆಲ್ಲರ ಅಚ್ಚುಮೆಚ್ಚಿನ ಹಿರಿಯರು,ಮಾರ್ಗದರ್ಶಕರು ಸರಳಸ್ವಭಾವದ ನಗುಮುಖದ

ಕಾರ್ಕಳ, ನ. 23: ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬಜಗೋಳಿ ಅಬ್ಬೆಂಬಲ್ ಬಳಿ ಶನಿವಾರ ಬೆಳಗ್ಗೆ ನಡೆದಿದೆ. ಮುಡಾರು ಗ್ರಾಮದ ಸತೀಶ್ ಆಚಾರ್ಯ (40) ಅಪಘಾತದಲ್ಲಿ ಮೃತಪಟ್ಟ ಸವಾರ.ಸತೀಶ್ ಮುಂಜಾನೆ ಮಾಳದ ಮಲ್ಲಾರಇನಲ್ಲಿ ತಮ್ಮ ವೆಲ್ಡಿಂಗ್ ಶಾಪ್ ಗೆ ಹೋಗುತ್ತಿದ್ದ ದಾರಿಯಲ್ಲಿ ನಿಂತಿದ್ದ

ಮಹಾನಗರ: ಕರಾವಳಿ ಭಾಗದಲ್ಲಿ ಕಳೆದ ಹನ್ನೊಂದು ವರ್ಷಗಳಲ್ಲೇ ಅತೀ ಹೆಚ್ಚು ಅಂದರೆ 37 ಡಿ.ಸೆ. ತಾಪಮಾನ ಈಗಾಗಲೇ ದಾಖಲಾಗಿದ್ದು, ಬಿಸಿಲಿನ ತಾಪ ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಮೋಡಗಳ ಚಲನೆ ಇಲ್ಲದ ಕಾರಣ ಮಳೆ ಕೂಡ ಮರೆಯಾಗುತ್ತಿದೆ. ನವೆಂಬರ್‌ ತಿಂಗಳಿನಲ್ಲಿ ಹಿಂಗಾರು ವೇಳೆ ಸಾಮಾನ್ಯವಾಗಿ ಸಂಜೆ ವೇಳೆ ಗುಡುಗು

ದುಬೈ,:  ಭಾರತದ ಸ್ಟಾರ್ ಬಾಕ್ಸರ್ ವಿಜೇಂದರ್ ಸಿಂಗ್ ಅವರು ವೃತ್ತಿಪರ ಬಾಕ್ಸಿಂಗ್ ನಲ್ಲಿ ತಮ್ಮ ಅಜೇಯ ಓಟವನ್ನು ಮುಂದುವರೆಸಿದ್ದಾರೆ. ಶುಕ್ರವಾರ ತಡ ರಾತ್ರಿ ನಡೆದ ಪಂದ್ಯದಲ್ಲಿ ವಿಜೇಂದರ್, ಎರಡು ಬಾರಿ ಕಾಮನ್ ವೆಲ್ತ್ ಚಾಂಪಿಯನ್ ಚಾಲರ್ಸ್ ಅದಮು ಅವರನ್ನು ಸೂಪರ್ ಮಿಡ್ಲ್ ವೇಟ್ ಸ್ಪರ್ಧೆಯಲ್ಲಿ ಮಣಿಸಿದರು. ಕಳೆದ ನಾಲ್ಕು ವರ್ಷಗಳಿಂದ

ಬೆಂಗಳೂರು: ಪಕ್ಷಗಳನ್ನು ಹೊರತುಪಡಿಸಿ ಎಲ್ಲಾ  ಹಿರಿಯ ನಾಯಕರು ಹಾಗೂ ಮಾಜಿ ಸಿಎಂ ಮತ್ತು ಮಾಜಿ ಪ್ರದಾನಿಗಳು ಬೆಂಗಳೂರಿನ ನಾಲ್ಕು ವಿಧಾನಸಭೆ ಕ್ಷೇತ್ರಗಳನ್ನು ತಮ್ಮದಾಗಿಸಿಕೊಳ್ಳಲು ವಿಶೇಷ ಗಮನ ಹರಿಸುತ್ತಿವೆ. ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯುತ್ತಿದ್ದು,  ಬೆಂಗಳೂರಿನ ನಾಲ್ಕು ಕ್ಷೇತ್ರಗಳು ಪ್ರತಿಷ್ಠೆಯ ಕಣಗಳಾಗಿ ಮಾರ್ಪಟ್ಟಿವೆ, ನಾಲ್ಕು

ಅಹಮದಾಬಾದ್: ಇಬ್ಬರು ಹೆಣ್ಣು ಮಕ್ಕಳನ್ನು ಅಕ್ರಮವಾಗಿ ಇರಿಸಿಕೊಂಡಿರುವ ಪ್ರಕರಣದ ಹಿನ್ನೆಲೆಯಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ನಿತ್ಯಾನಂದ ಆಶ್ರಮದ ಸ್ವಯಂಘೋಷಿತ ಸ್ವಾಮಿ ನಿತ್ಯಾನಂದ ಬಂಧನಕ್ಕಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜತೆ ಸಂಪರ್ಕದಲ್ಲಿ ಇದ್ದಿರುವುದಾಗಿ ಗುಜರಾತ್ ಪೊಲೀಸರು ತಿಳಿಸಿದ್ದಾರೆ. ಗುಜರಾತ್ ಮೂಲದ ಇಬ್ಬರು ಹೆಣ್ಣುಮಕ್ಕಳನ್ನು ಒತ್ತೆ ಇಟ್ಟುಕೊಂಡು ಪೋಷಕರಿಂದ ದೇಣಿಗೆ ವಸೂಲಿ ಮಾಡುವ ಸಂಚಿನ

ಕಲಬುರಗಿ: ನಾಲ್ಕು ದಶಕಗಳ ಕನಸು ಕಲಬುರಗಿ ವಿಮಾನ ನಿಲ್ದಾಣದ ಉದ್ಘಾಟನೆ ಯನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿ ನಾಡಿಗೆ ಸಮರ್ಪಿಸಿದರು. ಬೆಂಗಳೂರಿನ‌ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆಯ OG-117 ಸಂಖ್ಯೆಯ 50 ಸೀಟರ್ ವಾಣಿಜ್ಯ ವಿಮಾನದಿಂದ ಕಲಬುರಗಿ ವಿಮಾನ‌ ನಿಲ್ದಾಣಕ್ಕೆ ಬಂದಿಳಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಲ್ಯಾಣ

ಮುಂಬಯಿ: ಕಚ್ಚಾ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಶೀಘ್ರ ಪಾರ್ಲೆ ಮತ್ತು ಬ್ರಿಟಾನಿಯಾ ಬಿಸ್ಕೆಟ್‌ಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ದೇಶದಲ್ಲೇ ಅತಿ ಹೆಚ್ಚು ಮಾರಾಟವಾಗುವ ಈ ಬಿಸ್ಕೆಟ್‌ಗಳ ಕಚ್ಚಾವಸ್ತುಗಳ ಬೆಲೆ ಶೇ.6ರಷ್ಟು ಏರಿಕೆ ಕಂಡಿದ್ದರಿಂದ ಬೆಲೆ ಏರಿಕೆ ಅನಿವಾರ್ಯ ಎಂಬ ತೀರ್ಮಾನಕ್ಕೆ ಕಂಪೆನಿಗಳು ಬಂದಿವೆ ಅಲ್ಲದೇ ಮುಂದಿನ ದಿನಗಳಲ್ಲಿ