Log In
BREAKING NEWS >
ಉಡುಪಿ ನಗರಸಭೆ ಅಧ್ಯಕ್ಷರಾಗಿ ಸುಮಿತ್ರಾ ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಿ ‌ಮಂಜುನಾಥ್ ಕೊಳ ಆಯ್ಕೆ....

ಬಿಕನೇರ್: ಬಸ್ ಮತ್ತು ಟ್ರಕ್ ನಡುವೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಕನಿಷ್ಠ ಹತ್ತು ಜನರು ಸಾವನ್ನಪ್ಪಿ, 22ಕ್ಕೂ ಜನರು ಗಾಯಗೊಂಡ ಘಟನೆ ಸೋಮವಾರ ರಾಜಸ್ಥಾನದ ಬಿಕನೇರ್ ನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 11, ಬಿಕನೇರ್ ಜಿಲ್ಲೆಯ ದುಂಗ್ರಾಗಢ್ ನಲ್ಲಿ ಈ ಅಪಘಾತ ನಡೆದಿದೆ. ಲೋಕ್ ಪರಿವಾಹನ ಬಸ್ ಸೇವಾ ಸಂಸ್ಥೆಯ

ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಹಾಸ್ಟೆಲ್ ಶುಲ್ಕ ಹೆಚ್ಚಳ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ತಾರಕಕ್ಕೇರುತ್ತಿದ್ದು ಭದ್ರತೆ ಕ್ರಮವಾಗಿ ದೆಹಲಿ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ ಸದಸ್ಯರು ಇಂದು ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ಸಾಗುತ್ತಿದ್ದು ಈ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ವಿಶ್ವವಿದ್ಯಾಲಯದ

ಮುಂಬೈ: ದಶಕಗಳಷ್ಟು ಹಳೆಯ ಅಯೋಧ್ಯೆ ವಿವಾದಕ್ಕೆ ಸುಪ್ರೀಂ ಕೋರ್ಟ್ ಅಂತೂ ಅಂತ್ಯ ಹಾಡಿದೆ. ಆದರೆ ರಾಜಕೀಯ ಮುಖಂಡರು ಮಾತ್ರ ಒಂದಿಲ್ಲೊಂದು ಹೇಳಿಕೆಗಳನ್ನು ನೀಡುತ್ತಾ ತೀರ್ಪಿನ ಬಗ್ಗೆ ತಮ್ಮ ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ. ಇದೀಗ ಬಿಜೆಪಿ ಮಾಜಿ ನಾಯಕ ಯಶವಂತ ಸಿನ್ಹಾ ಅಯೋಧ್ಯೆ ತೀರ್ಪಿನಲ್ಲಿ ದೋಷವಿದೆ ಎಂದಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ಅಯೋಧ್ಯೆ ತೀರ್ಪು

ಇಂಧೋರ್: ಟೆಸ್ಟ್ ಕ್ರಿಕೆಟ್ ನಲ್ಲಿ ತನ್ನ ವಿಜಯದ ನಾಗಾಲೋಟ ಮುಂದುವರಿಸಿರುವ ವಿರಾಟ್ ಪಡೆ ಮತ್ತೊಂದು ಭರ್ಜರಿ ಸಾಧಿಸಿದೆ. ಪ್ರವಾಸಿ ಬಾಂಗ್ಲಾ ವಿರುದ್ದದ ಮೊದಲ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಮತ್ತು 130 ರನ್ ಅಂತರದಿಂದ ಗೆದ್ದುಕೊಂಡಿದೆ. ಮೊದಲ ಇನ್ನಿಂಗ್ಸ್ ನ 343 ರನ್ ಹಿನ್ನಡೆಯೊಂದಿಗೆ ಇಂದು ಕಣಕ್ಕಿಳಿದ ಬಾಂಗ್ಲಾ ತಂಡ ಕೇವಲ 213

ಪಣಜಿ:ಭಾರತೀಯ ನೌಕಾಪಡೆಯ ಮಿಗ್ 29ಕೆ ವಿಮಾನ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಗೋವಾದ ಡಾಬೋಲಿಮ್ ನಲ್ಲಿ ಶನಿವಾರ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಇಬ್ಬರು ಟ್ರೈನಿ ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ. ತರಬೇತಿಗಾಗಿ ಬಳಸುವ ಮಿಗ್ 29 ಕೆ ವಿಮಾನದಲ್ಲಿದ್ದ ಪೈಲಟ್ ಗಳಾದ ಕ್ಯಾಪ್ಟನ್ ಎಂ.ಶಿಯೋಖಂದ್ ಮತ್ತು

ಹೊಸದಿಲ್ಲಿ: ದಿಲ್ಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ನ ಅಧ್ಯಕ್ಷ ಸ್ಥಾನಕ್ಕೆ ರಜತ್ ಶರ್ಮಾ ಶನಿವಾರ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯ ನಂತರ ಮಾತನಾಡಿದ ರಜತ್ ಶರ್ಮಾ, ಅಧ್ಯಕ್ಷನಾಗಿದ್ದ ವೇಳೆ ನನ್ನ ಮೇಲೆ ನಂಬಿಕೆ ಇಟ್ಟ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ. ಸಿಕ್ಕ ಅವಕಾಶದಲ್ಲಿ ಸಂಸ್ಥೆಯ ಅಭಿವೃದ್ಧಿಗಾಗಿ ಪ್ರಾಮಾಣಿಕತೆಯಿಂದ ದುಡಿದಿದ್ದೇನೆ ಎಂದರು. ನಾನು ಪ್ರಾಮಾಣಿಕತೆ,

ನವದೆಹಲಿ:ಪರಿಚಯದ ವ್ಯಕ್ತಿಯೊಬ್ಬನ ಆಹ್ವಾನದ ಮೇರೆಗೆ ಉದ್ಯೋಗ ಹುಡುಕುತ್ತ ಬಂದಿದ್ದ 21 ವರ್ಷದ ಯುವತಿಯೊಬ್ಬಳ ಮೇಲೆ ಐವರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನೋಯ್ಡಾದ 63ನೇ ಸೆಕ್ಟರ್ ನ ಪಾರ್ಕ್ ನಲ್ಲಿ ನಡೆದಿದೆ. ಯುವತಿಯು ತನ್ನ ಕುಟುಂಬದವರ ಜತೆ ನೋಯ್ಡಾದಲ್ಲಿ ವಾಸವಾಗಿದ್ದು, ಸೆಕ್ಟರ್ 63ರಲ್ಲಿ ಪರಿಚಯದ ರವಿ ಎಂಬಾತನನ್ನು ಭೇಟಿಯಾಗಲು ಬಂದಿದ್ದಳು.

ತಿರುವನಂತಪುರಂ: ಎರಡು ತಿಂಗಳ ಶಬರಿಮಲೆ ಮಂಡಲ ಪೂಜೆ ನಾಳೆಯಿಂದ ಆರಂಭವಾಗಲಿದ್ದು ರಾಜ್ಯ ಪೊಲೀಸ್ ಇಲಾಖೆ ತೀವ್ರ ಕಟ್ಟೆಚ್ಚರ ಘೋಷಿಸಿದೆ. ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ಕಳೆದ ವರ್ಷ ತೀರ್ಪು ನೀಡಿದ್ದ ಹಿನ್ನಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಕಳೆದ ವರ್ಷ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿತ್ತು. ಈ ವರ್ಷ

ಉಡುಪಿ:ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಪರ್ಯಾಯ ಶ್ರೀಪಲಿಮಾರು ಮಠ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಪರಮಪೂಜ್ಯ ಯೋಗಗುರು ಸ್ವಾಮಿ ಬಾಬಾ ರಾಮದೇವ್ ಇವರ ಉಪಸ್ಥಿತಿಯಲ್ಲಿ ಬೃಹತ್ ಯೋಗ ಶಿಬಿರವನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್, ಉದ್ಯಮಿಗಳಾದ ಪುರುಷೋತ್ತಮ ಶೆಟ್ಟಿ,

ಪಣಜಿ: ರಾಷ್ಟ್ರ ರಾಜಧಾನಿಗೆ ಅಧಿಕೃತ ಭೇಟಿ ನೀಡಿದ್ದ ಗೋವಾ ಪೊಲೀಸ್ ಮಹಾ ನಿರ್ದೇಶಕ ಪ್ರಣಬ್ ನಂದಾ ಅವರು ಶನಿವಾರ ಬೆಳಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 1988ರ ಬ್ಯಾಚಿನ ಐಪಿಎಸ್ ಅಧಿಕಾರಿ ಪ್ರಣಬ್ ನಂದಾ ಅವರು, ಅರುಣಾಚಲ ಪ್ರದೇಶ, ಮಿರೆರಾಂ ಹಾಗೂ ಇತರೆ ಕೇಂದ್ರಾಡಳಿತ ಕೇಡರ್'ಗೆ ಸೇರಿದ್ದಾರೆ. ಈ ವರ್ಷದ