Log In
BREAKING NEWS >
ಸಮಸ್ತ ಜನತೆಗೆ,ನಮೆಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ``````` ಶ್ರೀಕೃಷ್ಣ ಜನ್ಮಾಷ್ಟಮಿಯ(ಚ೦ದ್ರಾ) ಶುಭಾಶಯಗಳು``````ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಮಂಗಳೂರು: ಮಂಗಳೂರು ಗೋಲಿಬಾರ್ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಯನ್ನು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಸೋಮವಾರ ಆರಂಭಿಸಿದರು. ಅವರು ಸೋಮವಾರದಂದು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರೊಂದಿಗೆ ಸಮಾಲೋಚಿಸಿದರು. ಬಳಿಕ ಸ್ಟೇಟ್ ಬ್ಯಾಂಕ್ ಪರಿಸರ, ಸಿಟಿ ಬಸ್ ನಿಲ್ದಾಣ, ನೆಲ್ಲಿಕಾಯಿ ರಸ್ತೆಗೆ ಭೇಟಿ ನೀಡಿ

ಬೆಂಗಳೂರು: ಗುರುಗಳ ಹರಿಪಾದ ಸೇರಿ ಒಂದು ದಿನ ಕಳೆದು ಹೋಗಿದೆ.  ಎಲ್ಲರೂ ಸೇರಿ ಭಾನುವಾರ ಗುರುಗಳ ಪಾರ್ಥೀವ ಶರೀರಕ್ಕೆ ಅಂತ್ಯ ಸಂಸ್ಕಾರ ನಡೆಸಿದ್ದಾರೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದರು. ಪೂರ್ಣಪ್ರಜ್ಞಾ ವಿದ್ಯಾಪೀಠದಲ್ಲಿ ಮಾತನಾಡಿದ ಅವರು, ಇನ್ನು ಹನ್ನೆರಡು ದಿನಗಳ ಕಾಲ ಮಂತ್ರ ಪಠನೆ, ಪಾರಾಯಣ, ಭಜನೆ, ವಿದ್ವಾಂಸರ

ಒಂದೇ ಗೆರೆಯಲ್ಲಿ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭಾವಚಿತ್ರಅವರ ಸಹಿಯೊಂದಿಗೆ. ರಚನೆ:ಉಪಾಧ್ಯಾಯ ಮೂಡುಬೆಳ್ಳೆ

ಹೊಸದಿಲ್ಲಿ: ತೀವ್ರ ಚಳಿಯಿಂದ ನಡುಗುತ್ತಿರುವ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಮಂಜು ಆವರಿಸಿದೆ. ದಟ್ಟ ಮಂಜು ಕವಿದ ಕಾರಣ ರಸ್ತೆ ಕಾಣದೆ ಕಾರೊಂದು ಕಣಿವೆಗೆ ಉರುಳಿ ಆರು ಜನರು ಸಾವನ್ನಪ್ಪಿದ್ದಾರೆ. ದೆಹಲಿ ಹೊರವಲಯದ ಗ್ರೇಟರ್ ನೋಯ್ಡಾದಲ್ಲಿ ಈ ಘಟನೆ ನಡೆದಿದ್ದು, ರವಿವಾರ ತಡರಾತ್ರಿ 11.30ಕ್ಕೆ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿ 11 ಮಂದಿ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದ್ದು, ವರ್ಷಾಚರಣೆ ನೆಪದಲ್ಲಿ ಬಲವಂತವಾಗಿ ಶುಭ ಕೋರಿ ಅನುಚಿತವಾಗಿ ವರ್ತಿಸುವುದು, ಬಲವಂತವಾಗಿ ಕೈ ಕುಲುಕುವುದು, ಮೈ ಮೇಲೆ ಬೀಳುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಹೊಸವರ್ಷಾಚರಣೆ ವೇಳೆ ಅಸಭ್ಯವಾಗಿ ವರ್ತಿಸುವವರನ್ನು ಮುಲಾಜಿಲ್ಲದೆ ಬಂಧನಕ್ಕೊಳಪಡಿಸಲಾಗುತ್ತದೆ ಎಂದು

ಬೆಂಗಳೂರು: ಕರ್ನಾಟಕ ರಾಜ್ಯದ ಒಂದಿಂಚು ಭೂಮಿ ಕಬಳಿಸಲು ಯಾರಿಗೂ ಅವಕಾಶ ನೀಡುವುದಿಲ್ಲ. ಗಡಿಭಾಗದ ಕನ್ನಡಿಗರು ಆತಂಕ ಪಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಹಾಜನ್ ಆಯೋಗದ ವರದಿ ಯಾವ ಭಾಗ ಯಾವ ರಾಜ್ಯಕ್ಕೆ ನೀಡಬೇಕೆಂದು ಸ್ಪಷ್ಟವಾಗಿ ಹೇಳಿದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಶಿವಸೇನೆ

ವಿಜಯಪುರ: ತವರು ಮನೆಯಲ್ಲಿದ್ದ ಪತ್ನಿಯನ್ನು ಕರೆದುಕೊಂಡು ಹೋಗಲು ಬಂದಿದ್ದ ಗಂಡನ ಮನೆಯವರು ಆಕೆಯನ್ನು ಥಳಿಸಿದ್ದರಿಂದ ಆಕ್ರೋಶಗೊಂಡ ಗ್ರಾಮಸ್ಥರು 9 ಮಂದಿಯನ್ನು ಹಗ್ಗದಿಂದ ಕಟ್ಟಿಹಾಕಿ ಥಳಿಸಿರುವ ಘಟನೆ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ಆಲಕೊಪ್ಪ ಗ್ರಾಮದಲ್ಲಿನ ಈ ಘಟನೆ ನಡೆದಿದೆ. ಗಂಡನ ಜೊತೆ ಜಗಳ ಮಾಡಿಕೊಂಡಿದ್ದ ಪತ್ನಿ ಕಮಲವ್ವ ವಡ್ಡರ ತಾಯಿ ಮನೆಗೆ ಬಂದಿದ್ದರು.

ಉಡುಪಿಯ ಪ್ರಸಿದ್ಧ ಹಿರಿಯ ಮಠಾಧೀಶರಾದ ಪೇಜಾವರ ಶ್ರೀ ವಿಶ್ವೇಶ ತೀರ್ಥಶ್ರೀಪಾದರು(88) ಭಾನುವಾರದ೦ದು ಉಡುಪಿಯ ಶ್ರೀಪೇಜಾವರ ಮಠದಲ್ಲಿ ದೈವಾಧೀನರಾದರು. ಇವರು ತಮ್ಮ ಎಳೆಯ ವಯಸ್ಸಿನಲ್ಲಿಯೇಸನ್ಯಾಸಿ ದೀಕ್ಷೆಯನ್ನು ಪಡೆದಿದ್ದರು. ಪೇಜಾವರ ಮಠದ 32ನೇ ಯತಿಗಳಾಗಿದ್ದರು.ಕಳೆದ 80ದಶಕಗಳಿ೦ದ ಶ್ರೀಕೃಷ್ಣಪೂಜೆಯನ್ನು ಮಾಡಿದವರಾಗಿದ್ದು ರಾಷ್ಟ್ರಮಟ್ಟದಕ್ಕಿಯೂ ಭಾರೀ ಹೆಸರುವಾಸಿಯಾಗಿದ್ದರು.ಇವರ ಪೂರ್ವಾಶ್ರಮದ ಹೆಸರು ವೆ೦ಕಟರಮಣ ಭಟ್.ಉಡುಪಿ

ಉಡುಪಿ:ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿಕಳೆದ ಒ೦ದುವಾರಗಳಿ೦ದ ಸುಧಾರಿಸದೇ ಇದ್ದ ಕಾರಣ ಶ್ರೀಗಳಿಗೆ ಉಸಿರಾಟ ನಡೆಸಲು ಭಾರೀ ತೊ೦ದರೆಯಾಗಿದೆ. ಇವರ ಆರೋಗ್ಯ ಸ್ಥಿತಿಯನ್ನು ಬೆ೦ಗಳೂರಿನ ವೈದ್ಯರ ತ೦ಡವೊ೦ದು ಇ೦ದು ತಪಾಸಣೆಯನ್ನು ನಡೆಸಿತು ಆದರೆ ಇವರ ಆರೋಗ್ಯದಲ್ಲಿ ಸುಧಾರಣೆ ಕ೦ಡುಬ೦ದಿಲ್ಲವೆ೦ದು ವೈದ್ಯಾಧಿಕಾರಿಗಳು ತಿಳಿಸುತ್ತಿದ್ದಾರೆ. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆ೦ಗಳೂರಿಗೆ ಕರೆದುಕೊ೦ಡು ಹೋಗುವ ನಿರೀಕ್ಷೆಯಿದೆ

ಮುಂಬೈ: ನಗರದ ಘಾಟ್ಕೋಪರ್ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ಮೃತಪಟ್ಟಿರುವುದಾಗಿ ಶನಿವಾರ ವರದಿಗಳು ತಿಳಿಸಿವೆ. ಕಳೆದ ಮಧ್ಯರಾತ್ರಿ ಈ ದುರಂತ ಸಂಭವಿಸಿದ್ದು, ಮಾಹಿತಿ ತಲುಪಿದ ತಕ್ಷಣ ಸುಮಾರು 15 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿವೆ. ಬೆಂಕಿಯ ತೀವ್ರ ಸ್ವರೂಪದ್ದಾಗಿದ್ದು, ಸ್ಥಳದಲ್ಲಿ ಹಲವು ರಾಸಾಯನಿಕಗಳನ್ನು