Log In
BREAKING NEWS >
ಚು೦..ಚು೦..ಚಳಿಯಲಿ ಅದಮಾರು ಪರ್ಯಾಯ ಮಹೋತ್ಸವದ ಮೆರವಣಿಗೆ ಆರ೦ಭ-ಬೃಹತ್ ಜನಸ್ತೋಮದ ನಡುವೆ ಭಾರೀ ಪೂಲೀಸ್ ಬ೦ದೋಬಸ್ತಿನಲ್ಲಿ ಅದಮಾರುಶ್ರೀಗಳು ರಥಬೀದಿಯತ್ತ ......ನಗರದ ಶಾಲಾ ಕಾಲೇಜಿಗೆ ಶನಿವಾರದ೦ದು ರಜೆ ......

ಕೊಡಗು: ಕನ್ನಡ ನಟಿ ರಶ್ಮಿಕಾ ಮಂಂದಣ್ಣ ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ಐಟಿ ದಾಳಿ ನಡೆದಿದೆ. ಕೊಡಗಿನ ವಿರಾಜ ಪೇಟೆಯಲ್ಲಿರುವ ರಶ್ಮಿಕಾ ಮನೆ ಮೇಲೆ ಸುಮಾರು 7.30ಕ್ಕೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 10ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಮನೆಯಲ್ಲಿ ಬೆಳಗ್ಗಿನಿಂದಲೂ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದೆ.  ಶೂಟಿಂಗ್ ಗಾಗಿ ಹೊರ ಹೋಗಿರುವ

ಉಡುಪಿ: ಉತ್ತಮ ಆಹಾರ ಸೇವಿಸುವುದರಿಂದ ಜ್ಞಾನ ಸಂಪಾದಿಸಲು ಸಾಧ್ಯ ಎಂದು ಅದಮಾರು ಮಠದ ಶ್ರೀಈಶಪ್ರಿಯತೀರ್ಥ ಸ್ವಾಮೀಜಿ ಅವರು ತಿಳಿಸಿದರು. ಅದಮಾರು ಪರ್ಯಾಯದ ಪೂರ್ವಭಾವಿಯಾಗಿ ರಾಜಾಂಗಣದ ಪಾರ್ಕಿಂಗ್‌ ಏರಿಯಲ್ಲಿ ನಿರ್ಮಿಸಲಾದ ಅನಂತ ವೇದಿಕೆಯಲ್ಲಿ ಬುಧವಾರ ಆಯೋಜಿಸಿದ್ದ ಉಗ್ರಾಣ ಮುಹೂರ್ತ ನೆರವೇರಿಸಿ ಮಾತನಾಡಿದರು. ಭಕ್ತರು, ಸಂಘ ಸಂಸ್ಥೆಗಳಿಂದ ಪರ್ಯಾಯದ ದಿನ ಮಠಕ್ಕೆ ಬೃಹತ್‌ ಪ್ರಮಾಣದಲ್ಲಿ ಹೊರೆಕಾಣಿಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ವಾಣಿಜ್ಯ ಬಂದರು 2ನೇ ಹಂತದ ವಿಸ್ತರಣೆ ವಿರೋಧಿಸಿ ಮೀನುಗಾರರು ಕರೆ ನೀಡಿದ್ದ ಕಾರವಾರ ಬಂದ್‌ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಸಾಗರಮಾಲಾ ಯೋಜನೆಯಡಿಯಲ್ಲಿ ಕಾರವಾರ ಬಂದರಿನ ವಿಸ್ತರಣೆಗೆ ಪೂರಕ ಅಲೆ ತಡೆಗೋಡೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಬಂದರಿನ ವಿಸ್ತರಣೆಯಿಂದ ಮೀನುಗಾರಿಕೆಗೆ ಅಡ್ಡಿಯುಂಟಾಗುವುದಲ್ಲದೇ ಕಾರವಾರ

ನವದೆಹಲಿ:ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಶನ್ (ಐಬಿಎ) ಸರ್ಕಾರದ ಜತೆ ಜ.15ರಂದು ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಮತ್ತೆ ಜನವರಿ 31ರಿಂದ ಎರಡು ದಿನಗಳ ಕಾಲ ದೇಶಾದ್ಯಂತ ಮುಷ್ಕರ ನಡೆಸುವುದಾಗಿ ಬ್ಯಾಂಕ್ ನೌಕರರ ಸಂಘಟನೆ ತಿಳಿಸಿದೆ. ಒಂಬತ್ತು ಬ್ಯಾಂಕ್ ಕಾರ್ಮಿಕ ಸಂಘಟನೆಗಳನ್ನು ಒಳಗೊಂಡಿರುವ ಸಂಯುಕ್ತ ವೇದಿಕೆಯು(ಯುಎಫ್ ಬಿಯು) ಈ

ಉಡುಪಿ:ಎರಡು ವರುಷಕೊಮ್ಮೆ ನಡೆಯುವ ಉಡುಪಿಯ ಪರ್ಯಾಯ ಮಹೋತ್ಸವಕ್ಕೂಮ್ಮೆ ಉಡುಪಿ ನಗರದ ರಸ್ತೆಗಳಲ್ಲಿನ ಗು೦ಡಿಗಳಿಗೆ ಮೋಕ್ಷದೊರೆಯುತ್ತಿದ್ದು ಈ ಬಾರಿ ಈ ಕಾಮಗಾರಿಯಲ್ಲಿ ಮೋಸ ನಡೆದಿದೆ ಎ೦ದರೆ ನೀವೆಲ್ಲರೂ ಬೆಚ್ಚಿಬೀಳುವ೦ತಹ ಘಟನೆ ನಡೆದಿದೆ. ಕರಾವಳಿ ಕಿರಣ ಡಾಟ್ ಕಾ೦ ಪರ್ಯಾಯ ಮಹೋತ್ಸವದ ಯಶಸ್ವಿಗಾಗಿ ಶ್ರಮಿಸುತ್ತಿದೆ.ಯಾವುದೇ ಅಧಿಕಾರಿಗಳ,ಜನಪ್ರತಿನಿಧಿಗಳ,ಪರ್ಯಾಯ ಮಠ, ಹಾಗೂ ಸಮಿತಿಯ ಹೆಸರನ್ನು ಹಾಳುಮಾಡುವ

ಉಡುಪಿ: ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಮಂಗಳವಾರ ಮಕರ ಸಂಕ್ರಾಂತಿಯಂದು ಬ್ರಹ್ಮರಥ ಸಹಿತ ಮೂರು ತೇರುಗಳ ಉತ್ಸವ ವೈಭವದಿಂದ ಜರಗಿತು. ಕೃಷ್ಣಾಪುರ, ಅದಮಾರು ಹಿರಿಯ, ಪೇಜಾವರ, ಕಾಣಿಯೂರು, ಸೋದೆ, ಪಲಿಮಾರು ಕಿರಿಯ ಸ್ವಾಮೀಜಿಯವರು ಪಾಲ್ಗೊಂಡಿದ್ದರು. ಮೂರು ರಥಗಳಲ್ಲಿ ಶ್ರೀಕೃಷ್ಣ, ಮುಖ್ಯಪ್ರಾಣ, ಅನಂತೇಶ್ವರ, ಚಂದ್ರಮೌಳೀಶ್ವರ ದೇವರ

ಉಡುಪಿ: ಈ ಬಾರಿಯ ಅದಮಾರು ಪರ್ಯಾಯ ಗ್ರಾಮೀಣ ಸೊಗಡನ್ನು ಪ್ರತಿಯೊಂದರಲ್ಲೂ ಹೊಂದುವ ಮೂಲಕ ವಿಶಿಷ್ಟವಾಗಿದೆ. ಸೌತೆಕಾಯಿಗಳನ್ನು ಸಂರಕ್ಷಿಸಿಡಲೂ ಗ್ರಾಮೀಣರ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ವಿದ್ಯಾರ್ಥಿಗಳು ಸ್ವಯಂ ಸೇವಕರು ಕುಂಜಾರುಗಿರಿಯಿಂದ ಬಂದ ಸಾವಿರಾರು ಸೌತೆಕಾಯಿಗಳು ಹಾಳಾಗದಂತೆ ತೆಂಗಿನ ಮರದ ಸಿರಿ ಒಲಿಯಿಂದ ಸೌತೆಕಾಯಿ ಕಟ್ಟಿ ಮಠದ ಪಕಾಸಿಗೆ ನೇತು ಹಾಕಲಾಗಿದೆ. ಈ ಕೆಲಸದಲ್ಲಿ ಅದಮಾರು ಶಿಕ್ಷಣ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆ ಮಾಚಿಲ್ ಪ್ರದೇಶದಲ್ಲಿ ಸೇನಾ ಠಾಣೆಯ ಮೇಲೆ ಇದ್ದಕ್ಕಿದ್ದಂತೆಯೇ ಭಾರೀ ಹಿಮವೊಂದು ಕುಸಿದು ಬಿದ್ದ ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ನಾಪತ್ತೆಯಾಗಿದ್ದಾರೆಂದು ವರದಿಗಳು ತಿಳಿಸಿವೆ. ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಹಿಮ ಕುಸಿದು ಬಿದ್ದಿದ್ದು, ಘಟನೆಯಲ್ಲಿ ಓರ್ವ ಯೋಧ ಗಂಭೀರವಾಗಿ