Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಇಂದೋರ್: ಹೊಸ ವರ್ಷದ ಸಂಭ್ರಮದ ವೇಳೆ ಖುಷಿಯಲ್ಲಿ ತೇಲಾಡುತ್ತಿದ್ದ ಪ್ರಖ್ಯಾತ ಉದ್ಯಮಿ ಸೇರಿ 6 ಮಂದಿ ಲಿಫ್ಟ್ ಕುಸಿದ ಪರಿಣಾಮ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ 53 ವರ್ಷದ ಉದ್ಯಮಿ ಪುನೀತ್ ಅಗರವಾಲ್ ಅವರು ತಮ್ಮ ಫಾರ್ಮ್ ಹೌಸ್ ನಲ್ಲಿ ಹೊಸ ವರ್ಷ ಆಚರಣೆ ಮಾಡುತ್ತಿದ್ದರು. ವರ್ಷಾಚರಣೆ ಪಾರ್ಟಿಗೆ ಗೆಳೆಯರು

ಬೆಂಗಳೂರು: ಇಸ್ರೋ 2020ರಲ್ಲಿ ಚಂದ್ರಯಾನ -3  ಹಾಗೂ ಗಗನ್ ಯಾನಕ್ಕೆ ಅಗತ್ಯ ತಯಾರಿ ಕೈಗೊಳ್ಳಲಿದೆ ಎಂದು ಇಸ್ರೋ ಅಧ್ಯಕ್ಷ ಕೆ.ಶಿವನ್ ತಿಳಿಸಿದರು. ನಗರ ಅಂತರಿಕ್ಷ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ಚಂದ್ರಯಾನ -2 ಬಹುತೇಕ  ಯಶಸ್ವಿಯಾಗಿದೆ. ಇದೇ ಮಾದರಿಯಲ್ಲಿ ಅದೇ ಗುರಿ, ಉದ್ದೇಶಗಳೊಂದಿಗೆ ಚಂದ್ರಯಾನ 3 ಕೈಗೊಳ್ಳಲಾಗುತ್ತಿದೆ. ಇದಕ್ಕೆ

ಶ್ರೀನಗರ: ವರ್ಷದ ಮೊದಲ ದಿನದಂದೇ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದು, ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾದಲ್ಲಿ ಬುಧವಾರ ಬೆಳಿಗ್ಗೆ ಘಟನೆ ನಡೆದಿದೆ. ರಜೌರಿಯನ ನೌಶೆರಾದಲ್ಲಿ ಉಗ್ರರು ಅಡಗಿರುವ ಮಾಹಿತಿ ತಿಳಿದು ಸೇನಾ ಪಡೆಗಳು ಕಾರ್ಯಾಚರಣೆಗಳಿಗಿದ್ದವು.  ಆ ಸಮಯದಲ್ಲಿ ಉಗ್ರರು ಏಕಾಏಕಿ ಗುಂಡಿನ ದಾಳಿ

ಮುಜಾಫರ್ ನಗರ್: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿಸೆಂಬರ್ 20ರಂದು ನಡೆದಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಗ್ರಹಿಕೆಯಿಂದ ಬಂಧಿಸಲ್ಪಟ್ಟು ಹನ್ನೊಂದು ದಿನಗಳ ಕಾಲ ಜೈಲುವಾಸ ಅನುಭವಿಸಿದ್ದ ನಾಲ್ವರನ್ನು ಉತ್ತರ ಪ್ರದೇಶ ಪೊಲೀಸರು ಮಂಗಳವಾರ ಬಿಡುಗಡೆಗೊಳಿಸಿರುವ ಘಟನೆ ನಡೆದಿದೆ. ಮುಜಾಫರ್ ನಗರ್ ಪ್ರದೇಶದಲ್ಲಿ ಘರ್ಷಣೆ ಮತ್ತು ಬೆಂಕಿ ಹಚ್ಚಿದ ಪ್ರಕರಣದಲ್ಲಿ ಸುಮಾರು

ಉಳ್ಳಾಲ: ಪಂಪ್ ವೆಲ್ ಮೇಲ್ಸೆತುವೆ ಕಾಮಗಾರಿ ಗಡುವು ಪೂರ್ಣಗೊಳ್ಳದ ಹೊರತು ತಲಪಾಡಿ ಟೋಟ್ ಗೇಟ್ ನಲ್ಲಿ ಸುಂಕ ಸಂಗ್ರಹ ಮಾಡಬಾರದೆಂದು ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ನೇತೃತ್ವದಲ್ಲಿ ತಲಪಾಡಿ ಟೋಲ್ ಎದುರು ಪ್ರತಿಭಟನೆ ನಡೆಸಿದರು. ಬಿಜೆಪಿ ಕಾರ್ಯಕರ್ತರು  ತಲಪಾಡಿ  ಟೋಲ್ ಗೇಟ್ ನಲ್ಲಿ ಗೇಟುಗಳ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಮೂಲತ: ಬಾಗಲಕೋಟೆಯ ಇಳಿಕಲ್ ತಾಲೂಕಿನ ಕುಣಿಬೆ೦ಚಿ ಗ್ರಾಮ ಶ್ರೀಕೃಷ್ಣಮುಖ್ಯಪ್ರಾಣ ಗ್ರಾಮೀಣಾಭಿವೃದ್ಧಿ ಹಾಗೂ ಕ್ರೀಡಾಸಾ೦ಸ್ಕೃತಿಕ ಸ೦ಘಟನೆಯ ಆಶ್ರಯಲ್ಲಿ ಇತ್ತೀಚಿಗೆ ವಿಧಿವಶರಾದ ಪೇಜಾವರ ಮಠದ ಹಿರಿಯ ಯತಿಗಳಾದ ಶ್ರೀಶ್ರೀವಿಶ್ವೇಶ ತೀರ್ಥಶ್ರೀಪಾದರಿಗೆ ಶ್ರದ್ದಾ೦ಜಲಿಯನ್ನು ಸಮರ್ಪಿಸಲಾಯಿತು. ಸ೦ಘದ ಅಧ್ಯಕ್ಷರಾದ ಶೇಖರ್ ಈರಪ್ಪ ಮ೦ಗಳಗುಡ್ಡ, ಉಪಾಧ್ಯಕ್ಷರಾದ ಹನುಮ೦ತ ಕೋನಪ್ಪ ಬೇನಾಳ, ಸದಸ್ಯರಾದ