Log In
BREAKING NEWS >
ಚು೦..ಚು೦..ಚಳಿಯಲಿ ಅದಮಾರು ಪರ್ಯಾಯ ಮಹೋತ್ಸವದ ಮೆರವಣಿಗೆ ಆರ೦ಭ-ಬೃಹತ್ ಜನಸ್ತೋಮದ ನಡುವೆ ಭಾರೀ ಪೂಲೀಸ್ ಬ೦ದೋಬಸ್ತಿನಲ್ಲಿ ಅದಮಾರುಶ್ರೀಗಳು ರಥಬೀದಿಯತ್ತ ......ನಗರದ ಶಾಲಾ ಕಾಲೇಜಿಗೆ ಶನಿವಾರದ೦ದು ರಜೆ ......

ಮುಂಬಯಿ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಸೀಸ್ ವೇಗಿಗಳ ಮುಂದೆ ಭಾರತದ ಬ್ಯಾಟಿಂಗ್ ಪಡೆ ಕಂಗಾಲಾಗಿದೆ. ಶಿಖರ್ ಧವನ್ (74), ಕೆ.ಎಲ್. ರಾಹುಲ್ (47), ರಿಷಭ್ ಪಂತ್ (28) ಮತ್ತು ರವೀಂದ್ರ ಜಡೇಜಾ (25) ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಭಾರತ 49.1 ಓವರುಗಳಲ್ಲಿ 255

ಹೈದರಾಬಾದ್: ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆ ತಾರಕ್ಕೇರಿ, ಹೊಡೆದಾಟ ನಡೆದ ಪ್ರಕರಣದಲ್ಲಿ ಎಂಟು ಮಂದಿ ಪೊಲೀಸರು ಸೇರಿದಂತೆ 19 ಜನರು ಗಾಯಗೊಂಡಿದ್ದಾರೆ. 13 ಮನೆಗಳಿಗೆ ಬೆಂಕಿ ಹಚ್ಚಿದ್ದು, 26 ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತೆಲಂಗಾಣದ ಆದಿಲಾಬಾದ್ ನಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ಸೋಮವಾರವಾರವೂ ಅದಿಲಾಬಾದ್ ಪ್ರದೇಶದಲ್ಲಿ ಹಿಂಸಾಚಾರ ಮುಂದುವರಿದಿದ್ದು,

ಶಾಂಘೈ (ಚೀನಾ): ಬಸ್ಸೊಂದು ಸಂಚರಿಸುತ್ತಿದ್ದ ವೇಳೆಯೇ ರಸ್ತೆ ಕುಸಿದು ಹೋದ ಪರಿಣಾಮ ಬಸ್ ನಲ್ಲಿದ್ದ ಕನಿಷ್ಠ ಹತ್ತು ಪ್ರಯಾಣಿಕರು ನಾಪತ್ತೆಯಾದ ಘಟನೆ ಚೀನಾದ ಶಾಂಘೈನಲ್ಲಿ ನಡೆದಿದೆ. ಈ ಅವಗಢ ಸೋಮವಾರ ಸಂಜೆಯ ವೇಳೆಗೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಗ್ರೇಟ್ ವಾಲ್ ಆಸ್ಪತ್ರೆಗೆ ಮುಂಭಾಗದಲ್ಲಿ ರಸ್ತೆಯ ಒಂದು ಭಾಗ ಕುಸಿದು

ಟೆಹರಾನ್: ಉಕ್ರೇನ್ ವಿಮಾನ ಹೊಡೆದುರುಳಿಸಿದ್ದು ನಾವೇ ಎಂದು ಜಗತ್ತಿನ ಮುಂದೆ ಇರಾನ್ ತಪ್ಪೊಪ್ಪಿಕೊಂಡ ನಂತರ ದೇಶದ ಜನರೇ ಇದೀಗ ಬೀದಿಗಿಳಿದು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾಕಾರರನ್ನು ಹತ್ತಿಕ್ಕಲು ಇರಾನ್ ಮಿಲಿಟರಿ ಪಡೆ ಹರಸಾಹಸ ಪಡುತ್ತಿದೆ ಎಂದು ವರದಿ ತಿಳಿಸಿದೆ. ಉಕ್ರೇನ್ ವಿಮಾನವನ್ನು ಇರಾನ್ ಮಿಲಿಟರಿ ಪಡೆ ಹೊಡೆದುರುಳಿಸಿದ ಪರಿಣಾಮ 176 ಮಂದಿ

ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಬಾದಾಮಿ ಬಾಗ್ ಕಂಟೋನ್ಮೆಂಟ್ ಬಳಿಯ ಎಕ್ಸ್ ವಿ ಕಾರ್ಪ್ಸ್ ಸೇನೆಯ ಪ್ರಧಾನ ಕಚೇರಿಯ ಪಕ್ಕದಲ್ಲಿರುವ ನಿವಾಸದಲ್ಲಿಯೇ ಮೂವರು ಉಗ್ರರಿಗೆ ಆಶ್ರಯ ನೀಡಿದ್ದ ಡಿವೈಎಸ್ಪಿ ದೇವೇಂದ್ರ ಸಿಂಗ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ದೇವೇಂದ್ರ ಸಿಂಗ್ ಅವರೊಂದಿಗೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು

ತಿರುವನಂತಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಸಂವಿಧಾನ, ಜಾತ್ಯಾತೀತತೆ ಉಲ್ಲಂಘನೆಯಾಗಿದೆ ಎಂದು ಹೇಳಿರುವ ಕೇರಳ ಸರ್ಕಾರ ಮಂಗಳವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಪೌರತ್ವ ಕಾಯ್ದೆ ಜಾರಿ ಸಂವಿಧಾನದ ವಿಧಿ 14, 21 ಮತ್ತು 25ನ್ನು ಉಲ್ಲಂಘನೆ ಮಾಡಿದಂತಾಗಿದೆ. ಅಲ್ಲದೆ, ಭಾರತ ಸಂವಿಧಾನದ ಜಾತ್ಯಾತೀತತೆಯ ಮೂಲತತ್ವಗಳ ವಿರುದ್ಧವಾಗಿದೆ ಎಂದು ಕೇರಳ

ಉಡುಪಿ:ಭಾವಿ ಪರ್ಯಾಯ ಪೀಠಾಧಿಪತಿಗಳಾದ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಗೆ ಪೇಜಾವರ ಮಠದ ವತಿಯಿಂದ ಮುಚ್ಚಿಲ್ಗೋಡ್ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಟ್ಟದ ದೇವರ ಪೂಜೆ,ಔತಣದೊಂದಿಗೆ ವಿಶೇಷ ಗೌರವಾರ್ಪಣೆ ನಡೆಯಿತು. ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ದೇವತಾ ಕಾರ್ಯಕ್ಕೆ ಬೇಕಾದ ವಸ್ತುಗಳನ್ನು ನೀಡಿ ಶಾಲು ಹೊದೆಸಿ ಗೌರವಿಸಿದರು.ಈ ಸಂದರ್ಭದಲ್ಲಿ ತೆಂಗಿನ