Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಬೀಜಿಂಗ್: ಚೀನಾದಲ್ಲಿ ಮರಣಮೃದಂಗವನ್ನು ಮುಂದುವರೆಸಿರುವ ಕೊರೋನಾ ವೈರಸ್, ಮತ್ತೆ 9 ಮಂದಿಯನ್ನು ಬಲಿ ಪಡೆದುಕೊಂಡಿದ್ದು, ಇದರಂತೆ ವೈರಸ್ ನಿಂದಾಗಿ ಬಲಿಯಾದವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಇದೇ ವೇಳೆ 1,280 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಚೀನಾದಲ್ಲಿ ತೀವ್ರ ಆತಂಕದ ವಾತಾವರಣಗಳು ಕಂಡು ಬರುತ್ತಿದೆ. ವೈರಾಣು ಬಾಧೆ ಮತ್ತಷ್ಟು ವ್ಯಾಪಿಸುವುದನ್ನು ತಡೆಯುವ ಸಲುವಾಗಿ ಚೀನಾ ಸಾಕಷ್ಟು

ಫ್ರಾಂಕ್ ಫರ್ಟ್: ನೈಋತ್ಯ ಜರ್ಮನಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು. ವೈಯುಕ್ತಿಕ ದ್ವೇಷದ ಹಿನ್ನೆಲೆ ಘಟನೆ ನಡೆದಿದೆ ಎಂದು ಶಂಕಿಸಲಾಗಿದ್ದು ರಾಟ್ ಆಮ್ ಸೀ ಪಟ್ಟಣದಲ್ಲಿ ದುಷ್ಕರ್ಮಿಯು ಗುಂಡಿನ ದಾಳಿ ಪ್ರಾರಂಭಿಸಿದ್ದನು.ಸಂತ್ರ್ಸ್ಥರೊಡನೆ ಸಂಬಂಧ ಹೊಂದಿರುವ  ವ್ಯಕ್ತಿಯನ್ನು ಬಂಧಿಸಲಾಗಿದೆ

ಬೀಜಿಂಗ್: ಚೀನಾದ  ವುಹಾನ್‌ ನಗರದಲ್ಲಿ ಶನಿವಾರ ವೈದ್ಯರೊಬ್ಬರು ಕರೋನವೈರಸ್‌ಗೆ ಬಲಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಹುಬೈ ಕ್ಸಿನ್ಹುವಾ ಆಸ್ಪತ್ರೆಯಲ್ಲಿ ಕೆಲಸ  ಮಾಡುತ್ತಿದ್ದ  62 ವರ್ಷ ಪ್ರಾಯದ ಲಿಯಾಂಗ್ ವುಡಾಂಗ್  ಅವರಲ್ಲಿ ರೋಗದ ಮೊದಲ ಲಕ್ಷಣಗಳು ಕಂಡುಬಂದ ಎರಡು ದಿನಗಳ ನಂತರ ಜನವರಿ 18  ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ

ಶಿವಮೊಗ್ಗ: ತೀರ್ಥಹಳ್ಳಿ ಅರಣ್ಯ ಇಲಾಖೆ ಸಂಚಾರಿ ದಳದ ಸಿಬ್ಬಂದಿಗಳು ಎರಡು ಕಡೆ ದಾಳಿ ನಡೆಸಿ ಒಂದು ಆನೆ ದಂತ ಹಾಗೂ ಚಿರತೆ ಉಗುರುಗಳನ್ನು ವಶಪಡಿಸಿದ್ದಾರೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಜನರನ್ನುಬಂಧಿಸಲಾಗಿದೆ. ಚಿಕ್ಕಮಗಳೂರು ತಾಲೂಕು ನಾಲೂರು ಗ್ರಾಮದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಒಂದು ಆನೆ ದಂತವನ್ನು ವಶಪಡಿಸಿದ್ದಾರೆ. ಆನೆ

ಮುಂಬೈ: ಸಿಮ್ಮಿ ಖೋಸ್ಲಾ ಅವರ “ದಿಲ್ ತೋ ಹ್ಯಾಪಿ ಹೈ ಜೀ” ಸೀರಿಯಲ್ ನ ನಟಿ ಸೇಜಲ್ ಶರ್ಮಾ ಆತ್ಮಹತ್ಯೆಗೆ ಶರಣಾಗಿರುವುದಾಗಿ ವರದಿ ತಿಳಿಸಿದೆ. ನಟಿ ಸೇಜಲ್ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದರು ಎಂಬ ವಿವರ ಲಭ್ಯವಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಹನಟ ಅರು ಕೆ ವರ್ಮಾ ಈ

ಆಕ್ಲಂಡ್: ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ತಮ್ಮ ನ್ಯೂಝಿಲ್ಯಾಂಡ್ ಪ್ರವಾಸವನ್ನು ಭರ್ಜರಿ ಗೆಲುವಿನೊಂದಿಗೆ ಶುಭಾರಂಭಗೊಳಿಸಿದೆ. ಆಕ್ಲಂಡ್ ನಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಗೆದ್ದಿದೆ. ನ್ಯೂಝಿಲ್ಯಾಂಡ್ ನೀಡಿದ 203 ರನ್ ಗಳ ಭರ್ಜರಿ ಸವಾಲನ್ನು ಬೆನ್ನತ್ತಿದ್ದ ಭಾರತ ಕೆ.ಎಲ್. ರಾಹುಲ್ (56), ಶ್ರೇಯಸ್

ಬೆಂಗಳೂರು: ಮೂರು ದಿನಗಳ ಒಳಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ. ದಾವೋಸ್‌ನಿಂದ ಬಂದಿಳಿದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಬಿಎಸ್‌ವೈ, ಅಮಿತ್ ಶಾ ಜೊತೆಗೆ ಚರ್ಚೆ ನಡೆಸಿ ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದರು. ಸಂಪುಟ ವಿಸ್ತರಣೆಯಾದರೂ ಸೋತವರಿಗೆ ಸಚಿವ ಸ್ಥಾನ

ಶ್ರೀ ವೆಂಕಟರಮಣ ದೇವಸ್ಥಾನ, ಶ್ರೀ ಕ್ಷೇತ್ರ ಕಲ್ಯಾಣಪುರ.ಇದೇ ಆದಿತ್ಯವಾರ ತಾ.26-01-2020 ಮಾಘ ಶುದ್ಧ 2 ರಂದು ನಮ್ಮ ದೇವಳದಲ್ಲಿ ಕನಕಾಭೀಷೇಕ ಮಹೋತ್ಸವ ನಡೆಯಲಿರುವುದು. ಇದರ ಪ್ರಯುಕ್ತ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಶತಕಲಶಾಭಿಷೇಕ, ಕನಕಾಭಿಷೇಕ ಹಾಗೂ ಮಧ್ಯಾಹ್ನ 12.30ಕ್ಕೆ ಶ್ರೀ ದೇವರ ಮಹಾಪೂಜೆ, ಮಹಾಸಮಾರಾಧನೆ ಜರಗಲಿದೆ. ಸಂಜೆ : ಭಜನೆ ವಸಂತ

ಜಮ್ಮು-ಕಾಶ್ಮೀರ: ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಮುಖಂಡ ಸಾವನ್ನಪ್ಪಿದ್ದು, ಹಲವು ಯೋಧರು ಗಾಯಗೊಂಡಿರುವ ಘಟನೆ ಶುಕ್ರವಾರ ನಸುಕಿನ ವೇಳೆ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ವರದಿಯ ಪ್ರಕಾರ, ಪುಲ್ವಾಮಾದ ಝೈನ್ ಟ್ರಾಗ್ ಗ್ರಾಮದಲ್ಲಿ ಜೈಶ್ ಎ

ತಿರುವನಂತಪುರಂ: ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿದ್ದ ಮಲಪ್ಪುರಂನ ಕೆಲ ಹಿಂದೂ ಕುಟುಂಬಗಳಿಗೆ ಕೇರಳ ಸರ್ಕಾರ ನೀರು ಸರಬರಾಜನ್ನು ತಡೆ ಹಿಡಿದಿದೆ ಎಂದು ಸಾಮಾಜಿಕ ತಾಣ ಟ್ವಿಟ್ಟರ್ ನಲ್ಲಿ ಆರೋಪಿಸಿದ್ದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುಪ್ರೀಂ ಕೋರ್ಟ್ ವಕೀಲ ಸುಭಾಷ್ ಚಂದ್ರನ್