Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ರಾಜ್ಯದ ಜನತೆಯಲ್ಲಿ ಭೀತಿ ಹುಟ್ಟಿಸಿದ್ದ ಆದಿತ್ಯ ರಾವ್ ನನ್ನು ಪೋಲೀಸರು ಬಂಧಿಸಿ ಹತ್ತು ದಿನಗಳ ಕಾಲ ವಶಕ್ಕೆ ಪಡೆಇದ್ದಾರೆ. ಇತ್ತ ದೇಶಾದ್ಯಂತ ಸುದ್ದಿಯಾಗಿದ್ದ ಇದೇ ಪ್ರಕರಣವನ್ನು ಕೇಂದ್ರವಾಗಿಟ್ಟುಕೊಂಡು ಸಿನಿಮಾ ತಯಾರಿಸಲು ನಿರ್ಮಾಪಕರೊಬ್ಬರು ಮುಂದಾಗಿದ್ದಾರೆ. ಇದಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ

Two Indians who travelled to Mumbai from China have been kept in an isolation ward at Kasturba Hospital, and their blood samples have been collected to check for the new strain of coronavirus. At least 1,739

The advocate appearing for two of the four death row convicts in the 2012 Nirbhaya gang rape and murder case on Friday moved a Delhi court alleging that the Tihar jail authorities are delaying in

ಭುವನೇಶ್ವರ್: ಬೀದಿ ಆನೆಗಳ ದಾಳಿಗೆ ಇಬ್ಬರು ಸಾವನ್ನಪ್ಪಿರುವ ಘಟನೆ ಹಿನ್ನೆಲೆಯಲ್ಲಿ ಜಿಲ್ಲೆಯ 600ಕ್ಕೂ ಅಧಿಕ ಶಾಲೆಗಳಿಗೆ ರಜೆ ಘೋಷಿಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಅಲ್ಲದೇ ಖನಿಜ ಸಂಪದ್ಭರಿತ ರಾಜ್ಯದಲ್ಲಿ ಮನುಷ್ಯ ಮತ್ತು ಆನೆಯ ಸಂಘರ್ಷ ಆತಂಕಕಾರಿಯಾಗಿ ಪರಿಣಮಿಸಿದೆ ಎಂದು ವರದಿ ತಿಳಿಸಿದೆ. ಗುರುವಾರ ಸಂಜೆ ಬೀದಿ ಆನೆಗಳ ದಾಳಿಗೆ ಇಬ್ಬರು ಸಾವನ್ನಪ್ಪಿದ್ದು,

ಬೆಳ್ತಂಗಡಿ: ವ್ಯಕ್ತಿಯನ್ನು ಸ್ವ-ಸಾಮರ್ಥ್ಯದಿಂದ  ಸಮಾಜಕ್ಕೆ ಶಕ್ತಿಯಾಗಿ ಬೆಳೆಸಿದ ಕೀರ್ತಿ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಗೆ ಸಲ್ಲುತ್ತದೆ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹೇಳಿದರು. ಅವರು ಶುಕ್ರವಾರದಂದು ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಧರ್ಮಶ್ರೀ ವಿಸ್ತೃತ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಒಂದು ಸರಕಾರದ ಆಡಳಿತ ವ್ಯವಸ್ಥೆ

ಶ್ರೀನಗರ: ಕಾಶ್ಮೀರದ ದಕ್ಷಿಣ ಜಿಲ್ಲೆಯಾದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮಂಗಳವಾರ ಮಧ್ಯಾಹ್ನ 12ಕ್ಕೆ ಖ್ರೆವ್ ನ ಜಂತರಾಗ್ ಗ್ರಾಮದಲ್ಲಿ ಶುರುವಾದ ಗುಂಡಿನ ಚಕಮಕಿಯಲ್ಲಿ ಇದುವರೆಗೆ ಸೈನಿಕನೋರ್ವ ಮತ್ತು ಜಮ್ಮು-ಕಾಶ್ಮೀರ ಪೊಲೀಸ್ ವಿಶೇಷ ಕಾರ್ಯಾಚರಣೆ ತಂಡದ ಓರ್ವ ಯೋಧ ಹತಾತ್ಮರಾಗಿದ್ದಾರೆ. ಜಂತರಾಗ್ ಗೆ

ಬೆಳಗಾವಿ: ಬೈಲಹೊಂಗಲ ತಾಲೂಕಿನ ದೊಡ್ಡವಾಡದಲ್ಲಿ ಕಳೆದ ಜನವರಿ 18ರಂದು ನಡೆದ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಜಮೀನು ವಿವಾದ ಸಂಬಂಧ ಈ ಕೊಲೆ ನಡೆದಿತ್ತು. ಅರೋಪಿಗಳ ಬಂಧನಕ್ಕೆ

ನವದೆಹಲಿ: ಹಾಲಿ ಚಾಂಪಿಯನ್‌ ನಿಖತ್‌ ಜರೀನ್‌ (51 ಕೆ.ಜಿ ವಿಭಾಗ ) ಸ್ಟ್ರಾಂಡ್ಜಾ ಮೆಮೊರಿಯಲ್‌ ಬಾಕ್ಸಿಂಗ್‌ ಕೂಟದಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶ ಪಡೆದುಕೊಂಡಿದ್ದಾರೆ. ಬಲ್ಗೇರಿಯಾದ ಸೋಫಿಯಾದಲ್ಲಿ ನಡೆಯುತ್ತಿರುವ ಕೂಟದಲ್ಲಿ ಅವರ ಎದುರಾಳಿ ಸೆವ್ಡಾ ಅಸೆನೊವಾ ವಿರುದ್ಧದ ಪಂದ್ಯ ರದ್ದಾದುದರಿಂದ ಕ್ವಾರ್ಟರ್‌ ಫೈನಲ್‌ ಪ್ರವೇಶಿಸುವ ಅವಕಾಶ ಸಿಕ್ಕಿದೆ. ಇತ್ತೀಚೆಗೆ ನಿಖತ್‌ ಜರೀನ್‌ ಒಲಿಂಪಿಕ್ಸ್‌

ಉಡುಪಿ: ಉಡುಪಿಯ ಪ್ರಸಿದ್ದ ಉದ್ಯಮಿ, ಕ್ರಿಕೆಟಿಗ ಹಾಗೂ ಸಂಘಟಕರಾಗಿದ್ದ ಅಲೆಕ್ಸ್ ಲೂಯಿಸ್ (45) ಅವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಉದ್ಯಾವರದ ಬೋಲಾರ್‌ಗುಡ್ಡೆ ನಿವಾಸಿಯಾಗಿದ್ದ ಅಲೆಕ್ಸ್ ಅವರು ತಮ್ಮ ಡಿಎನ್‌ಎ ಹೋಮ್ ಥಿಯೇಟರ್ ವ್ಯವಹಾರವನ್ನು ನಿರ್ವಹಿಸುತ್ತಿದ್ದು, ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಜ.22ರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಬಾಂಬರ್ ಅದಿತ್ಯರಾವ್ , ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಜೈಲು ಸೇರಿದ್ದ ವೇಳೇ ಜೈಲಿನಲ್ಲಿ ವಿಮುಖನಾಗಿ ಇನ್ನು ದೊಡ್ಡದಾದ ಕುಕೃತ್ಯ ನಡೆಸಲು ಪ್ಲಾನ್ ಹಾಕಿದ್ದ ಎಂದು ಮಂಗಳೂರು ಪೊಲೀಸ್ ಕಮಿಷನರ್ ಡಾ.ಪಿ.ಎಸ್ ಹರ್ಷಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆದಿತ್ಯರಾವ್ ವಿರುದ್ಧ ಈಗಾಗಲೇ ಮೂರು