Log In
BREAKING NEWS >
ಪ೦ಚ ಸ್ವಾಮೀಜಿಯವರ ದಿವ್ಯ ಹಸ್ತದಿ೦ದ ದೀಪ ಪ್ರಜ್ವಲನೆಯೊ೦ದಿಗೆ ಮುಷ್ಠಿ ಎಳ್ಳು ಸಮರ್ಪಣೆಯೊ೦ದಿಗೆ ಶ್ರೀಕೃಷ್ಣನದರ್ಶನಕ್ಕೆ ಚಾಲನೆ...ಡ್ರಗ್ಸ್ ದ೦ಧೆ ಪ್ರಕರಣ:ಇಬ್ಬರು ನಟಿಮಣಿಯರಿಗಿಲ್ಲ ಜಾಮೀನು ಭಾಗ್ಯ-ಸೆ.30ಕ್ಕೆ ಮತ್ತೆ ವಿಚಾರಣೆ

ಕೊಚ್ಚಿ: ಶಂಕಿತ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಕೇರಳದ ಎರ್ನಾಕುಲಂ ನಲ್ಲಿ ನಡೆದಿದೆ. ಏರ್ನಾಕುಲಂನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶಂಕಿತ ಕೊರೋನಾ ವೈರಸ್ ಗೆ ತುತ್ತಾಗಿದ್ದ ವ್ಯಕ್ತಿ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾನೆ ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿಗಳು ಹೇಳಿದ್ದಾರೆ. ಈ ಹಿಂದೆ ಸಾವನ್ನಪ್ಪಿದ ವ್ಯಕ್ತಿಯಿಂದ

ಉಡುಪಿ: ಕಾಂಗ್ರೆಸಿನ ಹಿರಿಯ ಮುಖಂಡ, ಹಿರಿಯ ಸಹಕಾರಿ ಧುರೀಣ, ಉಡುಪಿಯ ಪಟಾಕಿ ಉದ್ಯಮಿ ಕೆ.ಕೃಷ್ಣರಾಜ್ ಸರಳಾಯ(87) ಇಂದು ಮಧ್ಯಾಹ್ನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಣಿಯಾಡಿಯ ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಸರಳಾಯರು ಮಧ್ಯಾಹ್ನ ಅವರ ಮನೆಯ ಪಕ್ಕದ ಬಾವಿಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆರೆ ಮನೆಯವರು ಬಾವಿಯ ಬಳಿ

ಉಡುಪಿಯ ಜಿಲ್ಲಾ ಕೇ೦ದ್ರ ಕಚೇರಿಯ ಪರಿಸರದಲ್ಲಿ ಕಳೆದ ಸುಮಾರು 50ವರುಷಗಳಿ೦ದಲೂ ಪತ್ರಿಕೆಯನ್ನು ಮುದ್ರಿಸುತ್ತಿರುವ ಪತ್ರಿಕೆಯ ಮಾಲಿಕರೇ ಈ ಪ್ರಶ್ನೆಗೆ ಉತ್ತರ ನೀಡಬೇಕಾಗುತ್ತದೆ ಎ೦ದು ನಗರದ ಬಯಲು ಸೀಮೆಯಲ್ಲಿ ವಾಸಿಸುವ ಜನರು ಪತ್ರಿಕೆಯಲ್ಲಿ ಸರಣಿಯ ರೀತಿಯಲ್ಲಿ ಪ್ರಕಟಗೊಳ್ಳುತ್ತಿರುವ ವರದಿಗೆ ಸವಾಲೊ೦ದನ್ನು ಹಾಕಿದ್ದಾರೆ. ಕಳೆದ ಹಲವು ದಿನಗಳಿ೦ದಲೂ ಕರಾವಳಿಯ ಹೆಮ್ಮೆಯ ಪತ್ರಿಕೆಯೊ೦ದರಲ್ಲಿ ದುಡಿಯುತ್ತಿರುವವರು

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿಯನ್ನು ಅಜ್ಞಾನ ಸ್ಥಳದಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು,ಆತ ಭಾಗಿಯಾಗಿರುವ ಪ್ರಕರಣಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಈ ಮಧ್ಯೆ ಆತನ ಮೇಲಿನ ಪ್ರಕರಣಗಳ ವಿಚಾರಣೆಗಾಗಿ ಯಾವುದೇ ಸಮಯದಲ್ಲೂ ಮುಂಬೈ ಪೊಲೀಸರು ಕರೆಸಿಕೊಳ್ಳುವ ಸಾಧ್ಯತೆ ಇದೆ.ಮುಂಬೈಯಲ್ಲಿ ತನ್ನಗೆ ಜೀವ ಬೆದರಿಕೆ ಇರುವುದರಿಂದ ಅಲ್ಲಿಗೆ ಕಳುಹಿಸದಂತೆ ರವಿ

ಚಾಮರಾಜನಗರ: ಕಬ್ಬಿನ ಗದ್ದಗೆ ಹಾಕಿದ್ದ ವಿದ್ಯುತ್‌ ತಂತಿ ತುಳಿದು ಜೋಡಿ ಆನೆಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಆಹಾರ ಹುಡುಕುತ್ತಾ ಎರಡು ಆನೆಗಳು ಇಲ್ಲಿನ ತಾಳವಾಡಿ ಸಮೀಪದ ಕರಳವಾಡಿ ಗ್ರಾಮಕ್ಕೆ ಆಗಮಿಸಿದೆ. ಅಲ್ಲಿನ ಕರುಪ್ಪು ಸ್ವಾಮಿ ಎಂಬವರ ಜಮೀನಿಗೆ ನುಗ್ಗಿದ ಆನೆಗಳು ಫಸಲು ತಿನ್ನುತ್ತಾ ಮುನ್ನುಗ್ಗುತ್ತಿದ್ದಾಗ ಕಬ್ಬಿನ ಗದ್ದೆಗೆ ಹಾಕಿದ್ದ

ಮಂಗಳೂರು: ಕಟ್ಟಡ ಕಾಮಗಾರಿ ವೇಳೆ  ಕಾರ್ಮಿಕರ ಮೇಲೆ ಮಣ್ಣು ಕುಸಿದು ಇಬ್ಬರು ಸಾವನ್ನಪ್ಪಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್‌ನ ಕರಂಗಲ್ಪಾಡಿ ಜಂಕ್ಷನ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮಣ್ಣಿನಡಿ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತಪಡಿಸಲಾಗಿದೆ.  ಮೃತಪಟ್ಟವರನ್ನು ಬಾಗಲಕೋಟೆ ಮೂಲದ ಭೀಮೇಶ್ (25ವ) ಮತ್ತು ಪಶ್ಚಿಮ ಬಂಗಾಳ ಮೂಲದ ಮೊಸ್ರಿಗುಲ್ (20ವ)

ಕರಾಚಿ: ಪಾಕಿಸ್ಥಾನದ ದಕ್ಷಿಣ ಸಿಂಧ್ ಪ್ರಾಂತ್ಯದ ರೋಹ್ರಿ ರೈಲ್ವೆ ನಿಲ್ದಾಣದ ಬಳಿ ಶುಕ್ರವಾರ ರಾತ್ರಿ ರೈಲು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ 20ಕ್ಕಿಂತ ಹೆಚ್ಚು ಜನರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ ಎಂದು ಎಎನ್ ಐ ವರದಿ ತಿಳಿಸಿದೆ. ಘಟನೆಯಲ್ಲಿ 20ಕ್ಕಿಂತ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡ 60

ಹರಿಯಾಣ: ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, 27 ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ಬಲ್ಲಾಗಢ್ ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಘಟನೆ ಕುರಿತು ಮಾಹಿತಿ ನೀಡಿದ ಪೊಲೀಸರು, ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡಿದೆ. ಸುತ್ತಲೂ ಬೆಂಕಿ ಆವರಿಸಿದ್ದು

ಮಂಗಳೂರು: ಪ್ರೇಯಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆ ಎಂದು ಆರೋಪಿಸಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಪ್ರಿಯಕರ ಆತ್ಮಹತ್ಯೆ‌‌ ಮಾಡಿಕೊಂಡಿರುವ ಘಟನೆ ಮಂಗಳೂರಿನ ಸೋಮೇಶ್ವರ ರೈಲು ನಿಲ್ದಾಣದಲ್ಲಿ ನಡೆದಿದೆ. ಬೆಳಗಾವಿಯ 23 ವರ್ಷದ ಸಮ್ಮದ್ ರಾಯಗೌಡ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಪ್ರೇಯಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆ ಎಂದು ಡೆತ್

ಮುಂಬೈ: ಚೀನಾ ಸೇರಿದಂತೆ ವಿಶ್ವದ ನಾನಾ ದೇಶಗಳಲ್ಲಿ ಮರಣ ಭೀತಿ ಸೃಷ್ಟಿಸಿರುವ ಕೊರೋನಾ ವೈರಸ್ ಎಫೆಕ್ಟ್ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದ್ದು, ಕೇವಲ 5 ನಿಮಿಷಗಳ ಅಂತರದಲ್ಲಿ ಹೂಡಿಕೆದಾರರು 5 ಲಕ್ಷ ಕೋಟಿ ರೂ ನಷ್ಟ ಅನುಭವಿಸಿದ್ದಾರೆ. ಚೀನಾ, ದಕ್ಷಿಣ ಕೊರಿಯಾ, ಇಟಲಿ ಸೇರಿದಂತೆ ವಿಶ್ವದ ನಾನಾ ದೇಶಗಳಲ್ಲಿ ಉಂಟಾಗಿರುವ ಕೊರೋನಾ