Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಅಗುಂಬೆ ಘಾಟ್ ಮೂಲಕ ಪ್ರಯಾಣಿಸುತ್ತಿದ್ದಾಗ ಚಲಿಸುತ್ತಿದ್ದ ವಾಹನದಿಂದ ಆಕಸ್ಮಿಕವಾಗಿ ಬಿದ್ದು ತಾಯಿಯಿಂದ ಬೇರ್ಪಟ್ಟಿದ್ದ ಎರಡೂವರೆ ವರ್ಷದ ಬಾಲಕಿ ಕೆಲವೇ ಗಂಟೆಗಳಲ್ಲಿ ಮತ್ತೆ ಹೆತ್ತವರನ್ನು ಸೇರಿದ ಘಟನೆ ಗುರುವಾರ ನಡೆದಿದೆ. ಪೋಲೀಸರ ಸಹಕಾರದಿಂದ ಈ ಬಾಲಕಿ ಹೆತ್ತವರ ಮಡಿಲನ್ನು ಸೇರಿದ್ದು ಬಾಲಕಿಯ ಪೋಷಕರು ಪೋಲೀಸರಿಗೆ ಧನ್ಯವಾದ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ, ಸಿಐಡಿಯ ಡಿಜಿಪಿ ಪ್ರವೀಣ್ ಸೂದ್ ಅವರನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೇಮಕ ಹೊರಬೀಳುತ್ತಿದ್ದಂತೆ ಪ್ರವೀಣ್ ಸೂದ್ ಅವರು ಡಿಜಿ-ಐಜಿ ಆಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಡಿಜಿ-ಐಜಿ ನೀಲಮಣಿ ಎನ್ ರಾಜು ಅವರು ಅಧಿಕಾರ ಹಸ್ತಾಂತರಿಸಿದರು. ಇಂದು