Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ನವದೆಹಲಿ: ದೆಹಲಿ ಹಿಂಸಾಚಾರದ ವೇಳೆ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಸಾವಿಗೆ ಸಂಬಂಧಿಸಿದಂತೆ ಆಪ್ ಕೌನ್ಸಿಲರ್‌ ತಾಹಿರ್‌ ಹುಸೇನ್‌ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೆಹಲಿ ಹಿಂಸಾಚಾರದ ನಡುವೆಯೇ ಈಶಾನ್ಯ ದೆಹಲಿಯ ಚಾಂದ್ ಬಾಗ್ ನ ಮೋರಿಯಲ್ಲಿ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಅವರ ಮೃತದೇಹ ಪತ್ತೆಯಾಗಿತ್ತು. ದೇಹದ

ಉಡುಪಿ: ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಿಗೆ 13 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಾಗದೆ ಮಕ್ಕಳ ಕ್ರೀಡಾ ಚಟುವಟಿಕೆ ಕುಂಠಿತ ಗೊಂಡಿದೆ. ವೃಂದ ನೇಮಕಾತಿ ಬದಲಾವಣೆಯಲ್ಲಿ ನಿರ್ಲಕ್ಷ್ಯ, ವೈದ್ಯನಾಥನ್‌ ವರದಿಯ ಶಿಫಾರಸುಗಳನ್ನು ಪೂರ್ಣ ಅನು ಷ್ಠಾನಕ್ಕೆ ತಾರದಿರುವುದೇ ನೇಮಕಾತಿಯಾಗದಿರಲು ಪ್ರಮುಖ ಕಾರಣ. ಇದರಿಂದ ಉದ್ಯೋಗ ನಿರೀಕ್ಷೆಯಲ್ಲಿರುವ ಸಿಪಿಎಡ್‌, ಡಿಪಿಎಡ್‌ ಅಭ್ಯರ್ಥಿಗಳ

ಮೆಲ್ಬೋರ್ನ್: ವಿಶ್ವಕಪ್ ಟಿ20 ಪಂದ್ಯಾವಳಿತಯ ಕಿವೀಸ್ ವನಿತೆಯರ ವಿರುದ್ಧ ನಡೆದ ಪಂದ್ಯದಲ್ಲಿ ಭಾರತೀಯ ವನಿತಯರು ರೋಚಕ ಗೆಲುವು ಸಾಧಿಸಿದ್ದಾರೆ. ಕೂಟದಲ್ಲಿ ಹ್ಯಾಟ್ರಿಕ್ ಜಯ ಸಾಧಿಸಿದ ಭಾರತದ ಸೆಮಿ ಸ್ಥಾನ ಬಹುತೇಕ ಖಚಿತವಾಗಿದೆ. ಟಾಸ್ ಗೆದ್ದ ಕಿವೀಸ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಶಿಫಾಲಿ ವರ್ಮಾ ಮತ್ತೆ ಸ್ಪೋಟಕ ಆಟವಾಡಿದರು. ಮೂರು ಸಿಕ್ಸರ್

ಮುಂಬೈ: ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಬಿಕರಿಯಾಗಿದ್ದ ಅತ್ಯಂತ ಹಿರಿಯ ಆಟಗಾರ ಪ್ರವೀಣ್ ತಾಂಬೆ ಐಪಿಎಲ್ ನಲ್ಲಿ ಆಡುವ ಅವಕಾಶದಿಂದ ವಂಚಿತರಾಗಿದ್ದಾರೆ. 48ರ ಹರೆಯದ ತಾಂಬೆ ಇನ್ನು ಐಪಿಎಲ್ ನಲ್ಲಿ ಆಡುವಂತಿಲ್ಲ. ಐಪಿಎಲ್ ಮುಖ್ಯಸ್ಥ ಬ್ರಿಜೇಶ್ ಪಟೇಲ್ ಈ ಬಗ್ಗೆ ದೃಢೀಕರಿಸಿದ್ದಾರೆದಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಆಂಗ್ಲ ಮಾಧ್ಯಮ ವರದಿ

ಚೆನ್ನೈ: ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿನ ಪುರಾತನ ಪ್ರಸಿದ್ದ ದೇಗುಲದಲ್ಲಿ ಚಿನ್ನದ ನಾಣ್ಯಗಳು ಪತ್ತೆಯಾಗಿದೆ. ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ತಿರುವನೈಕಾವಲ್ ಜಂಬುಕೇಶ್ವರ ದೇವಸ್ಥಾನದಲ್ಲಿ ಈ ನಿಧಿ ಪತ್ತೆಯಾಗಿದ್ದು, ದೇಗುಲದ ಆವರಣದಲ್ಲಿ ನೆಲ ಅಗೆಯುತ್ತಿದ್ದಾಗ 505 ಚಿನ್ನದ ನಾಣ್ಯಗಳು ದೊರೆತಿವೆ. ಮೂಲಗಳ ಪ್ರಕಾರ ಲೋಹ ಪಾತ್ರೆಯೊಂದರಲ್ಲಿ ಈ ಚಿನ್ನದ ನಾಣ್ಯಗಳು ದೊರೆತಿದೆ. ಅಧಿಕಾರಿಗಳು ಈ ನಾಣ್ಯಗಳನ್ನು ಲೆಕ್ಕಹಾಕಿದಾಗ

ನವದೆಹಲಿ: 38 ಮಂದಿಯನ್ನು ಬಲಿ ಪಡೆದ ದೆಹಲಿ ಗಲಭೆಗೆ ಸಂಬಂಧಿಸಿದಂತೆ ದ್ವೇಷದ ಭಾಷಣ ಮಾಡಿದವರ ವಿರುದ್ಧ ಎಫ್ಐಆರ್ ದಾಖಲಿಸುವುದರಿಂದ ರಾಷ್ಟ್ರ ರಾಜಧಾನಿಯಲ್ಲಿ ಶಾಂತಿ ಸ್ಥಾಪಿಸಲು ಸಾಧ್ಯವಿಲ್ಲ ಎಂದು ದೆಹಲಿ ಪೊಲೀಸರು ಗುರುವಾರ ದೆಹಲಿ ಹೈಕೋರ್ಟ್ ಗೆ ತಿಳಿಸಿದ್ದಾರೆ. ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ದೆಹಲಿ ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್,

ಬೆಂಗಳೂರು: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಿಂದ ಚೆನ್ನೈಗ ನೇರ ರೈಲು ಸೇವೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು. ಸಿಎಂ ಯಡಿಯೂರಪ್ಪ ಹುಟ್ಟುಹಬ್ಬದ ದಿನವೇ ಶಿವಮೊಗ್ಗ-ಚೆನ್ನೈ ರೈಲು ಸೇವೆ ಪ್ರಾರಂಭಿಸಲು ರೈಲ್ವೆ ಇಲಾಖೆ ಮುಂದಾಗಿರುವುದು ಗಮನಾರ್ಹ. ವಾರದಲ್ಲಿ ಎರಡು ದಿನ ಈ ವಿಶೇಷ ರೈಲು ಎರಡೂ ನಗರಗಳ ನಡುವೆ ಸಂಚರಿಸಲಿದೆ. ಬೆಂಗಳೂರುನ ಕ್ರಾಂತಿವೀರ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ ಹಿನ್ನೆಲೆಯಲ್ಲಿ ಸೋನಿಯಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ  ಮಾಡಿದ್ದು, ಕೇಂದ್ರ ಸರ್ಕಾರಕ್ಕೆ ರಾಜಧರ್ಮ ಪಾಲಸಲು ಸೂಚನೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ನಿಯೋಗದಲ್ಲಿ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಪಿ.ಚಿದಂಬರಂ, ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ

ನವದೆಹಲಿ: ಕೊಲಿಜಿಯಂ ವ್ಯವಸ್ಥೆಯ ನಿಯಮಾವಳಿಗಳಂತೆಯೇ ಹೈಕೋರ್ಟ್ ನ್ಯಾಯಮೂರ್ತಿ ಮುರಳೀಧರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ. ಮುರಳೀಧರ್ ಅವರ ವರ್ಗಾವಣೆ ಕುರಿತಂತೆ ಭುಗಿಲೆದ್ದಿರುವ ವಿವಾದ ಸಂಬಂಧ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ರವಿಶಂಕರ್ ಪ್ರಸಾದ್ ಅವರು, ಸುಪ್ರೀಂ ಕೋರ್ಟ್ ನ ಕೊಲಿಜಿಯಂ ವ್ಯವಸ್ಥೆಗೆ ಅನುಗುಣವಾಗಿಯೇ

ಬೆಂಗಳೂರು: ರೌಡಿಶೀಟರ್ ಸ್ಲಂ ಭರತ್ ಪೊಲೀಸ್ ಎನ್ ಕೌಂಟರ್ ಗೆ ಬಲಿಯಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಹೆಸರುಘಟ್ಟ ಬಳಿ ನಡೆದಿದೆ. ರಾಜಗೋಪಾಲ್ ನಗರ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಪಾಟೀಲ್ ಹಾಗೂ ನಂದಿನಿ ಲೇಔಟ್ ಇನ್ಸ್ ಪೆಕ್ಟರ್ ಲೋಹಿತ್ ರ ಗುಂಡೇಟಿಗೆ ಭರತ್ ಬಲಿಯಾಗಿದ್ದಾನೆ. ಇತ್ತೀಚೆಗೆ ರೌಡಿಶೀಟರ್ ಭರತ್ ನನ್ನು ಬಂಧಿಸಲು