Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಹೊಸದಿಲ್ಲಿ: ಸಿಎಎ ಪರ-ವಿರೋಧ ಸಂಘರ್ಷದಲ್ಲಿ ಭುಗಿಲೆದ್ದ ಹಿಂಸಾಚಾರ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಸಂಘರ್ಷದಲ್ಲಿ ಬಲಿಯಾದವರ ಸಂಖ್ಯೆ ಏರುತ್ತಲೆ ಇದೆ. ಇದುವರೆಗೂ ಹಿಂಸಾಚಾರಕ್ಕೆ 22 ಜನ ಮೃತಪಟ್ಟಿದ್ದಾರೆ. 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ತಹಬದಿಗೆ ತರಲು ಕಂಡಲ್ಲಿ ಗುಂಡಿಗೆ ಆದೇಶ ಹೊರಡಿಸಲಾಗಿದ್ದು, ಈಶಾನ್ಯ ದೆಹಲಿಯಲ್ಲಿ 1 ತಿಂಗಳು 144 ಸೆಕ್ಷನ್

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರೋಧಿಗಳ ನಡುವಿನ ಘರ್ಷಣೆಯಲ್ಲಿ ಮುಖ್ಯ ಪೇದೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗೊಕುಲ್ ಪುರಿಯಲ್ಲಿನ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರತನ್ ಲಾಲ್ ಮೃತ ದುರ್ದೈವಿಯಾಗಿದ್ದಾನೆ. ಘರ್ಷಣೆ ವೇಳೆ ಅನೇಕ ಪೊಲೀಸ್ ಸಿಬ್ಬಂದಿ

ಅಹಮದಾಬಾದ್: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಉಭಯ ದೇಶಗಳು ಹೋರಾಟ ಮುಂದುವರಿಯಲಿದೆ. ಐಸಿಸ್ ಎಂಬ ಉಗ್ರ ಸಂಘಟನೆಯನ್ನು ಅಮೆರಿಕ ಮಟ್ಟ ಹಾಕಿದೆ. ಪಾಕಿಸ್ತಾನದಲ್ಲಿರುವ ಉಗ್ರರನ್ನು ಮಟ್ಟ ಹಾಕುವಂತೆ ಅಮೆರಿಕ ಒತ್ತಡ ಹೇರಿದೆ. ಭಾರತ ಮತ್ತು ಅಮೆರಿಕವನ್ನು ಕೆಣಕಿದವರಿಗೆ ತಕ್ಕ ಶಾಸ್ತಿಯಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು.

ಬೆಂಗಳೂರು/ದೆಹಲಿ:ಕಳೆದ ಹದಿನೈದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ಭಾನುವಾರ ತಡರಾತ್ರಿ ಕರ್ನಾಟಕದ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಬೆಂಗಳೂರಿಗೆ ಕರೆ ತಂದಿರುವುದಾಗಿ ವರದಿ ತಿಳಿಸಿದೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾನುವಾರ ಮಧ್ಯರಾತ್ರಿ 12.40ರ ಸುಮಾರಿಗೆ ರವಿ ಪೂಜಾರಿಯನ್ನು ರಾಜ್ಯ ಪೊಲೀಸರ ತಂಡ ಏರ್ ಫ್ರಾನ್ಸ್

ತುಮಕೂರು: ಹಿಂಬದಿಯಿಂದ ಲಾರಿಗೆ ಮಿನಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಬಾಲೇನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಮಿನಿ ಬಸ್ಸು ಚಾಲಕ ಕಿಶೋರ್(40), ಬಸ್ಸಿನಲ್ಲಿದ್ದ ಬೆಂಗಳೂರು ಮೂಲದ ಯುವತಿ ‌ಪೂಜಾ(30) ಮೃತರು. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಿನಿ ಬಸ್ಸಿನಲ್ಲಿದ್ದ

ದಾವಣಗೆರೆ:  ಗಣ್ಯರ ಮಕ್ಕಳ ಕಾರ್‌ ಕ್ರೇಜ್‌ಗೆ ನಡೆಯಬೇಕಿದ್ದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬಿಜೆಪಿ ಶಾಸಕ ರವೀಂದ್ರನಾಥ್​ ಅವರ ಮೊಮ್ಮಗ ಕಾರನ್ನು ಶಾಮನೂರು ಬಳಿ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದು ಮನೆ ಮೇಲೆ ಬಿದ್ದಿರುವ ಘಟನೆ  ಭಾನುವಾರ ತಡ ರಾತ್ರಿ ಸಂಭವಿಸಿದೆ. ಅಪಘಾತ ಸಂಭವಿಸಿದ ವೇಳೆ ವಿದ್ಯುತ್​

ಮುಂಬೈ: ಪ್ರಸಕ್ತ ಸಾಲಿನ ‘ಲಿವಾ ಮಿಸ್‌ ದಿವಾ ಯುನಿವರ್ಸ್‌ 2020’ ಕಿರೀಟವು ಮಂಗಳೂರಿನ ಬೆಡಗಿ ಎಡ್ಲಿನ್‌ ಕ್ಯಾಸ್ಟೆಲೀನೋ ಅವರ ಮುಡಿಗೇರಿದೆ. ಮುಂಬೈನಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಕ್ಯಾಸ್ಟೆಲೀನೋ ಅವರು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದು, ಅವರಿಗೆ ಹಿಂದಿನ ಆವೃತ್ತಿಯ ವಿಜೇತೆ ವರ್ತಿಕಾ ಸಿಂಗ್‌ ಕಿರೀಟ ತೊಡಿಸಿದರು. ಕ್ಯಾಸ್ಟೆಲೀನೋ ಅವರು ವರ್ಷಾಂತ್ಯದಲ್ಲಿ ನಡೆಯಲಿರುವ ‘ಮಿಸ್‌ ಯುನಿವರ್ಸ್‌’

ಅಂಕಾರಾ: ಪಶ್ಚಿಮ ಇರಾನ್‌ನಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಭೂಕಂಪದಲ್ಲಿ 9 ಮಂದಿ ಸಾವಿಗೀಡಾಗಿದ್ದಾರೆ. ಭೂಕಂಪದ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 5.7ರಷ್ಟಿತ್ತು. ಇರಾನ್‌ನ ಖೋಯ್‌ ಮತ್ತು ಟರ್ಕಿಯ ವ್ಯಾನ್‌ ಪ್ರಾಂತ್ಯದಲ್ಲಿ ಈ ಸಾವುನೋವು ಸಂಭವಿಸಿದೆ. ಮೃತರಲ್ಲಿ ಮೂವರು ಮಕ್ಕಳೂ ಸೇರಿದ್ದು, ಇವರು ಟರ್ಕಿಯ ಬಸ್ಕಾಲೆ ಜಿಲ್ಲೆಯವರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಾಷಿಂಗ್ಟನ್: ತರಕಾರಿ ಶಾಪ್ ಗೆ ನುಗ್ಗಿದ್ದ ಮುಸುಕುಧಾರಿ ವ್ಯಕ್ತಿಯೊಬ್ಬ ಭಾರತೀಯ ಮೂಲದ ಯುವಕನನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಲಾಸ್ ಏಂಜಲೀಸ್ ನಲ್ಲಿ ನಸುಕಿನ ವೇಳೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮಣಿಂದರ್ ಸಿಂಗ್  ಸಾಹಿ(31ವರ್ಷ) ವಿವಾಹಿತನಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ ಕೌಂಟಿಯ ವಿಟ್ಟಿಯರ್ ನಗರದಲ್ಲಿನ 7 ಇಲೆವೆನ್

ಚಿಕ್ಕಮಗಳೂರು/ಬೆಂಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ಕಳೆದ 17ರಂದು ಗೃಹಿಣಿ ಕವಿತ ಎಂಬಾಕೆಯ ಬರ್ಬರ ಕೊಲೆ ಪ್ರಕರಣಕ್ಕೆ ಆಘಾತಕಾರಿ ತಿರುವು ಸಿಕ್ಕಿದೆ.ತಮ್ಮ ತಪ್ಪಿಗೆ ಮೂರು ಜೀವಗಳು ಬಲಿಯಾದರೆ ಇತ್ತ ಅವರ ಮೂರು ಪುಟ್ಟ ಕಂದಮ್ಮಗಳು ಅನಾಥವಾಗಿದ್ದಾರೆ. ಕಳೆದ ಫೆಬ್ರವರಿ 17ರಂದು ಕವಿತಾಳ ಕೊಲೆ ನಡೆದ ನಂತರ ಆಕೆಯ ಪತಿ ದಂತವೈದ್ಯ ಡಾ