Log In
BREAKING NEWS >
ದಾವಣಗೆರೆ ಮಹಾನಗರ ಪಾಲಿಕೆ: ಬಿಜೆಪಿಗೆ ಅಧಿಕಾರದ ಚುಕ್ಕಾಣಿ.....ಟಿ20 ವಿಶ್ವಕಪ್‌ ಅಭ್ಯಾಸ ಪಂದ್ಯ : ಭಾರತ ವನಿತೆಯರಿಗೆ ರೋಚಕ ಗೆಲುವು...

ದುಬೈ:ಅಪಾರ್ಟ್ ಮೆಂಟ್ ನೊಳಗೆ ಸಂಭವಿಸಿದ ಬೆಂಕಿ ದುರಂತದಲ್ಲಿ ಪತ್ನಿಯನ್ನು ರಕ್ಷಿಸಲು ಹೋದ ಭಾರತೀಯ ಮೂಲದ ಯುನೈಟೆಡ್ ಅರಬ್ ಎಮಿರೇಟ್ಸ್ ನ 32 ವರ್ಷದ ಯುವಕನ ದೇಹ ಶೇ.90ರಷ್ಟು ಸುಟ್ಟು ಹೋಗಿರುವ ಘಟನೆ ದುಬೈಯ ಉಮ್ ಅಲ್ ಖ್ವಾವೈನ್ ನಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ಅನಿಲ್ ನಿನಾನ್ (32) ಎಂಬ ವ್ಯಕ್ತಿಯ

ನವದೆಹಲಿ: ಭಾರೀ ವಿಜಯದೊಂದಿಗೆ ರಾಜಕೀಯ ಚರಿತ್ರೆಯಲ್ಲಿ ಹೊಸ ಅಧ್ಯಾಯ ಆರಂಭಿಸಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್, ಈ ತಿಂಗಳ 16 ರಂದು ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪ ರಾಜ್ಯಪಾಲ ಅನಿಲ್ ಬೈಜಾಲ್ ನೂತನ ಮುಖ್ಯಮಂತ್ರಿಗೆ

ಉಳ್ಳಾಲ: ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಲಾರಿ ಚಾಲಕ ಇಂದು ಬೆಳಿಗ್ಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಳಗಾವಿ ಓಬಳಾಪುರ ಮೂಲದ ಕಿರಣ್ ರಾಥೋಡ್ (22) ಮೃತಪಟ್ಟವರು. ಬೆಳಗಾವಿಯಿಂದ ಸ್ಟೀಲ್ ಲೋಡ್ ಅನ್ನು ಕಾಸರಗೋಡಿಗೆ ತಂದಿದ್ದ ರಾಥೋಡ್, ಮತ್ತೆ ವಾಪಸ್ಸಾಗುವಾಗ ಈ ಘಟನೆ ನಡೆದಿದೆ. ತಲಪಾಡಿ ಟೋಲ್

ಚಿಕ್ಕಬಳ್ಳಾಪುರ; ಪಕ್ಕದ ಆಂಧ್ರ ಪ್ರದೇಶದಿಂದ ಬೆಂಗಳೂರು‌ ಕಡೆಗೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಲಕ್ಷಾಂತರ ರೂ ಮೌಲ್ಯದ 500 ಕೆಜಿಯಷ್ಟು ರಕ್ತ ಚಂದನವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ರಕ್ತ ಚಂದನವನ್ನು ಬಾಗಪೇಲ್ಲಿ ಕಡೆಯಿಂದ ಬೆಂಗಳೂರು ಕಡೆಗೆ ಸ್ಕಾರ್ಪಿಯೋ ವಾಹನದಲ್ಲಿ ‌ಸಾಗಿಸುವ ವೇಳೆ ಖಚಿತ ಮಾಹಿತಿ

ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಸಂಭ್ರಮಾಚರಣೆ ಮಾಡುತ್ತಿರುವ ಸಂದರ್ಭದಲ್ಲೇ ಆಮ್ ಆದ್ಮಿ ಪಕ್ಷದ ಚುನಾಯಿತ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ  ಎಂದು ವರದಿಯಾಗಿದೆ.  ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮಹರೌಲಿ ಶಾಸಕ ನರೇಶ್ ಯಾದವ್ ಮತ್ತು ಬೆಂಬಲಿಗರು ತಮ್ಮ

ವುಹಾನ್ : ಚೀನಾವನ್ನು ಅಕ್ಷರಶಃ ನಲುಗಿಸಿ ಮರಣ ಮೃದಂಗಕ್ಕೆ ಕಾರಣವಾಗಿರುವ ಕೊರೋನಾ ವೈರಸ್ ಗೆ ವಿಶ್ವ ಆರೋಗ್ಯ ಸಂಸ್ಥೆ ಕೋವಿಡ್-19 ಎಂದು ಹೆಸರಿಟ್ಟಿದೆ. ಏತನ್ಮಧ್ಯೆ ಮಾರಾಣಾಂತಿಕ ವೈರಸ್ ಗೆ ಬಲಿಯಾದವರ ಸಂಖ್ಯೆ 1,110ಕ್ಕೆ ಏರಿದೆ. ಕೋವಿಡ್ -19 ಎಂದರೆ ಸಿಓ-ಕೊರೊನಾ, ವಿ-ವೈರಸ್ ಹಾಗೂ ಡಿ-ಡಿಸೀಸ್ ಎಂಬರ್ಥವಿದೆ. ಇದು 2019 ಡಿಸೆಂಬರ್ 31

ಬೆಳ್ಳಿ ಪರದೆಯಲ್ಲಿ ಮಿಂಚಬೇಕೆಂದು ಆಸೆಯಿಂದ ಸಿನಿಮಾ ಲೋಕಕ್ಕೆ ಎಂಟ್ರಿ ಕೊಟ್ಟಿದ್ದ ಉದಯೋನ್ಮುಖ ನಟಿಯೊಬ್ಬಳು ಕೊನೆಗೆ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಬುರ್ದ್ವಾನ್ ಮೂಲದ ಬೆಂಗಾಲಿಯ ಉದಯೋನ್ಮುಖ ನಟಿ 23 ಸುಬರ್ನಾ ಜಶ್ ತಮ್ಮ ಮನೆಯಲ್ಲಿನ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣು ಕುಣಿಕೆಯಲ್ಲಿದ್ದ ಸುಬರ್ನಾ ಅವರನ್ನು

ಬೆಳ್ತಂಗಡಿ: ವ್ಯಕ್ತಿಯೊಬ್ಬನನ್ನು ರಾಡ್‌ನಿಂದ ಹೊಡೆದು, ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಾಂಧಿನಗರದಲ್ಲಿ ನಡೆದಿದ್ದು, ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಕೊಲೆಯಾದ ವ್ಯಕ್ತಿಯನ್ನು ಉಮೇಶ ಸಮಗಾರ(50) ಎಂದು ಗುರುತಿಸಲಾಗಿದೆ. ಉಮೇಶ್‌ ಮುಂಬೈಯಲ್ಲಿ ಉದ್ಯೋಗ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಊರಿಗೆ ಬಂದಿದ್ದರು ಎನ್ನಲಾಗಿದೆ.