Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಬೆಂಗಳೂರು: ವಿಧಾನಮಂಡಲ ಕಲಾಪದ ಚಿತ್ರೀಕರಣದಿಂದ ಮಾಧ್ಯಮಗಳ ಕ್ಯಾಮೆರಾವನ್ನು ದೂರ ಇಟ್ಟಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈಗ ಮಾಧ್ಯಮಗಳ ಮೇಲೆ ಮತ್ತೊಂದು ರೀತಿಯಲ್ಲಿ ನಿರ್ಬಂಧ ಹೇರಿದ್ದು ಶಾಸಕರ ಭವನಕ್ಕೆ ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಪತ್ರಕರ್ತರಿಗೆ ಪ್ರವೇಶ ನಿರಾಕರಿಸಿದ್ದಾರೆ. ಮೊದಲು ಶಾಸಕರ ಭವನಕ್ಕೆ ಪತ್ರಕರ್ತರಿಗೆ ಮುಕ್ತ ಪ್ರವೇಶ ಇತ್ತು. ಈಗ ಶಾಸಕರ

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿನಿ ಅಮೂಲ್ಯಾಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ 5ನೇ ಎಸಿಎಂಎ ನ್ಯಾಯಾಧೀಶ ಶಿರಿನ್ ಜೆ ಅನ್ಸಾರಿ ಅವರ ನಿವಾಸಕ್ಕೆ ರಾತ್ರಿ ಹಾಜರುಪಡಿಸಿದಾಗ, ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಫೆಬ್ರವರಿ 23ರವರೆಗೂ ನ್ಯಾಯಾಂಗ

ಹೊಸದಿಲ್ಲಿ: ದಿಲ್ಲಿ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ವಿನಯ್ ಶರ್ಮಾ ಜೈಲಿನಲ್ಲಿ ಗೋಡೆಗೆ ತಲೆ ಹೊಡೆದುಕೊಂಡು ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ. ತಿಹಾರ್ ಜೈಲಿನ ಮೂಲಗಳ ಮಾಹಿತಿಯ ಪ್ರಕಾರ ಕಳೆದ ಭಾನುವಾರ (ಫೆ.16) ರಂದು ಜೈಲಿನ ಗೋಡೆಗಳಿಗೆ ತಲೆಯನ್ನು ಹೊಡೆದುಕೊಂಡಿದ್ದಾನೆ. ನಂತರ ಜೈಲು ಸಿಬ್ಬಂದಿ ಈತನ ಕೃತ್ಯವನ್ನು

ವೆಲ್ಲಿಂಗ್ಟನ್: ಬಿಡುವಿಲ್ಲದ ವೇಳಾಪಟ್ಟಿಯ ಮಧ್ಯೆ ನಿಯಮಿತವಾಗಿ ವಿಶ್ರಾಂತಿ ಪಡೆಯುವುದರಿಂದ ಅಂತರರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳನ್ನು ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆಡಲು ಸಹಾಯವಾಗಿದ್ದು, ಮುಂದಿನ ಎರಡು-ಮೂರು ವರ್ಷಗಳವರೆಗೆ ಈ ಸಾಮರ್ಥ್ಯದೊಂದಿಗೆ ಆಡಬಹುದು ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ. ಶುಕ್ರವಾರದಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಎರಡು

ಕುಂದಾಪುರ: ಮೀನು ಸಾಗಾಟ ಲಾರಿಗಳಿಗೆ ಸುಂಕ ಭಾರ ಹೆಚ್ಚಾದ ಕಾರಣ ಮೀನು ದುಬಾರಿಯಾಗಲಿದೆ ಎಂಬ ಆತಂಕ ಬಂದಿದೆ. ಒಂದು ಕಾಲದಲ್ಲಿ ಕುಂದಾಪುರದ ಲಾರಿಗಳು ದಕ್ಷಿಣ ಭಾರತದಲ್ಲಿಯೇ ಮೀನು ಸಾಗಾಟ ವ್ಯವಸ್ಥೆಯಲ್ಲಿ ಹೆಸರು ಮಾಡಿದ್ದವು. ಮಹಾರಾಷ್ಟ್ರ, ಗೋವಾ, ಕೇರಳ, ತಮಿಳುನಾಡಿನ ಬಹುತೇಕ ಮೀನು ಮಾರುಕಟ್ಟೆಯಲ್ಲಿ ಬೆಳಗಿನ ಜಾವ 4 ಗಂಟೆಯ ಒಳಗೆ ಮೀನು

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರವು ಸಂಪೂರ್ಣವಾಗಿ ಚಿನ್ನದ ಬಣ್ಣದಲ್ಲಿ ಕಂಗೊಳಿಸುತ್ತಿದ್ದು, ಮಹಾಶಿವರಾತ್ರಿ ಮಹೋತ್ಸವಕ್ಕೆ ಸಜ್ಜುಗೊಂಡಿದೆ ಎಂದು ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ನವರಾತ್ರಿಗೆ ಕ್ಷೇತ್ರವನ್ನು ಚಿನ್ನದ ಬಣ್ಣದಲ್ಲಿ ಅಲಂಕರಿಸುವ ಕುರಿತು ಸಂಕಲ್ಪಿಸಲಾಗಿತ್ತು; ಅದೀಗ ಪೂರ್ಣಗೊಂಡಿದೆ. ಧ್ವಜಸ್ತಂಭವೂ ಬಂಗಾರದ ಬಣ್ಣ ಹೊಂದಿರು ವುದು ಕುದ್ರೋಳಿ ಕ್ಷೇತ್ರದ

ಚೆನ್ನೈ: ನಟ ಕಮಲ್ ಹಾಸನ್ ಅಭಿನಯದ ಮತ್ತು ನಿರ್ದೇಶಕ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಇಂಡಿಯನ್ 2 ಚಿತ್ರದ ಚಿತ್ರೀಕರಣದ ವೇಳೆ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಚೆನ್ನೈನಲ್ಲಿರುವ ಇವಿಪಿ ಫಿಲ್ಮ್ ಸಿಟಿಯಲ್ಲಿ ಬುಧವಾರ ರಾತ್ರಿ ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭದಲ್ಲಿ ಚಿತ್ರೀಕರಣಕ್ಕೆ ಬಳಸಲಾಗುತ್ತಿದ್ದ ಕ್ರೇನ್ ಉರುಳು ಬಿದ್ದಿದ್ದು, ಘಟನೆಯಲ್ಲಿ

Tragedy struck 48 passengers of an ill-fated Kerala transport bus at Tirupur in Tamil Nadu on Thursday, when the vehicle collided with a lorry head on, leaving at least 20 dead and many injured and the

ಉಡುಪಿ:ಉಡುಪಿ ಶ್ರೀಕೃಷ್ಣಮಠದಲ್ಲೀಗ ಅದಮಾರು ಮಠಾಧೀಶರ ಪರ್ಯಾಯ ಭಾರೀ ಬದಲಾವಣೆಯೂ ಆಗಿದೆ ಜೊತೆಗೆ ನಡೆಯಬಾರದ ಘಟನೆಗಳು ನಡೆಯುತ್ತಿದೆ. ಸಿಸಿಟಿವಿ ಕ್ಯಾಮಾರಾಗಳಿದ್ದರೂ, ಸೆಕ್ಯೂರಿಟಿ ಗಾರ್ಡ್ ಗಳಿದ್ದರೂ ಪ್ರಯೋಜನವಿಲ್ಲವಾಗಿದೆ. ಕಳೆದ ಕೆಲವು ದಿನಗಳ ಹಿ೦ದೆಯಷ್ಟೇ ಮಧ್ವಸರೋವರದಲ್ಲಿ ವ್ಯಕ್ತಿಯೊಬ್ಬರು ಸ್ನಾನಕ್ಕಾಗಿ ನೀರಿಗಿಳಿದು ಸಾವನ್ನಪ್ಪಿದರು,ಅದರ ಹಿ೦ದೆಯೇ ಮಹಿಳೆಯೊಬ್ಬರ ಕಾಲಿಗೆ ದೇವಸ್ಥಾನದ ಒಳಭಾಗದಲ್ಲಿ ಇಡಲಾದ ಬ್ಯಾರಗೇಟು ತಾಗಿ ರಕ್ತಧೂಕುಳಿಯೇ

ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರೋಧಿಸಿ ಸಾವಿರಾರು ಮಂದಿ ಚೆನ್ನೈನ ವಾಲ್ಲಾಜಾ ರಸ್ತೆಯ ಮೂಲಕ ತೆರಳಿ ತಮಿಳುನಾಡು ವಿಧಾನಸಭೆಗೆ ಮುತ್ತಿಗೆ ಹಾಕಲು ತೆರಳುತ್ತಿದ್ದಾರೆ. ತಮಿಳುನಾಡು ವಿಧಾನಸಭೆಗೆ ಮುಸ್ಲಿಂ ಸಂಘಟನೆಗಳು ಜಾಥಾ ನಡೆಸಿ ಮುತ್ತಿಗೆ ಹಾಕಬಾರದು ಎಂದು ಮದ್ರಾಸ್ ಹೈಕೋರ್ಟ್ ಮಂಗಳವಾರ ಆದೇಶ