Log In
BREAKING NEWS >
ದಾವಣಗೆರೆ ಮಹಾನಗರ ಪಾಲಿಕೆ: ಬಿಜೆಪಿಗೆ ಅಧಿಕಾರದ ಚುಕ್ಕಾಣಿ.....ಟಿ20 ವಿಶ್ವಕಪ್‌ ಅಭ್ಯಾಸ ಪಂದ್ಯ : ಭಾರತ ವನಿತೆಯರಿಗೆ ರೋಚಕ ಗೆಲುವು...

ಬೆಂಗಳೂರು: ಇತ್ತೀಚೆಗಷ್ಟೇ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿಯನ್ನು ಇಂದು ರಾಜ್ಯಪಾಲರಿಗೆ ತಲುಪಿಸಿದ್ದರು. ಭಾರಿ ಕುತೂಹಲ ಮೂಡಿಸಿದ್ದ ಜಲಸಂಪನ್ಮೂಲ ಖಾತೆಯನ್ನು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಯವರಿಗೆ ನೀಡಲಾಗಿದೆ. ಉಳಿದಂತೆ ಚಿಕ್ಕಬಳ್ಳಾಪುರ ಶಾಸಕರಾದ

ಚಂಡೀಗಡ ( ಪಂಜಾಬ್): ಪಟಾಕಿ ಸ್ಪೋಟವಾಗಿ ಇಬ್ಬರು ಬಾಲಕರು ಮೃತಪಟ್ಟು, ಒಂಬತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಪಂಜಾಬ್ ನ ತರ್ನ್ ತರನ್ ಜಿಲ್ಲೆಯಲ್ಲಿ ನಡೆದಿದೆ. 17 ವರ್ಷದ ಮನ್ ಪ್ರೀತ್ ಸಿಂಗ್ ಮತ್ತು 12 ವರ್ಷದ ಗುರುಪ್ರೀತ್ ಸಿಂಗ್ ಈ ಅವಘಡದಲ್ಲಿ ಮೃತಪಟ್ಟವರು. ಇಲ್ಲಿನ ನಗರ ಕೀರ್ತನೆ ಎಂಬ ಧಾರ್ಮಿಕ ಮೆರವಣಿಗೆಯ ಸಂದರ್ಭ

ಪೊಚೆಫ್ ಸ್ಟ್ರೂಮ್ (ದಕ್ಷಿಣ ಆಫ್ರಿಕಾ): ಅಂಡರ್-19 ವಿಶ್ವಕಪ್ ಕೂಟದ ಫೈನಲ್ ಪಂದ್ಯಕ್ಕೆ ಭಾರತ ಮತ್ತು ಬಾಂಗ್ಲಾದೇಶ ಕಿರಿಯರ ತಂಡಗಳು ಸಜ್ಜಾಗಿವೆ. ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿದೆ. ಭಾರತಕ್ಕೆ ಇದು 7ನೇ ಫೈನಲ್‌. ಅತೀ ಹೆಚ್ಚು 4 ಸಲ ಚಾಂಪಿಯನ್‌ ಆಗಿರುವ ಭಾರತ, 2 ಸಲ ಎಡವಿದೆ. ಬಾಂಗ್ಲಾಕ್ಕೆ

ಕಲಬುರಗಿ: ಮರಕ್ಕೆ ಸಾರಿಗೆ ಬಸ್ ಗುದ್ದಿದ ಪರಿಣಾಮ ಸುಮಾರು 25 ಜನರು ಗಾಯಗೊಂಡ ಘಟನೆ ರವಿವಾರ ಬೆಳಿಗ್ಗೆ ಜಿಲ್ಲೆಯ ಚಿಂಚೋಳಿ ಶುಗರ್ ಮಿಲ್ ಆ್ಯಂಡ್ ಬಯೋ ಇಂಡಸ್ಟ್ರೀಸ್‌ ಬಳಿ ನಡೆದಿದೆ. ಚಿಂಚೋಳಿಯಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಹೊರಟಿದ್ದ ಬಸ್ ನ ಸ್ಟೀಯರಿಂಗ್ ತುಂಡಾದ್ದರಿಂದ ಈ ಅಪಘಾತ ಸಂಭವಿಸಿದೆ.‌ ಬಸ್ ಚಾಲಕ ಸೇರಿದಂತೆ 25

ಬ್ಯಾಂಕಾಕ್: ಥಾಯ್ ನಗರದ ನಖಾನ್ ರಾಟ್ಚಾಸಿಮಾದ ಶಾಪಿಂಗ್ ಮಾಲ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ಥೈರತ್ ಟಿವಿ ಚಾನೆಲ್ ವರದಿ ಮಾಡಿದೆ. ಶನಿವಾರ ಬಂದೂಕುಧಾರಿ ಮಾಲ್‌ನ ಪಾರ್ಕಿಂಗ್ ಗ್ಯಾರೇಜ್‌ನಲ್ಲಿ ಗುಂಡಿನ ದಾಳಿ ನಡೆಸಿ ನಂತರ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎಂದು ಟಿವಿ ಚಾನೆಲ್ ವರದಿ ಮಾಡಿದೆ. ಮಾಲ್‌ನಲ್ಲಿ

ಮಾಸ್ಕೋ: ಚೀನಾದಲ್ಲಿನ ಕೊರೋನಾ ಸೋಂಕಿನಿಂದ ಮೃತರ ಸಂಖ್ಯೆ ಈಗ 811 ಕ್ಕೆ ಏರಿದ್ದು 6,188 ಮಂದಿ ಇನ್ನೂ ಗಂಭೀರ ಸ್ಥಿತಿಯಲ್ಲಿದ್ದು, ಒಟ್ಟಾರೆ ಅಲ್ಲಿ ಮರಣ ಮೃದಂಗ ಮುಂದುವರೆದಿದೆ. ಇದುವರೆಗೆ 2,640 ಕ್ಕೂ ಹೆಚ್ಚು ಜನರು ಚಿಕಿತ್ಸೆಯಿಂದ ಚೇತರಿಸಿಕೊಂಡು, ಮನೆಗೆ ಹಿಂತಿರುಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೈರಸ್​ ಹೆಚ್ಚಾಗಿ ಹರಡಿರುವ ಹುಬೇ ಪ್ರಾಂತ್ಯದಲ್ಲಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪುತ್ರ ಜೆಡಿಎಸ್ ರಾಜ್ಯ ಯುವಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥ ನಾಳೆ ನಗರದ ತಾಜ್‌ವೆಸ್ಟ್‌ ಹೊಟೇಲ್‌ನಲ್ಲಿ ನೆರವೇರಲಿದೆ. ನಿಶ್ಚಿತಾರ್ಥಕ್ಕೆ ಅಗತ್ಯವಾದ ಎಲ್ಲಾ ಸಿದ್ಧತೆಗಳು ಈಗಾಗಲೇ ತಾಜ್‌ವೆಸ್ಟ್‌ನಲ್ಲಿ ಭರದಿಂದ ಸಾಗಿವೆ. ನಾಳಿನ‌ ನಿಶ್ಚಿತಾರ್ಥಕ್ಕೆ ದೂರವಾಣಿ ಮುಖಾಂತರ ಗಣ್ಯರಿಗೆ ಪಕ್ಷದ ನಾಯಕರುಗಳಿಗೆ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕಾಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಫೆ.13 ರಂದು ಕರ್ನಾಟಕ ಬಂದ್'ಗೆ ಕರೆ ನೀಡಿದ್ದು, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಈ ಬಂದ್'ಗೆ ಬೆಂಬಲ ನೀಡಿವೆ ಎಂದು ಕರ್ನಾಟಕ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ನಾಗೇಶ್ ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 10

ಮಂಗಳೂರು: ಟ್ಯಾಂಕರ್‌ ಲಾರಿ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ನೆಲ್ಯಾಡಿಯ ಕಾಂಚನ ನಿವಾಸಿಗಳಾದ ಸಹಾಯಕ ಪ್ರೊಫೆಸರ್ ಡಾ.ಜೈನಿ ಶಾಜಿ (30) ಹಾಗೂ ಜಿತಿನ್ (40) ಮೃತಟ್ಟವರು. ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಬೆಳ್ತಂಗಡಿ ಉಜಿರೆಯ

ಉಡುಪಿ:ಸಿರಿ ತುಲವಾ  ಚಾವಡಿ  ಒಡಿಪು  ಇದರ ಈ  ಮಾಯಿ  ತಿಂಗಳ  86ನೇ  ಮುಂದಿಲ್ದ  ಕೂಟ "ನಾಗ ಬೆರ್ಮೆರ್"ವಿಷಯವು ಆದಿಉಡುಪಿಯ ಮಜಲು ಮನೆ  ಶಿವಪ್ರಸಾದ್  ಶೆಟ್ಟ ಯವರ ಮನೆ  ಶಿವಾಮೃತದಲ್ಲಿ ಫೆ.9ರ೦ದು ಸಾಯ೦ಕಾಲ 5ಕ್ಕೆ ನಡೆಯಲಿದೆ ಮುಖ್ಯ  ಅತಿಥಿ  ಡಾ.ಕಿಶೋರ್  ಕುಮಾರ್  ರೈ ಶೇಣಿ ಯವರು  ಭಾಗವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಸಂತೋಷ್  ಶೆಟ್ಟಿ,