Log In
BREAKING NEWS >
ಕೊರೋನಾ ಲಾಕ್'ಡೌನ್ ಎಫೆಕ್ಟ್: ಏಪ್ರಿಲ್ 30ರವರೆಗೂ ಬುಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ....

ಹೊಸದಿಲ್ಲಿ: ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತಷ್ಟು ಹೆಚ್ಚುತ್ತಿದ್ದು, ಪಂಜಾಬ್ ನ ಅಮೃತಸರದಲ್ಲಿ ಎರಡು ಹೊಸ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಭಾರತದಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವವರ ಸಂಖ್ಯೆ 33ಕ್ಕೇರಿದೆ. ಇದರಲ್ಲಿ 16 ಮಂದಿ ಇಟಲಿ ಮೂಲದ ಪ್ರವಾಸಿಗರೂ ಸೇರಿದ್ದಾರೆ. ಇಟಲಿಗೆ ಹೋಗಿ ಬಂದಿದ್ದ ಇಬ್ಬರಿಗೆ ಸೋಂಕು ತಗುಲಿದೆ ಎಂದು ಅಮೃತಸರದ

ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು ಅವರು ಪಕ್ಷ ತೊರೆದಿದ್ದಾರೆ. ಶನಿವಾರ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದರೂ ಒಂದು ಪೂರ್ಣ ಅವಧಿಗೆ ವಿಧಾನಪರಿಷತ್ತಿನ ಸದಸ್ಯನಾಗಿ ಕಾರ್ಯನಿರ್ವಹಿಸುವ ಅವಕಾಶ ದೊರೆಯಲಿಲ್ಲ ಮತ್ತು ಇತರ ಕಾರಣಗಳಿಂದ ತಾನು ರಾಜೀನಾಮೆ ನೀಡುತ್ತಿರುವುದಾಗಿ

ನವದೆಹಲಿ: ಯೆಸ್_ಬ್ಯಾಂಕ್ ಆರ್ಥಿಕ ಬಿಕ್ಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಸಂಸ್ಥಾಪಕ ಹಾಗೂ ಮಾಜಿ ಸಿಇಒ ರಾಣಾಕಪೂರ್ ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸುದ್ದಿಸಂಸ್ಛೆಯೊಂದು ವರದಿ ಮಾಡಿದ್ದು, ದಕ್ಷಿಣ ಮುಂಬೈನಲ್ಲಿರುವ ಇಡಿ ಕಚೇರಿಗೆ ಯೆಸ್_ಬ್ಯಾಂಕ್ ಸಂಸ್ಥಾಪಕ ರಾಣಾಕಪೂರ್ ರನ್ನು ಕರೆದುಕೊಂಡು ಹೋಗಲಾಗಿದ್ದು, ಅಲ್ಲಿ ಅವರನ್ನು

ಪುಂಜಾಲಕಟ್ಟೆ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ವಗ್ಗದಲ್ಲಿ ಶುಕ್ರವಾರ ಮಧ್ಯರಾತ್ರಿ ವೇಳೆ ಸಂಭವಿಸಿದೆ. ವಗ್ಗ ಕಾರಿಂಜಕೋಡಿ ನಿವಾಸಿ ಅರವಿಂದ ರಾವ್ ಅವರ ಪುತ್ರ ಬಂಟ್ವಾಳ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿ ನಂದನ್ (17) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ

ನವದೆಹಲಿ: ಅಫ್ಘಾನಿಸ್ತಾನದ ಕಾಬುಲ್ ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 32 ಮಂದಿ ಬಲಿಯಾಗಿದ್ದು, ದಾಳಿಗೆ ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ. ದಾಳಿ ಕುರಿತು ಹೇಳಿಕೆ ನೀಡಿರುವ ವಿದೇಶಾಂಗ ಸಚಿವಾಲಯ, ಭಯೋತ್ಪಾದನೆ ವಿರುದ್ಧ ಅಂತರಾಷ್ಟ್ರೀಯ ಸಮುದಾಯ ಒಗ್ಗೂಡಬೇಕು.  ಹಾಗೂ ಭಯೋತ್ಪಾದನೆಯನ್ನು ಪ್ರಾಯೋಜಿಸುತ್ತಿರುವವನ್ನು ಗಣನೆಗೆ ತೆಗೆದುಕೊಂಡು ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೇಳಿದೆ. ಕಾಬುಲ್'ನ ಶಹೀದ್ ಮಜಾರಿ

ಬೆಂಗಳೂರು: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಯು.ಟಿ. ಖಾದರ್ ಅವರ ಜೀವಕ್ಕೆ ಅಪಾಯವಿರುವ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿಂದು ಈ ಬಗ್ಗೆ ತಿಳಿಸಿದ ಯು.ಟಿ.ಖಾದರ್, ಮೂರ್ನಾಲ್ಕು ತಿಂಗಳ ಹಿಂದೆ ಗೃಹ ಸಚಿವರು ತಮಗೆ ಮೊಬೈಲ್ ಕರೆ ಮಾಡಿ, ಗುಪ್ತಚರ ಇಲಾಖೆಯ ಮಾಹಿತಿಯ ಪ್ರಕಾರ ನಿಮ್ಮ ಜೀವಕ್ಕೆ

ತುಮಕೂರು: ಭೀಕರ ರಸ್ತೆ ಅಪ್ಘಾತದಲ್ಲಿ 13 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ತುಮಕೂರಿನ ಕುಣಿಗಲ್ ಸಮೀಪ ನಡೆದಿದೆ. ಕುಣಿಗಲ್ ಅಮೃಅತೂರು ಪೋಲೀಸ್ ಠಾಣೆ ವ್ಯಾಪ್ತಿಯ ಬ್ಯಾಲದಕೆರೆ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ಮೂರು ಗಂಟೆಗೆ ಸಂಭವಿಸಿದ ರಸ್ತೆ ಅಪಘಾತವಿದಾಗಿದ್ದು ಕಾರು ಹಾಗೂ ಟವೆರಾ ವಾಹನ ಢಿಕ್ಕಿಯಾಗಿ 12 ಮಂದಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನಿಂಡ

ಮೈಸೂರು: ಬರ್ತಡೇ ಪಾರ್ಟಿಯಲ್ಲೇ ಬಿಯರ್ ಬಾಟಲಿಯಿಂದ ಚುಚ್ಚಿ ಬಿಜೆಪಿ ನಾಯಕನೊಬ್ಬನ ಭೀಕರ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಕುವೆಂಪುನಗರದ ಅಪಾರ್ಟ್​​ಮೆಂಟ್​​ವೊಂದರಲ್ಲಿ ದುಷ್ಕರ್ಮಿಗಳು ಬಿಜೆಪಿ ನಾಯಕ ಎಸ್​. ಆನಂದ್​ ಅವರನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬಿಜೆಪಿಯ ಮೈಸೂರು ನಗರ ಸ್ಲಂ ಮೋರ್ಚಾ ಉಪಾಧ್ಯಕ್ಷರಾಗಿದ್ದ ಆನಂದ್ ಗುರುವಾರ ತಮ್ಮ ಬರ್ತಡೇ

ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹರಿ ಕೃಷ್ಣ ( 26), ಮುಹಮ್ಮದ್ ಫಿಬಿನ್ ( 24), ಹರಿ ಶಂಕರ್ ( 26), ರಾಹುಲ್ ಬಂಧಿತರು.ಇವರೆಲ್ಲರೂ ಕೇರಳ ರಾಜ್ಯದವರಾಗಿದ್ದಾರೆ. ಬಂಧಿತರಿಂದ 7ಕೆಜಿ ತೂಕದ ಗಾಂಜಾ, 70ಎಲ್ ಎಸ್ ಡಿ ಸ್ಟ್ರಿಪ್ಸ್ ಗಳು, 12

ಮಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಮಂಡಿಸಿದ್ದ ರಾಜ್ಯದ 2020-21ನೇ ಸಾಲಿನ ಕರ್ನಾಟಕ ಬಜೆಟ್ ನಲ್ಲಿ ಕ್ರೈಸ್ತ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಕ್ರೈಸ್ತ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ 200 ಕೋಟಿ ಅನುದಾನವನ್ನು ಒದಗಿಸುವ ಮೂಲಕ ರಾಜ್ಯದಲ್ಲಿನ ಕ್ರೈಸ್ತ ಸಮುದಾಯಕ್ಕೆ ಭರ್ಜರಿ ಗಿಫ್ಟ್