Log In
BREAKING NEWS >
ಕೊರೋನಾ ಲಾಕ್'ಡೌನ್ ಎಫೆಕ್ಟ್: ಏಪ್ರಿಲ್ 30ರವರೆಗೂ ಬುಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ....

ನವದೆಹಲಿ: ಇಡೀ ವಿಶ್ವವೇ ಮಾರಕ ವೈರಸ್ ನಿಂದ ತತ್ತರಿಸುತ್ತಿದ್ದು, ಮೊದಲು ಮಾನವೀಯತೆಯ ಕುರಿತು ಚರ್ಚೆ ಮಾಡೋಣ ಬಳಿಕ ಆರ್ಥಿಕತೆ ಕುರಿತು ಚರ್ಚೆ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಾರಣಾಂತಿಕ ಕೊರೋನಾ ವೈರಸ್ ಜಾಗತಿಕ ಸಾಂಕ್ರಾಮಿಕ ರೋಗದ ವಿರುದ್ಧ ಪರಸ್ಪರ ಸಹಕಾರದೊಂದಿಗೆ ಹೋರಾಡುವ ಸಲುವಾಗಿ ತುರ್ತು ಜಿ20 ​ ಶೃಂಗಸಭೆ

ವುಹಾನ್: ಮಾರಣಾಂತಿಕ ಕೋವಿಡ್-19 ವೈರಸ್ ಆರಂಭವಾದ ಚೀನದ ವುಹಾನ್ ನಗರದಲ್ಲೀಗ ಸಾರ್ವಜನಿಕ ಸಾರಿಗೆ ಸೇವೆಗಳು ಮತ್ತೆ ಆರಂಭಗೊಳ್ಳುತ್ತಿವೆ. ಈ ಮೂಲಕ ಒಂಬತ್ತು ವಾರಗಳ ಲಾಕ್ ಡೌನ್ ಬಳಿಕ ಜನ ಜೀವನ ಯಥಾಸ್ಥಿತಿಗೆ ಬಂದಂತಾಗಿದೆ. ಜನರು ಎಂದಿನಂತೆ ತಮ್ಮ ದೈನಂದಿನ ಅಗತ್ಯಗಳನ್ನು ಪೂರೈಸಿಕೊಳ್ಳಲು ರಸ್ತೆಗಳಿಯುತ್ತಿದ್ದಾರೆ. ಮಂಗಳವಾರದಿಂದ ಆರಂಭವಾಗುವಂತೆ ನೂರಕ್ಕೂ ಹೆಚ್ಚಿನ

ಬೆಂಗಳೂರು: ಮಾಜಿ ಕೇಂದ್ರ ಸಚಿವ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊರೋನಾ ವಿರುದ್ಧ ಹೋರಾಟಕ್ಕೆ ಸಹಾಯಹಸ್ತ ಚಾಚಿದ್ದು ತಮ್ಮ ಮೂರು ತಿಂಗಳ ವೇಟನವನ್ನು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ನೀಡಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಯತ್ನಾಳ್ ಕೊರೋನಾ ಕಾರಣ ಆರ್ಥಿಕ ಸಂಸ್ಕಷ್ಟ ಎದುರಾಗಿದೆ. ಈ

ಜಿನೀವಾ: ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಹೇರಲಾಗಿರುವ ಲಾಕ್ ಡೌನ್ ಉತ್ತಮವೇ ಆದರೂ, ಲಾಕ್ ಡೌನ್ ನಿಂದ ಮಾತ್ರ ವೈರಸ್ ತಡೆ ಸಾಧ್ಯವಿಲ್ಲ. ಇದಕ್ಕಾಗಿ ಇನ್ನೂ ಕಠಿಣ ಮತ್ತು ಮತ್ತಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO)  ಹೇಳಿದೆ. ಲಾಕ ಡೌನ್ ಆದರೂ ಕೊರೋನಾ ವೈರಸ್ ಹರಡಬಹುದು. ಲಾಕ್

ಬೆಂಗಳೂರು: ಕೊರೋನಾ ಸೋಂಕು ತಡೆಗಾಗಿ ರಾಷ್ಟ್ರಾದ್ಯಂತ ಏಪ್ರಿಲ್ 14ರ ವರೆಗೆ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವ ಕುರಿತು ಏ.20ರ ಬಳಿಕ ನಿರ್ಧರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಗುರುವಾರ ಸುತ್ತೋಲೆ ಹೊರಡಿಸಿದ್ದು, 7, 8 ಮತ್ತು

ಮಡಿಕೇರಿ: ಎಲ್ಲೆಲ್ಲೂ ಕೊರೋನಾ ಭಿತಿ ಆವರಿಸಿರುವ ಈ ದಿನಗಳಲ್ಲಿ ಮದುವೆ, ಗೃಹಪ್ರವೇಶ ಸೇರಿ ಯಾವುದೇ ಶುಭ ಸಮಾರಂಬಗಳು ನಡೆಯುತ್ತಿಲ್ಲ. ಅದ್ದೂರಿ ಕಾರ್ಯಕರಮಕ್ಕೆ ನಗರಾಡಳಿತ ಅನುಮತಿಸದ ಕಾರಣ ಅನೇಕರು ತಮ್ಮ ಕಾರ್ಯಕ್ರಮಗಳನ್ನು ಮುಂದೂಡಿದ್ದಾರೆ. ಆದರೆ ಮಡಿಕೇರಿಯಲ್ಲೊಂದು ಜೋಡಿ ತಾವು ಕೇವ;ಲ ಏಳು ಮಂದಿಯ ಸಮ್ಮುಖದಲ್ಲಿ ಹಸೆಮಣೆ ಏರಿ ಸರಳ ವಿವಾಹ

ಕೋಲ್ಕತಾ: ಮಹಾಮಾರಿ ಕೊರೋನಾ ವೈರಸ್ ಹರಡುವುದನ್ನು ತಡೆಯುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಹಾಲು ಹಾಗೂ ಇತರೆ ಅಗತ್ಯ ವಸ್ತುಗಳ ಖರೀದಿಗೆ ಸರ್ಕಾರ ಅನುಮತಿ ನೀಡಿದೆ. ಆದರೆ ಕೆಲವರು ಅನಗತ್ಯವಾಗಿ ಹೊರಗೆ ಬರುತ್ತಿದ್ದಾರೆ ಎಂದು ಪೊಲೀಸರು ಸಿಕ್ಕಸಿಕ್ಕವರ ಮೇಲೆ ಲಾಠಿ ಬೀಸುತ್ತಿದ್ದು, ಇದರ ಪರಿಣಾಮ ಪಶ್ಚಿಮ ಬಂಗಾಳದಲ್ಲಿ ಓರ್ವ ವ್ಯಕ್ತಿ

ಕೊಚ್ಚಿ: ಮಹಾಮಾರಿ ಕೊರೋನಾ ಭಾರತದಲ್ಲಿ ತನ್ನ ಕರಾಳ ದೃಷ್ಟಿ ಬೀರುತ್ತಿದ್ದು ಸಾವಿನ ಸಂಖ್ಯೆ 18ಕ್ಕೇರಿದೆ. ಈ ಮಧ್ಯೆ ಕೊರೊನಾಗೆ ಹೆಚ್ಐವಿ ನಿರೋಧಕ ಡ್ರಗ್ಸ್ ಪರಿಣಾಮಕಾರಿ ಎಂಬ ಸಿಹಿ ಸುದ್ದಿ ಬಂದಿದೆ. ಹೌದು ಕೇರಳದಲ್ಲಿ ಕೊರೋನಾದಿಂದ ಬಳಲುತ್ತಿದ್ದ ಬ್ರಿಟನ್ ಪ್ರಜೆಗೆ ಚಿಕಿತ್ಸೆಯಾಗಿ ಹೆಚ್ಐವಿ ನಿರೋಧಕ ಡ್ರಗ್ಸ್ ನೀಡಲಾಗಿದ್ದು ಇದೀಗ ರಿಪೋರ್ಟ್ ನಲ್ಲಿ ನೆಗೆಟಿವ್

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ನಡೆಸುತ್ತಿದ್ದ ಸಭೆಯಿಂದ ಅರ್ಧದಲ್ಲೇ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಕಣ್ಣೀರಿಡುತ್ತಾ ಹೊರಬಂದಿದ್ದಾರೆ. ಸಿಎಂ ಯಡಿಯೂರಪ್ಪನವರು ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದರು. ಸಭೆಯಲ್ಲಿ ಡಿಸಿಎಂ ಅಶ್ವಥ್ ನಾರಾಯಣ ಮತ್ತು ಭಾಸ್ಕರ್ ರಾವ್ ನಡುವೆ ಮಾತಿನ ಜಟಾಪಟಿ ನಡೆಯಿತು. ಸೂಪರ್ ಮಾರ್ಕೆಟ್

ಈ ಸುದ್ದಿಯನ್ನು ಯಾವುದೇ ಉದ್ದೇಶದಿ೦ದ ಪ್ರಕಟಿಸಿಲ್ಲ, ಯಾರ ವಿರುದ್ಧವೂ ಸಮರವಲ್ಲ, ನಾವು ಎಷ್ಟು ವಿದ್ಯಾವ೦ತರಾಗಿದ್ದೇವೋ ಅಷ್ಟೇ ಹಿ೦ದುಳಿದ ರಾಷ್ಟ್ರವನ್ನಾಗಿ ಮಾಡಲು ಹೊರಟಿದ್ದೇವೆ. ಚೀನಾದಲ್ಲಿ ಹುಟ್ಟಿಕೊ೦ಡ ಈ ಕೊರೊನಾ ಮಹಾಮಾರಿಯು ಅಲ್ಲಿನ ಜನರನ್ನು ಬಲಿಪಡೆದುಕೊ೦ಡ ಘಟನೆಯು ಮಾದ್ಯಮದಲ್ಲಿ ಭಿತ್ತರಿಕೆಯಾಗುತ್ತಿದ್ದ೦ತೆ ನಾವು ಜಾಗೃತರಾಗಬೇಕಾಗಿತ್ತು. ಅದರೆ ನಮ್ಮ ಸರಕಾರಗಳು ಅದರ ಬಗ್ಗೆ ಅಷ್ಟೋ೦ದು ಜವಾಬ್ದಾರಿಯನ್ನು ತೆಗೆದುಕೊಳ್ಳದೇ