Log In
BREAKING NEWS >
ಕೊರೋನಾ ಲಾಕ್'ಡೌನ್ ಎಫೆಕ್ಟ್: ಏಪ್ರಿಲ್ 30ರವರೆಗೂ ಬುಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ....

ಶ್ರೀನಗರ: ಕೋವಿಡ್-19 ಸೋಂಕು ದಾಳಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಬಲಿಯಾಗಿದೆ. ಶ್ರೀನಗರದ 65 ವರ್ಷದ ವ್ಯಕ್ತಿ ಸೋಂಕು ಕಾರಣದಿಂದ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಶ್ರೀನಗರದ ದಾಲ್ ಗೇಟ್ ನ ಎದೆರೋಗಗಳ ಆಸ್ಪತ್ರೆಗೆ ದಾಖಲಾಗಿದ್ದ 65 ವರ್ಷದ ಪ್ರಾಯದ ಕೋವಿಡ್-19 ಸೋಂಕಿತ ವ್ಯಕ್ತಿ ಗುರುವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಸೋಂಕಿತ ವ್ಯಕ್ತಿತು ಮಧುಮೇಹ,

ಕಾಪು : ಯಾರಿಗೂ ಅರಿವಿಲ್ಲದಂತೆ ಲೋಕಕ್ಕೆ ಅಂಟಿರುವ ಕೋವಿಡ್ 19 ಕಂಟಕವು ಶೀಘ್ರ ಶಮನಗೊಳ್ಳಲಿದೆ. ಹೊಸ ಸಂವತ್ಸರ, ಪಕ್ಷಾರಂಭದ ನಂತರದಲ್ಲಿ ಸಂಪೂರ್ಣ ಹತೋಟಿಗೆ ಬರಲಿದೆ ಎಂಬ ಅಭಯವನ್ನು ಕಾಪು ಮಾರಿಯಮ್ಮ ದೇವಿ ಭಕ್ತಾಧಿಗಳಿಗೆ ನೀಡಿದ್ದು, ಅದರೊಂದಿಗೆ ಸರಕಾರದ ಎಚ್ಚರಿಕೆಗಳನ್ನು ಪಾಲಿಸಿಕೊಂಡು ಜಾಗರೂಕತೆಯಿಂದ ಇರುವಂತೆ ಎಚ್ಚರಿಕೆಯನ್ನೂ ನೀಡಿದ್ದಾಳೆ. ಸುಗ್ಗಿ ಮಾರಿಪೂಜೆಯ ಪ್ರಯುಕ್ತ ಮಂಗಳವಾರ ರಾತ್ರಿ

ಲಕ್ನೋ: ಕೋವಿಡ್ 19 ವೈರಸ್ ತಡೆಗಟ್ಟಲು ಇಡೀ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದ ನಡುವೆಯೂ ಸ್ವಯಂ ಘೋಷಿತ “ಮಾ ಆದಿ ಶಕ್ತಿ” ದೇವ ಮಹಿಳೆಗೆ ಧಾರ್ಮಿಕ ಪ್ರಾರ್ಥನಾ ಸಭೆಯನ್ನು ಬಂದ್ ಮಾಡುವಂತೆ ಸೂಚಿಸಿದ್ದಕ್ಕೆ ಖಡ್ಗವನ್ನು ಹಿಡಿದು ಪೊಲೀಸರಿಗೆ ಧಮ್ಕಿ ಹಾಕಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಕೆಂಪು ಸೀರೆಯನ್ನು ಉಟ್ಟಿದ್ದ ಸ್ವಯಂ ಘೋಷಿತ

ಕೊಪ್ಪಳ: ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ತಾಲೂಕಿನ ಕಾಸನಕಂಡಿ ಗ್ರಾಮದ ಜನರು ಇಡೀ ಊರಿಗೆ ದಿಗ್ಬಂಧನ ಹಾಕಿ, ತಮ್ಮನ್ನು ತಾವು ರಕ್ಷಣೆಗೆ ಮುಂದಾಗಿದ್ದಾರೆ‌. ಕೊಪ್ಪಳದಿಂದ ಕಾಸನಕಂಡಿ ಗ್ರಾಮಕ್ಕೆ ತೆರಳುವ ರಸ್ತೆಯನ್ನೆ ಸಂಪೂರ್ಣ ಬಂದ್ ಮಾಡಿಸಿದ್ದಾರೆ. ಜನ ಸಂಚಾರ ಸಂಪೂರ್ಣ ಸ್ಥಗಿತ ಮಾಡಿದ್ದಾರೆ. ಜೆಸಿಬಿ ಮೂಲಕ ರಸ್ತೆಯನ್ನು ಅಗೆದು ಯಾರೂ ಸಂಚಾರ ಮಾಡದಂತೆ ಗ್ರಾಮಸ್ಥರಿಗೆ

ಕೋಲ್ಕತ್ತಾ: ದೇಶದಲ್ಲಿ ಕೋವಿಡ್-19 ಸೋಂಕು ಭೀತಿಯಿಂದ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದೆ. ಇದರಿಂದಾಗಿ ಬಹಳಷ್ಟು ಮಂದಿ ಅನ್ನ, ಊಟಕ್ಕೆ ಪರದಾಡುತ್ತಿದ್ದಾರೆ. ಹಲವು ವಲಸೆ ಕಾರ್ಮಿಕರು, ದಿನಗೂಲಿ ನೌಕರರು ಈ ಸಮಯದಲಲ್ಲಿ ನಿರಾಶ್ರಿತರಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇಂತಹ ಹಲವರಿಗೆ ಸರ್ಕಾರಿ ಶಾಲೆಗಳಲ್ಲಿ ನೆಲೆ ನೀಡಲಾಗಿದೆ. ಇವರ ಊಟಕ್ಕಾಗಿ ಬಿಸಿಸಿಐ ಅಧ್ಯಕ್ಷ

ಪ್ಯಾರಿಸ್: ವಿಶ್ವದಾದ್ಯಂತ ಕೊರೋನಾ ವೈರಸ್ ರುದ್ರತಾಂಡವವಾಡುತ್ತಿದ್ದು, ವೈರಸ್ ಪರಿಣಾಮ ಈವರೆಗೂ ವಿಶ್ವದಾದ್ಯಂತ 20,000 ಮಂದಿ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ವಿಶ್ವದ ಒಟ್ಟು 182 ದೇಶಗಳಲ್ಲಿ ವೈರಸ್'ಗೆ 20,000 ಮಂದಿ ಬಲಿಯಾಗಿದ್ದು, 471,035ಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತದಲ್ಲೂ ಸಂಪೂರ್ಣ ಲಾಕ್'ಡೌನ್ ಘೋಷಣೆ ಮಾಡುವುದರೊಂದಿಗೆ ಇಡೀ ವಿಶ್ವವೇ ಮೂರನೇ ಒಂದರಷ್ಟು

ಕಾಬುಲ್: ಇಡೀ ವಿಶ್ವವೇ ಕೊರೋನಾ ವೈರಸ್ ನಿಂದಾಗಿ ತತ್ತರಿಸಿಹೋಗುತ್ತಿರುವ ಸಮಯದಲ್ಲೇ ಆಫ್ಘಾನಿಸ್ತಾನ ರಾಜಧಾನಿ ಕಾಬುಲ್ ನಲ್ಲಿನ ಗುರುದ್ವಾರದ ಮೇಲೆ ನಡೆದಿದ್ದ ಉಗ್ರ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 27ಕ್ಕೇರಿದ್ದು, ಕುಖ್ಯಾತ ಅಂತಾರಾಷ್ಟ್ರೀಯ ಉಗ್ರ ಸಂಘಟನೆ  ಇಸ್ಲಾಮಿಕ್ ಸ್ಟೇಟ್ ದಾಳಿ ಹೊಣೆ ಹೊತ್ತಿದೆ. ಆಫ್ಘಾನಿಸ್ತಾನ ರಾಜಧಾನಿ ಕಾಬುಲ್ ನಲ್ಲಿ ಸಿಖ್ಖರ ಪವಿತ್ರ ಸ್ಥಳ ಗುರುದ್ವಾರದಲ್ಲಿ

ಭಾರತದ ಖ್ಯಾತ ಕುಸ್ತಿಪಟು ಭಜರಂಗ್ ಪುನಿಯಾ ಸೋಮವಾರ ತನ್ನ ಆರು ತಿಂಗಳ ಸಂಬಳವನ್ನು ಮಾರಕ ಕೊರೋನಾವೈರಸ್  ಸಾಂಕ್ರಾಮಿಕ ರೋಗದ ವಿರುದ್ಧ ಸೆಣೆಸುವವರಿಗಾಗಿ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಲ್ಲದೆ ಈ ವರ್ಷ ನಡೆಯಲಿರುವ ಟೋಕಿಯೊ ಒಲಿಂಪಿಕ್ಸ್ ಅನ್ನು ಮುಂದೂಡಲು ಕರೆ ನೀಡಿದರು, ಈಗಾಗಲೇ ಕೆನಡಾ ಸೇರಿ ಅನೇಕ ರಾಷ್ಟ್ರಗಳು ಟೂರ್ನಿಯಲ್ಲಿ

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಒಂದು ವೇಳೆ ತುರ್ತು ಸೇವೆ ಸಲ್ಲಿಸುವ ಸಿಬ್ಬಂದಿಗೆ ಪೊಲೀಸರು ಅಡ್ಡಿಪಡಿಸಿದರೆ ದೂರವಾಣಿ ಸಂಖ್ಯೆ 100ಕ್ಕೆ ಕರೆ ಮಾಡಿ ಮಾಹಿತಿ ನೀಡಿ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಹೀಗಾಗಿ ತುರ್ತು

ವಾಷಿಂಗ್ಟನ್: ವಿಶ್ವದ ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರ ಎಂಬ ಖ್ಯಾತಿಗಳಿಸಿರುವ ದೊಡ್ಡಣ್ಣ ಅಮೆರಿಕ ಅಕ್ಷರಶಃ ಒಂದು ವೈರಸ್ ಮುಂದೆ ಮಂಡಿಯೂರಿದ್ದು, ವಿಶ್ವಾದ್ಯಂತ ಸಾವಿನ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಅನ್ನು ನಿಯಂತ್ರಿಸಲಾಗದೇ ಪರದಾಡುತ್ತಿದೆ. ಈ ಬಗ್ಗೆ ಸ್ವತಃ ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದ್ದು, ಚೀನಾ, ಇಟಲಿ ಮತ್ತು ಸ್ಪೇನ್