Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಈ ಬಾರಿ ನಡೆಯ ಬೇಕಾದ ಭಜನಾ ಸಪ್ತಾಹ ಮಹೋತ್ಸವವನ್ನು ಕೋವಿಡ್-19ರ ಕಾರಣದಿ೦ದ ಮು೦ದೂಡಲಾಗಿದ್ದು ಭಜನಾ ಸಪ್ತಾಹ ಮಹೋತ್ಸವವನ್ನು 2021ನೇ ವರುಷದ ಮಾರ್ಚನಲ್ಲಿ ನಡೆಯಲಿದೆ...

ಕಾಬುಲ್: ಇಡೀ ವಿಶ್ವವೇ ಕೊರೋನಾ ವೈರಸ್ ನಿಂದಾಗಿ ತತ್ತರಿಸಿಹೋಗುತ್ತಿರುವ ಸಮಯದಲ್ಲೇ ಅತ್ತ ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆದು ಕನಿಷ್ಠ 11 ಮಂದಿಯ ಸಾವಿಗೆ ಕಾರಣರಾಗಿದ್ದಾರೆ. ಆಫ್ಘಾನಿಸ್ತಾನ ರಾಜಧಾನಿ ಕಾಬುಲ್ ನಲ್ಲಿ ಸಿಖ್ಖರ ಪವಿತ್ರ ಸ್ಥಳ ಗುರುದ್ವಾರದಲ್ಲಿ ಆತ್ಮಹತ್ಯಾ ದಾಳಿ ನಡೆಸಿದ್ದು, ಈ ವೇಳೆ ಸಾಮೂಹಿಕ ಪ್ರಾರ್ಥನೆಯಲ್ಲಿದ್ದ ಕನಿಷ್ಠ 11 ಮಂದಿ

ಕೊರೊನಾ ವೈರಸ್ ಹಬ್ಬುತ್ತಿದೆ ಎ೦ಬ ಭೀತಿಯಿ೦ದ ಜನರು ಭಯಭೀತರಾಗಿ ಜೀವವನ್ನೇ ಕೈಯಲ್ಲಿ ಹಿಡಿದು ಜೀವಿಸುತ್ತಿರುವ ಈ ಸಮಯದಲ್ಲಿ ನಮ್ಮದೇಶದಲ್ಲಿ ಪೊಲೀಸರು ವಾಹನ ಚಾಲಕರ ಮೇಲೆ ಹಲ್ಲೆ ನಡೆಸಿ ಮತ್ತೆ ಶಾ೦ತವಾಗಿರುವ ನಗರದಲ್ಲಿ ಬೆ೦ಕಿಹಚ್ಚುವ ಕೆಲಸವನ್ನು ಮಾಡಿತ್ತಿರುವುದು ಇಡೀ ಸಮಾಜವೇ ತಲೆತಗ್ಗಿಸುವ೦ತೆ ಮಾಡಿದೆ. ಜನ ನಾಯಕರೇ ನಿಮ್ಮ ಜನರ ಮೇಲೆ ಪೊಲೀಸರು

ಬಳ್ಳಾರಿ: ಪ್ರತ್ಯೇಕ ಪ್ರಕರಣದಲ್ಲಿ ಭಾನುವಾರದ ಜನತಾ ಕರ್ಫ್ಯೂವನ್ನು ಕಡೆಗಣಿಸಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಬಳ್ಲಾರಿಯ ಸಿರಗುಪ್ಪ ಹಾಗೂ ಕೂಡ್ಲಗಿ ತಾಲೂಕಿನಲ್ಲಿ ನಡೆದಿದೆ. ಬಳ್ಳಾರಿಯ ಸಿರಗುಪ್ಪ ತಾಲೂಕಿನ ಬೈರಾಪುರ ಗ್ರಾಮದ ವಿನೋದ್ (24) ಮೃತ ದುರ್ದೈವಿ. ಜನತಾ ಕರ್ಫ್ಯೂ ಹಾಗೂ ಭಾನುವಾರದಂದು ಜನರು ಮನೆಯಲ್ಲೇ ಇರಬೇಕೆಂದು ಪ್ರಧಾನಿ

ನವದೆಹಲಿ: ಕೊರೋನಾವೈರಸ್ ಭೀತಿಯ ಹಿನ್ನೆಲೆಯಲ್ಲಿ ತನ್ನ ಕಾರ್ಯಕಲಾಪಗಳನ್ನು ಸ್ಥಗಿತಗೊಳಿಸಿ, ವರ್ಚುವಲ್ ವಿಧಾನಗಳ ಮೂಲಕ ತುರ್ತು ವಿಷಯಗಳ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಮುಂದಾಗಿದೆ. ಮಂಗಳವಾರ ಸಂಜೆ ವೇಳೆಗೆ ಸುಪ್ರೀಂಕೋರ್ಟ್ ಆವರಣ ಹಾಗೂ ಸುತ್ತಮುತ್ತಲಿನ ಎಲ್ಲಾ ವಕೀಲರ ಕೊಠಡಿಗಳನ್ನು ಬಂದ್ ಮಾಡಲಾಗುವುದು ಎಂದು ಉನ್ನತ ನ್ಯಾಯಾಲಯ ತಿಳಿಸಿದೆ. ವಕೀಲರನ್ನು ನ್ಯಾಯಾಲಯಕ್ಕೆ ಬಾರದಂತೆ ತಡೆಯಲು ಸುಪ್ರೀಂಕೋರ್ಟ್

ಬೆಂಗಳೂರು: ಕೊರನಾ ಮಹಾಮಾರಿಯನ್ನು ತಡೆಗಟ್ಟುವ ಸಲುವಾಗಿ ಮಾರ್ಚ್‌ 31ರವರೆಗೆ ಇಡೀ ರಾಜ್ಯವನ್ನು ಲಾಕ್ಡೌನ್ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೋಮವಾರ ಆದೇಶಿಸಿದ್ದಾರೆ. ಕರ್ನಾಟದಲ್ಲಿ ಕೊರೊನಾ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ಕರ್ನಾಟಕವನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಈ ಕುರಿತು ಸೋಮವಾರ ಸುದ್ದಿಗಾರರ

ರಾಯಪುರ: ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ವಿರುದ್ಧದ ಕಾರ್ಯಾಚರಣೆ ವೇಳೆ ಕಣ್ಮರೆಯಾಗಿದ್ದ 17 ವಿಶೇಷ ಕಾರ್ಯಪಡೆ(ಎಸ್‍ಟಿಎಫ್)ಯ ಸೈನಿಕರ ಮೃತದೇಹ ಪತ್ತೆಯಾಗಿದ್ದು ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ನಕ್ಸಲರು ಹೊತ್ತೊಯ್ದಿದ್ದಾರೆ. ಚಿಂಟಗುಫಾದ ಕೊರಾಜ್ ಗುಡ ಬೆಟ್ಟದಲ್ಲಿ ನಿನ್ನೆ ಮಧ್ಯಾಹ್ನ 2.30ರ ಸುಮಾರಿಗೆ ನಕ್ಸಲ್ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಆದರೆ ರಾತ್ರಿ 17 ಮಂದಿ ಸೈನಿಕರು ಕಾಡಿನಲ್ಲಿ

ಭೋಪಾಲ್: ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎರಡು ದಿನ ಕಳೆದರೂ ಬಿಜೆಪಿ ಇನ್ನು ಸರ್ಕಾರ ರಚನೆಗೆ ಮುಂದಾಗಿಲ್ಲ ಮತ್ತು ಯಾರ ನೇತೃತ್ವದಲ್ಲಿ ಸರ್ಕಾರ ರಚಿಸಬೇಕು ಎಂಬ ಗೊಂದಲದಲ್ಲಿದೆ. ಸಿಎಂ ಹುದ್ದೆಯ ರೇಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಮುಂಚೂಣಿಯಲ್ಲಿದ್ದು,

ಕರಾಚಿ: ಕರೋನ ವಿರುದ್ದ ಹೋರಾಟದ ನೇತೃತ್ವ ವಹಿಸಿದ್ದ ಪಾಕ್ 'ಹೀರೋ' ವೈದ್ಯರೊಬ್ಬರು ಮೃತಪಟ್ಟಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದ್ದು, ಜನತೆಯನ್ನು ಈ ಸುದ್ದಿ ದಂಗು ಬಡಿಸಿದೆ. ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನ್ (ಜಿಬಿ) ಯಲ್ಲಿ ಕರೋನ ವಿರುದ್ಧದ ಹೋರಾಟದ ನೇತೃತ್ವ ವಹಿಸಿದ್ದ ಯುವ ವೈದ್ಯ ಮೃತಪಟ್ಟಿದ್ದಾರೆ. ಆದರೆ ಅವರು ಸೋಂಕಿನ ಅಥವಾ ಇತರ ಕಾರಣಗಳಿಂದ ಮೃತಪಟ್ಟಿದ್ದಾರೆಯೇ ಎಂದು

ವರನಟ ಡಾ. ರಾಜ್ ಕುಮಾರ್ ಕುಟುಂಬಕ್ಕೆ ಹತ್ತಿರದವರಾಗಿದ್ದ ಉದ್ಯಮಿ ಕಪಾಲಿ ಮೋಹನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣದ ಸಮೀಪ ಸುಪ್ರೀಂ ಹೋಟೆಲ್ ನಲ್ಲಿ ಉದ್ಯಮಿ ಮೋಹನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಸುಪ್ರೀಂ ಹೋಟೆಲ್ ಕಪಾಲಿ ಮೋಹನ್ ಅವರ ಒಡೆತನದ ಹೋಟೆಲ್ ಆಗಿದೆ. ಆತ್ಮಹತ್ಯೆಗೆ ನಿಖರ

ಲಖನೌ: ಕೆಲವು ದಿನಗಳ ಹಿಂದೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ತಂಗಿದ್ದ ಫೈವ್ ಸ್ಟಾರ್ ಹೋಟೆಲ್ ನಲ್ಲಿ ಕೊರೋನಾ ವೈರಸ್ ಸೋಂಕಿತ ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಅವರು ತಂಗಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ. ದಕ್ಷಿಣ ಆಫ್ರಿಕಾ ತಂಡ ಭಾರತ ವಿರುದ್ಧದ ಏಕ ದಿನ ಸರಣಿಗಾಗಿ ಲಖನೌಗೆ ಆಗಮಿಸಿತ್ತು.