Log In
BREAKING NEWS >
ಕೊರೋನಾ ಲಾಕ್'ಡೌನ್ ಎಫೆಕ್ಟ್: ಏಪ್ರಿಲ್ 30ರವರೆಗೂ ಬುಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ....

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಭೀತಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ವ್ಯಕ್ತಿಯೊಬ್ಬರಲ್ಲಿ ಇದೀಗ ಸೋಂಕು ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಇಂದು ಬೆಳಿಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು, ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು, ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿಯಲ್ಲಿ ಕೊರೋನಾ

ಕೋವಿಡ್ 19 ವೈರಸ್ ಭೀತಿಯಿಂದಾಗಿ ನಗರಗಳು ಶಟ್‌ಡೌನ್‌ ಆದ ಹಿನ್ನೆಲೆಯಲ್ಲಿ ಕೆಲಸವಿಲ್ಲದೆ ಜೀವನೋಪಾಯಕ್ಕಾಗಿ ಅಲೆದಾಡುತ್ತಿದ್ದ ಬಡಗಿಯೊಬ್ಬ ಏಕಾಏಕಿ ಲಕ್ಷಾಧೀಶನಾಗಿದ್ದಾನೆ! ಆತನ ಹೆಸರು ಇಜಾರುಲ್‌. ಪಶ್ಚಿಮ ಬಂಗಾಳದ ಮಿರ್ಜಾಪುರದ ಬೆಲ್ಡಂಗಾ ಎಂಬ ಹಳ್ಳಿಯವನು. ತನ್ನ ಕಸುಬಿಗೆ ಕೇರಳದಲ್ಲಿ ಹೆಚ್ಚು ದಿನಗೂಲಿ ಸಿಗುತ್ತದೆ ಎಂದರಿತು ಪಶ್ಚಿಮ ಬಂಗಾಳದಿಂದ ಕೇರಳಕ್ಕೆ ವಲಸೆ ಹೋಗಿದ್ದ. ಆದರೆ,

ಮಂಗಳೂರು: ಲಾಕ್ ಡೌನ್ ಘೋಷಿಸಿದ ಮಂಗಳೂರು ನಗರದಲ್ಲಿ ಸೋಮವಾರ ಬೆಳಿಗ್ಗೆ ಹಾಲು, ಪತ್ರಿಕೆ, ಮೆಡಿಕಲ್, ತರಕಾರಿ, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಜನ ಮುಂದಾಗಿದ್ದರು. ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯಾಪಾರ ಆರಂಭವಾಗುತ್ತಿದ್ದಂತೆ ದಿನನಿತ್ಯ ಬಳಕೆ ವಸ್ತುಗಳ ವ್ಯಾಪಾರ ಭರಾಟೆ ಜೋರಾಗಿದೆ. ಮಂಗಳೂರುನಲ್ಲಿ ಖಾಸಗಿ ಮತ್ತು ಕೆ ಎಸ್ಆ ರ್ ಟಿ

ಮಂಗಳೂರು: ಕೊವಿದ್ -19 ಹರಡುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು, ಕೇರಳ ರಾಜ್ಯಕ್ಕೆ ಹಾದು ಹೋಗುವ ರಸ್ತೆ ಸಂಪರ್ಕವನ್ನು ಮಾರ್ಚ್ 21 ರಿಂದ ಮಾರ್ಚ್ 31 ರ ಮಧ್ಯರಾತ್ರಿಯವರೆಗೆ ಮುಚ್ಚಲು ಆದೇಶಿಸಿದ್ದಾರೆ. ಕೇರಳದ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಮತ್ತು ಜಿಲ್ಲೆಯ

ಬೆಂಗಳೂರು: ಕರ್ನಾಟಕದಲ್ಲಿ ಮತ್ತೊಂದು ಕೊರೋನಾ ವೈರಸ್ ಪ್ರಕರಣ ವರದಿಯಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಮೆಕ್ಕಾ ಪ್ರವಾಸದಿಂದ ಬಂದ 32 ವರ್ಷದ ವ್ಯಕ್ತಿಯಲ್ಲಿ ಕೊವಿಡ್-19 ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ. ಗೌರಿಬಿದನೂರಿನ ಕೊರೋನಾ ಸೋಂಕಿತರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದು ಪ್ರತ್ಯೇಕ ವಾರ್ಡ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವ

ರೋಮ್: ಇಟಲಿಯಲ್ಲಿ ಮಹಾಮಾರಿ ಕೊರೋನಾ ತನ್ನ ರೌದ್ರನರ್ತನವನ್ನು ಮುಂದುವರೆಸಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 647 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 4000ಕ್ಕೆ ಏರಿಕೆಯಾಗಿದೆ. ಎಷ್ಟು ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂಬುದರ ಬಗ್ಗೆ ಸರ್ಕಾರಕ್ಕೆ ಸರಿಯಾದ ಮಾಹಿತಿ ಇಲ್ಲ. ವೈರಸ್ ಇರುವ ಹಲವಾರು ಜನರು ರಸ್ತೆಗಳಲ್ಲಿ ಸ್ವತಂತ್ರವಾಗಿ ಓಡಾಡುತ್ತಿದ್ದಾರೆ.

ಬೆ೦ಗಳೂರು:ಭಾರೀ ಸೆಖೆಯ ನಡುವೆ ಶುಕ್ರವಾರದ೦ದು ಬೆ೦ಗಳೂರಿನ ಕೆಲವೆಡೆಯಲ್ಲಿ ಗುಡುಗು ಸಹಿತ ಮಳೆಯಾದ ಬಗ್ಗೆ ವರದಿಯಾಗಿದೆ. ಎಲ್ಲೆಡೆಯಲ್ಲಿ ಬಿಸಿಲಿನ ತಾಪಮಾನಕ್ಕೆ ಜನ ಸೆಖೆಯಲ್ಲಿ ಒದ್ದಾಟದಿ೦ದ ಕೆಲಸಕಾರ್ಯಕ್ಕೆ ತೊ೦ದರೆಯು೦ಟಾಗಿತ್ತು. ಅದರೆ ಇ೦ದು ಸುರಿದ ಮಳೆಯಿ೦ದಾಗಿ ಸ್ವಲ್ಪಮಟ್ಟಿಗೆ ತ೦ಪಿನ ಅನುಭವವನ್ನು ಅನುಭವಿಸುವ೦ತಾಯಿತು.

ನವದೆಹಲಿ/ಬೆಂಗಳೂರು: ಕೊರೊನಾ ವೈರಸ್ ಮಹಾಮಾರಿ ಭೀತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜನತಾ ಕರ್ಫ್ಯೂಗೆ ನೀಡಿದ ಕರೆಗೆ ಎಲ್ಲೆಡೆ ಭರ್ಜರಿ ಬೆಂಬಲ ವ್ಯಕ್ತವಾಗತೊಡಗಿದೆ. ನಾನು ದೇಶದ ಪ್ರತಿಯೊಬ್ಬ ಪ್ರಜೆಯಿಂದ ಮತ್ತೊಂದು ಬೆಂಬಲದ ನಿರೀಕ್ಷೆಯಲ್ಲಿದ್ದೇನೆ. ಇದೊಂದು ಜನತಾ ಕರ್ಫ್ಯೂ..ಇದು ಜನರೇ ಸ್ವಯಂ ಆಗಿ ವಿಧಿಸಿಕೊಳ್ಳುವ ಕರ್ಫ್ಯೂ. ಎಲ್ಲರೂ ಮನೆಯಲ್ಲೇ ಇರುವ

ರಾಜಸ್ಥಾನ: ಮಧ್ಯಪ್ರದೇಶದ ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಸುರೇಶ್ ಧಾಕಾಡ್ ಪುತ್ರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 24 ವರ್ಷದ ಜ್ಯೋತಿ ಭಾಖೇಡಾ ಗ್ರಾಮದಲ್ಲಿರುವ ಪತಿಯ ಮನೆಯಲ್ಲಿ ನೇಣಿಗೆ ಶರಣಾಗಿರುವುದಾಗಿ ಕೇಲ್ವಾಡಾ ಪೊಲೀಸ್ ಠಾಣಾಧಿಕಾರಿ ನಂದ ಸಿಂಗ್ ತಿಳಿಸಿದ್ದಾರೆ. ಮೇಲ್ನೋಟಕ್ಕೆ