Log In
BREAKING NEWS >
ಕೊರೋನಾ ಲಾಕ್'ಡೌನ್ ಎಫೆಕ್ಟ್: ಏಪ್ರಿಲ್ 30ರವರೆಗೂ ಬುಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ....

ಕೋಲ್ಕೊತಾ: ದೀರ್ಘಕಾಲದಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ದಿಗ್ಗಜ ಫುಟ್ಬಾಲ್ ಆಟಗಾರ ಪಿ.ಕೆ. ಬ್ಯಾನರ್ಜಿ ಶುಕ್ರವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಳೆದ ಎರಡು ವಾರಗಳಿಗೂ ಅಧಿಕ ಸಮಯ ಅವರನ್ನು ಇಲ್ಲಿನ ಮೆಡಿಕಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತೀವ್ರ

ಕೊರೋನಾವೈರಸ್ ದಿನದಿನಕ್ಕೆ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದೆ. ಇದೀಗ ಭಾರತದಲ್ಲಿ ಈ ಮಹಾಮಾರಿಗೆ ಐವರು ಬಲಿಯಾಗಿದ್ದಾರೆ. ಅಲ್ಲದೆ ಇನ್ನೂರಕ್ಕೂ ಹೆಚ್ಚು ಮಂದಿ ಸೋಂಕಿತರಾಗಿದ್ದಾರೆ. ಶುಕ್ರವಾರ ಸಹ ಉತ್ತರ ಪ್ರದೇಶದಲ್ಲಿ ನಾಲ್ಕು ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದ್ದು ಇದರಲ್ಲಿ ಖ್ಯಾತ ಬಾಲಿವುಡ್ ಗಾಯಕಿ ಕೂಡ ಇದ್ದಾರೆ. ಗಾಯಕಿ ಕನ್ನಿಕಾ ಕಪೂರ್ ಲಖನೌನ

ಜೈಪುರ: ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಭಾರತದಲ್ಲಿ ಮತ್ತೋರ್ವ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ವೈರಸ್ ಸಾವಿನ ಸಂಖ್ಯೆ 5ಕ್ಕೇರಿದೆ. ಹೌದು.. ಮಾರಣಾಂತಿಕ ಕೊರೋನಾ ವೈರಸ್‌ಗೆ ಭಾರತದಲ್ಲಿ 5ನೇ ಬಲಿಯಾಗಿದ್ದು, ರಾಜಸ್ತಾನದ ಜೈಪುರದಲ್ಲಿ ಚಿಕಿತ್ಸೆಯಲ್ಲಿದ್ದ 69 ವರ್ಷದ ಇಟಲಿ ಪ್ರಜೆ ಚಿಕಿತ್ಸೆ ಫಲಕಾರಿಯಾಗದೆ

ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ದೋಷಿಗಳು ಗಲ್ಲುಶಿಕ್ಷೆ ಖಚಿತವಾಗಿದ್ದರಿಂದ ತಿಹಾರ್ ಜೈಲಿನಲ್ಲಿ ಕೊನೆಯ ಕೆಲವು ಗಂಟೆಗಳ ಕಾಲ ಪ್ರತ್ಯೇಕ ಸೆಲ್ ನಲ್ಲಿ ಇರಿಸಲಾಗಿತ್ತಂತೆ. ಅಲ್ಲದೇ ನಾಲ್ವರು ನಿದ್ದೆ ಇಲ್ಲದೆ ಕಾಲ ಕಳೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅಕ್ಷಯ್ ಠಾಕೂರ್ (31ವರ್ಷ), ಪವನ್ ಗುಪ್ತಾ (25ವರ್ಷ), ವಿನಯ್ ಶರ್ಮಾ (26ವರ್ಷ)

ಬೀಜಿಂಗ್: ಚೀನಾದ ವುಹಾನ್ ನಲ್ಲಿ ಕಾಣಿಸಿಕೊಂಡು ಸುಮಾರು 3,000ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದುಕೊಂಡಿದ್ದ ಕೊರೋನಾ ವೈರಸ್, ಇದೀಗ ತನ್ನ ಹುಟ್ಟೂರಿನಿಂದಲೇ ಮಾಯವಾಗಿದೆ. ವುಹಾನ್ ನಲ್ಲಿ ಸೋಂಕಿತರ ಸಂಖ್ಯೆ ಇದೇ ಮೊದಲ ಬಾರಿಗೆ ಶೂನ್ಯಕ್ಕಿಳಿದಿದೆ. ಈ ಹಿಂದೆ ಚೀನಾದ ವುಹಾನ್ ಪ್ರಾಂತ್ಯವನ್ನು ವೈರಸ್ ಕೇಂದ್ರ ಬಿಂದು ಘೋಷೆ ಮಾಡಲಾಗಿತ್ತು. 3,000ಕ್ಕೂ ಅಧಿಕ

ಪ್ಯಾರಿಸ್: ವಿಶ್ವದಾದ್ಯಂತ ಕೊರೋನಾ ವೈರಸ್ ತನ್ನ ರುದ್ರತಾಂಡವವನ್ನು ಮುಂದುವರೆಸುತ್ತಿದ್ದು, ಮಹಾಮಾರಿ ವೈರಸ್'ಗೆ ಜಗತ್ತಿನಾದ್ಯಂದ 10,000 ಮಂದಿ ಬಲಿಯಾಗಿದ್ದಾರೆ. ಇದರಂತೆ ಸೋಂಕಿತರ ಸಂಖ್ಯೆ 244,421 ಕ್ಕೆ ಏರಿಕೆಯಾಗಿದೆ. ವಿಶ್ವದ 145 ದೇಶಗಳಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡಿದ್ದು, ಈವರೆಗೂ 244,421 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ಕೊರೋನಾ ಪೀಡಿತ ರಾಷ್ಟ್ರವೆಂದು ಕರೆಯಲಾಗುತ್ತಿದ್ದ

ಬೆಂಗಳೂರು: ರೌಡಿ ಶಿಟರ್ ಸ್ಲಮ್ ಭರತ್ ಪೋಲೀಸರಿಂದ ತಪ್ಪಿಸಿಕೊಳ್ಲಲು ಸಹಕರಿಸಿದ ದ ಇಬ್ಬರು ಮಹಿಳೆಯರು ಸೇರಿದಂತೆ 12 ಜನರನ್ನು ನಗರದ ಉತ್ತರ ವಿಭಾಗ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಜನರು ಹಲವಾರು ವಾಹನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ, ಬಂಧಿತ ಮಹಿಳೆಯರು ಅವರಿಗೆ ಆಶ್ರಯ ನೀಡಿದ್ದಾರೆ ಎಂದು ಪೋಲೀಸ್ ಅಧಿಕಾರಿಗಳು ಹೇಳಿದರು. ಜನವರಿ

ನವದೆಹಲಿ: ಕೊರೋನಾ ಬಿಸಿ ಭಾರತೀಯ ಸೇನೆಗೂ ತಟ್ಟಿದೆ. ಜಮ್ಮು-ಕಾಶ್ಮೀರದ ಲೇಹ್ ನಲ್ಲಿ ಸೇವಾ ನಿರತರಾಗಿರುವ ಯೋಧರೊಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಸೇನಾಪಡೆಯಲ್ಲಿ ಕಾಣಿಸಿಕೊಂಡಿರುವ ಮೊದಲ ಕೊರೋನಾ ಸೋಂಕು ಪ್ರಕರಣ ಇದಾಗಿದೆ. ಲೇಹ್ ನ ಚುಹೊಟ್ ಗ್ರಾಮದವರಾಗಿರುವ 34 ವರ್ಷದ ಸೈನಿಕನಿಗೆ ಅವರ ತಂದೆಯಿಂದ ಸೋಂಕು ತಗುಲಿದೆ. ಫೆಬ್ರವರಿ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಅಮೆರಿಕ ಮತ್ತು ಸ್ಪೇನ್ ಪ್ರವಾಸ ಮಾಡಿದ್ದ ಇಬ್ಬರು ಬೆಂಗಳೂರು ಮೂಲದವರಲ್ಲಿ ಸೋಂಕು ಪತ್ತೆಯಾಗಿದೆ. ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, 'ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಒಬ್ಬರು 56 ವಯಸ್ಸು,

ಉಡುಪಿ: ಒಂದೆಡೆ ಹೊಸ ವಾಹನಗಳ ಅಬ್ಬರ; ಮತ್ತೂಂದೆಡೆ ಸೆಕೆಂಡ್‌ ಹ್ಯಾಂಡ್‌ ವಾಹನಗಳ ದಂಧೆ. ಈ ಎರಡರ ನಡುವೆ ಖದೀಮರು ನಂಬರ್‌ ಪ್ಲೇಟ್‌ಗಳನ್ನು ತಿರುಚುವ ಮೂಲಕ ಜನರನ್ನು ವಂಚಿಸಿ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ. ಈ ನಕಲಿ ಮಾರಾಟ ಜಾಲ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ನಡೆಯುತ್ತಿದೆ. ಕಮಿಷನರೆಟ್‌ ವ್ಯಾಪ್ತಿಯಲ್ಲಿ ಸಿಸಿಟಿವಿ ದೃಶ್ಯಾವಳಿಗಳಲ್ಲಿ ನಿಯಮ ಉಲ್ಲಂಫಿಸುವವರಿಗೆ