Log In
BREAKING NEWS >
ಕೊರೋನಾ ಲಾಕ್'ಡೌನ್ ಎಫೆಕ್ಟ್: ಏಪ್ರಿಲ್ 30ರವರೆಗೂ ಬುಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ....

ವಾಷಿಂಗ್ಟನ್/ಸ್ಪೇನ್: ಜಾಗತಿಕವಾಗಿ ಮಹಾಮಾರಿ ಕೊರೊನಾ ವೈರಸ್ ಗೆ 1,84,000 ಮಂದಿಗೆ ಸೋಂಕು ತಗುಲಿದ್ದು, ಈಗಾಗಲೇ 7,500 ಜನರು ಸಾವನ್ನಪ್ಪಿದ್ದಾರೆ. ಇಟಲಿಯಲ್ಲಿ ಕಳೆದ 24ಗಂಟೆಯಲ್ಲಿ ಕೋವಿಡ್ 19 ವೈರಸ್ ಗೆ 345 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ 2,503ಕ್ಕೆ ಏರಿದೆ ಎಂದು ವರದಿ ತಿಳಿಸಿದೆ. ಇಟಲಿಯಲ್ಲಿ ಕೋವಿಡ್ 19 ವೈರಸ್ ಪೀಡಿತರ ಸಂಖ್ಯೆ

ಮಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್ ಹಾಗೂ ಮಡಗಾಂವ್ ನಡುವಿನ ರೈಲು ಸಂಚಾರವನ್ನು ನಾಳೆಯಿಂದ ಜಾರಿಗೆ ಬರುವಂತೆ ಇದೇ 31ರವರೆಗೆ ರದ್ದುಗೊಳಿಸಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ದಕ್ಷಿಣ ಪಾಲಕ್ಕಾಡ್ ವಿಭಾಗ, ಮಂಗಳೂರು ಸೆಂಟ್ರಲ್-ಮಡಗಾಂವ್ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದುಗೊಳಿಸಲಾಗಿದೆ. ಜೊತೆಗೆ ಮಡಗಾಂವ್ ನಿಂದ ಮಂಗಳೂರು ಸೆಂಟ್ರಲ್

ನವದೆಹಲಿ: ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ತನ್ನ ಕಬಂಧ ಬಾಹುಗಳು ಭಾರತದ ಹಲವು ರಾಜ್ಯಗಳಿಗೆ ವಿಸ್ತರಿಸುತ್ತಿದ್ದು, ಪುಣೆಯಲ್ಲಿ ಮತ್ತೊಬ್ಬ ವ್ಯಕ್ತಿಯಲ್ಲಿ ವೈರಸ್ ಕಾಣಿಸಿಕೊಂಡಿದೆ. ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 147ಕ್ಕೆ ಏರಿಕೆಯಾಗಿದೆ. ಫ್ರಾನ್ಸ್ ಹಾಗ ನೆದರ್ ಲ್ಯಾಂಡ್ ನಿಂದ ಬಂದ ವ್ಯಕ್ತಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರಂತೆ ಮಹಾರಾಷ್ಟ್ರದಲ್ಲಿ

ಬೆಂಗಳೂರು: ತಾವು ಜ್ಯೋತಿರಾಧಿತ್ಯ ಸಿಂಧಿಯಾ ಅವರನ್ನು ಬೆಂಬಲಿಸುತ್ತಿದ್ದರೂ, ಬಿಜೆಪಿ ಸೇರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಮಧ್ಯಪ್ರದೇಶದ ಕಾಂಗ್ರೆಸ್‌ನ ಬಂಡಾಯ ಶಾಸಕರು ಹೇಳಿದ್ದಾರೆ ಬೆಂಗಳೂರಿನ ರೆಸಾರ್ಟ್‌ ಒಂದರಲ್ಲಿ ತಂಗಿರುವ ಅವರು, ಬಂಡಾಯ ಶಾಸಕರ ಇಚ್ಛೆಗೆ ವಿರುದ್ಧವಾಗಿ ಬೆಂಗಳೂರಿನಲ್ಲಿ ಅವರನ್ನು ಕೂಡಿ ಹಾಕಲಾಗಿದೆ ಎಂಬ ಸಿ.ಎಂ ಕಮಲನಾಥ್‌ ಹೇಳಿಕೆಯನ್ನು ಅಲ್ಲಗಳೆಯಲು ಹಾಗೂ ಅವರ

ಬೆಂಗಳೂರು: ಮಧ್ಯ ಪ್ರದೇಶ ಸರ್ಕಾರದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಹೈಡ್ರಾಮಾ ನಡೆದಿದ್ದು, ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಧ್ಯಪ್ರದೇಶದ ಬಂಡಾಯ ಕಾಂಗ್ರೆಸ್ ಶಾಸಕರು ಉಳಿದುಕೊಂಡಿರುವ ಯಲಹಂಕ ಬಳಿಯ ರಮಡ ರೆಸಾರ್ಟ್ ಗೆ ತೀವ್ರ ಪೊಲೀಸ್ ಭದ್ರತೆಯಿದೆ. ಶಾಸಕರ ಮನವೊಲಿಸಿ ಕರೆದುಕೊಂಡು ಹೋಗಲು ಬಂದ ಮಧ್ಯಪ್ರದೇಶ

ಎಲ್ಲಿಗೆ ಪಯಣ ಯಾವುದೋ ದಾರಿ ಸಿನಿಮಾ ನಾಯಕಿ ಸ್ಪೂರ್ತಿ ಉಡಿಮನೆ  ಕಾಲಿವುಡ್ ಗೆ ಎಂಟ್ರಿಯಾಗಿದ್ದಾರೆ. 24 ಕಿಸಸ್ ಖ್ಯಾತಿಯ  ಅದಿಥ್ ಅರ್ಜುನ್ ನಟನೆಯ  ನೂರೂದ್ದೀನ್ ನಿರ್ದೇಶನದ ರೀಲ್  ಅಂದು ಪೋಚು ಎಂಬ ತಮಿಳು ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಮಾರ್ಚ್ 7 ರಂದು ಸಿನಿಮಾ ಮುಹೂರ್ತ ನೆೇರವೇರಿದ್ದು, ಚಿಕ್ಕಮಗಳೂರಿನ ಸಾಫ್ಟ್ ವೇರ್ ಎಂಜಿನೀಯರ್

ಮುಂಬೈ:ವಾಣಿಜ್ಯ ನಗರಿ ಮುಂಬೈಯಲ್ಲಿ ಕೊರೊನಾ ವೈರಸ್ ರೋಗಿಗಳ ಸಂಖ್ಯೆ 38ಕ್ಕೆ ಏರಿದ್ದು, ದೇಶದಲ್ಲಿ ಅತೀ ಹೆಚ್ಚು ಕೊರೊನಾ ರೋಗಿಗಳು ಇರುವ ರಾಜ್ಯದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನಕ್ಕೇರಿದೆ. ಇದರೊಂದಿಗೆ ಭಾರತದಲ್ಲಿ ಕೊರೊನಾ ರೋಗಿಗಳ ಒಟ್ಟು ಸಂಖ್ಯೆ 116ಕ್ಕೆ ಏರಿದಂತಾಗಿದೆ. ಮಹಾರಾಷ್ಟ್ರದಲ್ಲಿ 38 ಪ್ರಕರಣ, ಕೇರಳದಲ್ಲಿ 22 ರೋಗಿಗಳು ಪತ್ತೆಯಾಗಿರುವುದಾಗಿ ಗೃಹ ಸಚಿವಾಲಯದ

ಮುಂಬೈ: ಇಡೀ ವಿಶ್ವವನ್ನು ಕಾಡುತ್ತಿರುವ ಮಾರಕ ಕೊರೋನಾ ವೈರಸ್ ಗೆ ಸತತ 5ನೇ ದಿನವೂ ಭಾರತೀಯ ಷೇರುಮಾರುಕಟ್ಟೆ ಬಲಿಯಾಗಿದ್ದು, ಒಂದೇ ದಿನ ಹೂಡಿಕೆದಾರರಿಗೆ ಬರೊಬ್ಬರಿ 6.25 ಲಕ್ಷ ಕೋಟಿ ರೂ ನಷ್ಟವಾಗಿದೆ. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಇಂದು 2,758.39 ಅಂಶ ಇಳಿಕೆಯಾಗಿ 31,345.09 ತಲುಪಿತು. ರಾಷ್ಟ್ರೀಯ ಷೇರುಪೇಟೆ ಸಂವೇದಿ

ಮಂಗಳೂರು: ಜಿಲ್ಲೆಯಲ್ಲಿ ರವಿವಾರ 377 ಮಂದಿಯನ್ನು ಕೊರೊನಾ ಸೋಂಕು ಪತ್ತೆಗಾಗಿತಪಾಸಣೆಗೊಳಪಡಿಸಲಾಗಿದ್ದು ಈ ಪೈಕಿ 9 ಮಂದಿಯಲ್ಲಿ ಶಂಕಿತ ಕೊರೊನಾ ಲಕ್ಷಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ವಿದೇಶದಿಂದ ಭಾರತಕ್ಕೆ ವಾಪಸಾದವರು. 11 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪ್ರಕರಣ ದೃಢಪಟ್ಟಿಲ್ಲ. 14

ಸಗ್ರಿ ಗೋಕುಲ್ ದಾಸ್ ನಾಯಕ್ ಇ೦ದು ಹುಟ್ಟು ಹಬ್ಬವನ್ನು ಆಚರಿಸುತ್ತಿರುವ್ಬ ನಮ್ಮ ಆತ್ಮೀಯ ಹಿರಿಯ ಗೆಳೆಯರಾದ ಶ್ರೀಯುತ ಸಗ್ರಿ ಗೋಕುಲ್ ದಾಸ್ ನಾಯಕರವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಬಯಸುವ:- ಕರಾವಳಿ ಕಿರಣ ಡಾಟ್ ಬಳಗ ಉಡುಪಿ-ದುಬೈ, ಉಡುಪಿ ರಥಬೀದಿ ವ್ಯಾಪರಸ್ಥರ ಬಳಗ, ತಮ್ಮ ಸಗ್ರಿ ನರಸಿ೦ಹ ನಾಯಕ್ ಮತ್ತು ಮನೆಯವರು,ಸ೦ತೋಷ್ ನಾಯಕ್