Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಹೌದು ದೇಶದಲ್ಲಿ ಮಾತ್ರವಲ್ಲ ಇಡೀ ವಿಶ್ವವು ಇ೦ದು ಕೊರೊನಾ ವೈರಸ್ ನಿ೦ದಾಗಿ ಹಲವಾರು ಜನರನ್ನು ಬಲಿಪಡೆದುಕೊ೦ಡಿದೆ, ಮಾತ್ರವಲ್ಲದೇ ದೇಶ ವ್ಯಾಪಿ ಇ೦ದು ಇದರಿ೦ದಾಗಿ ಲಾಕ್ ಡೌನ್ ಆಗಿರುವ ಸ೦ದರ್ಭದಲ್ಲಿ ಜನರು ಸಮಸ್ಯೆಗೆ ಒಳಗಾಗಿದ್ದಾರೆ.ಒ೦ದು ಹೊತ್ತು ಊಟಕ್ಕೂ ಸೇರಿದ೦ತೆ ದಿನ ನಿತ್ಯದ ಮದ್ದಿಗೂ ಪರದಾಡುವ೦ತಾಗಿದೆ.ವಿವಿಧ ಸ೦ಘಟನೆಗಳು ದಾನಿಗಳು ಈ ಸಮಸ್ಯೆಗಳಿಗೆ

ಉಡುಪಿ ವಿಧಾನ ಸಭಾಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಗೊ೦ಡ ಉಡುಪಿಯ ಖ್ಯಾತ ರಾಜಕಾರಣಿ ಹಠವಾದಿ ರಾಜಕೀಯ ಮುಖ೦ಡರಾದ ಯು ಆರ್ ಸಭಾಪತಿಯವರು ಬುಧವಾರದ೦ದು ತಮ್ಮದೇ ಪಕ್ಷದಲ್ಲಿನ ನಗರಸಭೆಯ ಮಾಜಿ ಮಹಿಳಾ ಸದಸ್ಯೆಯೊಬ್ಬರಿಗೆ ಅಕ್ಕಿ ಕಿಟ್ ನ್ನು ನಿಮ್ಮ ವಾರ್ಡಿನ ಸಾಯ೦ಕಾಲದ ಸಮಯದಲ್ಲಿ ವಿತರಿಸಲು ಬರುತ್ತೇವೆ ಎ೦ದು ಹೇಳಿ ನ೦ತರ ಬಾರದೇ,ಪೋನ್ ಮಾಡಿದರೂ

ವಾಷಿಂಗ್ಟನ್: ಅಮೆರಿಕಾದಲ್ಲಿ ಕೋವಿಡ್ ಹಾವಳಿ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ  2,502 ಜನರು ಪ್ರಾಣ ತ್ಯೆಜಿಸಿದ್ದಾರೆ. ಈವರೆಗೂ (ಏ.30) ಸುಮಾರು  61,669 ಜನರು ಬಲಿಯಾಗಿದ್ದು,  10ಲಕ್ಷಕ್ಕಿಂತ ಹೆಚ್ಚು ಜನರು ಸೋಂಕಿಗೆ ತುತ್ತಾಗಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ ಎರಡು ವಾರಗಳಲ್ಲಿ ಸಂಚಾರಿ ಸೇವೆ ಆರಂಭಿಸುವ ಕುರಿತು ಸುಳಿವು ನೀಡಿದ್ದು, ವೈರಸ್

ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಬೋಳೂರು ನಿವಾಸಿ , 58 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಇವರು ಕಳೆದ ಕೆಲವು ದಿನಗಳ ಹಿಂದೆ ನಗರದ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ರೋಗಿ ಸಂಖ್ಯೆ 501 ರ ಸಂಪರ್ಕಕ್ಕೆ

ಬೆಂಗಳೂರು: ಮಾಜಿ ಮಾಫಿಯಾ ನಾಯಕ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಆರೋಗ್ಯ ಇತ್ತೀಚೆಗೆ ಬಿಗಡಾಯಿಸಿತ್ತು. ಇದೀಗ ಮತ್ತೆ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು,

ಅಮೆರಿಕಾ: ಭಾರತೀಯ ಮೂಲದ 5 ತಿಂಗಳ ಗರ್ಭಿಣಿ ಕೊಲೆಯಾಗಿದ್ದು, ಆಕೆಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 35 ವರ್ಷದ ಗರಿಮಾ ಕೊಠಾರಿಯ ಶವ ಆಕೆಯ ಅಪಾರ್ಟ್ ಮೆಂಟ್ ನಲ್ಲಿ  ಪತ್ತೆಯಾಗಿದ್ದು, ಆಕೆಯ ಪತಿ ಮೋಹನ್ ಮಾಲ್ ಶವ ಹಡ್ಸನ್ ನದಿಯ ದಡದಲ್ಲಿ ಪೊಲೀಸರಿಗೆ ಸಿಕ್ಕಿದೆ, ಆಕೆಯ ದೇಹದ ಮೇಲ್ಭಾಗದಲ್ಲಿ ಗಾಯದ ಗುರುತುಗಳಾಗಿವೆ

ಬೆಂಗಳೂರು: ಲಾಕ್‌ಡೌನ್‌ ನಡುವೆಯೂ ರಾಮನಗರ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್‌ ವಿವಾಹ ಸಮಾರಂಭ ಸಂಬಂಧ ಎಷ್ಟು ವಾಹನ ಪಾಸ್‌ ನೀಡಲಾಗಿತ್ತು? ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತೇ? ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ. ಈ ಸಂಬಂಧ ಸಲ್ಲಿಸಲಾಗಿರುವ ಪಿಐಎಲ್‌ನ ವಿಚಾರಣೆ

ರಾಯಚೂರು: ಸಿಂಧನೂರು ತಾಲ್ಲೂಕಿನ ಮಣಿಕೇರಿ ಕ್ಯಾಂಪ್ ಹತ್ತಿರ ಕಾರು ಪಲ್ಟಿಯಾಗಿ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿ ಮೂವರಿಗೆ ಗಂಭೀರ ಗಾಯವಾದ ಘಟನೆ ಗುರುವಾರ ಬೆಳಗ್ಗೆ ಜರುಗಿದೆ. ಬೆಂಗಳೂರಿನಿಂದ ರಾಯಚೂರಿಗೆ ತೆರಳುತ್ತಿದ್ದ ವೇಳೆ  ಅಪಘಾತ ಜರುಗಿದ್ದು ಎಂಜಿನಿಯರ್ ಗೋಪಾಲ್ (29), ಕಾರು ಚಾಲಕ ಲಕ್ಷ್ಮಣ (33) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮೃತ ಗೋಪಾಲ್ ಪತ್ನಿ ಚಂದ್ರಿಕಾ, ಪಾರ್ವತಿ,

ಬೆಂಗಳೂರು: ಕೊರೋನಾ ಸೋಂಕಿನ ಭೀತಿ ಇದೀಗ ರಾಜ್ಯ ಸರ್ಕಾರಕ್ಕೂ ತಟ್ಟಿದೆ. ಕೊರೋನಾ ಸೋಂಕಿತರು ಸಂಪರ್ಕಕ್ಕೆ ಬಂದ ಹಿನ್ನೆಲೆಯಲ್ಲಿ ಐವರು ಸಚಿವರು ಇಂದಿನ ಸಂಪುಟ ಸಭೆಗೆ ಗೈರಾಗಲಿದ್ದಾರೆ. ಐವರು ಸಚಿವರು ಸಭೆಗೆ ಬಾರದಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಸಚಿವರಾದ ಸುಧಾಕರ್, ಡಾ.ಅಶ್ವತ್ಥನಾರಾಯಣ, ಸಿ.ಟಿ.ರವಿ. ಬಸವರಾಜ ಬೊಮ್ಮಾಯಿ, ವಿ.ಸೋಮಣ್ಣ ಅವರಿಗೆ ಸಂಪುಟಕ್ಕೆ ಬರದಂತೆ

ಬೆಂಗಳೂರು: ಲಾಕ್ ಡೌನ್ ಜಾರಿಯಾದಾಗಿನಿಂದಲೂ ಜಪ್ತಿ ಮಾಡಲಾದ ವಾಹನಗಳನ್ನು ನಾಳೆಯಿಂದ ಹಿಂದಿರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಕೊರೋನಾ ಸೋಂಕು ನಿಯಂತ್ರಿಸಲು ಜಾರಿಯಾಗಿದ್ದ ಲಾಕ್ ಡೌನ್ ಉಲ್ಲಂಘಿಸಿ ಸುಖಾ ಸುಮ್ಮನೇ ರಸ್ತೆಗಳಿದಿದ್ದ ವಾಹನಗಳನ್ನು ಸಿಲಿಕಾನ್ ಸಿಟಿ ಪೊಲೀಸರು ಜಪ್ತಿ ಮಾಡಿಕೊಂಡಿದ್ದರು. ಅಲ್ಲದೇ, ಲಾಕ್ ಡೌನ್ ಮುಗಿಯುವವರೆಗೂ